CONNECT WITH US  

ಬೆಳಗಾವಿ

ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

ಬೆಳಗಾವಿಯ ಭೇಂಡಿ ಬಜಾರ್‌ದಲ್ಲಿ ಸ್ವಯಂ ಪ್ರೇರಿತವಾಗಿ ಜನ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಿದರು.

ರಾಮದುರ್ಗ: ಕಬ್ಬಿನ ಬಾಕಿ ಹಣ ನೀಡುವಂತೆ ಒತ್ತಾಯಿಸಿ ರೈತರು ಖಾನಪೇಠದ ಧನಲಕ್ಷ್ಮೀ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಧರಣಿ ನಡೆಸುತ್ತಿರುವುದು.

ಬೆಳಗಾವಿ: ಜಿಲ್ಲಾ ಕಾರಾಗೃಹದಲ್ಲಿ ನಡೆದ ಅಂತಾರಾಷ್ಟ್ರೀಯ ಸಾಕ್ಷರತಾ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಕ ದಂಪತಿ ಶಶಿಕಾಂತ ಯಾದಗುಡೆ ಹಾಗೂ ಎಸ್‌.ಎಂ. ಕೋಲ್ಕಾರ ಅವರನ್ನು ಸನ್ಮಾನಿಸಲಾಯಿತು.

ಗೋಕಾಕ: ಕುಡಿಯುವ ನೀರು ಪೂರೈಕೆ ಗುತ್ತಿಗೆ ಪಡೆದಿರುವ ಜೈನ ಇರ್ರಿಗೇಶನ್‌ ಕಂಪನಿ ಕಚೇರಿಗೆ ಘೇರಾವ್‌ ಹಾಕಿರುವ ನಗರಸಭೆ ಸದಸ್ಯರು ಮತ್ತು ಸಾರ್ವಜನಿಕರು.

ಬೆಳಗಾವಿ: ಜಿಲ್ಲೆಯಲ್ಲಿ ಮಳೆ ಇಲ್ಲದೇ ಬಾಡಿದ ಬೆಳೆಗಳನ್ನು ಸಮೀಕ್ಷೆ ನಡೆಸಿದಾಗ ನೋಟ್‌ ಕ್ಯಾಮ್‌ ಆ್ಯಪ್‌ನಲ್ಲಿ ತೆಗೆದ ಫೋಟೊ.

ಬೆಳಗಾವಿ: "ರಾಜ್ಯ ರಾಜಕೀಯದಲ್ಲಿ ಉಂಟಾಗಿರುವ ಬಿಕ್ಕಟ್ಟಿಗೂ, ನನಗೂ ಸಂಬಂಧ ಇಲ್ಲ' ಎಂದು ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು,...

ಬೆಳಗಾವಿ: ಕರ್ನಾಟಕ ಲಾ ಸಂಸ್ಥೆ ಹಾಗೂ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ 75ನೇ ವರ್ಷಾಚರಣೆ ನಿಮಿತ್ತ ಶನಿವಾರ ಜಿಐಟಿ ಕಾಲೇಜು ಆವರಣದಲ್ಲಿ ನಡೆಯಲಿರುವ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ...

ಬೈಲಹೊಂಗಲ: ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಗುರುವಾರ ಗಣಪತಿ ಮೂರ್ತಿಗಳ ಬದಲು ಬಸವೇಶ್ವರ
ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು.

ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಪ್ರಭಾವ ಹೊಂದಿರುವ ಜಾರಕಿಹೊಳಿ ಸಹೋದರರ ದ್ವಂದ್ವ ನಿಲುವು ಕಾಂಗ್ರೆಸ್‌ ಪಕ್ಷದಲ್ಲಿ ಅವರನ್ನೇ ನಂಬಿಕೊಂಡಿರುವ ಕಾರ್ಯಕರ್ತರಿಗೆ ತೀವ್ರ ಗೊಂದಲ ಹಾಗೂ...

ಬೆಳಗಾವಿ: "ಸಚಿವ ರಮೇಶ ಜಾರಕಿಹೊಳಿ ಹಾಗೂ ಶಾಸಕ ಸತೀಶ ಜಾರಕಿಹೊಳಿ ಸೇರಿದಂತೆ ಯಾರೇ ಬಿಜೆಪಿಗೆ ಬಂದರೂ ಸ್ವಾಗತ. ರಾಜಕೀಯವಾಗಿ ಸದ್ಯ ಜಾರಕಿಹೊಳಿ ಸಹೋದರರು ನನ್ನ ಸಂಪರ್ಕದಲ್ಲಿ ಇಲ್ಲ' ಎಂದು...

ಬೆಳಗಾವಿ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸೆ.15 ರಂದು ನಗರಕ್ಕೆ ಆಗಮಿಸಲಿದ್ದು, ಸಾರ್ವಜನಿಕ ಕುಂದುಕೊರತೆ ವಿಚಾರಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. 

ಬೆಳಗಾವಿ: ಸ್ವಾಮಿ ವಿವೇಕಾನಂದರ ಷಿಕಾಗೋ ಉಪನ್ಯಾಸ ನಿಮಿತ್ತ ನಡೆದ ಕಾರ್ಯಕ್ರಮವನ್ನು ಶಾಸಕ ಅನಿಲ ಬೆನಕೆ ಉದ್ಘಾಟಿಸಿದರು.

ಬೆಳಗಾವಿ: ಸ್ವಾಮಿ ವಿವೇಕಾನಂದರು ಶಿಕಾಗೋ ಸಮ್ಮೇಳನದಲ್ಲಿ ಮಾಡಿದ ಉಪನ್ಯಾಸ ಸುವರ್ಣಾಕ್ಷರಗಳಲ್ಲಿ ಬರೆದಿಡುವಂಥದು ಎಂದು ಕುಣಿಗಲ್‌ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಡಾ| ಎಂ. ...

ರಾಯಬಾಗ: ಓಡುವ ರೈಲಿಗೂ ರಾಯಬಾಗದ ಯಲ್ಲವ್ವನಿಗೂ ಏನೋ ಕನೆಕ್ಷನ್‌ ಇದ್ದಂತಿದೆ. ಸೋಮವಾರ ಹೆರಿಗೆಗೆಂದು ಸ್ವಗ್ರಾಮಕ್ಕೆ ಬರುತ್ತಿರುವಾಗ ಮಾರ್ಗ ಮಧ್ಯೆ ಈಕೆಗೆ ಹೆರಿಗೆಯಾಗಿದೆ. ವಿಶೇಷ ಇದಲ್ಲ. ಕಳೆದ...

ಹಾರೂಗೇರಿ: ಆದಿನಾಥ ದಿಗಂಬರ ಜೈನ ಮಂದಿರದಲ್ಲಿ ನಡೆದ ಬೆಳಗಾವಿ ವಿಭಾಗೀಯ 7ನೇ ಜೈನ ಶಿಕ್ಷಕರ ಸಮಾವೇಶದಲ್ಲಿ 30ಕ್ಕೂ ಹೆಚ್ಚು ಶಿಕ್ಷಕರಿಗೆ ಶ್ರೀ ಜ್ಞಾನೇಶ್ವರ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಹಾರೂಗೇರಿ: ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ, ಹೊಡೆಯುವುದು ಇನ್ನಿತರ ಗಂಭೀರ ಆಪಾದನೆಗಳು ಶಿಕ್ಷಕರ ಮೇಲೆ ಕೇಳಿ ಬರುತ್ತಿವೆ. ಜೈನ ಧರ್ಮದಲ್ಲಿ ದಿಗಂಬರ ಸಮಾಜಕ್ಕಿಂತ ಶ್ವೇತಾಂಬರ ಪರಂಪರೆಯ...

ಬೆಳಗಾವಿ: ರವೀಂದ್ರನಾಥ ಠಾಗೋರ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಆಶ್ರಯದಲ್ಲಿ ಶನಿವಾರ ನಡೆದ ಲಕ್ಷ್ಯ -2018 ಸಾಂಸ್ಕೃತಿಕ ಉತ್ಸವವನ್ನು ಚಿತ್ರನಟಿ ಪ್ರೇಮಾ ಉದ್ಘಾಟಿಸಿದರು. 

ಬೆಳಗಾವಿ: ಪೈಪೋಟಿಯ ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೌಲ್ಯಯುತ ಶಿಕ್ಷಣ ಪಡೆಯುವುದರೊಂದಿಗೆ ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು ಎಂದು ಚಿತ್ರನಟಿ ಪ್ರೇಮಾ ಕರೆ ನೀಡಿದರು.

ಅಥಣಿ: ಜಾಧವಜಿ ಶಿಕ್ಷಣ ಸಂಸ್ಥೆಯ ಶತಮಾನೋತ್ಸವ ವರ್ಷಾಚರಣೆ ನಿಮಿತ್ತ ಹಸಿರು ಕರ್ನಾಟಕ ಕಾರ್ಯಕ್ರಮದಡಿ 5000 ವಿದ್ಯಾರ್ಥಿಗಳಿಗೆ ಸಸಿ ವಿತರಣೆ ಸಮಾರಂಭ ಜರುಗಿತು.

ಅಥಣಿ: ಪ್ರತಿಯೊಬ್ಬರು ಪರಿಸರ ರಕ್ಷಣೆಗೆ ಕೈ ಜೋಡಿಸಿ ಹಸಿರು ವಾತಾವರಣ ನಿರ್ಮಿಸಬೇಕು ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಕುಲಪತಿ ಡಾ| ಎಸ್‌.ಬಿ.

ಬೆಳಗಾವಿ: ಸಲ್ಮಾನ್‌ ಖಾನ್‌ ನಡೆಸಿಕೊಡುವ ದಸ್‌ ಕಾ ದಮ್‌ ರಿಯಾಲಿಟಿ ಶೋ ಕಾರ್ಯಕ್ರಮದಲ್ಲಿ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಗೆದ್ದಿದ್ದ 10 ಲಕ್ಷ ರೂ. ಹಣವನ್ನು ಬೆಳಗಾವಿಯ ಎಚ್‌ಐವಿ ಪೀಡಿತ...

ಗೋಕಾಕ: ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಹಿನ್ನಡೆಯಾದರೆ "ಕಠಿಣ ನಿರ್ಧಾರ ಅನಿವಾರ್ಯ' ಎಂದು ಆತಂಕ ಸೃಷ್ಟಿಸಿದ್ದ ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಈಗ ಸಹೋದರ ಸತೀಶ...

ಬೆಳಗಾವಿ: "ಸಹೋದರ ರಮೇಶ ಜಾರಕಿಹೊಳಿ ಅವರು ನಾನು ಮುಖ್ಯಮಂತ್ರಿ ಆಗಬೇಕೆಂದು ಹೇಳಿರುವುದು ಸದ್ಯಕ್ಕಲ್ಲ. ಅದಕ್ಕೆ ಇನ್ನೂ 10 ವರ್ಷ ಕಾಲಾವಕಾಶ ಇದೆ' ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು. 

ಚಿಕ್ಕೋಡಿ: ಪಟ್ಟಣದಲ್ಲಿ ಹೆಲ್ಮೆಟ್‌ ಧರಿಸಬೇಕೆಂದು ಬೈಕ್‌ ಸವಾರರಿಗೆ ಡಿವೈಎಸ್‌ಪಿ ಪ್ರಭು ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದರು.

ಚಿಕ್ಕೋಡಿ: ಬೈಕ್‌ ಸವಾರರು ತಮ್ಮ ಅತ್ಯಮೂಲ್ಯ ಜೀವ ರಕ್ಷಣೆಗಾಗಿ ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು ಎಂದು ಚಿಕ್ಕೋಡಿ ಪ್ರಭಾರಿ ಡಿವೈಎಸ್‌ಪಿ ಡಿ.ಟಿ. ಪ್ರಭು ಹೇಳಿದರು.

ಬೆಳಗಾವಿ: "ವೈಯಕ್ತಿಕ ಟೀಕೆಗಳಿಗೆ ನಾನು ಉತ್ತರ ಕೊಡುವುದಿಲ್ಲ, ಅದಕ್ಕೆಲ್ಲ ಭಗವಂತ ಇದ್ದಾನೆ' ಎಂದು
ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ್‌ ಮಾರ್ಮಿಕವಾಗಿ ಹೇಳಿದರು. 

ಬೆಳಗಾವಿ: ಚುನಾವಣೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ್‌ ಬಣ ಮೇಲುಗೈ ಸಾಧಿಸುತ್ತಿದ್ದಂತೆ ಶಾಸಕ ರಮೇಶ ಜಾರಕಿಹೊಳಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿ: "ಪಿಎಲ್‌ಡಿ ಬ್ಯಾಂಕ್‌ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ನಮ್ಮ ಪ್ರತಿಷ್ಠೆಗೆ ಯಾವುದೇ ಧಕ್ಕೆ ಆಗಿಲ್ಲ' ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.

ಸಾಂದರ್ಭಿಕ ಚಿತ್ರ.

ಬೆಳಗಾವಿ: "ಜಿಲ್ಲಾ ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಮತ ಇಲ್ಲ. ಪಿಎಲ್‌ಡಿ ಬ್ಯಾಂಕ್‌ ಚುನಾವಣೆಯಿಂದ ಸಮ್ಮಿಶ್ರ ಸರ್ಕಾರದ ಮೇಲೆ ಯಾವುದೇ ಪರಿಣಾಮ ಉಂಟಾಗದು. ಸರ್ಕಾರ ಸುಭದ್ರವಾಗಿದೆ' ಎಂದು...

ಬೆಳಗಾವಿ: ಜಾರಕಿಹೊಳಿ ಕುಟುಂಬದ ಶಾಸಕರು ಹಾಗೂ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ನಡುವಿನ ತೀವ್ರ ಭಿನ್ನಮತದಿಂದ ಇಡೀ ರಾಜ್ಯದ ಗಮನ ಸೆಳೆದಿದ್ದ ಬೆಳಗಾವಿ ತಾಲೂಕು ಪ್ರಾಥಮಿಕ ಸಹಕಾರಿ...

Back to Top