CONNECT WITH US  

ಕಲಾವಿಹಾರ

ಸುರತ್ಕಲ್‌ ಗೋವಿಂದದಾಸ ಕಾಲೇಜಿನಲ್ಲಿ ಎರಡು ದಿನ ನಡೆದ ವಿಶ್ವವಿದ್ಯಾನಿಲಯ ಮಟ್ಟದ ಅಂತರ್‌ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ "ಯಕ್ಷಯಾನ - 2019'ದಲ್ಲಿ 8 ತಂಡಗಳು ಭಾಗವಹಿಸಿದ್ದವು.

ಇತ್ತೀಚೆಗೆ ರಾಜಾಂಗಣದಲ್ಲಿ ಯಕ್ಷೋತ್ಸಾಹಿ ಯಕ್ಷಗಾನ ಅಧ್ಯಯನ ಕೇಂದ್ರದ ಸದಸ್ಯರು ವಾರ್ಷಿಕೋತ್ಸವ ಸಂದರ್ಭದಲ್ಲಿ ಗಣೇಶ ಕೊಲೆಕಾಡಿ ಇವರಿಗೆ "ಯಕ್ಷ ವಿಭೂಷಣ' ಮತ್ತು ಕಿಶೋರ ಯಕ್ಷ ಕಲಾವಿದ ಕಿಶನ್‌ ಅಗ್ಗಿತ್ತಾಯರಿಗೆ "...

ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಇತ್ತೀಚೆಗೆ ಜರಗಿದ 41ನೇ ವಾದಿರಾಜ ಕನಕದಾಸ ಸಂಗೀತೋತ್ಸವ ದ ಮೊದಲ ಕಾರ್ಯಕ್ರಮವಾಗಿ ಶಿಲ್ಪಾ ಪುತ್ತೂರು ಇವರಿಂದ‌ ಹಾಡುಗಾರಿಕೆ ನಡೆಯಿತು. ಸಾರಂಗ ರಾಗದ ವರ್ಣದಿಂದ ಕಛೇರಿ...

ತೆಂಕುತಿಟ್ಟಿನ ಹಿರಿಯ ಹಾಗೂ ಪ್ರಸಿದ್ಧ ಭಾಗವತರಾಗಿದ್ದ ಅಗರಿ ರಘುರಾಮ ಭಾಗವತರ ನಿಧನ ಯಕ್ಷರಂಗಕ್ಕೊಂದು ದೊಡ್ಡ ನಷ್ಟ . ಅಗರಿ ಶೈಲಿಯ ಸಮರ್ಥ ಪ್ರತಿನಿಧಿಗಳಾಗಿದ್ದ ರಘುರಾಮ ಭಾಗವತರು ಪ್ರಸಂಗಗಳ ನಡೆ ಅರಿತಿದ್ದ , ಹೊಸ...

ಅದೊಂದು ಸುಮಧುರ ಗೀತೆಗಳ ಅಲೆ. ಅಲ್ಲಿಗೆ ಬಂದವರೆಲ್ಲರೂ ಮೂರ್ನಾಲ್ಕು ದಶಕದ ಹಿಂದಿನ ಹಾಡುಗಳನ್ನು ಕೇಳುತ್ತಾ ಭಾವಪರವಶವಾದರು. ಇದಕ್ಕೆಲ್ಲ ಸಾಕ್ಷಿಯಾದದ್ದು ಕಲಾಕ್ಷೇತ್ರ ಕುಂದಾಪುರ 9 ವರ್ಷಗಳಿಂದ...

ಸೈನಿಕರ ದಂಗೆ, ಓಡಾಟ, ರಾಣಿಯ ಮನೋವೇದನೆ, ಗ್ರೂಷಾಳಿಗೆ  ಮಗುವಿನ ಬಗ್ಗೆ ಇರುವ ಕಳಕಳಿ, ಚಡಪಡಿಕೆ, ಬ್ರಿಡ್ಜ್ನಲ್ಲಿ ಓಡಿ ಹೋಗುವ ಸನ್ನಿವೇಶ ಇನ್ನೊಂದು ಕಡೆಯಲ್ಲಿ  ಅಟ್ಟಿಸಿಕೊಂಡು ಬರುವ ಸೈನಿಕರು, ಅಜವಾಕ್‌...

ರಾಜಾಂಗಣದಲ್ಲಿ ನಡೆದ ಎಡನೀರು ಮೇಳದ ಯಕ್ಷಗಾನ ಸಪ್ತಾಹ ಅನೇಕ ಕಾರಣಗಳಿಂದ ಗಮನ ಸೆಳೆಯಿತು. ಮೇಳದ ಚಾಲನಾಶಕ್ತಿ, ಪ್ರೇರಣಾ ಶಕ್ತಿ, ಸ್ಫೂರ್ತಿ ಎಡನೀರು ಶ್ರೀಗಳಿಗೆ ಪರ್ಯಾಯ ಹಾಗೂ ಪೇಜಾವರ ಮಠಾಧೀಶರು ಮಾಡಿದ ಸಮ್ಮಾನ...

ದೇವುದಾಸ ಶೆಟ್ಟಿ ಆರ್ಥಿಕ ಅಡಚಣೆ, ಹತಾಶೆಯ ನಡುವೆ ರಾತ್ರಿ ಶಾಲೆಯಲ್ಲಿ ಓದಿ ಕಲಾವಿದನಾಗಿ ಅವರು ರೂಪುಗೊಂಡದ್ದೇ ಅಚ್ಚರಿಯ ಅಂಶ. ಅವರು ಯಾವುದೇ ತರಬೇತಿ ಪಡೆದು ಕಲಾವಿದರಾದುದಲ್ಲ. ಒಂದರ್ಥದಲ್ಲಿ ಅವರು...

ಮಂಗಳೂರಿನ ಮಾಧುರ್ಯ ಸಂಗೀತ ವಿದ್ಯಾಲಯದ ಅನುಶ್ರೀ ರಾವ್‌-ಸ್ವಾತಿ ರಾವ್‌ ಮತ್ತು ಬಳಗದವರು ಕರಾವಳಿ ಉತ್ಸವದ ಪ್ರಯುಕ್ತ ಪಣಂಬೂರು ಕಡಲ ಕಿನಾರೆಯಲ್ಲಿ ನಡೆದ ಉದಯರಾಗದಲ್ಲಿ ಸಂಗೀತ ಪ್ರತಿಭೆಯನ್ನು ಪ್ರಸ್ತುತಪಡಿಸಿದರು....

ಇನ್ನಂಜೆ ಪರಿಸರದ ವಿದ್ಯಾರ್ಥಿಗಳು ಇತ್ತೀಚೆಗೆ ಎಸ್‌.ವಿ.ಎಚ್‌. ಕನ್ನಡ ಮಾಧ್ಯಮ ಪ್ರೌಢಶಾಲೆಯ ವಾರ್ಷಿಕೋತ್ಸವದಂದು ಕೆ.ಜಿ. ಕೃಷ್ಣ ನಿರ್ದೇಶನದಲ್ಲಿ ಯಕ್ಷಗಾನ ಶೈಲಿಯಲ್ಲಿ ಪುಣ್ಯಕೋಟಿ ಎಂಬ ನೃತ್ಯ ರೂಪಕ ಪ್ರದರ್ಶಿಸಿ...

ಸಂಗೀತ, ಸಾಹಿತ್ಯ, ಕಲೆಗಳು ಪರಸ್ಪರ ಪೂರಕವಾದವುಗಳು. ಭಾವನಾತ್ಮಕ ಪ್ರಪಂಚದ ಮೇರುಕೃತಿಗಳಿವು. ಇವು ಮೂರೂ ಒಂದೆಡೆ ಸೇರಿದರೆ ಶ್ರೋತೃಗಳು ವಿಶೇಷ ಆನಂದ ಹೊಂದುತ್ತಾರೆ, ಆ ರೀತಿಯ ಅನುಭವ ಕಾಪು ತಾಲೂಕು ಕನ್ನಡ ಸಾಹಿತ್ಯ...

ಯಕ್ಷಗಾನ ತಾಳ ಮದ್ದಳೆ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಜೋಡು ಕೂಟವೊಂದು ಡಿ. 25ರಂದು ಪಾವಂಜೆಯ ಶ್ರೀ ಜ್ಞಾನ ಶಕ್ತಿ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬಯಲು ರಂಗ ಮಂಟಪದಲ್ಲಿ ಆಕರ್ಷಣೀಯವಾಗಿ ಮತ್ತು...

ಯಕ್ಷಗಾನ ಕ್ಷೇತ್ರದಲ್ಲೇ ಅಪರೂಪವೆಂಬಂತೆ 78ರ ಇಳಿವಯಸ್ಸಿನಲ್ಲೂ ಕಲೆಯನ್ನು ತಪಸ್ಸಿನಂತೆ ವೃತ್ತಿಯಾಗಿ ಅನುಸರಿಸುತ್ತಾ ಸೇವೆ ಸಲ್ಲಿಸುತ್ತಿರುವ ಹಿರಿಯ ಹಾಸ್ಯ ಕಲಾವಿದ, ಬಡಗುತಿಟ್ಟಿನಲ್ಲಿ ಕೈರವ ಎಂದೇ ಖ್ಯಾತಿ...

ಸುಮಧುರ ದಾಂಪತ್ಯ ಪ್ರೇಮ, ಸತ್ಯ ಧರ್ಮಗಳಿಗೇ ಅಂತಿಮ ಗೆಲುವು, ವಿಕೃತ ಒಡಲ ಕಿಚ್ಚು,  ನಿಸ್ವಾರ್ಥ ಸೇವೆ ಇತ್ಯಾದಿ ವೈವಿಧ್ಯಮಯ  ಭಾವಗಳನ್ನು ಸಾಂದರ್ಭಿಕವಾಗಿ ಕಲಾತ್ಮಕವಾಗಿ ಪ್ರದರ್ಶಿಸಿರುವುದು ಸ್ತುತ್ಯರ್ಹ...

ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾಮಂಡಳಿ (ರಿ.), ಅಂಬಲಪಾಡಿ ಸಂಸ್ಥೆಯ ಆಶ್ರಯದಾತರಾಗಿದ್ದ ನಿ.ಬೀ ಅಣ್ಣಾಜಿ ಬಲ್ಲಾಳರ ನೆನಪಿನಲ್ಲಿ ಪ್ರತಿ ವರ್ಷ ನೀಡುವ ನಿಡಂಬೂರು ಬೀಡು ಬಲ್ಲಾಳ ಪ್ರಶಸ್ತಿಗೆ ಈ ವರ್ಷ ಉಡುಪಿಯ ಸಮೂಹ...

ಮಂಜೇಶ್ವರದ ಸಂತಡ್ಕದ ವಿಜಯ ಫ್ರೆಂಡ್ಸ್‌ ಕ್ಲಬ್‌ ನೀಡುವ ಅರಸು ಸಂಕಲ ಪ್ರಶಸ್ತಿಗೆ ಈ ಸಲ ಖ್ಯಾತ ಪೀಠಿಕೆ ವೇಷಧಾರಿ ಜಯಾನಂದ ಸಂಪಾಜೆ ಆಯ್ಕೆಯಾಗಿದ್ದಾರೆ. ಜ.19ರಂದು ಪ್ರಶಸ್ತಿ ಪ್ರದಾನ ನಡೆಯಲಿದ್ದು, ಈ ಸಂದರ್ಭದಲ್ಲಿ...

ಕಾಸರಗೋಡು ಜಿಲ್ಲಾಡಳಿತ ಮತ್ತು ಥಿಯೇಟರಿಕ್‌ ಸೊಸೈಟಿ ಸೇರಿಕೊಂಡು ಆಯೋಜಿಸಿದ "ಒಪ್ಪರಂ 2019' ಕಾರ್ಯಕ್ರಮದಲ್ಲಿ

    ಬಾರಕೂರಿನ ಶ್ರೀ ಮಾಸ್ತಿ ಅಮ್ಮನವರ ದೇವಸ್ಥಾನದಲ್ಲಿ ಇತ್ತೀಚೆಗೆ ಕು| ಪ್ರಗತಿ.ಎ.ಪಿ. ಮತ್ತು ಬಳಗ ನಡೆಸಿಕೊಟ್ಟ ಸ್ಯಾಕ್ಸೋಫೋನ್‌ ವಾದನ ಮನ ಗೆಲ್ಲುವಲ್ಲಿ ಸಫ‌ಲವಾಯಿತು.

ತುಳು ಭಾಷೆಯಲ್ಲಿ ಮೊದಲ ಯಕ್ಷಗಾನ ಕೃತಿ ಹತ್ತೂಂಭತ್ತನೆಯ ಶತಮಾನದ ಉತ್ತರಾರ್ಧ(1880)ದಲ್ಲಿ ಪೆರುವಡಿ ಸಂಕಯ್ಯ ಭಾಗವತರಿಂದ ನಡೆಯಿತು ಎನ್ನುತ್ತವೆ ಮಾಹಿತಿಗಳು. ಅನಂತರ ತುಳು ಭಾಷೆಯಲ್ಲಿ ಸಾಕಷ್ಟು ಕೃತಿಗಳ ರಚನೆಯಾಗಿದೆ...

ಯಕ್ಷಗಾನದಲ್ಲಿ ಉತ್ತಮ ಬಣ್ಣಗಾರ ಅಥವಾ ಕಲೆಗಾರನಿಗೆ ತನ್ನ ಕುಂಚ ನೈಪುಣ್ಯವನ್ನು ಸಾದರಪಡಿಸಲು ಇರುವ ಅವಕಾಶವೆಂದರೆ ಕಾಟು ರಕ್ಕಸನ ಬಣ್ಣದ ವೇಷ ಹಾಗೂ ಹಾಸ್ಯಗಾರನ ವೇಷ. ಈ ಪಾತ್ರಗಳಲ್ಲಿ ಕಲಾವಿದ ಚಿತ್ರಕಲೆಯ...

Back to Top