CONNECT WITH US  
Please Select Your Default Edition         ಕರ್ನಾಟಕ ಆವೃತ್ತಿ    |     ಕರಾವಳಿ ಆವೃತ್ತಿ     |     English Edition

ಚಿಕ್ಕಮಗಳೂರು

ಚಿಕ್ಕಮಗಳೂರು: ತಮ್ಮ ಕೆಲವು ಸಾಧನೆಗಳನ್ನು ತಿಳಿಸಲು ಸಮಯಾವಕಾಶ ನೀಡುವಂತೆ ಇಲ್ಲಿನ ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಚೈತ್ರಶ್ರೀ ಮಾಲತೇಶ್‌ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದಿರುವ ಪತ್ರಕ್ಕೆ...

ಚಿಕ್ಕಮಗಳೂರು: ಗಂಟಲಲ್ಲಿ ಅವಲಕ್ಕಿ ಸಿಲುಕಿದ ಪರಿಣಾಮವಾಗಿ ಉಸಿರುಗಟ್ಟಿ 1.5 ವರ್ಷದ ಮಗುವೊಂದು ದಾರುಣವಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಶಿರಗುಂದ ಎಂಬಲ್ಲಿ ನಡೆದಿದೆ. 

ತರೀಕೆರೆ: ಗ್ರಾಮಸ್ಥರೇ ಇರಿಸಿದ್ದ ಬೋನಿನಲ್ಲಿ ಚಿರತೆಯೊಂದು ಶನಿವಾರ ತಡರಾತ್ರಿ ಬಂಧಿಯಾದ ಘಟನೆ ಅಜ್ಜಂಪುರ ಬಳಿಯ
ಗರಗದಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೆಲ ದಿನಗಳ ಹಿಂದಷ್ಟೇ ಅರಣ್ಯ ಇಲಾಖೆ...

ತರೀಕೆರೆ ಎಸಿ ಸರೋಜ ಅಧಿ ಕಾರಿಗಳೊಂದಿಗೆ ಅಯ್ಯನಕೆರೆಗೆ ಭೇಟಿ ನೀಡಿ ಪರಿಶೀಲಿಸಿದರು

ಚಿಕ್ಕಮಗಳೂರು: ಕೆರೆ ನೀರು ಬಿಡುವ ವಿಚಾರವಾಗಿ ಸಖರಾಯಪಟ್ಟಣದಲ್ಲಿ ಉಂಟಾಗಿದ್ದ ಗಲಭೆ ನಿಯಂತ್ರಣಕ್ಕೆ ಬಂದಿದ್ದು, ಸಮಸ್ಯೆ ಬಗೆಹರಿಸಲು ಅಧಿಕಾರಿಗಳು ಶನಿವಾರ ಶಾಂತಿ ಸಭೆ ನಡೆಸಿದ್ದಾರೆ.

ಚಿಕ್ಕಮಗಳೂರು: ಜನಸಂಪರ್ಕ ಸಭೆ ಹೆಸರಿನಲ್ಲಿ ಪಕ್ಷದ ಕಾರ್ಯಕ್ರಮ ನಡೆಸುತ್ತಿರುವ ಶಾಸಕ ಸಿ.ಟಿ.ರವಿ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಪಿ....

ಎನ್‌.ಆರ್‌. ಪುರ: ತಾಲೂಕು ಶೆಟ್ಟಿಕೊಪ್ಪದಲ್ಲಿ ನಡೆದ ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಶೃಂಗೇರಿ ಕ್ಷೇತ್ರದ ಅಭ್ಯರ್ಥಿ ಎಚ್‌.ಜಿ.ವೆಂಕಟೇಶ್‌ ಮಾತನಾಡಿದರು.

ಎನ್‌.ಆರ್‌. ಪುರ: ರಾಜ್ಯದಲ್ಲಿನ ಜನಸಾಮಾನ್ಯರ, ಬಡವರ, ಕೂಲಿಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ರಾಷ್ಟ್ರೀಯ ಪಕ್ಷಗಳು ವಿಫಲವಾಗಿವೆ ಎಂದು ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಎಚ್‌.ಟಿ....

ಕಡೂರು: ಆಳ್ವಾಸ್‌ ನುಡಿಸಿರಿ ಮತ್ತು ವಿರಾಸತ್‌ ವೈಭವ ಕಾರ್ಯಕ್ರಮವನ್ನು ಶಾಸಕ ವೈ.ಎಸ್‌.ವಿ.ದತ್ತ ಉದ್ಘಾಟಿಸಿದರು.

ಕಡೂರು(ಬೀರೂರು): ದೇಶೀಯ ಕಲೆ, ಸಾಂಸ್ಕೃತಿಕ ವೈಭವ ಉಳಿಸಿ ಬೆಳೆಸುವುದು ನಾಗರಿಕರ ಕರ್ತವ್ಯ ಎಂದು ಶಾಸಕ ವೈ.ಎಸ್‌.ವಿ ದತ್ತ ಹೇಳಿದರು.

ಭದ್ರಾವತಿ: ಅಶ್ಲೀಲ ನೃತ್ಯಗಳಿಗೆ ಆಸ್ಪದ ನೀಡುತ್ತಿರುವ ಆರ್ಕೆಸ್ಟ್ರಾ ತಂಡಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಕಲಾವಿದರು ಪ್ರತಿಭಟನೆ ನಡೆಸಿದರು.

ಭದ್ರಾವತಿ: ಸಂಗೀತ, ನೃತ್ಯ ಹಾಗೂ ಇನ್ನಿತರ ಕಲಾವಿದರು ತಮ್ಮ ಜೀವನೋಪಾಯಕ್ಕಾಗಿ ಊರೂರು ಸುತ್ತುತ್ತಾ ಕಲೆಗಳನ್ನು ಪ್ರದರ್ಶನ ಮಾಡುತ್ತಿದ್ದಾರೆ. ಹಣದ ಆಸೆಗಾಗಿ ಕೆಲವು ಆರ್ಕೆಸ್ಟ್ರಾ ಕಲಾವಿದರು...

ಸಾಂದರ್ಭಿಕ ಚಿತ್ರ

ಆಲ್ದೂರು: ಮೊಬೈಲ್‌ ಚಾರ್ಜರ್‌ ಹಿಡಿದುಕೊಂಡು ಆಟವಾಡುತ್ತಿದ್ದ 4 ವರ್ಷದ ಬಾಲಕನೋರ್ವ ಅದನ್ನು ಬಾಯಿಯಿಂದ ಕಚ್ಚಿ ವಿದ್ಯುತ್‌ ಶಾಕ್‌ ತಗುಲಿ ಮೃತಪಟ್ಟಿರುವ ಘಟನೆ ಆಲ್ದೂರಿನ ವಗರ್‌ ರಸ್ತೆಯಲ್ಲಿ...

ಚಿಕ್ಕಮಗಳೂರು: ನಗರಸಭೆಯಲ್ಲಿ 2018-19ನೇ ಸಾಲಿನ ಆಯವ್ಯಯ ಮಂಡನಾ  ಸಭೆಯು ಅಧ್ಯಕ್ಷೆ ಶಿಲ್ಪಾ ರಾಜಶೇಖರ್‌ ಅಧ್ಯಕ್ಷತೆಯಲ್ಲಿ ನಡೆಯಿತು.

ಚಿಕ್ಕಮಗಳೂರು: 2018-19ನೇ ಸಾಲಿಗೆ 4.50 ಕೋಟಿ ರೂ. ಉಳಿತಾಯದ ಆಯವ್ಯಯವನ್ನು ನಗರಸಭೆ ಅಧ್ಯಕ್ಷ ಶಿಲ್ಪಾ
ರಾಜಶೇಖರ್‌ ಮಂಡಿಸಿ ಸರ್ವಾನುಮತದ ಅನುಮೋದನೆ ಪಡೆದುಕೊಂಡರು.

Back to Top