CONNECT WITH US  

ಬಳ್ಳಾರಿ

ಕಂಪ್ಲಿ: ತಾಲೂಕಿನಲ್ಲಿ ಸಮರ್ಪಕವಾಗಿ ಮರಳು ಸಿಗದೆ ಸ್ವತ್ಛ ಭಾರತ್‌ ಯೋಜನೆಯಡಿ ಕೈಗೊಂಡಿರುವ ವೈಯಕ್ತಿಕ ಶೌಚಾಲಯ ನಿರ್ಮಾಣ ಹಾಗೂ ಬಡ ಮದ್ಯಮ ವರ್ಗದವರಿಗೆ ಮನೆ ನಿರ್ಮಿಸಿಕೊಳ್ಳಲು...

ಹೊಸಪೇಟೆ: ಆಧುನಿಕ ತಂತ್ರಜ್ಞಾನದ ಬಳಕೆ ಉಪಯೋಗಕ್ಕಿಂತ ದುರುಪಯೋಗಗಳು ಹೆಚ್ಚಾಗುತ್ತಿವೆ ಎಂದು ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ|...

ಹೂವಿನಹಡಗಲಿ: ತಾಲೂಕಿನ ಸುಕ್ಷೇತ್ರ ಕುರುವತ್ತಿ ಬಸವೇಶ್ವರ ಹಾಗೂ ಮಲ್ಲಿಕಾರ್ಜುನಸ್ವಾಮಿ ರಥೋತ್ಸವ ಬುಧವಾರ ಸಂಜೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ಸಂಡೂರು: ಗಣಿಗಾರಿಕೆ ನಮ್ಮ ಪುರಾತನರಿಂದ ಬಂದಿರುವ ಉದ್ಯಮ. ಗಣಿಗಾರಿಕೆ ಹಾಗೂ ಮನುಷ್ಯನ ನಡುವೆ ಅವಿನಾಭಾವ ಸಂಬಂಧ ಹೊಂದಿದೆ ಎಂದು ಕೇಂದ್ರ ಗಣಿಮಂತ್ರಾಲಯದ ಹೆಚ್ಚುವರಿ ಕಾರ್ಯದರ್ಶಿ ಡಾ| ಕೆ....

ಹಗರಿಬೊಮ್ಮನಹಳ್ಳಿ: ದೇಶದಲ್ಲಿ ಆರೋಗ್ಯ ಬಲವರ್ಧನೆಗೆ ರೂಪಿಸಲಾದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಸಂಸದ ವಿ.ಎಸ್‌.ಉಗ್ರಪ್ಪ ತಿಳಿಸಿದರು.

ಹರಪನಹಳ್ಳಿ: ಸಾಮಾಜಿಕ ಸಂಸ್ಥೆಗಳು, ಮಠ-ಮಾನ್ಯಗಳು ಇಂದು ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸುವ ಮೂಲಕ ಬಡವರಿಗೆ ನೆರವಾಗಿರುವುದು ಸ್ತುತ್ಯಾರ್ಹ ಕಾರ್ಯವಾಗಿದೆ. ಸಮಾಜ ಇಂತಹ ಕಾರ್ಯಕ್ಕೆ...

ಹರಪನಹಳ್ಳಿ: ಭಾರತದ ಎದುರು ಯುದ್ಧ ಮಾಡುವ ಸಾಮರ್ಥ್ಯ ಪಾಕಿಸ್ತಾನಕ್ಕೆ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ಒತ್ತಡ ಹಾಕಿ, ಪಾಕಿಸ್ತಾನದ ಜುಟ್ಟು ಹಿಡಿದ ಪರಿಣಾಮ ಯುದ್ಧಕ್ಕೆ...

ಹಂಪಿ: ಹಂಪಿ ಉತ್ಸವ ಅಂಗವಾಗಿ ವಿರೂಪಾಕ್ಷೇಶ್ವರ ದೇವಸ್ಥಾನದಿಂದ ಆರಂಭವಾದ ಶೋಭಾಯಾತ್ರೆ ಉತ್ಸವಕ್ಕೆ ಮತ್ತಷ್ಟು ಹೆಚ್ಚು ಮೆರುಗು ನೀಡಿದ್ದು, ಮೆರವಣಿಗೆಯಲ್ಲಿ ಕಲಾ ತಂಡಗಳು ಗಮನ ಸೆಳೆದವು.

ಹೂವಿನಹಡಗಲಿ: ತಾಲೂಕಿನ ಹಗರನೂರು ಗ್ರಾಮಕ್ಕೆ ಗುರುವಾರ ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿ ನರೇಗಾದಡಿ ಕೈಗೊಂಡಿರುವ ಕಾಮಗಾರಿ ಹಾಗೂ ಬೆಳೆ ವೈಫಲ್ಯ ಕುರಿತು ಜಿಲ್ಲಾಡಳಿತದಿಂದ ಸಂಪೂರ್ಣ ಮಾಹಿತಿ...

ಗಂಗಾವತಿ: ಕೆಲವು ತಿಂಗಳುಗಳಿಂದ ಜನ ಜಾನುವಾರುಗಳಿಗೆ ತೊಂದರೆ ನೀಡುತ್ತಿದ್ದ ಚಿರತೆಯನ್ನು ಸೋಮವಾರ ಬೆಳಗಿನ ಜಾವ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ಹರಪನಹಳ್ಳಿ: ಸ್ಥಳೀಯ ಪುರಸಭೆಯ 2019-20ನೇ ಸಾಲಿನ ಆಯ-ವ್ಯಯವನ್ನು ಸೋಮವಾರ ಪುರಸಭೆ ಅಧ್ಯಕ್ಷ ಎಚ್‌.ಕೆ.ಹಾಲೇಶ್‌ ಮಂಡಿಸಿದರು. ಆರಂಭಿಕ ನಗದು ಮತ್ತು ಬ್ಯಾಂಕ್‌ ಶಿಲ್ಕು 60,88,160 ಲಕ್ಷ ರೂ.,...

ಸಿರುಗುಪ್ಪ: ತಾಲೂಕಿನ ತುಂಗಭದ್ರಾ ನದಿ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮಗಳಲ್ಲಿ ಅಪರೂಪದ ಅತಿಥಿಗಳಾದ ರಾಜಹಂಸ ಪಕ್ಷಿಗಳು ಆಗಮಿಸಿದ್ದು, ಜಿಲ್ಲೆಯಾದ್ಯಂತ ಈ ಅತಿಥಿಗಳನ್ನು ನೋಡಲು ಪಕ್ಷಿ ಪ್ರಿಯರು...

ಸಿರುಗುಪ್ಪ: ತಾಲೂಕಿನಲ್ಲಿ ಹರಿಯುವ ವೇದಾವತಿ ಹಗರಿ ನದಿ ಬತ್ತಿ ಹೋಗಿರುವುದರಿಂದ ನದಿ ಪಾತ್ರದ ಲ್ಲಿ ಬಾಡಿ ಹೋಗುತ್ತಿರುವ ಭತ್ತದ ಬೆಳೆ ಉಳಿಸಿಕೊಳ್ಳಲು ರೈತರು ಹರಸಾಹಸ ಪಡುತ್ತಿದ್ದಾರೆ.

ಹೂವಿನಹಡಗಲಿ: ನಾಡಿನ ಸುಪ್ರಸಿದ್ಧ ಮೈಲಾರ ಜಾತ್ರೆಗೆ ಅದ್ಧೂರಿ ತೆರೆ ಬಿತ್ತು. ಜಾತ್ರೆಗೆ ಬಂದಿದ್ದ ಲಕ್ಷಾಂತರ ಭಕ್ತರಿಗೆ ಜಿಲ್ಲಾಡಳಿತ ಕಳೆದ ವಾರದಿಂದಲೂ ಸಕಲ ಸಿದ್ಧತೆ ಕೈಗೊಂಡಿದ್ದು, ಬಂದಂತಹ...

ಹೊಸಪೇಟೆ: ಕಾನೂನಾತ್ಮಕವಾಗಿ ದೊರೆತ ಅವಕಾಶ, ಜವಾಬ್ದಾರಿಯನ್ನು ಜಿಪಂ ಅಧ್ಯಕ್ಷರು ಹಿಂದು-ಮುಂದು ನೋಡದೇ ಚಲಾಯಿಸಬೇಕು ಎಂದು ಮಾಜಿ ಶಾಸಕ ಡಿ.ಆರ್‌.ಪಾಟೀಲ ಕಿವಿ ಮಾತು ಹೇಳಿದರು.

ಬಳ್ಳಾರಿ: ನಗರದ ವೀರಶೈವ ವಿದ್ಯಾವರ್ಧಕ ಸಂಘದಿಂದ ಹಮ್ಮಿಕೊಳ್ಳಲಾಗಿದ್ದ ಸಾಂಸ್ಕೃತಿಕ ಉತ್ಸವದ ನಿಮಿತ್ತ ಸಂಘದ ವ್ಯಾಪ್ತಿಯ ಶಾಲಾ ಕಾಲೇಜು ವಿದ್ಯಾರ್ಥಿಗಳ ವಿವಿಧ ಜನಪದ ಕಲಾತಂಡ ಮೆರವಣಿಗೆ...

ಹೂವಿನಹಡಗಲಿ: ನಾಡಿನ ಸುಕ್ಷೇತ್ರ ತಾಲೂಕಿನ ಮೈಲಾರದ ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ ಶುಕ್ರವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ಬಳ್ಳಾರಿ: ಈ ಬಾರಿಯ ಹಂಪಿ ಉತ್ಸವವನ್ನು ಮಾ. 2 ಮತ್ತು 3 ರಂದು ಆಚರಿಸಲಾಗುತ್ತಿದ್ದು, ಹಲವು ವೈವಿಧ್ಯಮಯ ಕಾರ್ಯಕ್ರಮ ಆಯೋಜಿಸಿ ಉತ್ಸವವನ್ನು ಜನೋತ್ಸವ ವಾಗಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ...

ಹೂವಿನಹಡಗಲಿ: ನಾಡಿನ ಹೆಸರಾಂತ ಧಾರ್ಮಿಕ ಕ್ಷೇತ್ರ ಮೈಲಾರದಲ್ಲಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕೋತ್ಸವ ಫೆ.22 ಶುಕ್ರವಾರ ಸಂಜೆ ನಡೆಯಲಿದೆ. ಜಾತ್ರೆಗಾಗಿ ನಾಡಿನ ವಿವಿಧ ಮೂಲೆ ಮೂಲೆಗಳಿಂದಲೂ...

ಹೂವಿನಹಡಗಲಿ: ನಾಡಿನ ಸುಪ್ರಸಿದ್ಧ ಜಾತ್ರೆಗಳಲ್ಲಿ ಒಂದಾಗಿರುವ ತಾಲೂಕಿನ ಸುಕ್ಷೇತ್ರ ಶ್ರೀಮೈಲಾರಲಿಂಗೇಶ್ವರ ಜಾತ್ರೆ ಹಾಗೂ ಕಾರ್ಣಿಕೋತ್ಸವ ಫೆ.22ರಂದು ನಡೆಯಲಿದೆ. ಜಾತ್ರೆಗೆ ನಾಡಿನ ಮೂಲೆ...

Back to Top