CONNECT WITH US  

ಬಂಟ್ವಾಳ

ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

ಗ್ರಾ.ಪಂ.ಅಧ್ಯಕ್ಷೆ ಜಯಲಕ್ಷ್ಮೀ ಕಾರ್ಯಕ್ರಮ ಉದ್ಘಾಟಿಸಿದರು.

ಶಾಸಕರು ಮಂಗಳೂರು-ಬೆಂಗಳೂರು ಸ್ಲೀಪರ್‌ ಕೋಚ್‌ ಬಸ್‌ಗೆ ಹಸಿರು ನಿಶಾನೆ ತೋರಿದರು.

ನೇತ್ರಾವತಿ ಸೇತುವೆ ಬಳಿ ಶನಿವಾರ ಮಧ್ಯಾಹ್ನ ನೀರು ಅಪಾಯದ ಮಟ್ಟದಲ್ಲಿ ಹರಿಯುತ್ತಿತು.

ಬಂಟ್ವಾಳ: ನಿರಂತರ ಸುರಿಯುತ್ತಿರುವ ಭಾರೀ ಮಳೆಗೆ ನೇತ್ರಾವತಿ ನದಿ ಉಕ್ಕಿ ಹರಿಯುತ್ತಿದ್ದು, ಶನಿವಾರ ಮಧ್ಯಾಹ್ನದ ಹೊತ್ತಿಗೆ ನೀರಿನ ಮಟ್ಟಕ್ಕೆ 8.5 ಮೀಟರ್‌ಗೆ ಬಂದಿದೆ.

ಶರತ್‌ ಅವರ ಹಿರಿಯ ಸಹೋದರಿ ಮಲ್ಲಿಕಾ ದೀಪ ಬೆಳಗಿದರು.

ಬಂಟ್ವಾಳ: ಆರ್‌ಎಸ್‌ಎಸ್‌ ಕಾರ್ಯಕರ್ತ ದಿ| ಶರತ್‌ ಮಡಿವಾಳ ಬಲಿದಾನ ಎಂದಿಗೂ ವ್ಯರ್ಥವಾಗದು. ಅವರು ದೇಶಕ್ಕಾಗಿ ಬಲಿದಾನವಾದ ಮಹಾ ಪುರುಷರ ಸಾಲಿಗೆ ಸೇರುತ್ತಾರೆ. ಅವರ ಸ್ಮಾರಕ ನಮಗೆ ಪ್ರೇರಣೆ...

ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆಯಲ್ಲಿ ಮಾಸಿಕ ಕೆಡಿಪಿ ಸಭೆ ನಡೆಯಿತು.

ಬಂಟ್ವಾಳ: ಮಲೇರಿಯಾ-3, ಡೆಂಗ್ಯೂ-14 ಪ್ರಕರಣ ತಾ| ವ್ಯಾಪ್ತಿಯಲ್ಲಿ ಕಳೆದ ಮಳೆಗಾಲದ ಬಳಿಕ ದಾಖಲಾಗಿದೆ
ಎಂದು ತಾ| ಆರೋಗ್ಯಾಧಿಕಾರಿ ದೀಪಾ ಪ್ರಭು ಮಾಹಿತಿ ನೀಡಿದ್ದಾರೆ. ಅವರು ಜು. 4ರಂದು...

ಸರಕಾರಿ ಬಸ್‌ ಸೇವೆಗೆ ಚಾಲನೆ ನೀಡಲಾಯಿತು.

ಬಂಟ್ವಾಳ : ಮೂಲರಪಟ್ಣ ಸೇತುವೆ ಕುಸಿತದ ಬಳಿಕ ಇದೇ ಮೊದಲಾಗಿ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಆಗುವಂತೆ ಕೆಎಸ್‌ಆರ್‌ ಟಿಸಿ ಆರಂಭಿಸಿದ ಮೂಲರಪಟ್ಣ - ಮಂಗಳೂರು ಸಂಪರ್ಕದ ಬಸ್‌ ಸೇವೆಗೆ ಜು. 1ರಂದು...

ಎಡಪದವು/ ಬಂಟ್ವಾಳ: ಮೂಲರಪಟ್ಣ ಸೇತುವೆ ಕುಸಿತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್‌ ಭೇಟಿ ನೀಡಿ, ಪರಿಶೀಲನೆ ನಡೆಸಿ ಎಂಜಿನಿಯರ್‌ಗಳೊಂದಿಗೆ ಚರ್ಚೆ ನಡೆಸಿದ್ದಾರೆ. 25 ವರ್ಷ ಮೀರಿದ ಎಲ್ಲ...

ಬಂಟ್ವಾಳ: ಭಾರತವು 104 ಉಪಗ್ರಹಗಳ ಗುತ್ಛವನ್ನು ಒಂದೇ ರಾಕೆಟ್‌ನಲ್ಲಿ ನಭಕ್ಕೆ ಕಳುಹಿಸುವ ಮೂಲಕ ಮಹತ್ತರ ಸಾಧನೆ ಮಾಡಿದೆ. ಮಂಗಳನ ಕಕ್ಷೆಗೆ ಉಪಗ್ರಹವನ್ನು ಕಳುಹಿಸುವ ಮೊತ್ತಮೊದಲ ಪ್ರಯತ್ನದಲ್ಲಿ...

ಪುಂಜಾಲಕಟ್ಟೆ ಎಡಪದವು: ಬಂಟ್ವಾಳ - ಮಂಗಳೂರು ಗಡಿಭಾಗದ ಮೂಲರಪಟ್ಣದಲ್ಲಿ ಫಲ್ಗುಣಿ ನದಿಗೆ ಕಟ್ಟಿರುವ ಸೇತುವೆ ಸೋಮವಾರ ಸಂಜೆ ಏಕಾಏಕಿ ಕುಸಿದುಬಿದ್ದಿದೆ. ಸೇತುವೆಯ ಮೇಲಿನಿಂದ ಎರಡು ಖಾಸಗಿ ಬಸ್‌...

ಪಾಳು ಬಿದ್ದ ಜೆ.ಒ.ಸಿ. ತರಬೇತಿ ಕೇಂದ್ರ ಕಟ್ಟಡ.

ಪುಂಜಾಲಕಟ್ಟೆ : ಸುಮಾರು 18 ವರ್ಷಗಳ ಕಾಲ ಯುವಕರಿಗೆ ವೃತ್ತಿಪರ ಶಿಕ್ಷಣದ ಪಾಠ ಹೇಳಿಕೊಟ್ಟ ಜೆ.ಒ.ಸಿ. (ಜಾಬ್‌

ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತೆ

ಬಂಟ್ವಾಳ : ಹಲವು ವೈದ್ಯಕೀಯ ಸೌಲಭ್ಯಗಳೊಂದಿಗೆ ನೂರು ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಲ್ಪಟ್ಟ ಬಂಟ್ವಾಳ ತಾ| ಸಾರ್ವಜನಿಕ ಆಸ್ಪತ್ರೆ ಸಿಬಂದಿ ಕೊರತೆ ಸಮಸ್ಯೆ ಎದುರಿಸುತ್ತಿದೆ. ...

ದೀಪ ಬೆಳಗಿಸಿ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರ ಕಚೇರಿಗೆ ಚಾಲನೆ ನೀಡಲಾಯಿತು.

ಬಂಟ್ವಾಳ : ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರ ಕಚೇರಿಯನ್ನು ಬಿ.ಸಿ. ರೋಡ್‌ ಸಾಮರ್ಥ್ಯ ಸೌಧದಲ್ಲಿ ಜೂ. 22ರಂದು ಹಿರಿಯ ಬಿಜೆಪಿ ಕಾರ್ಯಕರ್ತ ಉದಯ ಕುಮಾರ್‌ ರಾವ್‌ ದೀಪ ಬೆಳಗಿಸಿ...

ರಸ್ತೆ ಬದಿ ತರಕಾರಿ ವ್ಯಾಪಾರ.

ಬಂಟ್ವಾಳ: ಬಿ.ಸಿ. ರೋಡ್‌ ಫ್ಲೈ ಓವರ್‌ ಅಡಿಯಲ್ಲಿ ಕಳೆದ ಕೆಲವು ಸಮಯದಿಂದ ಅನಧಿಕೃತ ವ್ಯಾಪಾರ ನಡೆಸುತ್ತಿದ್ದ ತರಕಾರಿ ಅಂಗಡಿಗಳವರ ತೂಕದ ಯಂತ್ರ ಸಹಿತ ಇತರ ಸಾಮಗ್ರಿಗಳನ್ನು, ತರಕಾರಿಗಳನ್ನು...

ರಸ್ತೆ ಅವ್ಯವಸ್ಥೆ.

ಬಂಟ್ವಾಳ : ನೇತ್ರಾವತಿ ನದಿ ದಂಡೆಯ ಇತಿಹಾಸ ಪ್ರಸಿದ್ಧ ದೇವಸ್ಥಾನಗಳಲ್ಲಿ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬಾ ಕ್ಷೇತ್ರವೂ ಒಂದು. ಆದರೆ, ದೇವಸ್ಥಾನಕ್ಕೆ ಸಂಪರ್ಕಿಸುವ ರಸ್ತೆ ಮಾತ್ರ...

ಸಾಂದರ್ಭಿಕ ಚಿತ್ರ

ಬಂಟ್ವಾಳ: ಮೂರು ದಿನಗಳ ಹಿಂದೆ ಜೂ. 11ರಂದು ಬಂಟ್ವಾಳ ಬಡ್ಡಕಟ್ಟೆಯಲ್ಲಿ ಮಧ್ಯಾಹ್ನದ ಹೊತ್ತಿಗೆ ಬಿಜೆಪಿ ಕಾರ್ಯಕರ್ತರಿಬ್ಬರಿಗೆ ತಲವಾರು ಬೀಸಿ ಹಲ್ಲೆ ನಡೆಸಿ ಭಯಭೀತ ವಾತಾವರಣ ಸೃಷ್ಟಿಸಿದ...

ಬಿ.ಸಿ. ರೋಡ್‌ ಮಿನಿ ವಿಧಾನಸೌಧದ ಮೇಲಂತಸ್ತಿನಲ್ಲಿ ಅನಾಥವಾಗಿ ಬಿದ್ದಿರುವ ಮಳೆ ಮಾಪನ ಸಲಕರಣೆ.

ಬಂಟ್ವಾಳ : ಎರಡು ವರ್ಷಗಳ ಹಿಂದೆ ಬಿ.ಸಿ. ರೋಡ್‌ನ‌ಲ್ಲಿ ಹತ್ತು ಕೋಟಿ ರೂ. ವೆಚ್ಚದ ಮಿನಿ ವಿಧಾನಸೌಧ ನಿರ್ಮಾಣ ಸಂದರ್ಭ ಬಂಟ್ವಾಳ ತಾಲೂಕು ಕಚೇರಿ ಹಿಂಭಾಗದಲ್ಲಿದ್ದ ಮಳೆ ಮಾಪನ ಕೇಂದ್ರವನ್ನು...

ಬಂಟ್ವಾಳದ ಮಿನಿ ವಿಧಾನಸೌಧದಲ್ಲಿ ಮತದಾನ ಜರಗಿತು.

ಬಂಟ್ವಾಳ : ವಿಧಾನ ಪರಿಷತ್‌ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಬಂಟ್ವಾಳದ ಮಿನಿ ವಿಧಾನಸೌಧದಲ್ಲಿ ಜೂ. 8ರಂದು ಮತದಾನ ನಡೆಯಿತು. ಪದವೀಧರ ಕ್ಷೇತ್ರದ ಒಟ್ಟು 2,539 ಮತದಾರದಲ್ಲಿ...

ಸಾಂದರ್ಭಿಕ ಚಿತ್ರ

ಮಂಗಳೂರು: ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕುಗಳಲ್ಲಿ ಸರ್ವಶಿಕ್ಷಣ ಅಭಿಯಾನ ಹಾಗೂ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಕಳೆದ ಮೂರು...

ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರನ್ನು ಜೋಡುಮಾರ್ಗ ನಗರದ ಮಧ್ಯದಲ್ಲಿ ಮೈಸೂರು ಪೇಟ ತೊಡಿಸಿ, ಮಾಲಾರ್ಪಣೆ ಮಾಡಿ ಅಭಿನಂದಿಸಲಾಯಿತು. 

ಬಂಟ್ವಾಳ : ಬಂಟ್ವಾಳ ಕ್ಷೇತ್ರದ ನೂತನ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರ ವಿಜಯೋತ್ಸವ ಮೆರವಣಿಗೆ ಜೂ. 2ರಂದು ಬಿ.ಸಿ. ರೋಡ್‌ ಕೈಕಂಬ ಪೊಳಲಿ ದ್ವಾರದಿಂದ ಆರಂಭವಾಗಿ ಬಿ.ಸಿ.

ತೊಡಂಬಿಲ ಅ. ಹಿ.ಪ್ರಾ. ಶಾಲೆಯಲ್ಲಿ ಮಕ್ಕಳು ಬೆಳೆಸಿದ ತರಕಾರಿ ಕೃಷಿ.

ಬಂಟ್ವಾಳ : ಜಿಲ್ಲೆಯ ಎಲ್ಲ ಶಾಲೆಗಳಲ್ಲೂ ಅಕ್ಷರ ಕೈತೋಟ ನಿರ್ಮಿಸುವಂತೆ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ| ಎಂ.ಆರ್‌. ರವಿ. ಆದೇಶಿಸಿದ್ದು, ಈ ಬಗ್ಗೆ ಶಾಲೆಗಳಿಗೆ ಸುತ್ತೋಲೆ...

ಬಂಟ್ವಾಳ: ಮಹಿಳೆಯೊಬ್ಬರು ಕಳೆದುಕೊಂಡಿದ್ದ ಚಿನ್ನದ ಬ್ರಾಸ್‌ಲೇಟೊಂದು ವಾಟ್ಸಪ್‌ ಗ್ರೂಪ್‌ ಸಹಾಯದಿಂದ  ಸಿಕ್ಕಿದೆ.

ಮೇ 25ರಂದು ಉಪ್ಪಿನಂಗಡಿಯ ಪಾವನ ಕುಮಾರಿ ಅವರು ಮಂಗಳೂರಿಂದ...

ಬಂಟ್ವಾಳ : ಸ್ಥಳೀಯ ಆಡಳಿತ ಸಂಸ್ಥೆ ಬಂಟ್ವಾಳ ಪುರಸಭೆಯ ಚುನಾಯಿತ ಸದಸ್ಯರ ಅಧಿಕಾರದ ಅವಧಿ ಸೆ. 8ಕ್ಕೆ ಮುಕ್ತಾಯವಾಗಲಿದೆ. ಮೂರು ತಿಂಗಳ ಅವಧಿಯಲ್ಲಿ ಚುನಾವಣೆಯ ವೇದಿಕೆ ಸಜ್ಜಾಗಲಿದ್ದು, ಸ್ಥಳೀಯ...

Back to Top