ವೆಂಟಿಲೇಟರ್ ಕದ್ದು ಪರಾರಿಯಾದ ಖತರ್ನಾಲ್ ಖದೀಮರು..!


Team Udayavani, Jun 9, 2021, 9:18 PM IST

1-8

ಬೀದರ: ನಗರದ ಬ್ರೀಮ್ಸ್ ಆಸ್ಪತ್ರೆಯ ಕೋವಿಡ್ ವಾರ್ಡ್‌ನಲ್ಲಿ ಸುಮಾರು 15 ಲಕ್ಷ ಬೆಲೆ ಬಾಳುವ  ಎರಡು ವೆಂಟಿಲೇಟರ್ ಸಿಪಿಓಗಳನ್ನು ಕಿಡಿಗೇಡಿಗಳು ಕಳ್ಳತನ ಮಾಡಿರುವ ಘಟನೆ ಇಂದು(ಬುಧವಾರ, ಜೂನ್ 9) ಬೆಳಿಗ್ಗೆ ನಡೆದಿದೆ.

ಇದನ್ನೂ ಓದಿ :  ಚಿಕ್ಕಬಳ್ಳಾಪುರ: 1126 ಗ್ರಾಮಗಳು ಮತ್ತು 39 ವಾರ್ಡ್‍ಗಳು ಕೊರೊನಾ ಮುಕ್ತ: ಡಿಸಿ

ಬೀದರ ಜಿಲ್ಲೆಯಲ್ಲಿ ಸದ್ಯ ಕೊರೊನಾ‌ ಸೋಂಕಿತರ ಪ್ರಜರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಬ್ರಿಮ್ಸ್ ಗೆ ದಾಖಲಾಗುವವರ ಸಂಖ್ಯೆಯೂ ಕಡಿಮೆಯಾಗಿದೆ. ಇದನ್ನ ಗಮನಿಸಿದ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ. ಆಸ್ಪತ್ರೆಯ ಹಿಂಭಾಗದಲ್ಲಿ ಸಿಸಿ ಕ್ಯಾಮರಾ ಇಲ್ಲದಿರುವುದನ್ನು ನೋಡಿ ಕಿಟಕಿಯ ಗಾಜು ಹೊಡೆದು ಒಳಗೆ ಪ್ರವೇಶಿಸಿ, ಎರಡು ವೆಂಟಿಲೇಟರ್ ಸಿಪಿಓಗಳನ್ನು ಕಳ್ಳತನ ಮಾಡಿದ್ದಾರೆ.

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಚಂದ್ರಕಾಂತ ಮೇದಾ ಅವರ ದೂರಿನ ಮೇರೆಗೆ ನ್ಯೂ ಟೌನ್ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು‌ ಕಳ್ಳರ ಬಂಧನಕ್ಕೆ ಜಾಲ ಬೀಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ  ಡಿವೈಎಸ್.ಪಿ ಗೋಪಾಲ್ ಬ್ಯಾಕೋಡ್ ಅವರು ಬ್ರಿಮ್ಸ್ ಆಸ್ಪತ್ರೆಗೆ  ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಮಕ್ಕಳಲ್ಲಿ ಕೋವಿಡ್ ಸೋಂಕು ನಿರ್ವಹಣೆಯ ಕಾರ್ಯಾಗಾರಕ್ಕೆ ಸಚಿವ ಆರ್. ಅಶೋಕ್ ಚಾಲನೆ

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.