CONNECT WITH US  

ಬೆಳಗಾವಿ

ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

ಬೆಂಗಳೂರಿನಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಂಬಂಧಿ ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಸಚಿವ ರಮೇಶ ಜಾರಕಿಹೊಳಿ.

ಬಾಗಲಕೋಟೆಯಲ್ಲಿ ಕಬ್ಬು ತುಂಬಿದ್ದ ಟ್ರ್ಯಾಕ್ಟರ್‌ ಬೆಂಕಿಗೆ ಆಹುತಿ.

ಬೆಳಗಾವಿ: ಮಹಾನಗರ ಪಾಲಿಕೆ ಕೌನ್ಸಿಲ್‌ ಸಭಾಂಗಣದಲ್ಲಿ ಲೋಕೋಪಯೋಗಿ ಸ್ಥಾಯಿ ಸಮಿತಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಚಿಕ್ಕೋಡಿ: ಚೆಂದೂರ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಚೆಂದೂರ-ಸೈನಿಕ ಟಾಕಳಿ ಸೇತುವೆ ಕಾಮಗಾರಿಯನ್ನು
ಸಂಸದ ಪ್ರಕಾಶ ಹುಕ್ಕೇರಿ ಪರಿಶೀಲಿಸಿದರು.

ಐನಾಪುರ: ಚನ್ನಮ್ಮ ವೃತ್ತದಲ್ಲಿ ಏರ್ಪಡಿಸಿದ ವಿಜಯೋತ್ಸವ ಸಭೆಯಲ್ಲಿ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ರವೀಂದ್ರ ಗಾಣಿಗೇರ ಮಾತನಾಡಿದರು.

ಬೆಳಗಾವಿ: ಕಿತ್ತೂರು ಉತ್ಸವ-2018 ರ ಪ್ರಚಾರ ಸಾಮಗ್ರಿಗಳನ್ನು ಜಿಲ್ಲಾಧಿಕಾರಿ ಡಾ| ಎಸ್‌.ಬಿ. ಬೊಮ್ಮನಹಳ್ಳಿ ಬಿಡುಗಡೆಗೊಳಿಸಿದರು.

ಬೆಳಗಾವಿ: ಕಿತ್ತೂರು ಉತ್ಸವದ ಉದ್ಘಾಟನೆಗೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಗಮಿಸಲಿದ್ದು, ಅ. 23ರಿಂದ 25ರವರೆಗೆ ಕಿತ್ತೂರು ಉತ್ಸವ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ| ಎಸ್‌.ಬಿ....

ಬೆಳಗಾವಿ: ಫೌಂಡ್ರಿ ಕ್ಲಸ್ಟರ್‌ ಸಭಾಭವನದಲ್ಲಿ ನಡೆದ ಕಾರ್ಯಾಗಾರವನ್ನು ಜಿಪಂ ಸಿಸಿಒ ರಾಮಚಂದ್ರನ್‌. ಆರ್‌ ಉದ್ಘಾಟಿಸಿದರು.

ಬೆಳಗಾವಿ: ದೇಶದಲ್ಲಿ ಆಹಾರ ಸಂಸ್ಕರಣಾ ಉದ್ದಿಮೆಗೆ ವಿಫುಲ ಅವಕಾಶಗಳಿವೆ. ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡರೆ ಕೃಷಿ ಉತ್ಪನ್ನಗಳಿಗೆ ಸೂಕ್ತ ಬೇಡಿಕೆ ಮತ್ತು ತಕ್ಕ ಬೆಲೆ ಸಿಗಲು ಸಾಧ್ಯ ಎಂದು...

ಬೆಳಗಾವಿ: ನಗರದ ಕನ್ನಡ ಸಾಹಿತ್ಯ ಭವನದಲ್ಲಿ ನೆರೆ ರಾಷ್ಟ್ರಗಳ ವಲಸೆಯಿಂದ ಆಗುವ ಪರಿಣಾಮಗಳು ಕುರಿತ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದರು.

ಬೆಳಗಾವಿ: ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡಿ ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುವ ಕೆಲಸ ನಡೆದಿದೆ. ಕೇಸರೀಕರಣ ಎನ್ನುವುದು ರಾಷ್ಟ್ರಾಭಿಮಾನ, ಸ್ವಾಭಿಮಾನ, ಭಾರತದ ಗೌರವವಾಗಿದ್ದರಿಂದ ಇದಕ್ಕೆ...

ಬೆಳಗಾವಿ: ಸಾಕಷ್ಟು ಕುತೂಹಲ ಹುಟ್ಟಿಸಿರುವ ಬೆಳಗಾವಿ ಕೃಷಿ ಉತ್ಪನ್ನ ಮಾರುಕಟ್ಟೆ ಎರಡನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಚುನಾವಣೆಗೆ ಸಿದದ್ಧಗಳು ಪೂರ್ಣಗೊಂಡಿವೆ. ಶಾಸಕಿ ಲಕ್ಷ್ಮೀ...

ಬೆಳಗಾವಿ: ಸ್ವಾಮಿ ವಿವೇಕಾನಂದರು ಅಮೆರಿಕದ ಷಿಕಾಗೊ ಸರ್ವ ಧರ್ಮ ಸಮ್ಮೇಳನದಲ್ಲಿ ಮಾಡಿರುವ ಭಾಷಣಕ್ಕೆ 125 ವರ್ಷಗಳಾದ ಹಿನ್ನೆಲೆಯಲ್ಲಿ ಅ. 16ರಿಂದ 21ರವರೆಗೆ ಜಿಲ್ಲಾದ್ಯಂತ ದಿಗ್ವಿಜಯ ರಥಯಾತ್ರೆ...

ಜಮಖಂಡಿ: ಜಮಖಂಡಿ ಉಪ ಚುನಾವಣೆ ನಾಮಪತ್ರ ಸಲ್ಲಿಕೆ ಆರಂಭಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಶ್ರೀಕಾಂತ ಕುಲಕರ್ಣಿ ಶನಿವಾರ ರಜೆಯಿದ್ದರೂ ನಾಮಪತ್ರ ಸಲ್ಲಿಸಲು ಉಪವಿಭಾಗಾಧಿಕಾರಿ ಕಚೇರಿಗೆ...

ರಾಮದುರ್ಗ: ತಹಶೀಲ್ದಾರ್‌ ಕಚೇರಿಯಲ್ಲಿ ಪಹಣಿ ಪತ್ರ ಪಡೆಯಲು ಸರದಿ ಸಾಲಿನಲ್ಲಿ ನಿಂತ ರೈತರು.

ರಾಮದುರ್ಗ: ಮನ್ಯಾನ್‌ ಕೆಲಸ್‌ ಬಿಟ್‌ ಉತಾರ್‌ ಸಲುವಾಗಿ ಕಾದ್‌ ನಿಂದ್ರುದಾಗೇತ್ರಿ.. ಹೊತ್ತ್ ಏರಿದ್‌ ಕೂಡಲೆ ಬಂದ್‌ ನಿಂತಾಗ ಮಾತ್ರ ಉತಾರ ಸಿಗತಾವ್ರಿ. ಅದೇನ್‌ ನೆಟ್ಟ್ ಅಂತರಿ ಅದ ಹೋತಂದ್ರ್...

ಬೈಲಹೊಂಗಲ: ಪಟ್ಟಣದಲ್ಲಿ ದುರ್ಗಾಮಾತಾ ದೌಡ್‌ ಕಾರ್ಯಕ್ರಮಕ್ಕೆ ಶಾಖಾ ಮೂರುಸಾವಿರಮಠದ ಪ್ರಭು ನೀಲಕಂಠ ಸ್ವಾಮೀಜಿ ಗುರುವಾರ ಚಾಲನೆ ನೀಡಿದರು.

ಬೈಲಹೊಂಗಲ: ರಾಷ್ಟ್ರ ಹಾಗೂ ಹಿಂದೂ ಧರ್ಮ ರಕ್ಷಣೆಗಾಗಿ ಪ್ರತಿಯೊಬ್ಬರು ನಿಸ್ವಾರ್ಥ ಸೇವೆ ಸಲ್ಲಿಸಿ ಅತ್ಯಮೂಲ್ಯ ಕೊಡುಗೆ ನೀಡಬೇಕು. ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಪಣ ತೊಡಬೇಕು ಎಂದು ಶಾಖಾ...

ಬೆಳಗಾವಿ: ಪ್ರಾದೇಶಿಕ ಆಯುಕ್ತ ಪಿ.ಎ. ಮೇಘಣ್ಣವರ ಅಧ್ಯಕ್ಷತೆಯಲ್ಲಿ ಬುಧವಾರ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಬೆಳಗಾವಿ: ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವುದು ಆಯಾ ಇಲಾಖೆಯ ಅಧಿಕಾರಿಗಳ ಹೊಣೆಗಾರಿಕೆ. ಇದನ್ನು ಖಚಿತಪಡಿಸುವುದರ ಜತೆಗೆ ಜನರ ಸಮಸ್ಯೆಗಳನ್ನು ಅರಿಯಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ...

ಚಿಕ್ಕೋಡಿ: ಕೆ.ಬಿ.ಆರ್‌.ಡ್ರಾಮ ಕಂಪನಿಯ ದಾವಣಗೆರೆ ಕಿವುಡ ಮಾಡಿದ ಕಿತಾಪತಿ ಹಾಸ್ಯ ಭರಿತ ನಾಟಕ ಉದ್ಘಾಟನೆಯಲ್ಲಿ ಕಲಾವಿದ ಗಿರೀಶ ಬಿಸಲನಾಯಕ ಮಾತನಾಡಿದರು.

ಚಿಕ್ಕೋಡಿ: ಜನರನ್ನು ರಂಜಿಸುವ ವೃತ್ತಿ ರಂಗಭೂಮಿಯ ನಾಟಕಗಳು ಇಂದು ಟಿವಿ ಮತ್ತು ಸಾಮಾಜಿಕ ಜಾಲತಾಣಗಳ ಬಳಕೆಯಿಂದ ನಶಿಸಿ ಹೋಗುತ್ತಿದ್ದು, ಇದರಿಂದ ವೃತ್ತಿ ರಂಗಭೂಮಿಯಲ್ಲಿ ಕೆಲಸ ಮಾಡುವ ಅನೇಕ ಜನ...

ಬೆಳಗಾವಿ: ಚಿತ್ರಕಲೆಗೆ ಮತ್ತಷ್ಟು ಪ್ರಾಮುಖ್ಯತೆ ಸಿಗಲಿ ಎಂಬ ಪರಿಕಲ್ಪನೆಯಡಿ ಅಸ್ತಿತ್ವಕ್ಕೆ ಬರುತ್ತಿರುವ ಗುಲ್‌ಮೊಹರ್‌ ಬಾಗ್‌ ಬಳಗದ ವತಿಯಿಂದ ಅ.13ರಿಂದ 16ರ ವರೆಗೆ ನಗರದ ಗೋವಾವೇಸ್‌ ವೃತ್ತ...

ಮೂಡಲಗಿ: ತುಕ್ಕಾನಟ್ಟಿಯಲ್ಲಿ ನಡೆದ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿದರು.

ಮೂಡಲಗಿ: ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ (ಆರ್‌ಎಂಎಸ್‌ಎ) ಯೋಜನೆಯಡಿ ವಲಯದ 151 ಶಾಲಾ ಕೊಠಡಿಗಳ ನಿರ್ಮಾಣಕ್ಕಾಗಿ 12 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಬಾಲಚಂದ್ರ...

ಬೆಳಗಾವಿ: "ನನಗೆ ಮಂತ್ರಿ ಸ್ಥಾನ ಹೋದರೂ ಚಿಂತೆ ಇಲ್ಲ. ಅದರ ಬಗ್ಗೆ ತಲೆನೇ ಕೆಡಿಸಿಕೊಂಡಿಲ್ಲ. ಅದಕ್ಕಿಂತ ನನಗೆ
ಧರ್ಮ ಮುಖ್ಯ' ಎಂದು ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ವಿಧಾನಸಭೆ ಉಪಚುನಾವಣೆಗೆ ದಿನ ನಿಗದಿಯಾದ ಬೆನ್ನಲ್ಲೆ ಕಾಂಗ್ರೆಸ್‌, ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆ ಚುರುಕುಗೊಂಡಿವೆ.

ಎಸಿಬಿ ಅಧಿಕಾರಿಗಳಿಂದ ದಾಖಲೆ ಪರಿಶೀಲನೆ.

ಬೆಳಗಾವಿ: ಕೆಐಎಡಿಬಿ ಮುಖ್ಯ ಅಭಿವೃದ್ಧಿ ಅಧಿಕಾರಿ ಟಿ.ಆರ್‌.ಸ್ವಾಮಿ ಮತ್ತು ಬಿಡಿಎ ಎಂಜಿನಿಯರ್‌ ಎನ್‌.ಜಿ.ಗೌಡಯ್ಯ ಅವರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಎಸಿಬಿ ಅಧಿಕಾರಿಗಳು...

ಬೆಳಗಾವಿ: ಮಹಿಳೆ ಮತ್ತು ಮಕ್ಕಳಿಗೆ ಸುರಕ್ಷಿತ ನಗರಗಳ ನಿರ್ಮಾಣ ವಿಷಯ ಕುರಿತು ನಡೆದ ಕಾರ್ಯಾಗಾರವನ್ನು ಆರ್‌.ಕೆ. ದತ್ತಾ ಉದ್ಘಾಟಿಸಿ ಮಾತನಾಡಿದರು. 

ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಿಗೆ ಬೆಂಗಳೂರಿನ ಸಾರ್ವಜನಿಕ ಸ್ಥಳಗಳು ಸುರಕ್ಷಿತವಲ್ಲ ಎಂಬ ಭಾವನೆ ಹೆಚ್ಚಾಗಿರುವುದು ಇತ್ತೀಚೆಗೆ ನಡೆದ ಸಮೀಕ್ಷೆಯಲ್ಲಿ ಗೊತ್ತಾಗಿದ್ದು, ಇದೇ ಪರಿಸ್ಥಿತಿ...

ಬೆಳಗಾವಿ: ನಿಕಟಪೂರ್ವ ಜಿಲ್ಲಾಧಿಕಾರಿ ಜಿಯಾವುಲ್ಲಾ ಅವರಿಗೆ ಬುಧವಾರ ಜಿಲ್ಲಾಡಳಿತ ಪರವಾಗಿ ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು.

ಬೆಳಗಾವಿ: ನಿಕಟಪೂರ್ವ ಜಿಲ್ಲಾಧಿಕಾರಿ ಜಿಯಾವುಲ್ಲಾ ಅವರಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ವಿವಿಧ ಇಲಾಖೆಗಳ ವತಿಯಿಂದ ಬುಧವಾರ ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು. ಇದೇ ಸಂದರ್ಭದಲ್ಲಿ...

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದಲ್ಲಿ ನಡೆದಿರುವ ಘಟನೆಗೂ ನನಗೂ ಯಾವುದೇ ಸಂಬಂಧ ಇಲ್ಲ. ಆದರೆ ಬಿಜೆಪಿಯ ಕೆಲವರು ಈ ವಿವಿಯನ್ನು ಕೇಸರಿಕರಣ ಮಾಡಲು ಹೊರಟಿದ್ದಾರೆ. ಅದಕ್ಕೆ ಅವಕಾಶ...

ಮೂಡಲಗಿ: ಗಾಂಧೀಜಿ ಭವ್ಯ ಭಾರತದ ಮಹಾನ್‌ ಚೇತನ ವ್ಯಕ್ತಿ. ಅವರು ಕಂಡ ಕನಸು ನನಸಾಗಿಸಲು ನಾವೆಲ್ಲರೂ ಶ್ರಮಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಬಿ.ಬಿ. ಗೋರೋಶಿ ಹೇಳಿದರು.

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಕಾಂಗ್ರೆಸ್‌ ಕಾರ್ಯಕರ್ತರು ನುಗ್ಗಿ ದಾಂಧಲೆ ನಡೆಸಿದರು.

ಬೆಳಗಾವಿ: ಶಾಸಕ ಹಾಗೂ ಸಂಸದರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಆರೋಪಿಸಿ ಸತೀಶ ಜಾರಕಿಹೊಳಿ ಬೆಂಬಲಿಗರು ಎನ್ನಲಾದ ಕಾಂಗ್ರೆಸ್‌ ಕಾರ್ಯಕರ್ತರು ಸೋಮವಾರ ರಾಣಿ ಚನ್ನಮ್ಮ...

Back to Top