CONNECT WITH US  

ಬಳ್ಳಾರಿ

ಸಾಂದರ್ಭಿಕ ಚಿತ್ರ.

ಕಂಪ್ಲಿ: ತಾಲೂಕಿನ ದೇವಲಾಪುರ ಗ್ರಾಮದ ಕರೆಗುಡ್ಡದ ಹೊಲದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿಗೆ ಮತ್ತೂಂದು ನರಭಕ್ಷಕ ಚಿರತೆ ಭಾನುವಾರ ಬೆಳಗಿನ ಜಾವ ಸೆರೆ ಸಿಕ್ಕಿದೆ.

ಬಳ್ಳಾರಿ: "ಅನಿವಾರ್ಯ ಸಂದರ್ಭದಲ್ಲಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಸುಭದ್ರವಾಗಿದೆ. ಎದುರಾಗುವ ಸಣ್ಣಪುಟ್ಟ ಸಮಸ್ಯೆಗಳನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ನಿಭಾಯಿಸಲಿದ್ದಾರೆ' ಎಂದು...

ಹೊಸಪೇಟೆ: ಅಕ್ರಮ ಗಣಿಗಾರಿಕೆಯಿಂದ ಗಮನ ಸೆಳೆದ ಬಳ್ಳಾರಿ ಜಿಲ್ಲೆಯಲ್ಲಿ ಮತ್ತೆ ಅದಿರು ಸಾಗಾಟ ಶುರುವಾಗಿದ್ದು, ತಾಲೂಕಿನ ಕಲ್ಲಳ್ಳಿ ಚೆಕ್‌ ಪೋಸ್ಟ್‌ನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ...

ಬಳ್ಳಾರಿ: ಬಳ್ಳಾರಿ ಜಿಲ್ಲಾ ಪಂಚಾಯತ್‌ ಕಚೇರಿ.

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲಾ ಪಂಚಾಯತ್‌ ಅಧ್ಯಕ್ಷರ ಬದಲಾವಣೆಗಾಗಿ ಬಿಜೆಪಿ ಸದಸ್ಯರಲ್ಲೇ ಇಷ್ಟುದಿನ ಬೂದಿಮುಚ್ಚಿದ ಕೆಂಡದಂತಿದ್ದ ಅಸಮಾಧಾನ ಶುಕ್ರವಾರ ಜಿಪಂ ಸಾಮಾನ್ಯ ಸಭೆಗೆ ಗೈರು...

ಸೋಮಲಾಪುರದಲ್ಲಿ ಸೆರೆಸಿಕ್ಕ ಚಿರತೆ. 

ಕಂಪ್ಲಿ: ತಾಲೂಕಿನ ಸೋಮಲಾಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಶುಕ್ರವಾರ ಗಂಡು ಚಿರತೆಯೊಂದು ಬಿದ್ದಿದೆ.

ಚಿರತೆಗೆ ಬಲಿಯಾದ ಬಾಲಕಿ ಕುಟುಂಬದವರು ಮೃತದೇಹದ ಮುಂದೆ ರೋಧಿಸುತ್ತಿರುವುದು.

ಕಂಪ್ಲಿ: ಕಳೆದ 15 ದಿನಗಳ ಹಿಂದೆ ಚಿರತೆ ಬಾಲಕನನ್ನು ಹೊತ್ತೂಯ್ದು ಕೊಂದು ಹಾಕಿದ ಘಟನೆ ಮಾಸುವ ಮುನ್ನವೇ ಮತ್ತೂಬ್ಬ ಬಾಲಕಿ ಚಿರತೆಗೆ ಬಲಿಯಾಗಿರುವ ಘಟನೆ ತಾಲೂಕಿನ ದೇವಲಾಪುರ ಗ್ರಾಮದ ...

ಬಳ್ಳಾರಿ: ಕರ್ನಾಟಕ ಲೋಕಸೇವಾ ಆಯೋಗ ಕಳೆದ ನವೆಂಬರ್‌ನಲ್ಲಿ 'ಬಿ' ಮತ್ತು  'ಸಿ' ಗ್ರೂಪ್‌ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಆಹ್ವಾನಿಸಲಾಗಿದ್ದ ಅರ್ಜಿ ಸಲ್ಲಿಕೆಗೆ 'ಸರ್ವರ್‌' ಸಮಸ್ಯೆ...

ಬಳ್ಳಾರಿ: ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಮೈತ್ರಿ ಸರಕಾರವನ್ನು ಉರುಳಿಸಲು ಯಾವುದೇ ರಾಜಕೀಯ ತಂತ್ರಗಾರಿಕೆ ಮಾಡಿಲ್ಲ. ಆಪರೇಷನ್‌ ಕಮಲಕ್ಕೆ ನಾವು ಕೈ ಹಾಕಿಲ್ಲ ಎಂದು ಮೊಳಕಾಲ್ಮೂರು ಶಾಸಕ ಬಿ...

ಹೊಸಪೇಟೆ: ಫ‌ಲಪೂಜಾ ಮಹೋತ್ಸವ ನಿಮಿತ್ತ ವಿಶ್ವಪ್ರಸಿದ್ಧ ಐತಿಹಾಸಿಕ ಹಂಪಿಯ ವಿರೂಪಾಕ್ಷೇಶ್ವರ ಸ್ವಾಮಿ ತೆಪ್ಪೋತ್ಸವ ಶನಿವಾರ ರಾತ್ರಿ ಸಂಭ್ರಮದಿಂದ ನಡೆಯಿತು.

ಬಳ್ಳಾರಿ: ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್‌ಆರ್‌ಐ ಕೋಟಾ ಜಾರಿಗೆ ತರುವ ಪ್ರಸ್ತಾಪವನ್ನು ವಿರೋಧಿಸಿ ಹಾಗೂ ಶುಲ್ಕ ಹೆಚ್ಚಳವನ್ನು ಖಂಡಿಸಿ ಎಐಡಿಎಸ್‌ಒ ಸಂಘಟನೆಯು ವಿದ್ಯಾರ್ಥಿಗಳ...

ಕಂಪ್ಲಿ: ಮನೆ ಅಂಗಳದಲ್ಲಿ ಆಟವಾಡುತ್ತಿದ್ದ ಬಾಲಕನ ಹೊತ್ತೂಯ್ದು ಕೊಂದು ಹಾಕಿ ನಂತರ ನಾಪತ್ತೆಯಾಗಿದ್ದ ನರಭಕ್ಷಕ ಚಿರತೆ ಕೊನೆಗೂ ಸೆರೆ ಸಿಕ್ಕಿದೆ.

ಹೊಸಪೇಟೆ: ಕಳೆದ 45 ದಿನಗಳಿಂದ ಆರಂಭಗೊಂಡ ಶ್ರೀ ಹನುಮ ಮಾಲಾ ವ್ರತಾಚರಣೆ ಅತ್ಯಂತ ಶಾಂತಿ ಹಾಗೂ ಸಂಭ್ರಮದಿಂದ ಸಮೀಪದ ವಿಶ್ವಪ್ರಸಿದ್ಧ ಧಾರ್ಮಿಕ ಕ್ಷೇತ್ರ ಅಂಜನಾದ್ರಿ ಬೆಟ್ಟದಲ್ಲಿ ಶುಕ್ರವಾರ...

ಬಳ್ಳಾರಿ: ಗೃಹ ರಕ್ಷಕ ದಳದವರರು ಪೊಲೀಸ್‌ ಇಲಾಖೆಯೊಂದಿಗೆ ಸಹಾಯಕ ಪಡೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ಪ್ರಾಮಾಣಿಕತೆ ಮತ್ತು ಕೆಲಸದಲ್ಲಿ ಅವರ ಮೇಲಿರುವ ಶ್ರದ್ಧೆ ಅನನ್ಯವಾದುದು ಎಂದು...

ಬಳ್ಳಾರಿ ಜಿಲ್ಲೆ ಕರೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಸ್ವಸ್ಥಗೊಂಡ ವಿದ್ಯಾರ್ಥಿಗಳಿಗೆ ವೈದ್ಯರು ಚಿಕಿತ್ಸೆ ನೀಡಿದರು.

ಸಿರುಗುಪ್ಪ/ಕಮತಗಿ: ಬಳ್ಳಾರಿ ಜಿಲ್ಲೆಯ ಸಿರುಗುಪ್ಪದ ಹಾಗನೂರು ಹಾಗೂ ಬಾಗಲ ಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಚಿಕ್ಕಮಾಗಿಯಲ್ಲಿ ಬಿಸಿಯೂಟ ಸೇವಿಸಿ ಒಟ್ಟು 95ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ...

ಸಿರುಗುಪ್ಪ: ತಾಲೂಕಿನಲ್ಲಿ ದೇಶನೂರು ಎನ್‌ಎಸ್‌ಎಲ್‌ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯವರು ಮಂಗಳವಾರದಿಂದ ಕಬ್ಬು ಕಟಾವು ಮಾಡಲು ಆರಂಭಿಸಿರುವುದರಿಂದ ರೈತರು ನಿರಾಳ ಆಗಿದ್ದಾರೆ.

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯ ಮೇಲೆ ಪ್ರಸಕ್ತ ವರ್ಷವೂ ಆವರಿಸಿರುವ ಭೀಕರ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಂದಾಗಿರುವ ಇಲ್ಲಿನ ಜಿಲ್ಲಾ ಪಂಚಾಯತ್‌, ರಾಜ್ಯದಲ್ಲೇ ಮೊದಲ ...

ಸಂಡೂರು: ಮಕ್ಕಳಲ್ಲಿ ಪ್ರತಿಯೊಂದು ರೀತಿಯ ಕ್ರಿಯಾಶೀಲತೆ ಹೊರ ತರಬೇಕು. ಇಂದಿನ ಎಲ್ಲಾ ರೀತಿಯ ವಹಿವಾಟು, ವ್ಯವಹಾರ ಜ್ಞಾನ ತಿಳಿಯಬೇಕು ಎಂಬ ಉದ್ದೇಶದಿಂದ ಮಕ್ಕಳ ಸಂತೆ ಮತ್ತು ಖಾದ್ಯ ಮೇಳ...

ಹೊಸಪೆಟೆ: ಕನ್ನಡ ವಿಶ್ವವಿದ್ಯಾಲಯದ ಅಧ್ಯಾಪಕರು ಸಂಶೋಧನೆಯ ಆಚೆಯೂ ಕ್ರಿಯಾಶೀಲರಾಗಿರುತ್ತಾರೆ ಎಂಬುದನ್ನು "ನೀರು ತಂದವರು" ಚಲನಚಿತ್ರ ಪ್ರತಿನಿಧಿಸುತ್ತಿದೆ ಎಂದು ಕನ್ನಡ ವಿಶ್ವವಿದ್ಯಾಲಯದ...

ಬಳ್ಳಾರಿ: ಗಣಿ ಬಾಧಿತ ಜನರ ಕಲ್ಯಾಣಕ್ಕಾಗಿ ಇರುವ ಜಿಲ್ಲಾ ಖನಿಜ ನಿಧಿ(ಡಿಎಂಎಫ್‌) ಮತ್ತದರ ಅನುಕೂಲತೆಗಳ ಬಗ್ಗೆ ತಿಳಿವಳಿಕೆ ಇಲ್ಲದಿರುವುದರಿಂದ ಜನಸಾಮಾನ್ಯರು ಸಮಸ್ಯೆಗಳ ಸುಳಿಗೆ ಸಿಲುಕಿ ಪರದಾಡುವ ಸ್ಥಿತಿ...

ಬಳ್ಳಾರಿ: ರಾಜ್ಯದಾದ್ಯಂತ ವಿವಿಧ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕನಿಷ್ಠ ವೇತನಕ್ಕೆ ಕೆಲಸ ಮಾಡುತ್ತಿರುವ ಅತಿಥಿ ಶಿಕ್ಷಕರನ್ನು ಕಾಯಂ ಮಾಡಬೇಕು.

Back to Top