CONNECT WITH US  

ಬೆಂಗಳೂರು ನಗರ

ಬೆಂಗಳೂರು: ಶರನ್ನವರಾತ್ರಿಯ 9ನೇ ದಿನವಾದ ಗುರುವಾರ ನಾಡಿನೆಲ್ಲೆಡೆ ಆಯುಧ ಪೂಜೆ ನೆರವೇರಿಸಲಾಗುವುದು. ಮೈಸೂರಲ್ಲಿ ಅಂಬಾವಿಲಾಸ ಅರಮನೆಯ ಕಲ್ಯಾಣಮಂಟಪದ ಆವರಣದಲ್ಲಿ ರಾಜವಂಶಸ್ಥ ಯದುವೀರ್‌...

ಬೆಂಗಳೂರು: ರಾಜ್ಯದ ಉಷ್ಣ ವಿದ್ಯುತ್‌ ಸ್ಥಾವರಗಳಲ್ಲಿ ತೀವ್ರ ಕಲ್ಲಿದ್ದಲು ಅಭಾವ ತಲೆ ದೋರಿದೆ. ರಾಯಚೂರಿನ ಆರ್‌ಟಿಪಿಎಸ್‌ ಘಟಕಗಳಲ್ಲಿ ಕಲ್ಲಿದ್ದಲು ದಾಸ್ತಾನು ಶೂನ್ಯಕ್ಕಿಳಿದಿದ್ದರೆ, ಉಳಿದೆಡೆ...

ಬೆಂಗಳೂರು: ಉಪ ಚುನಾವಣೆ ಪ್ರಚಾರಕ್ಕಾಗಿ ಕಾಂಗ್ರೆಸ್‌ 45 ಸ್ಟಾರ್‌ ಪ್ರಚಾರಕರ ಪಟ್ಟಿ ಸಿದ್ಧಪಡಿಸಿದ್ದು, ಮಾಜಿ ಸಚಿವ ಅಂಬರೀಶ್‌ ಹಾಗೂ ಮಾಜಿ ಸಂಸದೆ ರಮ್ಯಾ ಅವರ ಹೆಸರು ಕೈ ಬಿಡಲಾಗಿದೆ ಎಂದು...

ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಮಾತನಾಡುವ ನೈತಿಕತೆ ಶ್ರೀರಾಮುಲುಗೆ ಇಲ್ಲ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಹೇಳಿದ್ದಾರೆ. ಬಳ್ಳಾರಿಗೆ ದೇವೇಗೌಡರು ಬಂದರೆ ಅಡ್ರೆಸ್‌...

ಬೆಂಗಳೂರು: ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ(ಆರ್‌ಟಿಇ) ಶೇ.25ರಷ್ಟು ವಿದ್ಯಾರ್ಥಿಗಳನ್ನು ಸರಕಾರವೇ ಶುಲ್ಕ ಭರಿಸಿ ಖಾಸಗಿ ಶಾಲೆಗೆ ಸೇರಿಸುವ ಬದಲು ಸರಕಾರಿ ಶಾಲೆಗಳಲ್ಲೇ ಆ ಮಕ್ಕಳನ್ನು...

ಬೆಂಗಳೂರು: ವಿಲಾಸಿ ಜೀವನಕ್ಕಾಗಿ ಮನೆಗಳ್ಳತನ ಮಾಡುತ್ತಿದ್ದ ಐವರು ಆರೋಪಿಗಳು ದಕ್ಷಿಣ ವಿಭಾಗದ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಬೆಂಗಳೂರು: ಸದಾ ಚಿತ್ರಕಲೆಗಳ ಸೌಂದರ್ಯದಿಂದ ಕೂಡಿದ್ದ ಚಿತ್ರಕಲಾ ಪರಿಷತ್ತಿನಲ್ಲಿ ವನ್ಯಜೀವಿಗಳ ಕಲರವ ಕೇಳುವಂತಾಗಿದೆ. ಗ್ರೌಂಡ್‌ ಥಷ್‌, ಬುಲ್‌ ಬುಲ್‌, ರೀವರ್‌ ಟರ್ನ್, ಕಿಂಗ್‌ ಫಿಷರ್‌,...

ಬೆಂಗಳೂರು: ಅರ್ಧಕ್ಕೆ ಸ್ಥಗಿತಗೊಂಡಿರುವ ರಾಜಕಾಲುವೆ ತೆರವು ಕಾರ್ಯಾಚರಣೆಯನ್ನು ಮುಂದಿನ ವಾರದಿಂದ ಆರಂಭಿಸಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ.ಎಂ.ವಿಜಯಶಂಕರ್‌ ತಿಳಿಸಿದ್ದಾರೆ...

ಬೆಂಗಳೂರು: "ಭಾರತದ ಉಕ್ಕಿನ ಮನುಷ್ಯ' ಖ್ಯಾತಿಯ ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಅವರ ಪ್ರತಿಮೆ ಸರ್ದಾರ್‌ ಸರೋವರ್‌ ಜಲಾಶಯದ ಬಳಿ ನಿರ್ಮಾಣವಾಗಿದ್ದು, ಅ.31ಕ್ಕೆ ಅನಾವರಣಗೊಳ್ಳಲಿದೆ. ಆ...

ಬೆಂಗಳೂರು: ಬೆಳ್ಳಿತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಕನ್ನಡದ ಮೇರುನಟ ಡಾ. ವಿಷ್ಣುವರ್ಧನ್‌ ಅವರ ಸಮಗ್ರ ಸಂಪುಟವನ್ನು ಪ್ರಕಟಿಸುವ ಕುರಿತು ಕನ್ನಡ ಸಾಹಿತ್ಯ ಪರಿಷತ್ತು ಆಲೋಚನೆ ನಡೆಸಿದೆ...

ಬೆಂಗಳೂರು: ಆಯುಧಪೂಜೆ ಹಾಗೂ ವಿಜಯದಶಮಿ ಅಂಗವಾಗಿ ನಗರದ ಮಾರುಕಟ್ಟೆಗಳಲ್ಲಿ ಹೂವು-ಹಣ್ಣು , ಪೂಜಾ ಸಾಮಗ್ರಿಗಳ ಮಾರಾಟದ ಭರಾಟೆ ಜೋರಾಗಿದೆ. ಕೆ.ಆರ್‌ ಮಾರುಕಟ್ಟೆ, ಮಡಿವಾಳ ಮಾರುಕಟ್ಟೆ,...

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ನಡೆಸುತ್ತಿರುವ 3,500 ಹಾಸ್ಟೆಲ್‌ಗ‌ಳ ಸ್ವರೂಪವನ್ನು ಸಮಗ್ರವಾಗಿ ಬದಲಾಯಿಸಲು ಚಿಂತಿಸಿದ್ದು, ಸಮಿತಿ ರಚಿಸಲಾಗಿದೆ. ಸಮಿತಿ ವರದಿ ನೀಡಿದ ನಂತರ ಹಾಸ್ಟೆಲ್‌ಗ‌ಳ...

ಬೆಂಗಳೂರು: ಶಬರಿಮಲೆ  ಪ್ರವೇಶಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪು ಜಾರಿಗೆ ಒತ್ತಾಯಿಸಿ ಮಂಗಳವಾರ ಕಮ್ಯೂನಿಸ್ಟ್‌ ಪಕ್ಷ (ಮಾರ್ಕವಾದಿ) ಕಾರ್ಯಕತರು ಮೈಸೂರು ಬ್ಯಾಂಕ್‌...

ಬೆಂಗಳೂರು: ವಿದ್ಯುತ್‌ ಸ್ಪರ್ಶಿಸಿ ಬೆಸ್ಕಾಂ ಲೈನ್‌ಮನ್‌ ಮೃತಪಟ್ಟಿರುವ ಘಟನೆ ಮಲ್ಲೇಶ್ವರದ ಸಂಪಿಗೆ ರಸ್ತೆಯಲ್ಲಿ ಮಂಗಳವಾರ ನಡೆದಿದೆ. ಸೂಕ್ತ ಪರಿಹಾರಕ್ಕಾಗಿ ಸಂಬಂಧಿಕರು ಪ್ರತಿಭಟನೆ...

ಬೆಂಗಳೂರು: ನಗರದ ವಿವಿಧೆಡೆ ಸುಮಾರು 16 ಕೋಟಿಗೂ ಅಧಿಕ ಮೊತ್ತದ ಮೂಲಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳಿಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ವಾರ್ಡ್‌ ಮಟ್ಟದ ಸಾರ್ವಜನಿಕ...

ಬೆಂಗಳೂರು: 2019ರ ಲೋಕಸಭಾ ಚುನಾವಣಾ ಮತದಾನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪೂರ್ವಸಿದ್ಧತಾ ಕಾರ್ಯಗಳು ಈಗಾಗಲೇ ಆರಂಭವಾಗಿದ್ದು, ಇದೇ ಮೊದಲ ಬಾರಿಗೆ ಬೆಂಗಳೂರು ನಗರ ವ್ಯಾಪ್ತಿಯ ಪ್ರತಿಯೊಂದು...

ಬೆಂಗಳೂರು: ಪ್ರತಿಷ್ಠಿತ ಕಾರು ತಯಾರಿಕಾ ಕಂಪನಿ ಬಿಎಂಡಬ್ಲ್ಯು ಇಂಡಿಯಾ ರಾಜಧಾನಿಯಲ್ಲಿ ತನ್ನ ವಿಶೇಷ ವಾಹನ ಚಾಲನೆ ಮತ್ತು ಪ್ರದರ್ಶನಾ ಕಾರ್ಯಕ್ರಮ ಜಾಯ್‌ಫೆಸ್ಟ್‌-2018ಗೆ ಕ್ಕೆ ಸೋಮವಾರ ಚಾಲನೆ...

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಕ್ಯಾಂಪಸ್‌ನ ಆರು ಕಡೆಗಳಲ್ಲಿ ಅಳವಡಿಸಿರುವ ಸೋಲಾರ್‌ ಪ್ಯಾನಲ್‌ಗ‌ಳಿಂದ ವಿವಿಗೆ ವಾರ್ಷಿಕ 1 ಕೋಟಿ ರೂ.ಗಳಷ್ಟು ಉಳಿತಾಯವಾಗುವ ಜತೆಗೆ...

ಬೆಂಗಳೂರು: ಅಕ್ರಮವಾಗಿ ಗಾಂಜಾ ಸಾಗಾಟ, ಶ್ರೀಗಂಧದ ಮರ ಸಾಗಿಸುತ್ತಿದ್ದ ತಮಿಳುನಾಡು ಮೂಲದ ಆರೋಪಿಯನ್ನು ಕೆಂಪೇಗೌಡ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಮೂಲದ ಮುರುಗನ್...

ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ಬಿಬಿಎಂಪಿ ವೈದ್ಯೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂದಿನಿ ಲೇಔಟ್‌ನಲ್ಲಿ ನಡೆದಿದೆ. ನಂದಿನಿ ಲೇಔಟ್‌ನ ಸಾಕಮ್ಮ...

Back to Top