CONNECT WITH US  

ವಾಣಿಜ್ಯ

ಮುಂಬಯಿ : ಡಾಲರ್‌ ಎದುರು ರೂಪಾಯಿ ಸ್ಥಿರತೆ ಕಂಡಿರುವ ಹಿನ್ನೆಲೆಯಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 100ಕ್ಕೂ ಅಧಿಕ ಅಂಕಗಳ...

ಮುಂಬಯಿ : ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ ಅನುಭವಿಸಿದ ನಷ್ಟವನ್ನೆಲ್ಲ ಹಿಂದಿಕ್ಕುವಲ್ಲಿ ಸಫ‌ಲವಾದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ, ದಿನದ ವಹಿವಾಟನ್ನು 77.01 ಅಂಕಗಳ...

ಮುಂಬಯಿ : ಜಾಗತಿಕ ಶೇರು ಪೇಟೆಗಳಲ್ಲಿ ಕಂಡುಬಂದಿರುವ  ಭಾರೀ ಮಾರಾಟದ ಒತ್ತಡಕ್ಕೆ ಅನುಗುಣವಾಗಿ ಮುಂಬಯಿ ಶೇರು ಪೇಟೆ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 141 ಅಂಕಗಳ...

ಮುಂಬಯಿ : ನಿರಂತರ ಐದನೇ ದಿನ ತನ್ನ ಏರುಗತಿಯನ್ನು ಕಾಯ್ದುಕೊಂಡಿರುವ ಮುಂಬಯಿ ಶೇರು ಪೇಟೆ ಇಂದು ಸೋಮವಾರ 307.14 ಅಂಕಗಳ ಉತ್ತಮ ಏರಿಕೆ ದಾಖಲಿಸಿ ದಿನದ ವಹಿವಾಟನ್ನು 36,270.07 ಅಂಕಗಳ...

ಹೊಸದಿಲ್ಲಿ : ಭಾರತ ಸರಕಾರ, ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ವ್ಯವಹಾರದಲ್ಲಿ ಹಸ್ತಕ್ಷೇಪ ನಡೆಸುವುದರಿಂದ ಭಾರತದ ದೀರ್ಘಾವಧಿಯ ಆರ್ಥಿಕ ಸ್ಥಿರತೆಗೆ ಅಪಾಯ ಒದಗಬಹುದು ಎಂದು ಎಸ್‌ ಆ್ಯಂಡ್...

ಮುಂಬಯಿ : ಏಶ್ಯನ್‌ ಶೇರು ಪೇಟೆಯಲ್ಲಿ ಕಂಡು ಬಂದಿರುವ ಧನಾತ್ಮಕತೆಯನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 224 ಅಂಕಗಳ ಜಿಗತವನ್ನು...

ಮುಂಬಯಿ : ಅತ್ತ ರಿಸರ್ವ್‌ ಬ್ಯಾಂಕಿನ ಕೇಂದ್ರ ಮಂಡಳಿಯ ಸಭೆ ನಡೆಯುತ್ತಿದ್ದಂತೆಯೇ ಇತ್ತ ಹೂಡಿಕೆದಾರರು ಮತ್ತು ವಹಿವಾಟುದಾರರು ಎಚ್ಚರಿಕೆಯ ನಡೆ ತೋರಿದ ಫ‌ಲವಾಗಿ ಏಳು ಬೀಳುಗಳನ್ನು ಕಾಣುತ್ತಲೇ...

ಮುಂಬಯಿ :ಏಶ್ಯನ್‌ ಶೇರು ಪೇಟೆಯಲ್ಲಿನ ದುರ್ಬಲ ಪ್ರವೃತ್ತಿ, ರೂಪಾಯಿ ಸ್ಥಿತಿಗತಿ, ತೈಲ ಬೆಲೆ ಇಳಿಕೆ ಇವೆಲ್ಲವುಗಳ ನಡುವೆ ಎಚ್ಚರಿಕೆಯ ನಡೆ ತೋರಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ...

ಮುಂಬಯಿ : ನಿರಂತರ ಮೂರನೇ ದಿನವೂ ಜಿಗಿತ ಕಂಡ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರದ ವಹಿವಾಟನ್ನು 150.57 ಅಂಕಗಳ ಮುನ್ನಡೆಯೊಂದಿಗೆ 35,929.64 ಅಂಕಗಳ ಮಟ್ಟದಲ್ಲಿ...

ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರದ ಬೆಳಗ್ಗಿನ ವಹಿವಾಟಿನಲ್ಲಿ  ನಿರಂತರ ಮೂರನೇ ದಿನದ ಏರಿಕೆಯಾಗಿ 200ಕ್ಕೂ ಅಧಿಕ ಅಂಕಗಳ ಜಿಗಿತವನ್ನು ದಾಖಲಿಸಿತು.

ಮುಂಬಯಿ: ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ನಿರಂತರ ಎರಡನೇ ದಿನದ ಏರಿಕೆಯಾಗಿ ಇಂದು ಬುಧವಾರ 629.06 ಅಂಕಗಳ ಭರ್ಜರಿ ಜಿಗಿತವನ್ನು ದಾಖಲಿಸಿ ದಿನದ ವಹಿವಾಟನ್ನು 35,779.07 ಅಂಕಗಳ...

ಮುಂಬಯಿ : ನಿರಂತರ ಎರಡನೇ ದಿನ ಏರಿಕೆ ಕಂಡಿರುವ ಮುಂಬಯಿ ಶೇರು ಪೇಟೆಯ ಸೆನ್ಸಕ್ಸ್‌ ಸೂಚ್ಯಂಕ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 300ಕ್ಕೂ ಅಧಿಕ ಅಂಕಗಳ ಉತ್ತಮ ಜಿಗಿತವನ್ನು ದಾಖಲಿಸಿತು.

ಮುಂಬಯಿ : ಆರ್‌ಬಿಐ ಗವರ್ನರ್‌ ಊರ್ಜಿತ್‌ ಪಟೇಲ್‌ ಅವರು ಹಠಾತ್ತನೇ ತಮ್ಮ ಹುದ್ದೆಗೆ ರಾಜಿನಾಮೆ ನೀಡಿರುವ ಆಘಾತಕ್ಕೆ ಇಂದು ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 500ಕ್ಕೂ ಅಧಿಕ ಅಂಕಗಳ ನಷ್ಟ...

ಮುಂಬಯಿ : ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಸೋಮವಾರ 713.53 ಅಂಕಗಳ ಭಾರೀ ನಷ್ಟದೊಂದಿಗೆ 34,959.72 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸಿತು.

ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 600ಕ್ಕೂ ಅಧಿಕ ಅಂಕಗಳ ಭಾರೀ ಕುಸಿತವನ್ನು ಕಂಡಿತು.

ಮುಂಬಯಿ : ಕಳೆದ ನಿರಂತರ ಮೂರು ದಿನಗಳಿಂದ ಸೋಲಿನ ಹಾದಿ ಹಿಡಿದಿದ್ದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಶುಕ್ರವಾರದ ವಹಿವಾಟನ್ನು 361.12 ಅಂಕಗಳ ಉತ್ತಮ ಗಳಿಕೆಯೊಂದಿಗೆ 35,673....

ಮುಂಬಯಿ : ಕಚ್ಚಾ  ತೈಲ ಬೆಲೆ ಇಳಿಕೆ, ಡಾಲರ್‌ ಎದುರು ರೂಪಾಯಿ ಚೇತರಿಕೆಯೇ ಮೊದಲಾದ ಧನಾತ್ಮಕ ಕಾರಣಗಳಿಂದಾಗಿ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಶುಕ್ರವಾರದ ಆರಂಭಿಕ...

ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರದ ವಹಿವಾಟನ್ನು 572.28 ಅಂಕಗಳ ಭಾರೀ ಕುಸಿತದೊಂದಿಗೆ 35,312.13 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು...

ಮುಂಬಯಿ : ಏಶ್ಯನ್‌ ಶೇರು ಪೇಟೆಯಲ್ಲಿನ ದೌರ್ಬಲ್ಯವನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 300ಕ್ಕೂ ಅಧಿಕ ಅಂಕಗಳ ನಷ್ಟಕ್ಕೆ...

ಮುಂಬಯಿ : ಅಮೆರಿಕ - ಚೀನ ವಾಣಿಜ್ಯ ಸುಂಕ ಸಮರ ಮತ್ತೆ ಉಲ್ಬಣಿಸುವ ಭೀತಿಗೆ ಜಾಗತಿಕ ಶೇರು ಪೇಟೆಗಳು ನಲುಗಿರುವ ನಡುವೆಯೇ ಇತ್ತ  ಭಾರತೀಯ ರಿಸರ್ವ್‌ ಬ್ಯಾಂಕ್‌ ತನ್ನ ರಿಪೋ ಮತ್ತು ರಿವರ್ಸ್‌ ರಿಪೋ...

Back to Top