CONNECT WITH US  

ಚಾಮರಾಜನಗರ

ಚಾಮರಾಜನಗರ: ದಸರಾ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳ ಮೊದಲ ದಿನ ನಡೆದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಅವರ ಸಂಗೀತ ರಸಸಂಜೆ ಕಾರ್ಯಕ್ರಮ ಪ್ರೇಕ್ಷಕರನ್ನು ಮುದಗೊಳಿಸಿತು.

ಯಳಂದೂರು: ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ಮಾತೃತ್ವ ಅಭಿಯಾನದಡಿ ಗರ್ಭಿಣಿಯರಿಗೆ ಉಚಿತ ತಪಾಸಣೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಪ್ರಸೂತಿ ತಜ್ಞೆ ಡಾ.ಶಶಿರೇಖಾ,...

ಚಾಮರಾಜನಗರ: ಸಾಹಿತ್ಯ ಕ್ಷೇತ್ರದಲ್ಲಿ ಬದುಕಿನೊಳಗಿನ ಸತ್ಯದ ಜೊತೆಗೆ, ಬದುಕಿನಾಚೆಗಿನ ಸತ್ಯವೂ ಅಡಗಿದೆ. ಬದುಕಿನ ಹಲಸನ್ನು ಕೈಗಂಟದಂತೆ ಸುಲಿದು ಜ್ಞಾನದ ತೊಳೆಯನ್ನು ಸಹೃದಯರಿಗೆ ಕೊಡುವ...

ಹನೂರು: ಮಹಾಲಯ ಅಮಾವಾಸ್ಯೆ ಹಿನ್ನೆಲೆ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎಣ್ಣೆಮಜ್ಜನ ಸೇವೆ ಮತ್ತು ಅಮಾವಾಸ್ಯೆ ಪೂಜಾ ಕೈಂಕರ್ಯಗಳು ಲಕ್ಷಾಂತರ ಭಕ್ತಾದಿಗಳ ಸಮ್ಮುಖದಲ್ಲಿ...

ಗುಂಡ್ಲುಪೇಟೆ: ಕೇರಳ ರಾಜ್ಯದಿಂದ ಕರ್ನಾಟಕದ ಮೂಲೆ ಹೊಳೆ, ಮದ್ದೂರು ಅರಣ್ಯ ತನಿಖಾ ಠಾಣೆಯನ್ನು ದಾಟಿ ತರಲಾದ ಕೇರಳದ ತ್ಯಾಜ್ಯ ವಿಲೇವಾರಿ ಪ್ರಕರಣ ದಿನೇದಿನೇ ಹೆಚ್ಚುತ್ತಿದೆ. ಇದರ ಬಗ್ಗೆ  ಸರ್ಕಾರ...

ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೈಮೇಲೆ ಡೀಸೆಲ್‌ ಸುರಿದುಕೊಂಡು·ಆತ್ಮಹತ್ಯೆಗೆ ಯತ್ನಿಸಿದ ಮಲ್ಲಯ್ಯ, ಕುಮಾರ್‌, ದೊಡ್ಡಮ್ಮ ಕುಟುಂಬ.

ಚಾಮರಾಜನಗರ: ಜಮೀನು ವಿವಾದದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಮೂವರು ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಮೈಮೇಲೆ ಡೀಸೆಲ್‌ ಸುರಿದುಕೊಂಡು, ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ನಡೆದಿದೆ...

ಚಾಮರಾಜನಗರ: ಅಕ್ರಮ ಗಣಿಗಾರಿಕೆ ಚಟುವಟಿಕೆ ಹಾಗೂ ಪರವಾನಗಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಅಖೀಲ ಭಾರತ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘ, ರೈತ ಕೂಲಿ ಸಂಗ್ರಾಮ ಸಮಿತಿ ಜಿಲ್ಲಾ ಘಟಕದಿಂದ...

ಚಾಮರಾಜನಗರ: ನೆಹರೂ ಯುವ ಕೇಂದ್ರ ಜಿಲ್ಲೆಯ ಯುವಜನರನ್ನು ವಿವಿಧ ಸಾಮಾಜಿಕ, ಶೈಕ್ಷಣಿಕ, ಪರಿಸರ ಸಂರಕ್ಷಣೆ, ಆರೋಗ್ಯ ಹಾಗೂ ಇನ್ನಿತರ ಚಟುವಟಿಕೆಗಳಿಗಾಗಿ 2017-18ನೇ ಸಾಲಿನಲ್ಲಿ ಯುವ...

ಚಾಮರಾಜನಗರ: ರಾಜ್ಯದಲ್ಲಿ  ಸಂಪೂರ್ಣವಾಗಿ ಮದ್ಯಪಾನ ನಿಷೇಧವಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಹೊಸ ಬಾರ್‌ಗಳ ತೆರೆಯಲು ಅನುಮತಿ ನೀಡುವುದಕ್ಕೆ ನನ್ನ ವಿರೋಧವಿದೆ. ಯಾವುದೇ ಕಾರಣಕ್ಕೂ ಹೊಸ ಬಾರ್‌...

ಚಾಮರಾಜನಗರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ದೇಶವನ್ನು ರಾಮರಾಜ್ಯ ಮಾಡುವ ಕಲ್ಪನೆಯಿಂದ, ಸತ್ಯಾಗ್ರಹ ಅಹಿಂಸಾ ತತ್ವದ ಮೂಲಕ ದೇಶಕ್ಕೆ ಸ್ವಾತಂತ್ರ ತಂದು ಕೊಡುವ ಮೂಲಕ  ಅಹಿಂಸೆಯ ಮಹತ್ವವನ್ನು...

ಕೊಳ್ಳೇಗಾಲ: ಕಳೆದ ಮೂರು ದಿನಗಳಿಂದ ರಾತ್ರಿಯ ವೇಳೆ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಕಬಿನಿ ನಾಲಾ ವಿಭಾಗಕ್ಕೆ ಸೇರಿದ ಗುಂಡಾಲ್‌ ನಾಲೆ ಹೊಡೆದ ಪರಿಣಾಮ ನೂರಾರು ಎಕರೆ ಜಮೀನುಗಳಿಗೆ ನೀರು...

ಹನೂರು: ಶುಕ್ರವಾರ ರಾತ್ರಿ ಸುರಿದ ಮಳೆ ಅವಾಂತರವನ್ನೇ ಸೃಷ್ಟಿಸಿದ್ದು ಕಣ್ಣೂರು ಗ್ರಾಮದಲ್ಲಿ ಮನೆಗಳ ಗೋಡೆ ಕುಸಿದು 1 ಹಸು, 3 ಕುರಿ ಮೃತಪಟ್ಟಿರುವ ಘಟನೆ ನಡೆದಿದೆ.

ಚಾಮರಾಜನಗರ: "ನಾವು ಕಾಂಗ್ರೆಸ್‌ನವರು ಮನಸ್ಸು ಮಾಡಿದರೆ ಮಹೇಶನನ್ನು ಕ್ಯಾಬಿನೆಟ್‌ನಿಂದಲೇ ತೆಗೆಸಿ ಹಾಕಿಬಿಡುತ್ತೇವೆ' ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ....

ಚಾಮರಾಜನಗರ: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆದ ಸಂತೆಮರಹಳ್ಳಿ ವಲಯ ಮಟ್ಟದ ಅಥ್ಲೆಟಿಕ್‌ ಕ್ರೀಡಾಕೂಟದಲ್ಲಿ ತಾಲೂಕಿನ ಮಾದಾಪುರ ಗ್ರಾಮದ ಸಂತ ತೆರೆಸಾ ಪ್ರೌಢಶಾಲಾ ವಿದ್ಯಾರ್ಥಿಗಳು ಉತ್ತಮ...

ಚಾಮರಾಜನಗರ: ಗ್ರಾಹಕರಿಗೆ ಒಳಿತು ಮಾಡುವ ಸಲುವಾಗಿ ದೂರ ಸಂಪರ್ಕ ನಿಯಂತ್ರಣಾ ಪ್ರಾಧಿಕಾರ (ಟ್ರಾಯ್‌) ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ. ಗ್ರಾಹಕರ ಹಿತಾಸಕ್ತಿಗೆ ಟ್ರಾಯ್‌ ಆದ್ಯತೆ...

ಸಂತೆಮರಹಳ್ಳಿ: ಸರ್ಕಾರ ನೀಡುವ ಯೋಜನೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಇದರಿಂದ ಫ‌ಲಾನುಭಗಳು ಯೋಜನೆಯ ಲಾಭ ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು...

ಚಾಮರಾಜನಗರ: ಇತ್ತೀಚೆಗೆ ನಡೆದ ನಗರಸಭಾ ಚುನಾವಣೆ ವಿಜಯೋತ್ಸವ ಸಂದರ್ಭದಲ್ಲಿ ಬಾವುಟ ಕಟ್ಟಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಿಎಸ್‌ಪಿ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಘರ್ಷಣೆ ನಡೆದು...

ಅರಿಶಿನ ಸಂಸ್ಕರಣ ಘಟಕದ ಕಾಮಗಾರಿ ಪ್ರಗತಿಯಲ್ಲಿರುವುದು.

ಚಾಮರಾಜನಗರ: ದಕ್ಷಿಣ ಭಾರತದಲ್ಲಿಯೇ ಪ್ರಥಮವಾಗಿ ಸರ್ಕಾರಿ ಸ್ವಾಮ್ಯದ ಅರಿಶಿನ ಸಂಸ್ಕರಣ ಘಟಕ ನಗರದ ಎಪಿಎಂಸಿಯಲ್ಲಿ ಕಾರ್ಯಾರಂಭ ಮಾಡಲಿದ್ದು, ಯಂತ್ರೋ ಪಕರಣಗಳ ಜೋಡಣೆ ಕಾರ್ಯ ಪ್ರಗತಿಯಲ್ಲಿದೆ....

ಚಾಮರಾಜನಗರ: ನಗರಸಭೆ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್‌ ಸದಸ್ಯರನ್ನು ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಸನ್ಮಾನಿಸಿದರು. ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ...

ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ಗ್ರಾಮದ ಗ್ರಾಮ ಪಂಚಾಯಿತಿ ಸ್ಥಳದಲ್ಲಿದ್ದ ಪೆಟ್ಟಿಗೆ ಅಂಗಡಿ ತೆರವಿಗೆ ಬಂದಿದ್ದ ತಾಪಂ ಅಧಿಕಾರಿಗಳು ಸಾರ್ವಜನಿಕರ ಪ್ರತಿಭಟನೆಗೆ ಮಣಿದು ಹಿಂದಿರುಗಿದ ಘಟನೆ...

Back to Top