Latest Bellary News | Bellary News Today in Kannada – Udayavani
   CONNECT WITH US  
echo "sudina logo";

ಬಳ್ಳಾರಿ

ಕಂಪ್ಲಿ: ಸ್ಥಳೀಯ ಪಟ್ಟಣದ ಕೋಟೆ ಪ್ರದೇಶದಲ್ಲಿ ಕಳೆದ 5 ದಿನಗಳಿಂದ ಮೈದುಂಬಿ ಹರಿಯುತ್ತಿದ್ದ ತುಂಗಭದ್ರ ನದಿಯಲ್ಲಿ ಇಂದು ಬೆಳಿಗ್ಗೆಯಿಂದ ಪ್ರವಾಹದ ಪ್ರಮಾಣ ಕಡಿಮೆಯಾಗಿದ್ದು, ಸಾರ್ವಜನಿಕರ...

ಕಂಪ್ಲಿ: ತುಂಗಭದ್ರಾ ಜಲಾಶಯದ ಮೇಲ್ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಲಕ್ಷಾಂತರ ಕ್ಯೂಸೆಕ್‌ ನೀರನ್ನು ಬಿಡುತ್ತಿರುವುದರಿಂದ ನದಿತೀರದ ಮೂರು ತಾಲೂಕುಗಳಲ್ಲಿ...

ಕಂಪ್ಲಿ: ತುಂಗಭದ್ರಾ ಜಲಾಶಯದಿಂದ ನದಿಗೆ 2.30 ಲಕ್ಷ ಕ್ಯುಸೆಕ್‌ ನೀರು ಬಿಟ್ಟಿರುವುದರಿಂದ ಶುಕ್ರವಾರವೂ ಪ್ರವಾಹ ಮುಂದುವರಿದಿದೆ. ಕಂಪ್ಲಿ-ಕೋಟೆ ಪ್ರದೇಶದ 26 ಮನೆಗಳಿಗೆ ನೀರು ನುಗ್ಗಿದ್ದು, 32...

ವೆಂಕೋಬಿ ಸಂಗನಕಲ್ಲು ಬಳ್ಳಾರಿ: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರಿಗೂ, ಬಳ್ಳಾರಿಗರಿಗೂ ಅವಿನಾಭಾವ ಸಂಬಂಧವಿದೆ. ಅಜಾತಶತ್ರುವಿನ ಮಾತು ಎಂದರೆ ಬಳ್ಳಾರಿಗರಿಗೆ ಬಲುಯಿಷ್ಟ.

ಕಂಪ್ಲಿ: ತುಂಗಭದ್ರಾ ಜಲಾಶಯದಿಂದ ನದಿಗೆ 1 ಲಕ್ಷ 48 ಸಾವಿರ ಕ್ಯುಸೆಕ್‌ ನೀರು ಬಿಟ್ಟಿರುವುದರಿಂದ ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳ ಸಂಪರ್ಕದ ಕೊಂಡಿಯಾದ ಕಂಪ್ಲಿ-ಕೋಟೆಯ ಸೇತುವೆ...

ಹೊಸಪೇಟೆ: ರಾಜ್ಯದ ಜಲಾಶಯಗಳ ಒಂದು ಹನಿ ನೀರು ಕೂಡ ನಿರುಪಯುಕ್ತವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಸಂಕಲ್ಪ ಮಾಡಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಹೇಳಿದರು.

ಬಳ್ಳಾರಿ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 72ನೇ ಸ್ವಾತಂತ್ರ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ವೈದ್ಯಕೀಯ, ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್‌...

ಬಳ್ಳಾರಿ: ಜೀವಾವಧಿ ಶಿಕ್ಷೆಗೆ ಒಳಗಾಗಿ ನಗರದ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿಯೊಬ್ಬ ರಕ್ತ ಪರೀಕ್ಷೆಗೆಂದು ಇಲ್ಲಿನ ವಿಮ್ಸ್‌ ಆಸ್ಪತ್ರೆಗೆ ಕರೆದೊಯ್ದ ವೇಳೆ ಭದ್ರತಾ ಸಿಬ್ಬಂದಿ ಕಣ್ತಪ್ಪಿಸಿ...

ಬಳ್ಳಾರಿ: ನಗರದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ 1,500 ಅಡಿ ಉದ್ದದ ರಾಷ್ಟ್ರಧ್ವಜದ ಮೆರವಣಿಗೆ ಮಾಡಲಾಯಿತು.

ಹೊಸಪೇಟೆ: ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳ ರೈತರ ಜೀವನಾಡಿ, ತುಂಗಭದ್ರಾ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಉಜ್ಜಯಿನಿ ಜಗದ್ಗುರು ಶ್ರೀಸಿದ್ಧಲಿಂಗ ರಾಜದೇಶಿಕೇಂದ್ರ ಮಹಾಸ್ವಾಮಿಜಿ...

ಸಿರುಗುಪ್ಪ: ತಾಲೂಕಿನ ಇಟಿಗಿ ಹಾಳು ಹಾಗೂ ಬಿ.ಎಂ.ಸೂಗೂರು ಗ್ರಾಮಗಳಿಗೆ ಸೇರಿದ ಜಮೀನಿನಲ್ಲಿ ಅಪರೂಪದ ದಾಸಕೊಕ್ಕರೆಗಳ ಹಿಂಡು ಕಂಡು ಬಂದಿದೆ. ಈ ಪಕ್ಷಿಯನ್ನು ಆಂಗ್ಲ ಭಾಷೆಯಲ್ಲಿ ಪೆಯಿಂಟೆಡ್‌...

ಬಳ್ಳಾರಿ: ನಗರದ ಜಿಲ್ಲಾ ಕ್ರೀಡಾಂಗಣ ರಸ್ತೆಯ ವಾಲ್ಮೀಕಿ ಭವನದ ಎದುರು ಆ.14 ರಿಂದ 28ರ ವರೆಗೆ 15 ದಿನಗಳ ಕಾಲ ರಾಜ್ಯಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟದ ಖಾದಿ...

ಸಿರುಗುಪ್ಪ: ತುಂಗಭದ್ರಾ ಜಲಾಶಯದಿಂದ 90 ಸಾವಿರ ಕ್ಯುಸೆಕ್‌ ನೀರು ಹರಿ ಬಿಟ್ಟಿದ್ದರಿಂದ ತುಂಗಭದ್ರಾ ನದಿ ಮಧ್ಯದಲ್ಲಿರುವ ಮೂಲ ಶಂಭುಲಿಂಗೇಶ್ವರ ಸ್ವಾಮಿ ದೇವಸ್ಥಾನ ನೀರಿನಲ್ಲಿ ಮುಳುಗಿದೆ.

ಬಳ್ಳಾರಿ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಭತ್ತ ನಾಟಿ ಮಾಡಲು ಹೋಗಿದ್ದೇ ಒಂದು ಹಾಸ್ಯಾಸ್ಪದ. ಅದು ಕೇವಲ ಒಂದು ರೀತಿಯ ಶೋ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ....

ಹೊಸಪೇಟೆ: ಬ್ರಿಟಿಷ್‌ ಹೈ ಕಮಿಷನರ್‌ ಎಚ್‌.ಇ. ಡೊಮಿನಿಕ್‌ ಹ್ಯಾಸ್ಕೂತ್‌, ಪರಿವಾರ ಸಮೇತ ಶುಕ್ರವಾರ
ವಿಶ್ವವಿಖ್ಯಾತ ಹಂಪಿಗೆ ಭೇಟಿ ನೀಡಿ ಶ್ರೀವಿರೂಪಾಕ್ಷೇಶ್ವರ ಸ್ವಾಮಿ ದರ್ಶನ ಪಡೆದರು...

ಸಿರುಗುಪ್ಪ: ದೇವಸ್ಥಾನದ ಪರಿಸರ ಹಾಗೂ ಸಮುದಾಯ ಭವನಗಳನ್ನು ಶುಚಿಯಾಗಿಸಿ, ಸ್ವತ್ಛಗೊಳಿಸುವ ಮೂಲಕ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಇಲ್ಲಿನ ಪರಿಸರದಲ್ಲಿನ ಸ್ವತ್ಛತೆ ನೋಡಿ ಭಕ್ತಿಯಿಂದ ಕೆಲ ಸಮಯ...

ಬಳ್ಳಾರಿ: ರಾಷ್ಟ್ರಪತಿ ಮಹಾತ್ಮಾಗಾಂಧಿಜಿಯವರು ಹುದ್ದಲಿ ಗ್ರಾಮಕ್ಕೆ ಆಗಮಿಸಿ 7 ದಿನಗಳ ಕಾಲ ನಮ್ಮೊಂದಿಗೆ ವಾಸವಿರುವುದು ಅವಿಸ್ಮರಣೀಯವಾದ ಸವಿನೆನಪು ಎಂದು ಹಿರಿಯ ಸ್ವಾತಂತ್ರ್ಯಾ ಹೋರಾಟಗಾರ...

ಕಂಪ್ಲಿ: ಇಡೀ ಜಗತ್ತಿನಲ್ಲಿಯೇ ಭಾರತೀಯ ಕಲೆ, ಸಂಸ್ಕೃತಿಗಳು ಸ್ಮರಣಿಯವಾಗಿದ್ದು, ನಮ್ಮ ನಾಡಿನ ಕಲೆ, ಸಂಸ್ಕೃತಿಯನ್ನು ಸಂಘ-ಸಂಸ್ಥೆಗಳಿಂದ ಮಾತ್ರ ಉಳಿಸಲು ಸಾಧ್ಯ ಎಂದು ಜಿಲ್ಲಾ ಕನ್ನಡ ಮತ್ತು...

ಮರಿಯಮ್ಮನಹಳ್ಳಿ: ಪಟ್ಟಣ ಪಂಚಾಯಿತಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಸಂಬಂಧಿಸಿದಂತೆ ಕರೆದಿದ್ದ ವಿಶೇಷ ಸಭೆಗೆ ಅಧ್ಯಕ್ಷರೇ ಗೈರು ಹಾಜರಾಗಿ ಅಚ್ಚರಿ ಮೂಡಿಸಿದರು.!

Back to Top