CONNECT WITH US  

ಚಿಕ್ಕಮಗಳೂರು

ಶೃಂಗೇರಿ: ಶರನ್ನವರಾತ್ರಿ ಉತ್ಸವದ ಮೊದಲ ದಿನವಾದ ಬುಧವಾರ ಶ್ರೀ ಶಾರದಾ ದೇಗುಲದಲ್ಲಿ ಶ್ರೀ ಶಾರದಾ ಪ್ರತಿಷ್ಠೆಯೊಂದಿಗೆ ನವರಾತ್ರಿ ಉತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.

ಚಿಕ್ಕಮಗಳೂರು: ಕಸ್ತೂರಿ ರಂಗನ್‌ ವರದಿ ಜಾರಿಗೊಳಿಸಲು ಸುಪ್ರೀಂಕೋರ್ಟ್‌ನ ಹಸಿರು ಪೀಠ ಕೇಂದ್ರ ಸರ್ಕಾರಕ್ಕೆ ಆದೇಶಿಸಿದ್ದು, ಇದರ ವಿರುದ್ಧ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು...

ಎನ್‌.ಆರ್‌.ಪುರ: ದೀನದಯಾಳ್‌ ಯೋಜನೆಯಡಿ ಗುತ್ತಿಗೆದಾರರು ಫಲಾನುಭವಿಗಳಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ತಾ.ಪಂ. ಅಧ್ಯಕ್ಷೆ ಈ.ಸಿ.ಜಯಶ್ರೀ ಮೋಹನ ದೂರಿದರು. ಅವರು ತಾ.ಪಂ....

ಮೂಡಿಗೆರೆ: ತಾಲೂಕಿನ ಗುತ್ತಿಹಳ್ಳಿ ಮೂಲರಳ್ಳಿ ಹೊಸಕೆರೆ ಭೆ„ರಾಪುರ ಭಾಗದಲ್ಲಿ ಪ್ರತಿದಿನ ಕಾಡಾನೆ ದಾಳಿ ಇಡುತ್ತಿದ್ದು

ಶೃಂಗೇರಿ: ಕಿತ್ತು ತಿನ್ನುವ ಬಡತನ. ಕೈ ಹಿಡಿದ ಪತಿಯ ಸಾವಿನ ದುಃಖ. ಮೂರು ಮಕ್ಕಳೊಂದಿಗೆ ತನ್ನ ಹೊಟ್ಟೆಯನ್ನೂ ತುಂಬಿಸಿಕೊಳ್ಳಬೇಕಾದ ಅನಿವಾರ್ಯತೆ. ದುಡಿದು ತಿನ್ನೋಣ ಎಂದರೆ ಕಾಡುವ ಅನಾರೋಗ್ಯ....

ಚಿಕ್ಕಮಗಳೂರು: ಹೆಬ್ಟಾವೊಂದು ಕಡವೆ ಮರಿಯೊಂದನ್ನು ನುಂಗಿದ ಘಟನೆ ಸಮೀಪದ ಭಕ್ತರಹಳ್ಳಿಯಲ್ಲಿ ಗುರುವಾರ ನಡೆದಿದೆ. ಕಾಡಿನಿಂದ ತಪ್ಪಿಸಿಕೊಂಡು ಬಂದಿದ್ದ ಕಡವೆ ಭಕ್ತರಹಳ್ಳಿಯ ಹೊಲಕ್ಕೆ ಬಂದಿದೆ....

ಚಿಕ್ಕಮಗಳೂರು: ಮುಂಬರುವ ನಗರಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿ ವಾರ್ಡ್‌ನಿಂದ ಮೂವರನ್ನು ಆಯ್ಕೆ ಮಾಡಿ ಆನಂತರ ಬಾಹ್ಯ ಸಮೀಕ್ಷೆ ನಡೆಸಿ ಆ ವಾರ್ಡಿಗೆ ಪಕ್ಷದಿಂದ ಅಭ್ಯರ್ಥಿಯನ್ನು ಆಯ್ಕೆ...

ಶಿವಮೊಗ್ಗ: ನಗರದಲ್ಲಿ ಸ್ಮಾರ್ಟ್‌ ಸಿಟಿ ಕಾಮಗಾರಿಗಳು ನಿಧಾನಗತಿಯಲ್ಲಿ ನಡೆಯುತ್ತಿದ್ದು, ಇನ್ನು ಮುಂದೆ ಕಾಮಗಾರಿಯನ್ನು ಚುರುಕುಗೊಳಿಸಿ ಪ್ರತಿ ತಿಂಗಳು ವರದಿ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ...

ಕೊಪ್ಪ: ತಾಲೂಕಿನ ಜಯಪುರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಸರ್ವ ಸದಸ್ಯರ ಸಭೆ ನಡೆಯಿತು. ಸಂಘದ ಉಪಾಧ್ಯಕ್ಷ ಕೆ.ಎಂ.ಕಾಸಿಂ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು , ನಮ್ಮ...

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಮಾಜಿ ಪ್ರಧಾನಿ ಹಾಗೂ ಸಂಸದ ಎಚ್‌.ಡಿ. ದೇವೇಗೌಡ ಅಧಿಕಾರಿಗಳಿಗೆ ಸೂಚಿಸಿದರು.

ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿರುವ ಗೊಂದಲಗಳು ಇನ್ನು ಒಂದು ತಿಂಗಳೊಳಗೆ ಬಗೆಹರಿಯಲಿವೆ. ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ತೊಂದರೆಯೂ ಇಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್‌...

ಬಾಳೆಹೊನ್ನೂರು: ಬಾಳೆಹೊನ್ನೂರು ಶ್ರೀ ವಿದ್ಯಾಗಣಪತಿ ಸಮುದಾಯ ಭವನದಲ್ಲಿ ಪ್ರತಿಷ್ಠಾಪಿಸಿದ್ದ ವಿದ್ಯಾಗಣಪತಿ ಪೂಜಾ ಮಹೋತ್ಸವ ಗುರುವಾರ ಅಂತಿಮ ತೆರೆ ಕಂಡಿತು. ಆ ಪ್ರಯುಕ್ತ ಬೆಳಿಗ್ಗೆ ಮೆಘಾಷೋ...

ತರೀಕೆರೆ/ ಅಜ್ಜಂಪುರ: ಹಲವು ವರ್ಷಗಳಿಂದ ಬಯಲು ಸೀಮೆಯ ರೈತರು ನಿರೀಕ್ಷಿಸುತ್ತಿರುವ ಭದ್ರಾ ಮೇಲ್ದಂಡೆ ಯೋಜನೆ, ಈ ವರ್ಷಾಂತ್ಯಕ್ಕೆ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಕಾರ್ಯರಾಂಭವಾಗುವ...

ಚಿಕ್ಕಮಗಳೂರು: ಕೊಲೆಯಾಗುವವರಿಗಿಂತ ತಮ್ಮನ್ನು ತಾವು ಕೊಂದುಕೊಳ್ಳುವವರ ಸಂಖ್ಯೆ ದೇಶದಲ್ಲಿ ಅಧಿಕ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಅಣ್ಣಾಮಲೈ ಅಭಿಪ್ರಾಯಪಟ್ಟರು.

ಮೂಡಿಗೆರೆ: ದಲಿತ ಮಹಿಳೆಯರ ಸಂಘ ಬೇರೆ ಯಾವ ಜಿಲ್ಲೆ, ತಾಲೂಕಿನಲ್ಲಿಯೂ ಇಲ್ಲ. ನಮ್ಮ ತಾಲೂಕಿನಲ್ಲಿರುವುದಕ್ಕೆ ಹೆಣ್ಣು ಮಕ್ಕಳು ಹೆಮ್ಮೆ ಪಡಬೇಕು. ಸಂಘ ಬಲಪಡಿಸುವ ಜತೆಗೆ ಮಹಿಳೆಯರು ಆರ್ಥಿಕವಾಗಿ...

ಶಿವಮೊಗ್ಗ: ಅವಳಿ ಜಿಲ್ಲೆಗಳಾದ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಗಡಿ ಪ್ರದೇಶದಲ್ಲಿರುವ ಭದ್ರಾ ಜಲಾಶಯದ ಸುತ್ತಮುತ್ತಲ ಪ್ರದೇಶವನ್ನು ಪ್ರವಾಸಿ ತಾಣವಾಗಿ ರೂಪಿಸಲು ಸರ್ಕಾರ ಈಗಾಗಲೇ 13ಕೋಟಿ ರೂ....

ಉಭಯ ಜಗದ್ಗುರುಗಳು ಬೆಟ್ಟದ ಮಲಹಾನಿಕರೇಶ್ವರ ಸ್ವಾಮಿ ಸನ್ನಿಧಿಗೆ ತೆರಳಿದರು.

ಶೃಂಗೇರಿ: ಶೃಂಗೇರಿಯ ಶಾರದಾ ಪೀಠದ ಉಭಯ ಜಗದ್ಗುರುಗಳು ಭಾದ್ರಪದ ಹುಣ್ಣಿಮೆ ದಿನವಾದ ಸೋಮವಾರ
ಚಾತುರ್ಮಾಸ್ಯ ವ್ರತ ಸಮಾಪ್ತಿಗೊಳಿಸಿ ಸೀಮೋಲ್ಲಂಘನ ಮಾಡಿದರು.

ಚಿಕ್ಕಮಗಳೂರು: ಪದವಿ ವಿದ್ಯಾರ್ಥಿಗಳಿಗೆ ಎನ್‌ಸಿಸಿ ತರಬೇತಿ ಕಡ್ಡಾಯಗೊಳಿಸಬೇಕೆಂದು ಶಿಕ್ಷಣ ತಜ್ಞ ಬಿ.ಎಚ್‌. ನರೇಂದ್ರ ಪೈ ಹೇಳಿದರು. ಎನ್‌ಸಿಸಿ 15 ಕರ್ನಾಟಕ ಬೆಟಾಲಿಯನ್‌ ನಗರದ ಐಡಿಎಸ್‌ಜಿ...

ಮೂಡಿಗೆರೆ: ಸಹಕಾರ ಸಂಘದ ಅಭಿವೃದ್ಧಿಗೆ ಕೇವಲ ನಿರ್ದೇಶಕರು ಮಾತ್ರವಲ್ಲ. ಎಲ್ಲಾ ಸದಸ್ಯರು ಕೈಜೋಡಿಸಿ ಶ್ರಮಿಸಿದರೆ ಮಾತ್ರ ಸಂಘವು ಎತ್ತರಕ್ಕೆ ಬೆಳೆಯಲು ಸಾಧ್ಯ ಎಂದು ಮಲೆನಾಡು ಪರಿಶಿಷ್ಟ ಜಾತಿ...

ಶೃಂಗೇರಿ: ಕುಮಾರಸ್ವಾಮಿಯವರ ಆರೋಗ್ಯ ವೃದ್ಧಿಗಾಗಿ ವಿಶೇಷ ಪೂಜೆ ನೆರವೇರಿಸುತ್ತಿದ್ದು, ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹೇಳಿದರು. 

Back to Top