CONNECT WITH US  

ಬೆಂಗಳೂರು ಗ್ರಾಮಾಂತರ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಪೆತ್ತನಹಳ್ಳಿ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ತಾಯಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ....

ದೊಡ್ಡಬಳ್ಳಾಪುರ: ಕೃಷಿ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದ್ದು, ಶೇ.84 ಉದ್ಯೋಗಿಗಳಾಗಿದ್ದಾರೆ. ಈ ನಿಟ್ಟಿನಲ್ಲಿ ಕೃಷಿ ನಿರತ ಮಹಿಳಾ ದಿನಾಚರಣೆ ಅರ್ಥಪೂರ್ಣ ಎಂದು ವಿಜ್ಞಾನಿ ಡಾ.ಬಿ....

ಮೀನಾ,ಹರೀಶ್‌

ದೇವನಹಳ್ಳಿ: ಪತಿಯ ಮರ್ಯಾದೆ ಹತ್ಯೆ ಬಳಿಕ ತೀವ್ರವಾಗಿ ಮನನೊಂದಿದ್ದ ಪತ್ನಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿದಲೂರು ಗ್ರಾಮದಲ್ಲಿ ನಡೆದಿದೆ.

ದೇವನಹಳ್ಳಿ: ದ್ರಾಕ್ಷಿ ಬೆಳೆಯನ್ನು ಜೀವನಾ ಧಾರವಾಗಿ ನಂಬಿಕೊಂಡಿರುವ ರೈತರ ಪಾಲಿಗೆ ಇತ್ತೀಚೆಗೆ ಬೆಳಗಿನ ಜಾವ ಬೀಳುತ್ತಿರುವ ದಟ್ಟ ಮಂಜಿನ ಹನಿಗಳು ಕಂಟಕವಾಗಿ ಪರಿಣಮಿಸುತ್ತಿವೆ. ದಿನನಿತ್ಯ ಔಷಧಿ...

ನೆಲಮಂಗಲ: ಸಾಹಸಸಿಂಹ ಡಾ.ವಿಷ್ಣು ವರ್ಧನ್‌ ಸ್ಮಾರಕವನ್ನು ಬೆಂಗಳೂರಿನಲ್ಲಿಯೇ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ವಿಷ್ಣು ವರ್ಧನ್‌ ಸೇವಾ ಸಮಿತಿ ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದರು.

ದೊಡ್ಡಬಳ್ಳಾಪುರ: ಮದುವೆಯಾಗಲು ನಿರಾಕರಿಸಿದ ಬಾಲಕಿಯನ್ನು, ಭಗ್ನ ಪ್ರೇಮಿಯೊಬ್ಬ ಆಕೆ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಮಚ್ಚಿನಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ನಗರದ...

ದೇವನಹಳ್ಳಿ: ಬಡ ಮಹಿಳೆಯರಿಗೆ ಸುಕನ್ಯ ಸಮೃದ್ಧಿ ಯೋಜನೆಯಿಂದ ಅನುಕೂಲವಾಗಿದೆ ಎಂದು ಜಿಪಂ ಸದಸ್ಯ ಕೆ.ಸಿ.ಮಂಜುನಾಥ್‌ ತಿಳಿಸಿದರು.

ಹೊಸಕೊಟೆ: ಪಟ್ಟಣದಲ್ಲಿ ಪ್ರತಿ ಶುಕ್ರವಾರ ನಡೆಯುವ ಸಂತೆಯು ಸೌಲಭ್ಯಗಳ ಕೊರತೆಯಿಂದ ಅವ್ಯವಸ್ಥೆಗಳ ಅಗರವಾಗಿದ್ದು, ತಾಲೂಕಿನ ವಿವಿಧೆಡೆಗಳಿಂದ ರೈತರು ತಾವು ಬೆಳೆದ ತರಕಾರಿ ಮುಂತಾದ ಬೆಳೆಯನ್ನು...

ದೊಡ್ಡಬಳ್ಳಾಪುರ: ನಗರದಲ್ಲಿ ಕೈಗೊಂಡಿರುವ ರಸ್ತೆ ಕಾಮಗಾರಿಗಳನ್ನು ತ್ವರಿತವಾಗಿ ನಡೆಸ ಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಅನಿವಾರ್ಯ ಎಂದು ಶಾಸಕ ಟಿ.ವೆಂಕಟರಮಣಯ್ಯ ಅಧಿಕಾರಿಗಳು ಹಾಗೂ...

ಹೊಸಕೋಟೆ: ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಪಾದರ ಪೊಲೀಸ್‌ ಬೆಂಗಾವಲು ವಾಹನಕ್ಕೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ...

ಹೊಸಕೋಟೆ: ತಾಲೂಕಿನ ಕರಪನಹಳ್ಳಿ ಗೇಟ್‌ ಬಳಿ ಪೇಜಾವರ ಶ್ರೀಗಳ ಬೆಂಗಾವಲು ವಾಹನಕ್ಕೆ ಕಾರು ಢಿಕ್ಕಿಯಾಗಿ ಇಬ್ಬರು ದಾರುಣವಾಗಿ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ದುರ್ಘ‌ಟನೆ...

ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 16 ಸಂಪೂರ್ಣ ಸ್ವಯಂಚಾಲಿತ ಸೆಲ್ಫ್ ಬ್ಯಾಗ್‌ ಡ್ರಾಪ್‌ ಮೆನ್‌ ಅಳವಡಿಸಿದ್ದು ಕೇವಲ 45 ಸೆಕೆಂಡ್‌ಗಳಲ್ಲಿ ನಿಮ್ಮ ಲಗೇಜ್‌ಗಳನ್ನು...

ದೇವನಹಳ್ಳಿ: ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಎಚ್‌1 ಎನ್‌1 ಬಗ್ಗೆ ಜಾಗೃತಿ ಮೂಡಿಸುತ್ತಿದ್ದು ಜ್ವರದ ಲಕ್ಷಣ ಕಂಡು ಬಂದಲ್ಲಿ ಕೂಡಲೇ ವೈದ್ಯರನ್ನು ಭೇಟಿ ಮಾಡಿ ಸೂಕ್ತ...

ವಿಜಯಪುರ: ದುಶ್ಚಟಗಳಿಗೆ ಬಲಿಯಾಗುವುದರಿಂದ ಅನಾರೋಗ್ಯಕ್ಕೆ ತುತ್ತಾಗುವುದು ಮಾತ್ರವಲ್ಲದೇ ಬದುಕಿನಲ್ಲಿ ಬಹಳಷ್ಟು ತೊಂದರೆ ಅನುಭವಿ ಸಬೇಕಾಗುತ್ತದೆ ಎಂದು ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ...

ದೇವನಹಳ್ಳಿ: ತಾಲೂಕಿನ ಸೂಲಿಬೆಲೆ ಮುಖ್ಯ ರಸ್ತೆ ಹರಳೂರು ರಸ್ತೆ ತಿರುವಿನಲ್ಲಿ ಬೈಕ್‌ನಲ್ಲಿ ಬರುತ್ತಿದ್ದ ಇಬ್ಬರು ಯುವಕರು ಆಯ ತಪ್ಪಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ದೇವನಹಳ್ಳಿ: ಪ್ರತಿ ಜನರಿಗೂ ಕಾನೂನು ಅರಿವು ಕಾರ್ಯಕ್ರಮ ತಲುಪಿದರೆ ಅನೇಕ ಸೌಲಭ್ಯಗಳ ಕುರಿತು ಮಾಹಿತಿ ತಿಳಿಯುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಸುನಿಲ್‌...

ನೆಲಮಂಗಲ: ಗ್ರಾಮೀಣ ಪ್ರದೇಶದಲ್ಲಿರುವ ಬರಡು ಜಾನುವಾರುಗಳ ಆರೋಗ್ಯ ದೃಷ್ಟಿಯಿಂದ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಪಶುಸಂಗೋಪನೆ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕ ಡಾ....

ದೇವನಹಳ್ಳಿ: ಚಿತ್ರಕಲೆಯು ಒಂದು ಸೃಜನಾತ್ಮಕ ಕಲೆ, ಮನಸ್ಸಿನಲ್ಲಿ ಚಿತ್ರಿಸಿಕೊಂಡದ್ದನ್ನು ಭಾವಗಳ ಮೂಲಕ ರೇಖೆ, ಬಣ್ಣಗಳೊಂದಿಗೆ ರಚನೆಯಾಗುವ ಕಲೆಯೇ ಚಿತ್ರಕಲೆ ಎಂದು ಪುರಸಭಾ ಸ್ಥಾಯಿ ಸಮಿತಿ...

ಆನೇಕಲ್‌ ತಾಲೂಕಿನ ರಾಗೀಹಳ್ಳಿ ಗ್ರಾಮದ ನೋಟ

ಆನೇಕಲ್‌: ಅನಂತ ಕುಮಾರ್‌ರ ಕನಸಿನ ಗ್ರಾಮದಲ್ಲೂ ಸೂತಕದ ಛಾಯೆ ಆವರಿಸಿತ್ತು. 4 ವರ್ಷಗಳಿಂದ ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಅನಂತಕುಮಾರ್‌ ಆನೇಕಲ್‌ ತಾಲೂಕಿನ ರಾಗಿಹಳ್ಳಿ ಗ್ರಾಪಂ ಅನ್ನು ಆದರ್ಶ...

ದೊಡ್ಡಬಳ್ಳಾಪುರ: ಸರ್ಕಾರ ವಿವಿಧ ಸೌಲಭ್ಯಗಳನ್ನು, ವಿಶೇಷವಾಗಿ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗಾಗಿ ನೀಡುತ್ತಿದೆ. ಆದರೆ, ಮಾಹಿತಿ ಕೊರತೆ ಕಾರಣ ಹಲವು ವಿದ್ಯಾರ್ಥಿಗಳು ತಮಗೆ ಸಿಗಬೇಕಾದ...

Back to Top