CONNECT WITH US  

ಜ್ಯೋತಿಷ್ಯ ಲೇಖನ

ಅತಿಥಿಸತ್ಕಾರ ನಮ್ಮ ಸಂಸ್ಕಾರವನ್ನು ಸೂಚಿಸುತ್ತದೆ. ಅತ್ರಿಯು ಎಂಥ ಕಷ್ಟ ಎದುರಾದರೂ ಅತಿಥಿಗಳ ಸೇವೆಯಲ್ಲಿ ಲೋಪವಾಗಬಾರದೆಂಬ ನಿಯಮವನ್ನು ಕಟ್ಟುನಿಟ್ಟಾಗಿ ಸೂಚಿಸಿದ್ದರ ಪರಿಣಾಮ, ದತ್ತಾತ್ರೇಯನ ಉದಯವಾಯಿತು. ಹಾಗಾಗಿಯೇ...

ಸಾಷ್ಟಾಂಗ ನಮಸ್ಕಾರ ಎಂದರೆ ಕಾಯಾ, ವಾಚಾ ಮತ್ತು ಮನಸಾ ದೇವತೆಗಳಲ್ಲಿ ಶರಣಾಗಿ ಆತ್ಮಶಕ್ತಿಯನ್ನು ಜಾಗೃತಗೊಳಿಸಿ, ಸ್ಥೂಲದೇಹ ಮತ್ತು ಸೂಕ್ಷ ¾ದೇಹಗಳನ್ನು ಸಂಪೂರ್ಣವಾಗಿ ಶುದ್ಧ ಮಾಡುವುದು.
ಉರಸಾ ಶಿರಸಾದೃಷ್ಟಾ...

ಪರಮ ಪದವನ್ನು ಪಡೆಯುವುದೆಂದರೆ ದೇವರನ್ನು ಸೇರುವುದು. ಅಂದರೆ ಮುಕ್ತನಾಗುವುದು. ದಾಸರು ಹಾಡಿದ ನೀ ಮಾಯೆಯೊಳಗೋ ನಿನ್ನೊಳು ಮಾಯೆಯೋ, ನೀ ದೇಹದೊಳಗೋ ನಿನ್ನೊಳು ದೇಹವೋ ಎಂಬಂತೆ ದೇವನು ಮಾಯೆಯಾಗಿದ್ದಾನೋ ಅಥವಾ ದೇಹವೇ...

ಸರ್ವಸಾಧಾರಣ ಜನರ ಜೀವನದಲ್ಲಿ ಸುಖವು ಸರಾಸರಿ ಶೇ.25 ರಷ್ಟು ಮತ್ತು ದುಃಖವು ಶೇ.75 ರಷ್ಟು ಇರುತ್ತದೆ. ದೇಹದಲ್ಲಿ ಪ್ರಾಣ ಇರುವವರೆಗೆ ಪ್ರತಿಯೊಂದು ಜೀವವೂ ಹೆಚ್ಚೆಚ್ಚು ಸುಖವನ್ನು ಪ್ರಾಪ್ತಿ ಮಾಡಿಕೊಳ್ಳಲು...

ಓಂ ಎಂಬುದು ಕೇವಲ ಒಂದು ಅಕ್ಷರವಲ್ಲ. ಅದು ಅ,ಉ,ಮ ಎಂಬ ಮೂರು ಅಕ್ಷರಗಳ ಸಂಗಮ. "ಅ' ಅಂದರೆ ಅಗತ್ಯ, "ಉ' ಅಂದರೆ ಉದ್ದೇಶ ಹಾಗೂ "ಮ' ಎಂದರೆ ಮಹತ್ವ ಎಂದು ಅರ್ಥ ಮಾಡಿಕೊಳ್ಳಬೇಕು. ಓಂಕಾರವನ್ನು ಜಪಿಸುವುದರಿಂದ...

ಜೀವಿಯ ದೇಹದಲ್ಲಿಯೇ ದೇವರು ವಾಸಿಸುತ್ತಾನೆ. ಈ ದೇವೋತ್ತಮ ಅಥವಾ ಪರಮಪುರುಷನು ಜೀವಿಗಳ ದೇಹದಲ್ಲಿದ್ದುಕೊಂಡೇ ವಿಶ್ವವನ್ನು ನಿಯಂತ್ರಿಸುತ್ತಾನೆ. ನವದ್ವಾರಗಳುಳ್ಳ...

 ಕಾರ್ತೀಕ ಮಾಸವು, ಹರಿಯು ಸಂಪ್ರೀತನಾದ ಕಾಲವೂ ಆಗಿರುವುದರಿಂದ ತುಳಸೀ ಪೂಜೆಯನ್ನೂ ಇದೇ ಮಾಸದಲ್ಲಿ ಮಾಡಲಾಗುತ್ತದೆ. ಒಳ್ಳೆಯ ಕಾಲದಲ್ಲಿ ಒಳ್ಳೆಯ ಕಾರ್ಯವನ್ನು ಮಾಡಿದರೆ ಅದರ ಫ‌ಲವು ಇನ್ನೂ ಒಳ್ಳೆಯದೇ...

ಕೇವಲ ನಮ್ಮ ನೋವನ್ನಷ್ಟೇ ಅಲ್ಲದೆ ಎಲ್ಲರ ನೋವುಗಳನ್ನು ಅರಿತು, ಅದೂ ಕೂಡ ತನ್ನದೇ ನೋವು ಎಂಬ ಪ್ರಜ್ಞೆಯೊಂದಿಗೆ ಬಾಂಧವ್ಯವನ್ನು ಬೆಸೆದುಕೊಂಡು ಜೀವಿಸುವವನೇ ಪರಮಯೋಗಿ. ಎಲ್ಲೆಲ್ಲಿಯೂ ಏಕತೆಯನ್ನು ಕಾಣುವವನು...

ಜಗತ್ತಿನ ಪರಮಸತ್ಯ ಸಾವು. ಅಂತಹ ಸಾವು ಬರುತ್ತದೆಂಬುದು ಎಲ್ಲರಿಗೂ ಗೊತ್ತು. ಆದರೆ ಹೇಗೆ? ಯಾವಾಗ? ಎಲ್ಲಿ? ಎಂಬುದು ಯಾರಿಗೂ ಗೊತ್ತಿಲ್ಲ! ಆದರೂ ಸಾವು ನಮ್ಮನ್ನು ದೇವರ ಬಳಿ ಸೇರಿಸಲಿ ಎಂದುಕೊಳ್ಳುತ್ತೇವೆ. ಸಾವಿನ...

ಗಣೇಶನನ್ನು ಪೂಜಿಸುವಲ್ಲಿ, ಒಲಿಸಿಕೊಳ್ಳುವಲ್ಲಿ ಗಣೇಶೋಪನಿಷತ್‌ ಮುಖ್ಯವಾದುದು. ಈ ಗಣೇಶೋಪನಿಷತ್ತಿನ ಪಠಣ, ಗಣೇಶೋಪನಿಷತ್ತಿನ ಮೂಲಕವೇ ಮಾಡುವ ಅಥರ್ವಶೀರ್ಷ ಹವನವು ವಿಶೇಷವಾದುದಾಗಿದೆ.

ಭೂಮಿಯೆಂದರೆ ತಾಯಿಯ ತಾಯಿ. ಜನ್ಮ ನೀಡಿದ ತಾಯಿಯೇ ಮಹಾನ್‌ ಎಂಬ ಮಾತಿದೆ. ಆದರೆ ಆ ತಾಯಿಗಿಂತಲೂ ಮಹಾನ್‌ ಈ ಭೂಮಿತಾಯಿ. ತನ್ನ ಒಡಲೊಳಗೆ ಅದ್ಭುತಗಳನ್ನು ಅಡಗಿಸಿಟ್ಟುಕೊಂಡಿರುವ ಮಮತಾಮಯಿ ಎಂದರೆ ತಪ್ಪಾಗಲಾರದು. ಇವತ್ತು...

ಮಗನ ಹೆಸರು ವಿಶಿಷ್ಟವಾಗಿರಬೇಕು ಎಂಬ ಯೋಚನೆಯಿಂದ "ಆತ್ಮನೇತ್ರ' ಎಂದು ಹೆಸರಿಟ್ಟರು ಆ ತಂದೆ. ಬೆಳೆದು ನಿಂತ ಮಗನಿಗೆ, ತನ್ನ ಹೆಸರು ಚೆನ್ನಾಗಿಲ್ಲ ಅನ್ನಿಸಿತು. " ಈ...

 ಘಂಟೆಯನ್ನು ಬಾರಿಸುವುದು ದೇವರಿಗೆ ತಾನು ಬಂದಿದ್ದೇನೆಂದು ಹೇಳುವುದಕ್ಕಲ್ಲ; ನಾನು ದೇವರ ಬಳಿ ಇದ್ದೇನೆಂಬುದನ್ನು ನನಗೇ ನಾನು ಹೇಳಿಕೊಳ್ಳುವುದಕ್ಕೆ. ಆ ಕ್ಷಣ ದೇವರಲ್ಲಿ ನಮ್ಮ ಮನಸ್ಸನ್ನು ಕೇಂದ್ರೀಕರಿಸಲು...

ಪರಮ ನಾಸ್ತಿಕನೊಬ್ಬ ದೇವರನ್ನು ಭಜಿಸದೆ, ಪೂಜಿಸದೇ ಇದ್ದರೂ ಆತ ಮತ್ತು ಆತನ ಕುಟುಂಬ ಯಾವುದೇ ಸಮಸ್ಯೆಯಿಲ್ಲದೆ ಬದುಕುತ್ತಿದೆ. ಅಂದರೆ ಆಸ್ತಿಕರಿಗೆ ಮಾತ್ರ ಕಷ್ಟ...

ಸುಕೃತವೆಂದರೆ, ನಾವು ಮಾಡುವ ಉತ್ತಮ ಕರ್ಮಗಳು. ಅಂದರೆ, ಒಳ್ಳೆಯ ಕಾರ್ಯಗಳು. ಹಾಗಾಗಿ, ಯಾವೊತ್ತಿಗೂ ನಾವು ಮಾಡುವ ಸತ್ಕಾರ್ಯಗಳು ಅಥವಾ ಪಾಪರಹಿತ ಕರ್ಮಗಳೇ ನಮ್ಮ...

ಪೂಜೆ ನಡೆಯುತ್ತಿದೆ ಎಂದಿಟ್ಟುಕೊಳ್ಳಿ. ಆದರೆ ಆ ಪೂಜಾರಿ ಯಾವುದೇ ಮಂತ್ರವನ್ನುಚ್ಚರಿಸದೆ ಪೂಜೆ ಮಾಡುತ್ತಿದ್ದರೆ ನಮಗೆ ಈ ಪೂಜೆಯಲ್ಲಿ ಏನೋ ಕೊರತೆಯಿದೆ ಎಂದು ಅನ್ನಿಸಲು ಆರಂಭವಾಗುತ್ತದೆ. ಅಲ್ಲದೆ ನಮ್ಮ ಚಿತ್ತ ಆ...

ದೇವರ ಮುಂದೆ ನೈವೇದ್ಯ ಇಡಲೂ ಒಂದು ಕ್ರಮವಿದೆ. ಸಾಮಾನ್ಯವಾಗಿ ಸ್ವತ್ಛಗೊಳಿಸಿದ ಬಾಳೆ ಎಲೆಯ ಮೇಲೆ ನೈವೇದ್ಯ ಬಡಿಸುತ್ತಾರೆ. ಅದಕ್ಕೂ ಮುನ್ನ ನೆಲದ ಮೇಲೆ ಸೆಗಣಿ ನೀರು ಚುಮುಕಿಸಿ ಸ್ವಚ್ಛಗೊಳಿಸುತ್ತಾರೆ. ಗಡಿಯಾರದ...

ದೇವರನ್ನು ಪೂಜಿಸುವಾಗ ನಾವು ಪ್ರಕೃತಿಯನ್ನು ಸಂಪೂರ್ಣವಾಗಿ ಅವಲಂಬಿಸಿರುತ್ತೇವೆ. ದೇವರು ಪ್ರಕೃತಿಯ ಪ್ರತಿರೂಪವೂ ಹೌದು. ಪತ್ರೆಪೂಜೆ ಮತ್ತು ಪುಷ್ಪಪೂಜೆ ಎರಡೂ ಪ್ರಕೃತಿಗೆ ನೇರವಾಗಿ ಸಂಬಂಧಿಸಿದವು.

ನಂಬಿಕೆ ಎಂಬುದು ಹುಟ್ಟಿನಿಂದ ಬರಬೇಕಾದದ್ದು. ಅದಕ್ಕೆ ಶುದ್ಧವಾದ ಸಂಸ್ಕಾರವೂ ಬೇಕು. ಹಾಗಾಗಿ ರಕ್ಕಸರು ಪರಸ್ಪರ ಒಬ್ಬರನೊಬ್ಬರು ನಂಬುವುದಿಲ್ಲ. ಯಾಕೆಂದರೆ ಅವರು ಮೂಲತಃ...

ದೇವರನ್ನು ನೋಡುವ ಶಕ್ತಿಯಾಗಲಿ, ನೈತಿಕಬಲವಾಗಲಿ ಇಂದು ಯಾರಿಗೂ ಇರಲಿಕ್ಕಿಲ್ಲ. ದೇವರು ನಮ್ಮ ನಂಬಿಕೆಯ ರೂಪದಲ್ಲಿದ್ದಾನೆ. ಮೂರ್ತವಾಗಿಯೂ ಇದ್ದಾನೆ; ಅಮೂರ್ತವಾಗಿಯೂ ಇದ್ದಾನೆ. ಕಲ್ಲುಮಣ್ಣಿನಲ್ಲೂ ಇರುವ ದೇವರು ನೋಡಲು...

Back to Top