CONNECT WITH US  

ಬೀದರ್

ಬೀದರ: ಅರ್ಹ ಪಡಿತರ ಗ್ರಾಹಕರಿಗೆ ವಿತರಣೆ ಮಾಡುತ್ತಿರುವ ತೊಗರಿ ಬೇಳೆ ಕಳಪೆಯಾಗಿದೆ ಎಂದು ಅನೇಕ ದೂರುಗಳು ಕೇಳಿಬರುತ್ತಿವೆ. ಮಾಧ್ಯಮಗಳಲ್ಲಿ ಸಹ ಹಲವು ಬಾರಿ ಸುದ್ದಿಗಳಾಗಿದ್ದು, ಈ ಕುರಿತು...

ಬೀದರ: ಪ್ರತಿವರ್ಷ ಎಸ್‌ಎಸ್‌ಎಲ್‌ಸಿ, ಪಿಯು ಫಲಿತಾಂಶದಲ್ಲಿ ಹಿಂದುಳಿಯುವ ಗಡಿ ಜಿಲ್ಲೆ ಬೀದರ್‌ ಈ ಬಾರಿಯೂ ಶೈಕ್ಷಣಿಕ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸುವ ಸಾಧ್ಯತೆ ಹೆಚ್ಚಿದೆ ಎಂಬ ಆತಂಕ...

ಬೀದರ: ರಾಮ ಮಂದಿರ ನಿರ್ಮಾಣ ಕುರಿತು ಲೋಕಸಭೆಯಲ್ಲಿ ಮಾತನಾಡಿ ಸರ್ಕಾರದ ಗಮನ ಸೆಳೆಯುವುದಾಗಿ ಸಂಸದ ಭಗವಂತ ಖೂಬಾ ಹೇಳಿದರು.

ಬೀದರ: ಜಾನಪದ ಅಕಾಡೆಮಿ ಅಧ್ಯಕ್ಷ ಬಿ.ಟಾಕಪ್ಪ ಕಣ್ಣೂರ ಮಾಹಿತಿ ನೀಡಿದರು.

ಬೀದರ: ಕರ್ನಾಟಕ ಜಾನಪದ ಅಕಾಡೆಮಿಯ 2018ನೇ ಸಾಲಿನ ಪ್ರತಿಷ್ಠಿತ ಜಾನಪದ ಪ್ರಶಸ್ತಿಗೆ ರಾಜ್ಯದ 30 ಜಾನಪದ ಕಲಾವಿದರು ಆಯ್ಕೆಯಾಗಿದ್ದು, ಇಬ್ಬರು ಜಾನಪದ ತಜ್ಞರಿಗೆ ಗೌರವ ಪುರಸ್ಕಾರ ನೀಡಲು...

ಬಸವಕಲ್ಯಾಣ: ತಾಲೂಕಿನ ಮುಡಬಿ ಗ್ರಾಮದಲ್ಲಿ ಲಕ್ಷಾಂತರ ರೂ. ಖರ್ಚು ಮಾಡಿ ಬಾಲಕಿಯರಿಗಾಗಿ ನಿರ್ಮಿಸಲಾದ ಕರ್ನಾಟಕ ಕಸ್ತೂರಿಬಾ ವಸತಿ ನಿಲಯ ಕಟ್ಟಡ ಕಾಮಗಾರಿ ನನೆಗುದಿಗೆ ಬಿದ್ದಿದೆ. ಮೂಲಭೂತ...

ಬೀದರ: ಬೇಸಿಗೆ ಬಂದರೆ ಬಿಸಿ ತಾಳಲಾರದೆ ವನ್ಯ ಜೀವಿಗಳು ನೀರಿಗಾಗಿ ಕಾಡಿನಿಂದ ನಾಡಿನಕಡೆಗೆ ಬರುವುದು ಸಾಮಾನ್ಯ. ಆದರೆ, ಚಳಿಗಾಲದಲ್ಲಿಯೇ ಕುಡಿಯಲು ನೀರು ಸಿಗದೇ ಕಾಡುಪ್ರಾಣಿಗಳು ನಾಡಿನ ಕಡೆಗೆ...

ಬಸವಕಲ್ಯಾಣ: ದೇವನು ಸಮಾಜದಲ್ಲಿ ನಾಗರಿಕತೆ ಕಟ್ಟಿ ಬೆಳೆಸಲು ಅವಶ್ಯಕ ಇರುವ ಎಲ್ಲ ಸೌಕರ್ಯಗಳನ್ನು ನಿರ್ಮಿಸಿದ್ದು, ಅವುಗಳನ್ನು ಅನುಭವಿಸಲು ಕರಾರು ಮಾಡಿ ನಮ್ಮನ್ನು ಭೂಮಿ ಮೇಲೆ ಸೃಷ್ಟಿಸಿದ್ದಾನೆ...

ಹುಮನಾಬಾದ: ಸರ್ಕಾರ ರೈತರಿಗೆ ನೀಡುವ ವಿವಿಧ ಸೌಲಭ್ಯಗಳು ನೇರವಾಗಿ ರೈತರಿಗೆ ತಲುಪಬೇಕು. ಈ ವರೆಗೆ ಪಿಕೆಪಿಎಸ್‌ ಕಾರ್ಯದರ್ಶಿಗಳು ನಕಲಿ ಬ್ಯಾಂಕ್‌ ಖಾತೆ ಸೃಷ್ಟಿಸಿ ಸರ್ಕಾರದ ಅನುದಾನ ದುರ್ಬಳಕೆ...

ಬಸವಕಲ್ಯಾಣ: ತಾಲೂಕಿನ ತಡೋಳಾ ಗ್ರಾಮದ ಅಂಗವಾಡಿ ಕೇಂದ್ರಕ್ಕೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಮಹಾಂತೇಶ ಬೀಳಗಿ ಶುಕ್ರವಾರ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು....

ಔರಾದ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗಾಗಿ ಸರ್ಕಾರ ಉತ್ತಮ ಕಟ್ಟಡ ನಿರ್ಮಿಸಿ ಕೊಟ್ಟು ವರ್ಷಗಳು ಕಳೆದರೂ, ಕಾಲೇಜಿಗೆ ಹೋಗಿ ಬರಲು ರಸ್ತೆ ಇಲ್ಲದ ಪರಿಣಾಮ ಕಟ್ಟಡ...

ಭಾಲ್ಕಿ: ಡಾ|ಬಿ.ಆರ್‌.ಅಂಬೇಡ್ಕರ್‌ ಅವರು ವಿಶ್ವಕ್ಕೇ ಮಾದರಿಯಾದ ಸಂವಿಧಾನವನ್ನು ನಮಗೆ ನೀಡಿದ್ದಾರೆ. ಹೀಗಾಗಿ ಅವರು ವಿಶ್ವಕ್ಕೇ ಮಾದರಿಯಾದ ವ್ಯಕ್ತಿಯಾಗಿದ್ದಾರೆ. ಅವರ ತತ್ವ-ಸಿದ್ಧಾಂತಗಳನ್ನು...

ಔರಾದ: ಜಗತ್ತಿನ ಜೀವಸಂಕುಲದ ಬದುಕಿಗೆ ಮಣ್ಣೆ ಆಧಾರ. ಮಣ್ಣು ನಿಸರ್ಗದ ಅತ್ಯಮೂಲ್ಯ ಕೊಡುಗೆಯಾಗಿದೆ ಎಂದು ರೈತ ಸಂಪರ್ಕ ಕೆಂದ್ರದ ಅಧಿಕಾರಿ ಚಂದ್ರಕಾಂದ ಉದ್ದಬ್ಯಾಳೆ ಹೇಳಿದರು. ಪಟ್ಟಣದ ರೈತ...

ಹುಮನಾಬಾದ: ಮಳೆ ಅಭಾವ ಕಾರಣ ಈ ಬಾರಿ ಎಲೆಡೆ ಜನಜಾನುವಾರು ನೀರಿಗಾಗಿ ಹಾಹಾಕಾರ ಎದ್ದಿರುವಾಗ ಹುಮನಾಬಾದ, ಚಿಟಗುಪ್ಪ ಸೇರಿ ತಾಲೂಕಿನ ಒಟ್ಟು 14 ಗ್ರಾಮಗಳಿಗೆ ಕಲ್ಪಿಸಲಾದ ಕಾರಂಜಾ ಜಲಾಶಯ ಶಾಶ್ವತ...

ಬೀದರ: ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ ಮೂರು ದಿನಗಳಿಂದ ನಡೆದ ಬೀದರ ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾಕೂಟ-2018ರ ಚಟುವಟಿಕೆಗಳು ಬುಧವಾರ ಮುಕ್ತಾಯಗೊಂಡಿತು.

ಬೀದರ: ಜಿಲ್ಲೆಯ ಪೀಡಿತ ತಾಲೂಕುಗಳಲ್ಲಿ ನರೇಗಾ ಯೋಜನೆಯಡಿ 50 ದಿನ ಹೆಚ್ಚುವರಿ ಕೆಲಸ ಒದಗಿಸಲು ಅವಕಾಶವಿದೆ. ಈ ಬಗ್ಗೆ ಜಿಲ್ಲಾದ್ಯಂತ ಪ್ರಚಾರ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಜಿಪಂ ಮುಖ್ಯ...

ಹುಮನಾಬಾದ: ಅಂಗವಿಕಲರಿಗೆ ಬೇಕಾಗಿರವುದು ಅನುಕಂಪವಲ್ಲ ಅವಕಾಶ. ಅಂಗವಿಕಲರು ಅಸಹಾಯಕರಲ್ಲ. ಅವರಿಗೆ ಸರ್ಕಾರದಿಂದ ಅಗತ್ಯ ಸೌಲಭ್ಯ ಕಲ್ಪಿಸಿದಲ್ಲಿ ಸದೃಢರಿಗಿಂತಲೂ ಹೆಚ್ಚಿನದನ್ನು ಸಾಧಿಸಿ ತೋರಿಸುವ...

ಬೀದರ: ಜಿಲ್ಲೆಯಲ್ಲಿನ ವಸತಿ ರಹಿತ ಅಂಗವಿಕಲರಿಗೆ ಶೀಘ್ರದಲ್ಲಿ ಮನೆಗಳನ್ನು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ಎಚ್‌.ಆರ್‌. ಮಹಾದೇವ ಭರವಸೆ ನೀಡಿದರು. ನಗರದ ಜಿಲ್ಲಾ ರಂಗಮಂದಿರದಲ್ಲಿ...

ಬೀದರ: ಸಿದ್ಧಾರೂಢ ಮಠದ ಶಿವಕುಮಾರ ಮಹಾಸ್ವಾಮಿಗಳ 74ನೇ ಜನ್ಮದಿನ ಮಹೋತ್ಸವ ಸಡಗರ ಸಂಭ್ರಮದಿಂದ ನಡೆಯಿತು. ತನ್ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಶಿವಕುಮಾರ...

ಹುಮನಾಬಾದ: ದೇವೇಗೌಡ ಸ್ವಯಂ ಘೋಷಿಕ ಮಣ್ಣಿನ ಮಗ. ಅವರು ನಿಜವಾಗಿಯೂ ಮಣ್ಣಿನ ಮಗ ಆಗಿದ್ದರೆ ಅದನ್ನು ಸ್ವತಃ ರೈತರೇ ಹೇಳುತ್ತಿದ್ದರು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಟೀಕಿಸಿದರು...

ಬೀದರ:ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ನೇತೃತ್ವದಲ್ಲಿ ಸೋಮವಾರ ಬೀದರ್‌ ಹಾಗೂ ಹುಮನಾಬಾದ ತಾಲೂಕಿನಲ್ಲಿ ಬಿಜೆಪಿ ಮುಖಂಡರು ಬರ ಪರಿಸ್ಥಿತಿ ವೀಕ್ಷಿಸಿದರು. ಬೀದರ್‌ ತಾಲೂಕಿನ ಅಣದೂರ...

Back to Top