CONNECT WITH US  

ರಾಜ್ಯ

ತುಮಕೂರು: ನಡೆದಾಡುವ ದೇವರು ತುಮಕೂರು ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಸೋಮವಾರ ಮತ್ತೆ ಏರುಪೇರಾಗಿದ್ದು, ಈ ಹಿನ್ನೆಲೆಯಲ್ಲಿ ಮಠದತ್ತ ಬಿಗಿಬಂದೋಬಸ್ತ್...

ಬೆಂಗಳೂರು: ಕೃಷಿಗೆ ಒತ್ತು, ಕೈಗಾರಿಕೆಗೆ ಆದ್ಯತೆ, ನವೋದ್ಯಮಕ್ಕೆ ಉತ್ತೇಜನ, ರಫ್ತಿಗೆ ಪ್ರೋತ್ಸಾಹ, ಐಟಿ ವಲಯಕ್ಕೆ ಚೈತನ್ಯ ನೀಡುವಂತಹ, ವಿಪುಲ ಉದ್ಯೋಗಾವಕಾಶ ಸೃಷ್ಟಿಸುವ, ದೇಶಿ ಆರ್ಥಿಕತೆಗೆ...

ಬೆಳಗಾವಿ: ಮಧ್ಯಾಹ್ನದ ಹೊತ್ತಿನಲ್ಲಿ ಬರಿಗಣ್ಣಿನಿಂದ ಸೂರ್ಯನನ್ನು ಸುಮಾರು 10 ನಿಮಿಷಗಳ ಕಾಲ ದಿಟ್ಟಿಸಿ ನೋಡುವ ಮೂಲಕ ಬೆಳಗಾವಿ ಭಾಗ್ಯ ನಗರದ ನಿವಾಸಿ, ತೆರಿಗೆ ಸಲಹೆಗಾರ ಪ್ರದೀಪ ಸಾಸನೆ...

ಬಾದಾಮಿ: ಇಲ್ಲಿಯ ಇತಿಹಾಸ ಪ್ರಸಿದ್ಧ  ಬಾದಾಮಿ ಬನಶಂಕರಿ ಜಾತ್ರಾ ಮಹೋತ್ಸವ ನಿಮಿತ್ತ ಜ.21ರಂದು ಸಂಜೆ 5 ಗಂಟೆಗೆ ನಾಡಿನ ಲಕ್ಷಾಂತರ ಭಕ್ತ ಸಮೂಹದ ಮಧ್ಯೆ ಮಹಾರಥೋತ್ಸವ ಜರುಗಲಿದೆ. ಜ.25ರಂದು ಕಳಸ...

ಸವದತ್ತಿ: ಬನದ ಹುಣ್ಣಿಮೆ ಜಾತ್ರೆಗೆ ಏಳುಕೊಳ್ಳದ ನಾಡು ಸಜ್ಜುಗೊಳ್ಳುತ್ತಿದೆ. ಸುಕ್ಷೇತ್ರ ಯಲ್ಲಮ್ಮ ದೇವಸ್ಥಾನದಲ್ಲಿ ಸೋಮವಾರ ಬನದ ಹುಣ್ಣಿಮೆ ಜಾತ್ರೆ ಜರುಗಲಿದೆ.

 ಕುಡಿಯುವ...

ಸಂತೆಮರಹಳ್ಳಿ (ಚಾಮರಾಜನಗರ): ಸಮೀಪದ ಮಹಂತಾಳಪುರ ಗ್ರಾಮದಲ್ಲಿ ಶನಿವಾರ ರಾತ್ರಿ ಕಾಡಾನೆ ದಾಳಿಗೆ ಸಿಲುಕಿ ವೃದ್ಧೆಯೊಬ್ಬಳು ಮೃತಪಟ್ಟಿದ್ದಾಳೆ. ಗ್ರಾಮದ ಶಿವಮ್ಮ (70) ಮೃತ ದುರ್ದೈವಿ. ಇವರು...

ದಾವಣಗೆರೆ: ಚಿತ್ರದುರ್ಗದ ಶ್ರೀ ಕೇತೇಶ್ವರ ಮಹಾಮಠದ ನೂತನ ಪೀಠಾಧಿಪತಿಗಳಾಗಿ ಇಮ್ಮಡಿ ಬಸವ ಮೇದಾರ ಕೇತೇಶ್ವರ ಶ್ರೀ ಭಾನುವಾರ ದೀಕ್ಷೆ ಸೀÌಕರಿಸಿದರು.

ಉಡುಪಿ/ಸಾಗರ: ಮಣಿಪಾಲ ಆಸ್ಪತ್ರೆಗೆ ದಾಖಲಾದ ಸಾಗರ ತಾಲೂಕು ಅರಲಗೋಡಿನ ಲಕ್ಷ್ಮೀದೇವಿ (82) ಮಂಗನಕಾಯಿಲೆಯಿಂದ ಮೃತಪಟ್ಟಿದ್ದಾರೆ. ಮಣಿಪಾಲ ಆಸ್ಪತ್ರೆಯಲ್ಲಿ ಮಂಗನ ಕಾಯಿಲೆಯಿಂದ ಮೃತಪಟ್ಟ ಪ್ರಕರಣ...

 ಬೆಂಗಳೂರು: ಈಗಲ್ಟನ್‌ ರೆಸಾರ್ಟ್‌ನಲ್ಲಿ ಕಾಂಗ್ರೆಸ್‌ ಶಾಸಕರ ಹೊಡೆದಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೂಡಲೇ ರಾಜ್ಯಪಾಲರು ವರದಿ ಪಡೆಯಬೇಕೆಂದು ಒತ್ತಾಯಿಸಿರುವ ಬಿಜೆಪಿ, ಪರಿಸ್ಥಿತಿ ಅವಲೋಕಿಸಿ...

ಬೆಂಗಳೂರು: ಈಗಲ್ಟನ್‌ ರೆಸಾರ್ಟ್‌ನಲ್ಲಿ ಕಾಂಗ್ರೆಸ್‌ ಶಾಸಕ ಆನಂದ್‌ ಸಿಂಗ್‌ ಮೇಲಿನ ಹಲ್ಲೆ ಘಟನೆಯನ್ನು ಖಂಡಿಸಿರುವ ಬಿಜೆಪಿ, ಮುಖ್ಯಮಂತ್ರಿ ಬದಲಾವಣೆಗೆ ಕಾಂಗ್ರೆಸ್‌ ಶಾಸಕರೇ ಒತ್ತಡ...

ಬೆಂಗಳೂರು: ಬಿಜೆಪಿಯವರ ರೆಸಾರ್ಟ್‌ ರಾಜಕೀಯ ಮುಕ್ತಾಯವಾದ ನಂತರ ಭಾನುವಾರ ಮಧ್ಯಾಹ್ನಕ್ಕೆ ರೆಸಾರ್ಟ್‌ ರಾಜಕೀಯಕ್ಕೆ ಮಂಗಳ ಹಾಡಿ ಸ್ವಕ್ಷೇತ್ರಗಳಿಗೆ ತೆರಳಲು ಸಿದಟಛಿರಾಗಿದ್ದ ಕಾಂಗ್ರೆಸ್‌...

ಬೆಂಗಳೂರು: ಈಗಲ್‌ಟನ್‌ ರೆಸಾರ್ಟ್‌ನಲ್ಲಿ ಬಳ್ಳಾರಿ ಶಾಸಕರ ನಡುವಿನ ಮಾರಾಮಾರಿ ಪ್ರಕರಣದಿಂದ ಅಂತರ ಕಾಯ್ದುಕೊಳ್ಳಲು ಜೆಡಿಎಸ್‌ ತೀರ್ಮಾನಿಸಿದೆ.

ಕಲಬುರಗಿ: ಲೋಕಸಭೆ ಚುನಾವಣೆಗೆ ಬಿಜೆಪಿ ಬಳಿ ಸಮರ್ಥ ಅಭ್ಯರ್ಥಿಗಳಿಲ್ಲ. ಅದಕ್ಕಾಗಿ ಚಿಂಚೋಳಿ ಶಾಸಕ ಡಾ| ಉಮೇಶ ಜಾಧವ್‌ ಅವರನ್ನು ಸೆಳೆಯೋಕೆ ಮುಂದಾಗಿದ್ದಾರೆ. ಆದರೆ, ಲೋಕಸಭೆ ಚುನಾವಣೆಯನ್ನು...

ಹುಬ್ಬಳ್ಳಿ: ಕಾಂಗ್ರೆಸ್‌ ಶಾಸಕರನ್ನು ಬಿಜೆಪಿ ಸೆಳೆಯುವ ಪ್ರಯತ್ನ ಮಾಡಿಲ್ಲ. ಸಮ್ಮಿಶ್ರಸರ್ಕಾರದಲ್ಲಿರುವ ಗೊಂದಲಗಳನ್ನು ಮರೆಮಾಚುವ ಕಾರಣಕ್ಕೆ ಬಿಜೆಪಿ ನಾಯಕರ ಮೇಲೆ ಕಾಂಗ್ರೆಸ್‌ ಆರೋಪ...

ರಾಮನಗರ: ಈಗಲ್ಟನ್‌ ರೆಸಾರ್ಟ್‌ನಲ್ಲಿ ವಾಸ್ತವ್ಯ ಇರುವ ಕಾಂಗ್ರೆಸ್‌ ಶಾಸಕರನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಭೇಟಿ ಮಾಡಿ ಮಾತನಾಡಿದರು. ಶಾಸಕರಾದ ಆನಂದ್‌ ಸಿಂಗ್‌ ಮತ್ತು ಗಣೇಶ್‌...

ಹೊಸಪೇಟೆ: ಶಾಸಕ ಆನಂದ ಸಿಂಗ್‌ ಮೇಲಿನ ಹಲ್ಲೆ ಪ್ರಕರಣ ಖಂಡಿಸಿ, ಹೊಸಪೇಟೆ ಹಾಗೂ ಕಮಲಾಪುರದಲ್ಲಿ ಆನಂದ ಸಿಂಗ್‌ ಅಭಿಮಾನಿಗಳು ಹಾಗೂ ಬೆಂಬಲಿಗರು ಭಾನುವಾರ ದಿಢೀರ್‌ ಪ್ರತಿಭಟನೆ ನಡೆಸಿದರು.ನಗರದ...

ಬೆಂಗಳೂರು/ರಾಮನಗರ: ಆಪರೇಷನ್‌ ಕಮಲ ಕಾರ್ಯಾಚರಣೆ ಖೆಡ್ಡಾಗೆ ಬೀಳದಂತೆ ಈಗಲ್‌ಟನ್‌ ರೆಸಾರ್ಟ್‌ನಲ್ಲಿರಿಸಲಾಗಿದ್ದ ಕಾಂಗ್ರೆಸ್‌ ಶಾಸಕರು ಪರಸ್ಪರ ಹೊಡೆದಾಡಿ ಕೊಂಡಿದ್ದು, ಬಳ್ಳಾರಿ ಹೊಸಪೇಟೆ...

ಬೆಂಗಳೂರು: ಈಗಲ್‌ಟನ್‌ ರೆಸಾರ್ಟ್‌ನಲ್ಲಿ ಕಾಂಗ್ರೆಸ್‌ ಶಾಸಕರು ಗಲಾಟೆ ಮಾಡಿಕೊಂಡಿರುವ ವಿಚಾರವಾಗಿ ಕರ್ನಾಟಕ ಬಿಜೆಪಿ ಸಹಿತವಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ, ಕೇಂದ್ರ...

ಬೆಂಗಳೂರು: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪೆ¤ ವಿ.ಕೆ.ಶಶಿಕಲಾ ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದುದು ನಿಜ ಎಂಬ ವಿಚಾರ ಈಗ ಬಹಿರಂಗಗೊಂಡಿದೆ.

ಬಳ್ಳಾರಿ: ಆನಂದ ಸಿಂಗ್‌ ಮತ್ತು ಭೀಮಾ ನಾಯ್ಕ ನಡುವಿನ ತಿಕ್ಕಾಟ ಶನಿವಾರ ತಡರಾತ್ರಿ ನಡೆದ ಜಗಳದಿಂದ ಬಹಿರಂಗಗೊಂಡಿದೆ. ಜೆ.ಎನ್‌. ಗಣೇಶ್‌ ಮಧ್ಯಪ್ರವೇಶ ಪ್ರಕರಣಕ್ಕೆ ರಾಜಕೀಯ ಲೇಪ ನೀಡಿದೆ.

Back to Top