CONNECT WITH US  

ಬೀದರ್

ಬೀದರ: ಬರದಿಂದ ಹನಿ ನೀರಿಗೂ ತತ್ತರಿಸುತ್ತಿರು ಗಡಿ ಜಿಲ್ಲೆಯಲ್ಲಿ ಕಾರಂಜಾ ಜಲಾಶಯದಿಂದ ಬೀದರ ನಗರಕ್ಕೆ ನೀರು ಪೂರೈಕೆ ಮಾಡುವ ಮಧ್ಯದಲ್ಲಿ ಎರಡು ತಿಂಗಳಿಂದ ನೀರು ಪೋಲಾಗುತ್ತಿದ್ದು, ಈ ನೀರಿನಿಂದ...

ಹುನಾಬಾದ: ಪ್ರತಿಭಾ ಕಾರಂಜಿ ಸ್ಪರ್ಧೆ ಸಂದರ್ಭದಲ್ಲಿ ಮಕ್ಕಳಿಗೆ ಅಗತ್ಯ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸುವ ಶಿಕ್ಷಕರಲ್ಲಿ ವೈವಿಧ್ಯಮಯ ಪ್ರತಿಭೆ ಇರುತ್ತದೆ. ಸಕಲ ಕೌಶಲ್ಯವುಳ್ಳವರೇ ನಿಜವಾದ...

ಬೀದರ: ಕಾರಂಜಾ ಜಲಾಶಯದಿಂದ ಮಾಂಜ್ರಾ ನದಿಗೆ ನೀರು ಹರಿಸುವುದು ಸ್ಥಗಿತಗೊಳಿಸಿರುವುದನ್ನು ಖಂಡಿಸಿ ಔರಾದ ತಾಲೂಕಿನ ರೈತ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರ ನಡೆಸಿದರು...

ಬೀದರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖೀಲ ಭಾರತ ಕಿಸಾನ್‌ ಸಭಾ ಜಿಲ್ಲಾ ಸಮಿತಿ ವತಿಯಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಬೀದರ: ತಾಲೂಕಿನ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ ಮೂಲಕ ಕುಡಿಯುವ ನೀರು ಸರಬರಾಜು ಮಾಡುವಲ್ಲಿ ವಿಫಲಗೊಂಡಿದ್ದು, ಮುಂದಿನ ಎರಡು ತಿಂಗಳೊಳಗೆ ನಿಗದಿತ ಎಲ್ಲ ಗ್ರಾಮಗಳಿಗೆ ನೀರು...

ಹುಮನಾಬಾದ: ಕಲೆ, ಸಂಸ್ಕೃತಿ ಜಾತಿ, ಧರ್ಮಗಳ ಎಲ್ಲೆ ಮೀರಿದವು. ಅವು ದೈವಸಂಭೂತವಾದವು ಎಂದು ಬಸವತೀರ್ಥ ವಿದ್ಯಾಪೀಠ ಶಿಕ್ಷಣ ಸಂಸ್ಥೆ ಕೇಂದ್ರ ಸಮಿತಿ ಕಾರ್ಯಾಧ್ಯಕ್ಷ ಕೇಶವರಾವ್‌ ತಳಘಟಕರ್‌...

ಔರಾದ: ಕಾರಂಜಾ ಜಲಾಶಯದಿಂದ ಮಾಂಜ್ರಾ ನದಿಗೆ ನೀರು ಬಿಡುವುದನ್ನು ಸ್ಥಗಿತಗೊಳಿಸಿರುವ ಜಿಲ್ಲಾಡಳಿದ ನಿರ್ಧಾರ ಖಂಡಿಸಿ ಕರ್ನಾಟಕ ರೈತ ಸಂಘದಿಂದ ನ.30ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು...

ಬೀದರ: ಜನತೆಗೆ ಮತ್ತು ನೌಕರರಿಗೆ ತೊಂದರೆಯಾಗದ ರೀತಿಯಲ್ಲಿ ಕಾರ್ಖಾನೆಗಳನ್ನು ನಡೆಸಬೇಕು. ರಾಜ್ಯದಲ್ಲಿ ಉದ್ಯೋಗ ಸೃಷ್ಟಿಯಾಗಲು ಕಾರ್ಖಾನೆಗಳು ಪೂರಕವಾಗಿರಬೇಕು ಎನ್ನುವ ಆಲೋಚನೆ ಸರ್ಕಾರಕ್ಕಿದೆ...

ಬೀದರ: ಈ ದೇಶದ ಪ್ರತಿಯೊಬ್ಬ ಪ್ರಜೆ ಸಂವಿಧಾನಿಕ ಹಕ್ಕುಗಳು ಅನುಭವಿಸಲು ಮುಂದಾಗುತ್ತಾರೆ. ಆದರೆ, ಸಂವಿಧಾನಿಕ ಕರ್ತವ್ಯಗಳನ್ನು ಪಾಲಿಸದೇ ಇರುವುದು ವಿಪರ್ಯಾಸ. ಆದ್ದರಿಂದ ಪ್ರತಿಯೊಬ್ಬರು...

ಹುಮನಾಬಾದ: ಹಳ್ಳಿಖೇಡ(ಬಿ) ಪಟ್ಟಣದ ಸೀಮಿನಾಗನಾಥ ಜಾತ್ರೆ ಅಂಗವಾಗಿ ಸೋಮವಾರ ನಡೆದ ಸಂಗೀತ ಸರ್ಬಾರ ನೆರೆದ ಪ್ರೇಕ್ಷಕರ ಮನಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು.

ಬಸವಕಲ್ಯಾಣ: ಜೀವ ಇದ್ದಲ್ಲಿ ದೇವರು ಇದ್ದಾನೆ ಎಂಬ ಸದ್ಭಾವನೆ ತೋರಿಸಿ ಕೊಟ್ಟವರು ವಿಶ್ವಗುರು ಬಸವಣ್ಣನವರು.

ಹುಮನಾಬಾದ: ಹೈದ್ರಾಬಾದ್‌ ಕರ್ನಾಟಕ ಭಾಗದ ಇತಿಹಾಸ ಪ್ರಸಿದ್ಧ ಹಳ್ಳಿಖೇಡ(ಬಿ) ಪಟ್ಟಣದ ಸೀಮಿನಾಗನಾಥ ಜಾತ್ರೆ ನಿಮಿತ್ತ ದೇವರ ಪಲ್ಲಕ್ಕಿ ಉತ್ಸವ ಹಾಗೂ ರಥೋತ್ಸವ ರವಿವಾರ ಬೆಳಗಿನ ಜಾವ ಸಡಗರ...

ಬಸವಕಲ್ಯಾಣ: ಭಾರತ ದೇಶ ಸುಂದರವಾಗಿ ಕಾಣಲು ಹಾಗೂ ಶಾಂತಿ ನೆಲೆಸುವ ನಿಟ್ಟಿನಲ್ಲಿ ಬಸವ ತತ್ವ ಸಾಧಕರ ತರಬೇತಿ ಕೇಂದ್ರಕ್ಕೆ ಮಕ್ಕಳನ್ನು ಸಮರ್ಪಣೆ ಮಾಡುವುದು ಪ್ರಸಕ್ತ ದಿನಗಳಲ್ಲಿ ತುಂಬಾ ಅವಶ್ಯಕತೆ...

ಅನುಭವ ಮಂಟಪ ಉತ್ಸವದಲ್ಲಿ ಡಾ| ಎಸ್‌.ಎಂ. ಜಾಮದಾರ್‌ ಅವರಿಗೆ ಡಾ| ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಸಾಹಿತ್ಯ ಸಂಶೋಧನಾ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬಸವಕಲ್ಯಾಣ: ನಗರದ ಅನುಭವ ಮಂಟಪದ ಆವರಣದಲ್ಲಿ ಭಾನುವಾರ 39ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಸಮಾರಂಭಕ್ಕೆ ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿ ಚಾಲನೆ ನೀಡಿದರು.

ಕಮಲನಗರ: ಪರಿವರ್ತನಾಶೀಲ ಸಮಾಜದಲ್ಲಿ ನಾವು ಜೀವಿಸುತ್ತಿದ್ದರೂ ಸಹ ಜೀವನದ ವಿಕಾಸಕ್ಕೆ ಅಗತ್ಯವಿರುವ ಆದರ್ಶಗಳನ್ನು ಮರೆಯಬಾರದು. ಧರ್ಮ ಪರಿಪಾಲನೆಯಿಂದ ಮಾತ್ರ ಭಾರತೀಯ ಉತ್ಕೃಷ್ಟ ಸಂಸ್ಕೃತಿ ಉಳಿದು...

ಬೀದರ: ಬೀದರ ಜಿಲ್ಲಾ ವಕೀಲರ ಸಂಘದ ಮೂರು ಅಂತಸ್ಥಿನ ಕಟ್ಟಡ ಇಡೀ ರಾಜ್ಯದ ಎಲ್ಲ ವಕೀಲರ ಸಂಘಗಳಿಗೆ ಮಾದರಿಯಾಗಿದೆ ಎಂದು ಬೆಂಗಳೂರು ಉತ್ಛ ನ್ಯಾಯಾಲಯದ ನ್ಯಾಯಮೂರ್ತಿಗಳೂ ಹಾಗೂ ಬೀದರ ಜಿಲ್ಲಾ...

ಬಸವಕಲ್ಯಾಣ: ವಿಶ್ವಧರ್ಮ ಟ್ರಸ್ಟ್‌, ಅನುಭವ ಮಂಟಪ ನ.25 ಹಾಗೂ 26ರಂದು ಹಮ್ಮಿಕೊಂಡಿರುವ 39ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವಕ್ಕಾಗಿ ಅನುಭವ ಮಂಟಪದ ಆವರಣದಲ್ಲಿ ಬೃಹತ್‌ ಮಂಟಪ...

ಬಸವಕಲ್ಯಾಣ: ಬೆಳಗಾದರೆ ಸಾಕು ಬಿಂದಿಗೆ ನೀರಿಗಾಗಿ ಮಹಿಳೆಯರು, ಮಕ್ಕಳು ಒಂದು ಕಿ.ಮೀ. ದೂರ ನಡಿಯಬೇಕು. ಬಾವಿ ಕಟ್ಟೆ ಮೇಲೆ ನಿಂತು ಜೀವದ ಹಂಗು ತೊರೆದು ನೀರು ಮೇಲೆತ್ತಬೇಕು. ಇಲ್ಲಿ ಸ್ವಲ್ಪ ಆಯ...

ಬೀದರ: ಶೈಕ್ಷಣಿಕ ಬೆಳವಣೆಗೆಗೆ ಪೂರಕ ವಾತಾವರವಣ ನಿರ್ಮಿಸುವ ಉದ್ದೇಶದಿಂದ ಆರಂಭಿಸಲಾದ ಅಂಗನವಾಡಿ ಕಟ್ಟಡಗಳು ಶಿಥಿಲಾವಸ್ಥೆ ತಲುಪುತ್ತಿದ್ದು, ಇವುಗಳ ದುರಸ್ತಿ ಕಾಮಗಾರಿಯಲ್ಲಿ ಅವ್ಯವಹಾರದ ಶಂಕೆ...

ಬೀದರ: ಉತ್ತರ ಕರ್ನಾಟಕದ 14 ಜಿಲ್ಲೆಗಳಲ್ಲಿ 24,87,770 ಮಕ್ಕಳ ಪೈಕಿ 5,66,375 ಮಕ್ಕಳು ಅಪೌಷ್ಟಿಕತೆಯಿಂದ ಕಡಿಮೆ ತೂಕದ ಸಮಸ್ಯೆ ಎದುರಿಸುತ್ತಿರುವ ಮಾಹಿತಿ ಹೊರ ಬಿದ್ದಿದೆ.

Back to Top