CONNECT WITH US  

ನ್ಯಾಚುರಲ್ ಸ್ಟಾರ್ ಪಲ್ಲವಿ ಮೊಗಕೆ ಮೊಡವೆಯೇ ಭೂಷಣ!

ಮಲಯಾಳಿ ಚಿತ್ರರಂಗ "ಮಲರ್‌' ಎಂದೇ ಖ್ಯಾತಿಯಾಗಿರುವ ಸಾಯಿ ಪಲ್ಲವಿಯ ಅಂದವನ್ನು ಅವರ ಅಭಿಮಾನಿಗಳು ಹಾಡಿಹೊಗಳುವ ಪರಿ ಇದು. ಸಾಮಾನ್ಯವಾಗಿ ಅಭಿಮಾನಿಗಳಿಗೆ ತಮ್ಮ ನಾಯಕಿಯಲ್ಲಿ ಯಾವುದೋ ಒಂದು ಸೆಳೆತ ಇರುತ್ತದೆ. ಆ ಸೆಳೆತಕ್ಕೆ ಆತ ಫಿದಾ ಆಗಿರುತ್ತಾನೆ. ಅದು ನಾಯಕಿಯ ನಗು ಇರಬಹುದು. ಆಕೆಯ ಗುಳಿಕೆನ್ನೆ ಅಥವಾ ಕಣ್ಣು... ಹೀಗೆ ಒಂದಿಲ್ಲೊಂದು ಕಾರಣದಿಂದ ಅಚ್ಚುಮೆಚ್ಚು ಆಗುತ್ತಾರೆ.

ಯೂಟ್ಯೂಬ್‍ ಸ್ಟಾರ್ ಚಂದನ್: ಸ್ಯಾಂಡಲ್‍ವುಡ್‍ನಲ್ಲಿ "ರ‍್ಯಾಪ್' ರೋಪು!

ಹಾಲಿವುಡ್, ಬಾಲಿವುಡ್ ಮತ್ತು ಇತರೆ ಭಾಷೆಗಳಿಗೆ ಸೀಮಿತವಾಗಿದ್ದ "ರ‍್ಯಾಪ್' ಸಾಂಗ್‍ಗಳು ಇದೀಗ ಸ್ಯಾಂಡಲ್‍ವುಡ್‍ನಲ್ಲೂ ಸದ್ದು ಮಾಡಿ, ಟ್ರೆಂಡ್ ಸೃಷ್ಟಿಸುತ್ತಿವೆ. ಅಲ್ಲದೆ, ಈ "ರ‍್ಯಾಪ್' ಸಾಂಗ್‍ಗೆ ಫಿದಾ ಆದವರು ಮೈಚಳಿ ಬಿಟ್ಟು ವಯಸ್ಸಿನ ಅಂತರವಿಲ್ಲದೆ ಕುಣಿದು ಕುಪ್ಪಳಿಸುತ್ತಿದ್ದಾರೆ. ಸ್ಯಾಂಡಲ್‍ವುಡ್‍ನಲ್ಲಿ "ರ‍್ಯಾಪ್' ಪ್ರಯೋಗ ಮಾಡಿ ಯಶಸ್ಸು ಗಳಿಸಿದವರಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿರುವವರು "ಚಂದನ್‍ಶೆಟ್ಟಿ'.

ಸ್ಟೈಲೊ ಸ್ಟೈಲೋ ಚಿಕಲಕ ಚಿಕ ಸ್ಟೈಲ್ಲೋ

ಕಾಲ ಬದಲಾಗಿದೆ. ಅದಕ್ಕೆ ತಕ್ಕಂತೆ ಅಭಿರುಚಿಗಳೂ ಬದಲಾಗಿವೆ. ಈ ಬದಲಾವಣೆಗೆ ಕೂದಲ ವಿನ್ಯಾಸವೂ ಹೊರತಾಗಿಲ್ಲ. ಈ ಹಿಂದೆ ರಾಜ್ ಕುಮಾರ್, ವಿಷ್ಣುವರ್ಧನ್, ಅಮಿತಾಭ್ ಬಚ್ಚನ್ ಅವರ ಹೇರ್ ಸ್ಟೈಲ್ "ಟ್ರೆಂಡ್' ಆಗಿತ್ತು. ಈಗ ಈ "ಫಿಲ್ಮ್ ಸ್ಟಾರ್'ಗಳ ಸ್ಥಾನವನ್ನು ಕ್ರಿಕೆಟಿಗರೂ ಕೂಡಾ ಆಕ್ರಮಿಸಿಕೊಂಡಿದ್ದಾರೆ. ಈ ಆಟಗಾರರ ಕೇಶ ವಿನ್ಯಾಸಗಳು "ವೈರಲ್' ಆಗುತ್ತಿದೆ.

Back to Top