Chikkaballapura Local News Kannada – Udayavani
   CONNECT WITH US  
echo "sudina logo";

ಚಿಕ್ಕಬಳ್ಳಾಪುರ

ಗುಡಿಬಂಡೆ: ಕಾರ್ಮಿಕರಿಗೆ ವಸತಿ, ಭವಿಷ್ಯನಿಧಿ ಯೋಜನೆ ಸೇರಿದಂತೆ ಮತ್ತಿತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಸಿಐಟಿಯು ಕಾರ್ಯಕರ್ತರು ಗುಡಿಬಂಡೆ ಪಟ್ಟಣದ ತಾಲೂಕು ಕಚೇರಿ ಮುಂಭಾಗ...

ಚಿಕ್ಕಬಳ್ಳಾಪುರ: ಜಗತ್ತಿನಲ್ಲಿ ಶಿಕ್ಷಣಕ್ಕಿಂತ ಆಧ್ಯಾತ್ಮ ಮತ್ತೂಂದಿಲ್ಲ. ಮಕ್ಕಳನ್ನು ಶಿಕ್ಷಕರಾದವರು ನಗಮುಖದಿಂದ ನೋಡಬೇಕಿದೆ. ಯಾವುದೇ ಜಾತಿ, ಧರ್ಮ, ಮತ ಇಲ್ಲದೇ ಎಲ್ಲರನ್ನು ಒಟ್ಟಾಗಿ ನೋಡುವ...

ಚಿಂತಾಮಣಿ: ದೇಶದಲ್ಲಿ ರಾಜಕೀಯ ಅಜಾತಶತ್ರು ಎಂದೇ ಪ್ರಖ್ಯಾತಿ ಪಡೆದಿರುವ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ನಿಧನ ದೇಶದ ರಾಜಕಾರಣಕ್ಕೆ ತುಂಬಲಾರದ ನಷ್ಟವಾಗಿದೆ. ವಾಜಪೇಯಿ ಅವರಂತಹ...

ಚಿಕ್ಕಬಳ್ಳಾಪುರ: ದೇಶದಲ್ಲಿ ಮೊದಲ ಬಾರಿಗೆ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೈ ಹಾಕಿ ದೇಶದ ವಿವಿಧ ರಾಜ್ಯಗಳ ನಡುವೆ ಬಹುದೊಡ್ಡ ಪ್ರಮಾಣದಲ್ಲಿ ಸಂಪರ್ಕ ಜಾಲವನ್ನು ವಿಸ್ತರಿಸಿ...

ಚಿಂತಾಮಣಿ: ತಾಲೂಕಿನ ಚನ್ನಕೇಶವಪುರ ಗ್ರಾಮದಲ್ಲಿ ನಡೆದ ಸಮಗ್ರ ಹೈನುಗಾರಿಕೆ ನಿರ್ವಹಣೆ ಗುಂಪು ಚರ್ಚೆಯಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಂಘ, ಚಿಂತಾಮಣಿಯ ಪಶುರೋಗ ತಜ್ಞ ಡಾ.ಎಲ್‌....

ಚಿಕ್ಕಬಳ್ಳಾಪುರ: ನಿತ್ಯ ದೇವರನ್ನು ಪೂಜಿಸುವುದರಿಂದ ಮನುಷ್ಯ ಏಕಾಗ್ರತೆ ಹೊಂದಿ ಭಜನೆ, ಕೀರ್ತನೆಗಳನ್ನು ಮಾಡುವುದರಿಂದ ಮಾನಸಿಕ ನೆಮ್ಮದಿ ಪಡೆಯಬಹುದು ಎಂದು ಜಿಲ್ಲೆಯ ಶ್ರೀಕ್ಷೇತ್ರ ಕೈವಾರದ...

ಚಿಕ್ಕಬಳ್ಳಾಪುರ: ಬಯಲು ಸೀಮೆಯ ಬರ ಪೀಡಿತ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಪೈಪ್‌ಲೈನ್‌ ಬದಲಾಗಿ ತೆರೆದ ಕಾಲುವೆ ಮೂಲಕ ಎತ್ತಿನಹೊಳೆ ನೀರು ಹರಿಸಲಾಗುವುದು ಎಂದು ಜಲ ಸಂಪನ್ನೂಲ ಸಚಿವ ಡಿ....

ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರದ ಫ‌ಸಲ್‌ ಬಿಮಾ ಯೋಜನೆ ಅವೈಜ್ಞಾನಿಕವಾಗಿದೆ. ವಿಮಾ ನೀತಿಯಿಂದ ಕಂಪನಿಗಳಿಗೆ ಮಾತ್ರ ಲಾಭದಾಯಕವಾಗಿ ರೈತರಿಗೆ ಪ್ರತಿ ವರ್ಷ ಆನ್ಯಾಯವಾಗುತ್ತಿದೆ.

ಚಿಂತಾಮಣಿ: ನಗರದ ಮಹಿಳಾ ಕಾಲೇಜಿನ ಪಕ್ಕದಲ್ಲಿರುವ ಬೆಸ್ಕಾಂ ವಸತಿಯ ಆವರಣದಲ್ಲಿ ಹಲವು ವರ್ಷಗಳಿಂದ ಬೆಳೆದ ಬೆಲೆಬಾಳುವ ಮರಗಳನ್ನು ಮಾರಾಟ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಚಿಕ್ಕಬಳ್ಳಾಪುರ: ನಗರದ ಹೊರ ವಲಯದ ನಂದಿ ಕ್ರಾಸ್‌ನಲ್ಲಿ 165 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಿರುವ ಮೆಗಾಡೇರಿ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಿದ ಬಳಿಕ ಹಾಲು ಉತ್ಪಾದಕರಿಗೆ ಸದ್ಯ...

ಚಿಂತಾಮಣಿ: ತಾಲೂಕಿನಲ್ಲಿ ಸರ್ಕಾರಿ ಜಮೀನುಗಳ ಅಕ್ರಮ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸರ್ಕಾರಿ ಭೂಮಿ ಒತ್ತುವರಿಗೆ ಮುಂದಾಗಿದ್ದಾರೆ. ಅಕ್ರಮವಾಗಿದ್ದ ಕೆರೆಯಂಗಳ ಜಮೀನನ್ನು ಕಂದಾಯ...

ಚಿಕ್ಕಬಳ್ಳಾಪುರ: ಪರಿಸರ ಮಾಲಿನ್ಯ ತಡೆ ಹಾಗೂ ಸ್ವತ್ಛತೆ ಕಾಪಾಡುವ ಉದ್ದೇಶದಿಂದ ಜಿಲ್ಲಾ ಕೇಂದ್ರದಲ್ಲಿ ಜಾರಿಗೆ ತಂದಿರುವ ಪ್ಲಾಸ್ಟಿಕ್‌ ನಿಷೇಧ ಅಭಿಯಾನಕ್ಕೆ ಬೀದಿ ಬದಿ ವ್ಯಾಪಾರಸ್ಥರ ಸಹಕಾರ...

ಚಿಕ್ಕಬಳ್ಳಾಪುರ: ಮಳೆ ಕೈ ಕೊಟ್ಟಿರುವ ಪರಿಣಾಮ ಒಂದೆಡೆ ಬಿತ್ತನೆ ಪ್ರಮಾಣ ಭಾರಿ ಕುಸಿತಗೊಂಡಿದ್ದರೆ ಮತ್ತೂಂದೆಡೆ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಪೂರೈಕೆ ಮೇಲೆ ಗಂಭೀರ ಪರಿಣಾಮ ಬೀರಿ...

ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದ ನಗರಸಭೆಯಲ್ಲಿ ಸ್ಥಾಯಿ ಸಮಿತಿ ರಚನೆಗೆ ಅವಕಾಶ ಇದ್ದರೂ ಕಳೆದ ನಾಲ್ಕು ವರ್ಷಗಳಿಂದ ನಗರಸಭೆ ಅಧಿಕಾರದ ಚುಕ್ಕಾಣಿ ಹಿಡಿದಿರುವ ಆಡಳಿತ ಮಂಡಳಿ ಈ ಬಗ್ಗೆ ಮೀನಮೇಷ...

ಚಿಕ್ಕಬಳ್ಳಾಪುರ: ದೇಶ ಎಷ್ಟೇ ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಅಭಿವೃದ್ಧಿಗೊಂಡರೂ ಆರ್ಥಿಕವಾಗಿ ಸದೃಢಗೊಳ್ಳಬೇಕಾದರೆ ಪ್ರತಿಯೊಬ್ಬರಿಗೂ ದೇಶದ ಅರ್ಥ ವ್ಯವಸ್ಥೆಯ ಅರಿವು ಅಗತ್ಯ.

ಚಿಂತಾಮಣಿ: ತಾಲೂಕಿನ ಯಾವುದೇ ಹಳ್ಳಿಯಲ್ಲಿಯೂ ಕೂಡ ರಸ್ತೆ ಕಾಮಗಾರಿ ಬಾಕಿ ಉಳಿಯಬಾರದು. ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿ ಮಾಡುವ ಗುರಿ ಹೊಂದಿದ್ದೇವೆ ಎಂದು ವಿಧಾನಸಭೆ ಉಪಸಭಾಧ್ಯಕ್ಷ ಜೆ.ಕೆ....

ಚಿಂತಾಮಣಿ: ತಾಲೂಕು ಕನ್ನಡ ಸಾಹಿತ್ಯ ಬಳಗ, ದಾಸ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದಿಂದ ನಗರದ ವೆಂಕಟಗಿರಿಕೋಟೆಯಲ್ಲಿರುವ ಸೀತಮ್ಮ ಮಿಲಿ ಕೃಷ್ಣಪ್ಪನವರ ನಿವಾಸದಲ್ಲಿ ನಡೆದ 11ನೇ ತಿಂಗಳ "ಕನ್ನಡ...

ಚಿಕ್ಕಬಳ್ಳಾಪುರ: ರಾಷ್ಟ್ರದಲ್ಲಿಯೇ ಇ-ಆಡಳಿತ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಇ-ಆಡಳಿತದಿಂದ  ಸಾರ್ವಜನಿಕರಿಗೆ ಪಾರದರ್ಶಕ ಸೇವೆ ಜತೆಗೆ ನಾಗರಿಕರು ಸರ್ಕಾರದ...

ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದಲ್ಲಿ ಹಿಂದೂ, ಮುಸ್ಲಿಂರ ಸೌಹಾರ್ದತೆಯನ್ನು ಬಿಂಬಿಸುವ ನಗರದ ಎಂ.ಜಿ. ರಸ್ತೆಯಲ್ಲಿನ ಹಜರತ್‌ ಸೈಯದ್‌ ಮಿಷ್ಕನ್‌ ಷಾ ಸೈಲಾನಿ ದರ್ಗಾದಲ್ಲಿ ವಾರ್ಷಿಕ ಉರುಸ್‌...

ಬೆಂಗಳೂರು: ಬರಪೀಡಿತ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳಿಗೆ ನೀರು ತುಂಬಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಕೆಸಿ ವ್ಯಾಲಿ ಯೋಜನೆಗೆ...

Back to Top