• ಅನರ್ಹ ಶಾಸಕರ ಸೋಲು- ಗೆಲುವು ಜನ ನಿರ್ಧರಿಸುತ್ತಾರೆ: ಶೆಟ್ಟರ್

  ಕಲಬುರಗಿ: ಉಪಚುನಾವಣೆಯಲ್ಲಿ ಅನರ್ಹ ಶಾಸಕರನ್ನು ಸೋಲಿಸುವುದು ಗೆಲ್ಲಿಸುವುದು ಕಾಂಗ್ರೆಸ್-ಜೆಡಿಎಸ್ ಕೈಯಲ್ಲಿಲ್ಲ. ಅವರ ಸೋಲು- ಗೆಲುವನ್ನು ಜನರು ನಿರ್ಧರಿಸುತ್ತಾರೆ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ‌ ನಗರದಲ್ಲಿ ಮಾತನಾಡಿ ಅವರು, ಜನರ ತೀರ್ಮಾನ ಬಿಜೆಪಿ ಪರವಾಗಿ ಇರುತ್ತದೆ. ಕೆಲ ಕ್ಷೇತ್ರಗಳಲ್ಲಿ…

 • ಹಂದಿ ಸಾಕಾಣಿಕೆಗೆ ವಿರೋಧ

  ವಾಡಿ: ಪಟ್ಟಣದಲ್ಲಿ ಹಂದಿಗಳ ಕಿರಿಕಿರಿ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗ ಹರಡಲು ಕಾರಣವಾಗಿದೆ. ಕಾನೂನು ಬಾಹೀರವಾಗಿ ನಗರದಲ್ಲಿ ಹಂದಿ ಸಾಕಾಣಿಕೆಗೆ ಪರವಾನಗಿ ನೀಡಿರುವ ಪುರಸಭೆ ಅಧಿ ಕಾರಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಸೋಷಿಯಲ್‌ ಡೆಮಾಕ್ರೆಟಿಕ್‌ ಪಾರ್ಟಿ ಆಫ್‌…

 • ನಾಡಿದ್ದು ಅದ್ಧೂರಿ ಶ್ರೀನಿವಾಸ ಕಲ್ಯಾಣೋತ್ಸವ

  ಕಲಬುರಗಿ: ಜಿಲ್ಲೆಯ ಬಡ ಜನತೆ ತಿಮ್ಮಪ್ಪನ ದರ್ಶನಕ್ಕೆ ತಿರುಪತಿಗೆ ತೆರಳುವ ಬದಲು ನಮ್ಮಲ್ಲೇ ದರ್ಶನ ಪಡೆಯುವಂತಾಗಲು ತಿರುಪತಿ ತಿರುಮಲದ ವೆಂಕಟೇಶ್ವರ ದೇವಾಲಯ ವತಿಯಿಂದ ನ.24ರಂದು ಸಂಜೆ 5:30ಕ್ಕೆ ನೂತನ ವಿದ್ಯಾಲಯದ ಮೈದಾನದಲ್ಲಿ ಅದ್ಧೂರಿ “ಶ್ರೀನಿವಾಸ ಕಲ್ಯಾಣೋತ್ಸವ’ ಆಯೋಜಿಸಲಾಗಿದೆ ಎಂದು…

 • 72-73ರ ಕಾಮಗಾರಿ ಇನ್ನೂ ಮುಗಿದಿಲ್ಲ

  ಚಿಂಚೋಳಿ: ತಾಲೂಕಿನ ಕೆಳದಂಡೆ ಮುಲ್ಲಾಮಾರಿ ನೀರಾವರಿ ಯೋಜನೆ ಮುಖ್ಯ ಕಾಲುವೆ ಸಂಪೂರ್ಣ ಕಳಪೆಮಟ್ಟದ್ದಾಗಿದೆ. ಈ ಕುರಿತು ತನಿಖೆಗೆ ಒಳಪಡಿಸಬೇಕು ಮತ್ತು ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಮುಖಂಡರು ಚಿಮ್ಮಾಇದಲಾಯಿ ಗ್ರಾಮದ ಕ್ರಾಸ್‌ನಲ್ಲಿ ಬುಧವಾರ…

 • ಗುವಿವಿಯಲ್ಲಿ ವೈಜನಾಥ ಅಧ್ಯಯನ ಪೀಠ

  ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ವೈಜನಾಥ ಪಾಟೀಲರ ಅಧ್ಯಯನ ಪೀಠ ಮತ್ತು ಕಲ್ಯಾಣ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಸ್ಮಾರಕ ಭವನ ಹಾಗೂ ಮೂರ್ತಿ ನಿರ್ಮಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಂಸದ ಡಾ| ಉಮೇಶ ಜಾಧವ ಪ್ರಕಟಿಸಿದರು. ನಗರದ ಡಾ|…

 • 23-24ರಂದು ಅನುಭವ ಮಂಟಪ ಉತ್ಸವ: ಪಟ್ಟದೇವರು

  ಕಲಬುರಗಿ: ಬೀದರ ಜಿಲ್ಲೆಯ ಬಸವಕಲ್ಯಾಣದ ಅನುಭವ ಮಂಟಪದಲ್ಲಿ ಬಸವ ಧರ್ಮ ಟ್ರಸ್ಟ್‌ ವತಿಯಿಂದ ನ.23 ಮತ್ತು 24ರಂದು 40ನೇ ಶರಣ ಕಮ್ಮಟ ಅನುಭವ ಮಂಟಪ ಉತ್ಸವ ನಡೆಯಲಿದೆ ಎಂದು ಅನುಭವ ಮಂಟಪ ಅಧ್ಯಕ್ಷ ಡಾ| ಬಸವಲಿಂಗ ಪಟ್ಟದ್ದೇವರು ತಿಳಿಸಿದರು….

 • ಸ್ವಚ್ಛತೆಯಿಲ್ಲದೇ ನರಳುತ್ತಿದೆ ಶಹಾಬಾದ!

  ಮಲ್ಲಿನಾಥ ಜಿ.ಪಾಟೀಲ ಶಹಾಬಾದ: ಎಲ್ಲಿ ನೋಡಿದರಲ್ಲಿ ಕಸದ ರಾಶಿ, ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಶೌಚಾಲಯವಿಲ್ಲದ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯಿಲ್ಲದ ನಗರಸಭೆ ವ್ಯಾಪ್ತಿಯ ವಾರ್ಡ್‌ ನಂ.27 ಮಡ್ಡಿ ನಂ.2 ಬಡಾವಣೆ ಪರಿಸ್ಥಿತಿ. ಇಲ್ಲಿನ ಜನರು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದ್ದು,…

 • ಪಾಳು ಬೀಳುತ್ತಿವೆ ಗ್ರಂಥಾಲಯಗಳು

  ಚಿತ್ತಾಪುರ: ವಿದ್ಯಾರ್ಥಿಗಳು ಹಾಗೂ ಯುವಸಮೂಹದ ಜ್ಞಾನ ಭಂಡಾರ ಹೆಚ್ಚಿಸುವ ಉದ್ದೇಶ ಹೊಂದಿದ ಗ್ರಂಥಾಲಯಗಳು ಸದ್ದಿಲ್ಲದೆ ಮುಚ್ಚುತ್ತಿವೆ.ಗ್ರಾಪಂ ಖರ್ಚು-ವೆಚ್ಚದಲ್ಲಿ ಗ್ರಂಥಾಲಯದ ಮಾಸಿಕನಿರ್ವಹಣೆಗೆ ಹಣ ಭರಿಸಲಾಗುತ್ತಿದ್ದರೂ ನಾಗರಿಕರಿಗೆ ಮಾತ್ರ ಗ್ರಂಥಾಲಯ ಸೌಲಭ್ಯ ಅಲಭ್ಯವಾಗಿದೆ. ತಾಲೂಕಿನ 43 ಗ್ರಾಪಂ ವ್ಯಾಪ್ತಿಯಲ್ಲಿನ ಬಹುತೇಕ ಸಾರ್ವಜನಿಕ…

 • ಸನ್ನತಿ ಬೌದ್ಧ ನೆಲೆ ಅಭಿವೃದ್ಧಿ ನಿರ್ಲಕ್ಷ್ಯ ಅಪರಾಧ

  ವಾಡಿ: ಸಾಮ್ರಾಟ್‌ ಅಶೋಕನ ಕಾಲದ್ದು ಎನ್ನಲಾದ ಸನ್ನತಿ ಐತಿಹಾಸಿಕ ಬೌದ್ಧ ಸ್ತೂಪ ನೆಲೆ ಅಭಿವೃದ್ಧಿ ಹೊಂದುವಲ್ಲಿ ಹಿನ್ನೆಡೆಯುಂಟಾಗಿದೆ. ಇದು ಇಲ್ಲಿನ ಜನಪ್ರತಿನಿಧಿ ಗಳು ಹಾಗೂ ಪ್ರಾಚ್ಯವಸ್ತು ಇಲಾಖೆ ಎಸಗಿರುವ ಅಕ್ಷಮ್ಯ ಅಪರಾಧ ಎಂದು ಆವಿಷ್ಕಾರ ಪ್ರಗತಿಪರ ಸಾಂಸ್ಕೃತಿಕ ವೇದಿಕೆ ರಾಜ್ಯಾಧ್ಯಕ್ಷ…

 • ಡಿ.11ರಿಂದ ಡಿಪಿಟಿ-ಟಿಡಿ ಲಸಿಕಾ ಕಾರ್ಯಕ್ರಮ

  ಕಲಬುರಗಿ: ರಾಷ್ಟ್ರೀಯ ಪರಿಷ್ಕೃತ ಲಸಿಕಾ ಕಾರ್ಯಕ್ರಮದಡಿ ಜಿಲ್ಲಾದ್ಯಂತ ಸರ್ಕಾರಿ, ಖಾಸಗಿ ಶಾಲೆಗಳಲ್ಲಿ ಹಾಗೂ ಅಂಗನವಾಡಿಗಳಲ್ಲಿ ಡಿ.11ರಿಂದ 31ರ ವರೆಗೆ ಡಿಫ್ಟಿರಿಯಾ ರೋಗದ ಡಿಪಿಟಿ ಮತ್ತು ಟಿಡಿ ಲಸಿಕೆ ನೀಡುವ ಆಂದೋಲನ ನಡೆಯಲಿದೆ. ಒಟ್ಟು 6,56,370 ಮಕ್ಕಳಿಗೆ ಲಸಿಕೆ ನೀಡುವ…

 • ಬೆಳೆವಿಮೆ ಕಂಪನಿ ಜತೆ ಕೈ ಜೋಡಿಸಿದರೆ ಶಾಸ್ತಿ

  ಕಲಬುರಗಿ: ಕಳೆದ ವರ್ಷದ ಬೆಳೆವಿಮೆ ಮಂಜೂರಾತಿ ತಾರತಮ್ಯ ಈ ವರ್ಷ ಪುನರಾವರ್ತನೆಯಾಗುವುದನ್ನು ತಪ್ಪಿಸಲು, ಸಮರ್ಪಕವಾಗಿ ರೈತರಿಗೆ ಬೆಳೆವಿಮೆ ಸಿಗುವ ನಿಟ್ಟಿನಲ್ಲಿ ವಿಮಾ ಕಂಪನಿ ಅಧಿಕಾರಿಗಳೊಂದಿಗೆ ಬೆಳೆ ಇಳುವರಿ ಪ್ರಮಾಣ (ಕ್ರಾಪ್‌ ಕಟಿಂಗ್‌ ಎಕ್ಸಪಿರಿಮೆಂಟ್‌) ಅಳೆಯುವ ಮುಂಚೆ ಕಡ್ಡಾಯವಾಗಿ ಸಂಬಂಧಿಸಿದ…

 • ಸಂಸ್ಕಾರಯುತ ಶಿಕ್ಷಣ ನೀಡಿ

  ಕಲಬುರಗಿ: ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಬೇಕು. ಅವರು ಸಮಾಜದಲ್ಲಿ ಸ್ವಾಭಿಮಾನಿಗಳಾಗಿ ಹೊರಹೊಮ್ಮಿ ದೇಶದ ಸಂಸ್ಕೃತಿ ಎತ್ತಿ ಹಿಡಿಯುವಂತೆ ಆಗಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಹೇಳಿದರು. ತಾಲೂಕಿನ ತಾಡ ತೆಗನೂರ ಗ್ರಾಮದಲ್ಲಿ…

 • ರೈತರ ನಿದ್ದೆ ಗೆಡಿಸಿದ ಹರಕೆ ಗೂಳಿಗಳು

  ಮಡಿವಾಳಪ್ಪ ಹೇರೂರ ವಾಡಿ: ಮಂಗ, ಕಾಡು ಹಂದಿ, ಹೆಗ್ಗಣ ಹೀಗೆ ಪ್ರಾಣಿಗಳು ಮತ್ತು ಕಾಳು ಕಡಿಯುವ ಕೀಟಗಳಿಂದ ಬಿತ್ತಿದ ಬೆಳೆ ರಕ್ಷಣೆ ಮಾಡುವುದು ಎಂದರೆ ರೈತರ ಪಾಲಿಗೆ ದೊಡ್ಡ ಸವಾಲೇ ಸರಿ. ಇಂತಹದ್ದರಲ್ಲಿ ಹರಕೆ ಗೂಳಿಗಳಿಂದ ಬೆಳೆ ರಕ್ಷಿಸುವುದೇ…

 • ಅರ್ಧಕ್ಕೆ ನಿಂತ ರಾಜೀವಗಾಂಧಿ ಥೀಮ್‌ ಪಾರ್ಕ್‌

  ಹಣಮಂತರಾವ ಭೈರಾಮಡಗಿ ಕಲಬುರಗಿ: ವೇಗದಲ್ಲಿ ಬೆಳೆಯುತ್ತಿರುವ ಕಲಬುರಗಿ ಮಹಾನಗರದಲ್ಲಿ ಮನೋರಂಜನಾ (ಥೀಮ್‌) ಪಾರ್ಕ್‌ ಸ್ಥಾಪನೆ ಆಗಬೇಕೆಂಬ ನಿಟ್ಟಿನಲ್ಲಿ ನಗರದ ದರಿಯಾಪುರ-ಕೋಟನೂರ ಡಿ. ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರ ಬಡಾವಣೆಯಲ್ಲಿ ನಿರ್ಮಿಸಲಾಗುತ್ತಿರುವ ರಾಜೀವಗಾಂಧಿ ಥೀಮ್‌ ಪಾರ್ಕ್‌ ಅರ್ಧಕ್ಕೆ ನಿಂತಿದ್ದು, ಸಂಪೂರ್ಣ ಹಾಳಾಗುತ್ತಿದೆ….

 • 22ರಂದು ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನೆ: ಪೂರ್ವ ಸಿದ್ಧತೆ

  ಕಲಬುರಗಿ: ಇದೇ ನವೆಂಬರ್ 22 ರಂದು ಕಲಬುರಗಿ ವಿಮಾನ ನಿಲ್ದಾಣವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟನೆ ಮಾಡಲಿದ್ದು, ಇದಕ್ಕಾಗಿ ಪೂರ್ವ ಸಿದ್ಧತೆಗಳು ನಡೆದಿವೆ. 22ರಂದು ಮಧ್ಯಾಹ್ನ 1.35 ಕ್ಕೆ ಬೆಂಗಳೂರು ಕೆಂಪೆಗೌಡ ವಿಮಾನ ನಿಲ್ದಾಣದಿಂದ ಸ್ಟಾರ್ ಏರ್ ಸಂಸ್ಥೆಯ…

 • ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜನೆ

  ಕಲಬುರಗಿ: ಜಿಲ್ಲೆಯಲ್ಲಿ ಪ್ರವಾಸೋದ್ಯಮ ಹೆಚ್ಚಿಸಲು ಮತ್ತು ಪ್ರವಾಸಿಗರನ್ನು ಸೆಳೆಯಲು ಪ್ರವಾಸಿ ತಾಣಗಳ ಪಟ್ಟಿ ಮಾಡಿ ಸಮಗ್ರ ಅಭಿವೃದ್ಧಿ ಯೋಜನೆ ರೂಪಿಸಲು ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶನಿವಾರ ಪ್ರವಾಸೋದ್ಯಮ ಇಲಾಖೆ, ಕನ್ನಡ…

 • ಆಧಾರರಹಿತ ಆರೋಪ; ರಾಹುಲ್‌ ವಿರುದ್ಧ ಆಕ್ರೋಶ

  ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಫೆಲ್‌ ಖರೀದಿ ಕುರಿತಂತೆ ಅಪಪ್ರಚಾರ ಹಾಗೂ ಅವಹೇಳನ ಮಾಡುತ್ತಿರುವ ಎಐಸಿಸಿ (ಐ) ಮಾಜಿ ಅಧ್ಯಕ್ಷ ರಾಹುಲ್‌ಗಾಂಧಿ ಅವರಿಗೆ ದೇಶದ ಸುಪ್ರೀಂಕೋರ್ಟ್‌ ಛೀಮಾರಿ ಹಾಕಿದ್ದು, ಕೂಡಲೇ ರಾಹುಲ್‌ಗಾಂಧಿ ಪ್ರಧಾನಿ ಹಾಗೂ ದೇಶದ ಜನತೆ…

 • ಅನರ್ಹ ಶಾಸಕರನ್ನು ಗೆಲ್ಲಿಸುವುದು ನಮ್ಮ ಕರ್ತವ್ಯ: ಸಚಿವ ಸಿ.ಟಿ.ರವಿ

  ಕಲಬುರಗಿ: ಅನರ್ಹ ಶಾಸಕರಿಂದ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಅವರಿಗೆ ಟಿಕೆಟ್ ನೀಡುವುದು ಹಾಗೂ ಅವರನ್ನು ಗೆಲ್ಲಿಸುವುದು ನಮ್ಮ ಕರ್ತವ್ಯ ಎಂದು‌ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಸಕ್ಕರೆ ಸಚಿವ ಸಿ.ಟಿ.ರವಿ ಹೇಳಿದರು. ನಗರದಲ್ಲಿ ‌ಮಾತನಾಡಿದ…

 • ಮೊಬೈಲ್‌ ಬೆಳಕಲ್ಲಿ ಪೇಪರ್‌ ಓದೋ ದುಸ್ಥಿತಿ!

  ಅಫಜಲಪುರ: ಸರ್ಕಾರ ಓದುಗರ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಮತ್ತು ವಿದ್ಯಾರ್ಥಿಗಳಿಗಾಗಿ ಪ್ರತಿ ನಗರ, ಗ್ರಾಮಗಳಲ್ಲಿ ಗ್ರಂಥಾಲಯಗಳನ್ನು ಕಟ್ಟಿಸುತ್ತಿದೆ. ಆದರೆ ಕೆಲವು ಕಡೆ ಸ್ವಂತ ಕಟ್ಟಡವಿಲ್ಲದೇ ಹಾಗೂ ಮೂಲಭೂತ ಸೌಕರ್ಯಗಳಿಲ್ಲದೆ ಗ್ರಂಥಾಲಯಗಳು ಸೊರಗುವಂತಾಗಿವೆ. ಅಫಜಲಪುರ ಪಟ್ಟಣದಲ್ಲಿರುವ ಗ್ರಂಥಾಲಯದಲ್ಲಿ ಮೂಲಭೂತ ಸೌಕರ್ಯಗಳೇ…

 • “ಯಲ್ಲೋ ವಂಚನೆ ಜಾಲಕ್ಕೆ ಬಿದ್ದ 46 ಜನ

  ಕಲಬುರಗಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯಲ್ಲೋ ಎಕ್ಸ್‌ಪ್ರೆಸ್‌ ಲಾಜಿಸ್ಟಿಕ್‌ ಕಂಪನಿಯ ವಂಚನೆ ಜಾಲ ಕಲಬುರಗಿ ಜಿಲ್ಲೆಗೂ ವ್ಯಾಪ್ತಿಸಿದೆ. ಕಂಪನಿಯಲ್ಲಿ ಜಿಲ್ಲೆಯ ಅನೇಕರು ಹಣ ಹೂಡಿಕೆ ಮಾಡಿ ವಂಚನೆಗೆ ಒಳಗಾಗಿರುವುದು ಬೆಳಕಿಗೆ ಬಂದಿದೆ. ಯಲ್ಲೋ ಎಕ್ಸ್‌ಪ್ರೆಸ್‌ ಕಂಪನಿಯಲ್ಲಿ ಜಿಲ್ಲೆಯ 46…

ಹೊಸ ಸೇರ್ಪಡೆ