ಐಪಿಎಲ್ 2020: ಜೈವಿಕ ಸುರಕ್ಷಾ ನಿಯಮ ಉಲ್ಲಂಘನೆ ವಿರುದ್ಧ ಕಠಿನ ಕ್ರಮ!

Team Udayavani, Oct 2, 2020, 8:36 AM IST

ಐಪಿಎಲ್ 2020: ಜೈವಿಕ ಸುರಕ್ಷಾ ನಿಯಮ ಉಲ್ಲಂಘನೆ ವಿರುದ್ಧ ಕಠಿನ ಕ್ರಮ!

ಹೊಸದಿಲ್ಲಿ: ಈ ಬಾರಿಯ ಐಪಿಎಲ್‌ ಜೈವಿಕ ಸುರಕ್ಷಾ ವಲಯ ಉಲ್ಲಂಘಿಸುವ ಆಟಗಾರರು, ಫ್ರಾಂಚೈಸಿಗಳ ಪರಿಸ್ಥಿತಿ ವಿಕೋಪಕ್ಕೆ ಹೋಗಲಿದೆ! ಬಿಸಿಸಿಐ ಎಲ್ಲ ಎಂಟು ಫ್ರಾಂಚೈಸಿಗಳಿಗೆ ನೀಡಿದ ಸೂಚನೆಯಲ್ಲಿ ಈ ಮಾಹಿತಿ ನೀಡಲಾಗಿದೆ.

ಇದರಲ್ಲಿ ಅತಿ ಮುಖ್ಯವೆಂದರೆ, ಫ್ರಾಂಚೈಸಿಯೊಂದು ಜೈವಿಕ ಸುರಕ್ಷಾ ನಿಯಮ ಉಲ್ಲಂಘಿಸಿದರೆ 1 ಕೋಟಿ ರೂ. ದಂಡಕ್ಕೊಳಗಾಗಲಿದೆ, ಗರಿಷ್ಠ 2 ಅಂಕ ಕಳೆದುಕೊಳ್ಳಲಿದೆ! ಅದೇ ಆಟಗಾರನೊಬ್ಬ ಉಲ್ಲಂಘಿಸುವುದಕ್ಕಿರುವ ಗರಿಷ್ಠ ಶಿಕ್ಷೆ ಇಡೀ ಕೂಟದಿಂದ ಹೊರಹಾಕಲ್ಪಡುವುದು.

ಆಟಗಾರರಿಗೆ ಶಿಕ್ಷೆಯೇನು?
ಮೊದಲನೇ ಬಾರಿ ಆಟಗಾರನೊಬ್ಬ ನಿಯಮ ಉಲ್ಲಂಘಿಸಿದರೆ 6 ದಿನ ಪ್ರತ್ಯೇಕವಾಸ ಮಾಡಬೇಕಾಗುತ್ತದೆ. ಎರಡನೇ ಬಾರಿ ಮಾಡಿದರೆ ಪ್ರತ್ಯೇಕವಾಸದ ಜತೆಗೆ 1 ಪಂದ್ಯ ಕಳೆದುಕೊಳ್ಳಬೇಕಾಗುತ್ತದೆ. ಮೂರನೇ ಬಾರಿ ಉಲ್ಲಂಘನೆಗೆ ಇಡೀ ಕೂಟವನ್ನೇ ಕಳೆದುಕೊಳ್ಳಬೇಕಾಗುತ್ತದೆ. ಅಂತಹ ಆಟಗಾರರಿಗೆ ಬದಲೀಯನ್ನು ನೀಡುವುದಿಲ್ಲ. ಆಟಗಾರರು ದೈನಂದಿನ ಆರೋಗ್ಯ ಪರೀಕ್ಷೆ ತಪ್ಪಿಸಿದರೆ, ಜಿಪಿಎಸ್‌ ಟ್ರ್ಯಾಕರ್‌ ಹಾಕಿಕೊಳ್ಳದಿದ್ದರೆ, ಕೋವಿಡ್-19 ಪರೀಕ್ಷೆಗೆ ಒಳಗಾಗದಿದ್ದರೆ ಅವರಿಗೆ 60,000 ರೂ. ದಂಡಹಾಕಲಾಗುತ್ತದೆ.

ಇದನ್ನೂ ಓದಿ:IPL 2020: ಮುಂಬೈ ದಾಳಿಗೆ ಕುಸಿದ ಪಂಜಾಬ್; ಕಿಂಗ್ಸ್ ಗೆ 49ರನ್ ಗಳ ಸೋಲು

ಫ್ರಾಂಚೈಸಿ ಎಡವಿದರೆ?
ಒಂದು ವೇಳೆ ಫ್ರಾಂಚೈಸಿ ಜೈವಿಕ ಸುರಕ್ಷಾ ವಲಯದೊಳಗೆ ಹೊರಗಿನ ವ್ಯಕ್ತಿಗಳಿಗೆ ಪ್ರವೇಶ ನೀಡಿದರೆ, ಮೊದಲ ಬಾರಿ 1 ಕೋಟಿ ರೂ. ದಂಡ ಹಾಕಲಾಗುತ್ತದೆ. ಎರಡನೇ ಬಾರಿ ತಂಡದ 1 ಅಂಕ, ಮೂರನೇ ಬಾರಿ ಎರಡು ಅಂಕ ಕಡಿತಗೊಳಿಸಲಾಗುತ್ತದೆ.

ಈ ಎರಡು ಅಂಕವೆನ್ನುವುದು ಒಂದು ಜಯಕ್ಕೆ ಸಿಗುವ ಅಂಕವೆನ್ನುವುದನ್ನು ಮರೆಯುವಂತಿಲ್ಲ. ಒಂದು ವೇಳೆ ತಂಡವೊಂದು ತನ್ನ ತಪ್ಪಿನಿಂದ 12ಕ್ಕಿಂತ ಕಡಿಮೆ ಆಟಗಾರರೊಂದಿಗೆ ಆಡುವ ಅನಿವಾರ್ಯತೆ ಎದುರಿಸಿದರೆ, ಆ ಪಂದ್ಯವನ್ನು ಬೇರೆ ದಿನಾಂಕದಲ್ಲಿ ಆಡಿಸಲು ಯತ್ನಿಸಲಾಗುತ್ತದೆ. ಆಗದಿದ್ದರೆ ರದ್ದು ಮಾಡಲಾಗುತ್ತದೆ.

ಟಾಪ್ ನ್ಯೂಸ್

ಮತಾಂತರ ಯತ್ನ: ಕೇರಳದ ದಂಪತಿ ವಿರುದ್ಧ ಪ್ರಕರಣ ದಾಖಲು

ಮತಾಂತರ ಯತ್ನ: ಕೇರಳದ ದಂಪತಿ ವಿರುದ್ಧ ಪ್ರಕರಣ ದಾಖಲು

ಬೀಜಾಡಿ: ಮೊಬೈಲ್‌ ಅಂಗಡಿಯಲ್ಲಿ 70 ಸಾವಿರ ರೂ.ಮೌಲ್ಯದ ಸೊತ್ತು ಕಳ್ಳತನ

ಬೀಜಾಡಿ: ಮೊಬೈಲ್‌ ಅಂಗಡಿಯಲ್ಲಿ 70 ಸಾವಿರ ರೂ.ಮೌಲ್ಯದ ಸೊತ್ತು ಕಳ್ಳತನ

Murder-aa

ವಂಡಾರು: ಪತಿಯಿಂದ ಪತ್ನಿ ಕೊಲೆ: ಪ್ರಕರಣ ದಾಖಲು

ಆದಿಉಡುಪಿ: ಇಬ್ಬರಿಗೆ ಬೀದಿ ನಾಯಿ ಕಡಿತ; ಜನರಲ್ಲಿ ಆತಂಕ

ಆದಿಉಡುಪಿ: ಇಬ್ಬರಿಗೆ ಬೀದಿ ನಾಯಿ ಕಡಿತ; ಜನರಲ್ಲಿ ಆತಂಕ

ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ಸಾಗಾಟ: 49,500 ರೂ. ಮೌಲ್ಯದ 33 ಕ್ವಿಂ. ಅಕ್ಕಿ ವಶ

ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ಸಾಗಾಟ: 49,500 ರೂ. ಮೌಲ್ಯದ 33 ಕ್ವಿಂ. ಅಕ್ಕಿ ವಶ

ತೊಕ್ಕೊಟ್ಟು: ಸ್ಕೂಟರ್‌ ಕಳ್ಳರಿಬ್ಬರ ಬಂಧನ

ತೊಕ್ಕೊಟ್ಟು: ಸ್ಕೂಟರ್‌ ಕಳ್ಳರಿಬ್ಬರ ಬಂಧನ

ಮಾರ್ಕೋನಹಳ್ಳಿ ಜಲಾಶಯ ಭರ್ತಿ : ರೈತರಲ್ಲಿ ಮುಖದಲ್ಲಿ ಮಂದಹಾಸ

ಮಾರ್ಕೋನಹಳ್ಳಿ ಜಲಾಶಯ ಭರ್ತಿ: ರೈತರಲ್ಲಿ ಮಂದಹಾಸ, ಜಲಾಶಯದ ಒಳಹರಿವು 2200 ಕ್ಯೂಸೆಕ್ಸ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐಪಿಎಲ್‌ 2022: ಕೋಲ್ಕತಾ ನೈಟ್‌ರೈಡರ್ ಗೆ ಬೇಕು ದೊಡ್ಡ ಗೆಲುವು

ಐಪಿಎಲ್‌ 2022: ಕೋಲ್ಕತಾ ನೈಟ್‌ರೈಡರ್ ಗೆ ಬೇಕು ದೊಡ್ಡ ಗೆಲುವು

ಹೈದರಾಬಾದ್‌ಗೆ ದೂರದಲ್ಲಿ ಪ್ಲೇ ಆಫ್ ಆಸೆ; ಮುಂಬೈ ಇಂಡಿಯನ್ಸ್‌ ವಿರುದ್ಧ ರೋಚಕ ಗೆಲುವು

ಹೈದರಾಬಾದ್‌ಗೆ ದೂರದಲ್ಲಿ ಪ್ಲೇ ಆಫ್ ಆಸೆ; ಮುಂಬೈ ಇಂಡಿಯನ್ಸ್‌ ವಿರುದ್ಧ ರೋಚಕ ಗೆಲುವು

ಕ್ರಿಸ್‌ ಗೇಲ್‌, ಎಬಿಡಿಗೆ ಆರ್‌ಸಿಬಿ ಹಾಲ್‌ ಆಫ್ ಫೇಮ್‌ ಪ್ರಶಸ್ತಿ

ಕ್ರಿಸ್‌ ಗೇಲ್‌, ಎಬಿಡಿಗೆ ಆರ್‌ಸಿಬಿ ಹಾಲ್‌ ಆಫ್ ಫೇಮ್‌ ಪ್ರಶಸ್ತಿ

ಕೋವಿಡ್‌ ಕಾರಣದಿಂದಾಗಿ ಏಷ್ಯನ್‌ ಪ್ಯಾರಾ ಗೇಮ್ಸ್‌ ಮುಂದೂಡಿಕೆ

ಕೋವಿಡ್‌ ಕಾರಣದಿಂದಾಗಿ ಏಷ್ಯನ್‌ ಪ್ಯಾರಾ ಗೇಮ್ಸ್‌ ಮುಂದೂಡಿಕೆ

ಕೋಲ್ಕತಾ ನೈಟ್‌ರೈಡರ್ ಬ್ಯಾಟರ್‌ ಅಜಿಂಕ್ಯ ರಹಾನೆ ಐಪಿಎಲ್‌ನಿಂದ ಹೊರಕ್ಕೆ

ಕೋಲ್ಕತಾ ನೈಟ್‌ರೈಡರ್ ಬ್ಯಾಟರ್‌ ಅಜಿಂಕ್ಯ ರಹಾನೆ ಐಪಿಎಲ್‌ನಿಂದ ಹೊರಕ್ಕೆ

MUST WATCH

udayavani youtube

ಕೊಪ್ಪಲಂಗಡಿ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಪಿಕಪ್

udayavani youtube

ಹೊರಟ್ಟಿ ಸೇರ್ಪಡೆಯಿಂದ ಪಕ್ಷಕ್ಕೆ ಬಲ : ಸಿಎಂ

udayavani youtube

ಹುಣಸೂರಿನಲ್ಲಿ ಭಾರೀ ಮಳೆಗೆ ಮನೆಗಳು ಜಲಾವೃತ

udayavani youtube

SSLC ನಂತ್ರ ನಿಮಗಿದೆ ಭರಪೂರ ಅವಕಾಶ !!

udayavani youtube

ಕಾರಿಂಜೇಶ್ವರ ದೇವಸ್ಥಾನದ ಬಳಿ ಬೃಹತ್ ಬಂಡೆಕಲ್ಲು ಕುಸಿತ

ಹೊಸ ಸೇರ್ಪಡೆ

ಮತಾಂತರ ಯತ್ನ: ಕೇರಳದ ದಂಪತಿ ವಿರುದ್ಧ ಪ್ರಕರಣ ದಾಖಲು

ಮತಾಂತರ ಯತ್ನ: ಕೇರಳದ ದಂಪತಿ ವಿರುದ್ಧ ಪ್ರಕರಣ ದಾಖಲು

ಮಂಗಳೂರು ವಿಮಾನ ನಿಲ್ದಾಣ: ಚಿನ್ನ ಅಕ್ರಮ ಸಾಗಾಟ ಪತ್ತೆ

ಮಂಗಳೂರು ವಿಮಾನ ನಿಲ್ದಾಣ: ಚಿನ್ನ ಅಕ್ರಮ ಸಾಗಾಟ ಪತ್ತೆ

ಬೀಜಾಡಿ: ಮೊಬೈಲ್‌ ಅಂಗಡಿಯಲ್ಲಿ 70 ಸಾವಿರ ರೂ.ಮೌಲ್ಯದ ಸೊತ್ತು ಕಳ್ಳತನ

ಬೀಜಾಡಿ: ಮೊಬೈಲ್‌ ಅಂಗಡಿಯಲ್ಲಿ 70 ಸಾವಿರ ರೂ.ಮೌಲ್ಯದ ಸೊತ್ತು ಕಳ್ಳತನ

Murder-aa

ವಂಡಾರು: ಪತಿಯಿಂದ ಪತ್ನಿ ಕೊಲೆ: ಪ್ರಕರಣ ದಾಖಲು

ಆದಿಉಡುಪಿ: ಇಬ್ಬರಿಗೆ ಬೀದಿ ನಾಯಿ ಕಡಿತ; ಜನರಲ್ಲಿ ಆತಂಕ

ಆದಿಉಡುಪಿ: ಇಬ್ಬರಿಗೆ ಬೀದಿ ನಾಯಿ ಕಡಿತ; ಜನರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.