CONNECT WITH US  

ಬೆಂಗಳೂರು ಗ್ರಾಮಾಂತರ

ನೆಲಮಂಗಲ: ನೂರಾರು ವರ್ಷಗಳ ಧಾರ್ಮಿಕ ಸಾಂಪ್ರದಾಯವುಳ್ಳ ಶಬರಿಮಲೆ ಶ್ರೀಅಯ್ಯಪ್ಪ ಸ್ವಾಮಿ ದೇವಾಲಯದ ಬಗೆಗಿನ ಭಕ್ತಾದಿಗಳ ಧಾರ್ಮಿಕ ನಂಬಿಕೆಗೆ ವಿಷವಿಟ್ಟ ಕೇರಳ ರಾಜ್ಯ ಸರ್ಕಾರ, ದೇಗುಲದಲ್ಲಿ ಯುವ...

ಆನೇಕಲ್‌: ವಿಧಾನಸೌಧದಲ್ಲಿನ ಸಚಿವರೊಬ್ಬರ ಕಚೇರಿಯಲ್ಲಿ ಸಹಾಯಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಮೋಹನ್‌ 25.76 ಲಕ್ಷ ರೂ. ಹಣದ ಬ್ಯಾಗ್‌ ಅನ್ನು ತೆಗೆದುಕೊಂಡು ಹೋಗುತ್ತಿದ್ದಾಗ ಸಿಕ್ಕಿ ಬಿದ್ದು...

ದೇವನಹಳ್ಳಿ: ಶಾಲಾ ಮಕ್ಕಳಿಗೆ ಶೈಕ್ಷ ಣಿಕ ಪ್ರವಾಸದಿಂದ ಐತಿಹಾಸಿಕ ತಾಣಗಳ ಇತಿಹಾಸ ತಿಳಿಸುವ ಮೂಲಕ ಅವರಲ್ಲಿ ಆಸಕ್ತಿ ಮೂಡಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕೆಂದು ಶಾಸಕ ನಿಸರ್ಗ ಎಲ್‌.ಎನ್‌....

ನೆಲಮಂಗಲ: ಮುಜರಾಯಿಇಲಾಖೆಗೆ ಸೇರಿದ ತಾಲೂಕಿನ ದಕ್ಷಿಣ ಕಾಶಿ ಶಿವಗಂಗೆ ಕ್ಷೇತ್ರದಲ್ಲಿನ ಪಾರ್ಕಿಂಗ್‌ ವ್ಯವಸ್ಥೆ ಅವ್ಯವಸ್ಥೆಯ ಆಗರವಾಗಿದ್ದು, ಭಕ್ತರ ವಾಹನಗಳಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ...

ಹೊಸಕೋಟೆ: ಇಡೀ ವಿಶ್ವಕ್ಕೆ ಮಾದರಿ ಯಾಗಿರುವ ಭಾರತದ ಧಾರ್ಮಿಕ ಪರಂಪರೆಯನ್ನು ಉಳಿಸಿ ಬೆಳೆಸ ಬೇಕಾಗಿರುವುದು ರಾಷ್ಟ್ರದ ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದು ಮಾಜಿ ಸಚಿವ ಬಿ.ಎನ್‌.ಬಚ್ಚೇಗೌಡ...

ಆನೇಕಲ್‌: ವರ್ಷದ ಕೊನೆಯ ಎರಡು ತಿಂಗಳು ಹಾಗೂ ವರ್ಷಾರಂಭದ ಎರಡು ತಿಂಗಳು ಕಾಡಾನೆಗಳ ಹಾವಳಿ ಅರಣ್ಯದಂಚಿನ ರೈತರಿಗೆ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಕಳೆದ ಒಂದು ತಿಂಗಳಿನಿಂದ ಬನ್ನೇರುಘಟ್ಟ...

ಆನೇಕಲ್‌: ಬೀದಿ ಬದಿ ವ್ಯಾಪಾರಿಗಳು ರಾಜ್ಯ ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಕಾಂಗ್ರೆಸ್‌ ಪಕ್ಷದ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಪ್ರಕಾಶಂ...

ದೊಡ್ಡಬಳ್ಳಾಪುರ: ಕೆಲವು ದಿನಗಳ ಹಿಂದೆ ಮಂಡ್ಯ ಜಿಲ್ಲೆಯ ಪಾಂಡವಪುರದ ಬಳಿ ನಡೆದ ಖಾಸಗಿ ಬಸ್‌ ದುರಂತ ಜನರು ಪ್ರಯಾಣಿ ಸುವ ವಾಹನಗಳ ಕಾರ್ಯಕ್ಷಮತೆ ಹಾಗೂ ಸುರಕ್ಷತೆಯ ಬಗ್ಗೆ ಚಿಂತಿಸುವಂತೆ ಮಾಡಿದೆ...

ದೊಡ್ಡಬಳ್ಳಾಪುರ: ನಗರದ ಮುತ್ತೂರು ಕೆರೆ ಅಭಿವೃದ್ಧಿಗೆ ರಿಟ್ಟಲ್‌ ಇಂಡಿಯಾ ಕಂಪನಿ ಉದ್ಯೋಗಿಗಳು ದೇಣಿಗೆ ನೀಡಲು ಮುಂದೆ ಬಂದಿರುವುದು ಸಂತಸ ತಂದಿದೆ. ನಮ್ಮೂರಿನ ಕೆರೆಗಳು ಉಳಿಯಲು, ಅಭಿವೃದ್ಧಿ...

ದೇವನಹಳ್ಳಿ: ಜಗತ್ತಿನಲ್ಲಿಯೇ ಹಲವಾರು ಕ್ಷೇತ್ರಗಳಲ್ಲಿ ಭಾರತ ದೇಶ ಮುಂಚೂಣಿಯಲ್ಲಿದ್ದು, ಸಾಧನೆ ಮಾಡಲು ಹಾಗೂ ಜಾತಿ, ಧರ್ಮಗಳನ್ನು ಒಗ್ಗೂಡಿಸಿ ಏಕತೆ ಕಾಪಾಡಲು ಸಂವಿಧಾನ ಕಾರಣವಾಗಿದೆ ಎಂದು...

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಪೆತ್ತನಹಳ್ಳಿ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ತಾಯಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ....

ದೊಡ್ಡಬಳ್ಳಾಪುರ: ಕೃಷಿ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದ್ದು, ಶೇ.84 ಉದ್ಯೋಗಿಗಳಾಗಿದ್ದಾರೆ. ಈ ನಿಟ್ಟಿನಲ್ಲಿ ಕೃಷಿ ನಿರತ ಮಹಿಳಾ ದಿನಾಚರಣೆ ಅರ್ಥಪೂರ್ಣ ಎಂದು ವಿಜ್ಞಾನಿ ಡಾ.ಬಿ....

ಮೀನಾ,ಹರೀಶ್‌

ದೇವನಹಳ್ಳಿ: ಪತಿಯ ಮರ್ಯಾದೆ ಹತ್ಯೆ ಬಳಿಕ ತೀವ್ರವಾಗಿ ಮನನೊಂದಿದ್ದ ಪತ್ನಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿದಲೂರು ಗ್ರಾಮದಲ್ಲಿ ನಡೆದಿದೆ.

ದೇವನಹಳ್ಳಿ: ದ್ರಾಕ್ಷಿ ಬೆಳೆಯನ್ನು ಜೀವನಾ ಧಾರವಾಗಿ ನಂಬಿಕೊಂಡಿರುವ ರೈತರ ಪಾಲಿಗೆ ಇತ್ತೀಚೆಗೆ ಬೆಳಗಿನ ಜಾವ ಬೀಳುತ್ತಿರುವ ದಟ್ಟ ಮಂಜಿನ ಹನಿಗಳು ಕಂಟಕವಾಗಿ ಪರಿಣಮಿಸುತ್ತಿವೆ. ದಿನನಿತ್ಯ ಔಷಧಿ...

ನೆಲಮಂಗಲ: ಸಾಹಸಸಿಂಹ ಡಾ.ವಿಷ್ಣು ವರ್ಧನ್‌ ಸ್ಮಾರಕವನ್ನು ಬೆಂಗಳೂರಿನಲ್ಲಿಯೇ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ವಿಷ್ಣು ವರ್ಧನ್‌ ಸೇವಾ ಸಮಿತಿ ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದರು.

ದೊಡ್ಡಬಳ್ಳಾಪುರ: ಮದುವೆಯಾಗಲು ನಿರಾಕರಿಸಿದ ಬಾಲಕಿಯನ್ನು, ಭಗ್ನ ಪ್ರೇಮಿಯೊಬ್ಬ ಆಕೆ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಮಚ್ಚಿನಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ನಗರದ...

ದೇವನಹಳ್ಳಿ: ಬಡ ಮಹಿಳೆಯರಿಗೆ ಸುಕನ್ಯ ಸಮೃದ್ಧಿ ಯೋಜನೆಯಿಂದ ಅನುಕೂಲವಾಗಿದೆ ಎಂದು ಜಿಪಂ ಸದಸ್ಯ ಕೆ.ಸಿ.ಮಂಜುನಾಥ್‌ ತಿಳಿಸಿದರು.

ಹೊಸಕೊಟೆ: ಪಟ್ಟಣದಲ್ಲಿ ಪ್ರತಿ ಶುಕ್ರವಾರ ನಡೆಯುವ ಸಂತೆಯು ಸೌಲಭ್ಯಗಳ ಕೊರತೆಯಿಂದ ಅವ್ಯವಸ್ಥೆಗಳ ಅಗರವಾಗಿದ್ದು, ತಾಲೂಕಿನ ವಿವಿಧೆಡೆಗಳಿಂದ ರೈತರು ತಾವು ಬೆಳೆದ ತರಕಾರಿ ಮುಂತಾದ ಬೆಳೆಯನ್ನು...

ದೊಡ್ಡಬಳ್ಳಾಪುರ: ನಗರದಲ್ಲಿ ಕೈಗೊಂಡಿರುವ ರಸ್ತೆ ಕಾಮಗಾರಿಗಳನ್ನು ತ್ವರಿತವಾಗಿ ನಡೆಸ ಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಅನಿವಾರ್ಯ ಎಂದು ಶಾಸಕ ಟಿ.ವೆಂಕಟರಮಣಯ್ಯ ಅಧಿಕಾರಿಗಳು ಹಾಗೂ...

ಹೊಸಕೋಟೆ: ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಪಾದರ ಪೊಲೀಸ್‌ ಬೆಂಗಾವಲು ವಾಹನಕ್ಕೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ...

Back to Top