CONNECT WITH US  

ಹೊರನಾಡು ಕನ್ನಡಿಗ

Send Your News to: udayavaniresponse@ gmail. com

ಬೆಂಗಳೂರು: ಅಳ್ಳಾಲ ಸಂದ್ರದ ಕಾಂಗ್ರೆಸ್‌ ಯುವ ನಾಯಕ ಅರುಣ್‌ ಹತ್ಯೆಗೈದಿದ್ದ ಆರೋಪಿಗಳಿಬ್ಬರ ಮೇಲೆ ಪೊಲೀಸ್‌ ಫೈರಿಂಗ್‌ ನಡೆದ ಘಟನೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ದೊಡ್ಡಜಾಲ ಬಳಿ...

ಪುಣೆ: ಬಂಟರ ಸಂಘ ಪಿಂಪ್ರಿ- ಚಿಂಚ್ವಾಡ್‌ ಇದರ 23ನೇ ವಾರ್ಷಿಕ ಮಹಾಸಭೆ ಚಿಂಚಾÌಡ್‌ನ‌ಲ್ಲಿರುವ ಸಂಘದ ಓಣಿಮಜಲು ಜಗನ್ನಾಥ ಶೆಟ್ಟಿ ಮಿನಿ ಹಾಲ್‌ನಲ್ಲಿ  ಸಂಘದ ಅಧ್ಯಕ್ಷ ಕಟ್ಟಿಂಗೇರಿಮನೆ ಮಹೇಶ್‌...

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಮುಲುಂಡ್‌ ಸ್ಥಳೀಯ ಕಚೇರಿಯ ವತಿಯಿಂದ ಸೆ.

ಬೊಯಿಸರ್‌: ಬೊಯಿಸರ್‌ ರೈಲ್ವೇ ಸ್ಟೇಷನ್‌ ಪಕ್ಕದಲ್ಲಿನ ಸಾರ್ವಜನಿಕ ಗಣೇಶೋತ್ಸವ ಮಂಡಲದ 94 ನೇ ವಾರ್ಷಿಕ ಗಣೇಶೋತ್ಸವು ಸೆ. 13ರಿಂದ ಸೆ. 23 ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ...

ಮುಂಬಯಿ: ಸಮಾಜ ಸೇವಕರಿಗೆ ನಿಂದನೆ, ಅವಮಾನಗಳೇ ಹೆಚ್ಚುತ್ತಿರುವ ಈ ಕಾಲದಲ್ಲಿ ಸೇವ ಕನಿಗೆ ಸಮಾಧಾನಕರ ಸೇವೆ ಶ್ರೇಷ್ಠ ವಾದುದು. ಸಮುದಾಯದ ಸರ್ವೋನ್ನತಿಗಾಗಿ ಪ್ರತೀಯೋರ್ವರ ಸಮಾಜ ಸೇವೆ...

ಮುಂಬಯಿ: ವಿದ್ಯಾ ದಾಯಿನಿ ಸಭಾ ಫೋರ್ಟ್‌ ಮುಂಬಯಿ ಇದರ  97 ನೇ ವಾರ್ಷಿಕ ಮಹಾಸಭೆಯು ಸಭಾದ ಕಚೇರಿಯಲ್ಲಿ ಸೆ. 15 ರಂದು ಸಭಾದ ಅಧ್ಯಕ್ಷ ಜೆ. ಎಂ. ಕೋಟ್ಯಾನ್‌ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಂಬಯಿ: ಆಧುನಿಕ ಧಾವಂತದ ಬದುಕಿನಲ್ಲಿ ಆರೋಗ್ಯದ ಚಿಂತನೆ ಅತೀ ಮುಖ್ಯ. ಈ ಚಿಂತನೆಯ ಮೂಲಕ ಆರೋಗ್ಯ ಕಾಪಾಡಿಕೊಳ್ಳುವ ಸುಯೋಗವನ್ನು ಬಂಟರ ಸಂಘ ಜೋಗೇಶ್ವರಿ-ದಹಿಸರ್‌ ಪ್ರಾದೇಶಿಕ ಸಮಿತಿ...

ಪುಣೆ: ಕನ್ನಡ ಸಂಘ ಪುಣೆ -ಕಾವೇರಿ ವಿದ್ಯಾ ಸಮೂಹದಲ್ಲಿ ದಿ| ಡಾ ಶಾಮರಾವ್‌ ಕಲ್ಮಾಡಿ ಸ್ಮರಣಾರ್ಥವಾಗಿ ರಾಜ್ಯಮಟ್ಟದ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಯಿತು. ಸ್ಪರ್ಧೆಯಲ್ಲಿ ಈ ವರ್ಷ ನಲ್ವತ್ತಕ್ಕೂ...

ಮುಂಬಯಿ: ಚಿಣ್ಣರ ಬಿಂಬ ಇದರ ಐರೋಲಿ ಶಿಬಿರದ ಮಕ್ಕಳ ವಾರ್ಷಿಕ ಸಾಂಸ್ಕೃತಿಕ ಪ್ರತಿಭಾ ಸ್ಪರ್ಧೆಯು ಸೆ. 16ರಂದು ಅಪರಾಹ್ನ ಐರೋಲಿ ಸೆಕ್ಟರ್‌ 6 ರಲ್ಲಿರುವ ಸೈಂಟ್‌ ಕ್ಸೇವಿಯರ್ ಹೈಸ್ಕೂಲ್‌...

ಕಲ್ಯಾಣ್‌: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಕಲ್ಯಾಣ್‌ ಸ್ಥಳೀಯ ಸಮಿತಿಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 164 ನೇ ಜಯಂತಿ ಆಚರಣೆಯು ಸೆ. 16ರಂದು ಸ್ಥಳೀಯ ಮಾತೋಶ್ರೀ ಸಭಾ ಗೃಹದಲ್ಲಿ...

ಮುಂಬಯಿ: ಕುಲಾಲ ಸಂಘ ಮುಂಬಯಿ ವತಿಯಿಂದ ಥಾಣೆ ಘೋಡ್‌ಬಂದರ್‌ನಲ್ಲಿರುವ ಸಂಸ್ಥೆಯ ಜಾಗದಲ್ಲಿ ಮೂರನೇ ವಾರ್ಷಿಕ ಗಣೇಶೋತ್ಸವವು ಸೆ. 13 ರಿಂದ ಸೆ. 14 ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ...

ಮುಂಬಯಿ: ಉದ್ಯಮ ಕ್ಷೇತ್ರದಲ್ಲಿ ಬಂಟರ ಸಮಾಜವು ಹೆಚ್ಚು ಆಸಕ್ತಿ ವಹಿಸುತ್ತಿದ್ದು ಇಂದು ಯುವ ಜನರು ಸ್ವಂತ ಉದ್ದಿಮೆಗೆ ಹೆಚ್ಚಿನ ಪ್ರಾಧಾನ್ಯತೆಯನ್ನು ನೀಡುತ್ತಿರುವುದು ಅಭಿನಂದನೀಯ.

ಮುಂಬಯಿ: ವಡಾಲ ಶ್ರೀ ರಾಮ ಮಂದಿರದ ದ್ವಾರಕನಾಥ ಭವನದ 64ನೇ  ವಾರ್ಷಿಕ ಶ್ರೀ ಜಿಎಸ್‌ಬಿ ಸಾರ್ವಜನಿಕ ಗಣೇಶೋತ್ಸ ವವು ಸೆ. 13ರಂದು  ಪ್ರಾರಂಭಗೊಂಡಿದ್ದು,  ಸೆ. 23ರ ವರೆಗೆ ವಿವಿಧ ಧಾರ್ಮಿಕ,...

ಮುಂಬಯಿ: ಮಕ್ಕಳಲ್ಲಿ ರಾಷ್ಟ್ರೀಯತೆ ಹಾಗೂ ನಾಗರಿಕತೆ ರೂಪಿಸುವಲ್ಲಿ ಚಿಣ್ಣರ ಬಿಂಬದ ಕಾರ್ಯ ಅಭಿನಂದನೀಯ. ಈ ಸಂಸ್ಥೆಯ ಕಾರ್ಯವೈಖರಿಯ ಮೇಲೆ ನನಗೆ ಅತಿಯಾದ ಅಭಿಮಾನ, ಹೆಮ್ಮೆಯಿದೆ ಎಂದು ನವೋದಯ...

ಮುಂಬಯಿ: ಎಲ್ಲಿ ಧಾರ್ಮಿಕ ಪ್ರಜ್ಞೆಯ ಅರಿವು ಮೂಡುತ್ತದೆಯೋ ಅಲ್ಲಿ ಸುಸಂಸ್ಕೃತ ಸಮಾಜ ನಿರ್ಮಾಣವಾಗಲು ಸಾಧ್ಯವಿದೆ. ಧರ್ಮ ಮತ್ತು ಸಂಸ್ಕೃತಿ ಮಾನವ ಬದುಕಿನ ಎರಡು ಅವಿಭಾಜ್ಯ ಅಂಗಗಳಾಗಿವೆ.

ಮುಂಬಯಿ: ಕರ್ನಾಟಕ ವಿಶ್ವಕರ್ಮ ಅಸೋಸಿಯೇಶನ್‌ ಮುಂಬಯಿ ಇದರ ವತಿಯಿಂದ ವಾರ್ಷಿಕ ವಿಶ್ವಕರ್ಮ ಮಹೋತ್ಸವವು ಸಂಸ್ಥೆಯ ಅಧ್ಯಕ್ಷ ಕಲ್ಯಾಣಪುರ ಸದಾನಂದ ಆಚಾರ್ಯ ಅವರ ಅಧ್ಯಕ್ಷತೆಯಲ್ಲಿ ಸೆ. 17ರಂದು...

ವಾಪಿ: ವಾಪಿ-ವಲ್ಸಾಡ್‌-ದಮನ್‌-ಸಿಲ್ವಸಾ ಮತ್ತು ಉಂಬೆರ್‌ ಗಾಂವ್‌ನಲ್ಲಿರುವ ನೆಲೆಸಿರುವ ತುಳು-ಕನ್ನಡಿಗರ ಪ್ರತಿಷ್ಠಿತ ತುಳುನಾಡ ಐಸಿರಿ ವಾಪಿ ಇದರ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಸೆ. 2 ರಂದು...

ಮುಂಬಯಿ: ಬಂಟರ ಸಂಘ ಮುಂಬಯಿ ವತಿಯಿಂದ ಸಂಘದ ಆವರಣದಲ್ಲಿನ ಶ್ರೀ ಮಹಾವಿಷ್ಣು ಮಂದಿರದಲ್ಲಿ ಜ್ಞಾನ ಮಂದಿರದಲ್ಲೂ ಈ ಬಾರಿಯೂ ವಾರ್ಷಿಕ ಗಣೇಶೋತ್ಸವ 5 ದಿನಗಳ ಕಾಲ ಅದ್ದೂರಿಯಾಗಿ ನಡೆದು, ಕನ್ಯಾ...

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಪ್ರಾಯೋಜಿತ ಗುರುನಾರಾಯಣ ರಾತ್ರಿಶಾಲೆಯಲ್ಲಿ ಶಿಕ್ಷಕರ ದಿನಾಚರ ಣೆಯು ಸೆ. 5 ರಂದು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಪುಣೆ: ಕರಾವಳಿ  ಕರ್ನಾಟಕದ ವಿಶ್ವವಿಖ್ಯಾತ  ಯಕ್ಷಗಾನ ಕಲೆ ಇಂದು  ವಿಶ್ವದೆÇÉೆಡೆ ಪಸರಿಸಿದೆ, ಖ್ಯಾತಿಯನ್ನು ಗಳಿಸಿದೆ. ದೇಶದ ಉದ್ದಗಲಕ್ಕೂ ಪ್ರತಿಯೊಂದು ರಾಜ್ಯದಲ್ಲೂ ಯಕ್ಷಗಾನಕ್ಕೆ ಮನ್ನಣೆ...

Back to Top