CONNECT WITH US  

ದಾವಣಗೆರೆ

ದಾವಣಗೆರೆ: ಇತಿಹಾಸ ಪ್ರಸಿದ್ಧ ಸೂಳೆಕೆರೆ (ಶಾಂತಿಸಾಗರ) ಸರ್ವೇ ಕಾರ್ಯ ಪ್ರಾರಂಭಿಸುವ ಹಿನ್ನೆಲೆಯಲ್ಲಿ ಸೆ. 16 ರಂದು ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ಅಲ್ಲಿಗೆ ಭೇಟಿ ನೀಡುವರು ಎಂದು ಖಡ್ಗ...

ಹರಪನಹಳ್ಳಿ: ಸರ್ಕಾರ ರೈತರ ಸಾಲ ಮನ್ನಾ ಮಾಡಲಾಗಿದೆ ಎಂದು ಪದೇ ಪದೇ ಹೇಳುತ್ತಿದೆ. ಆದರೆ ಬ್ಯಾಂಕ್‌ನವರು ಮಾತ್ರ ಸಾಲ ವಸೂಲಾತಿ ಪ್ರಕ್ರಿಯೆ ನಿಲ್ಲಿಸಿಲ್ಲ. ರೈತರ ಮನೆಗೆ ನೋಟಿಸ್‌ ಕಳಿಸಿದ ಪರಿಣಾಮ...

ದಾವಣಗೆರೆ: ಪೆಟ್ರೋಲ್‌, ಡಿಸೇಲ್‌ ಹಾಗೂ ಅಡುಗೆ ಅನಿಲ ದರ ತಿಂಗಳಲ್ಲಿ 3-4 ಬಾರಿ ಏರಿಕೆ ಮತ್ತು ನರೇಂದ್ರ ಮೋದಿ ನೇತೃತ್ವದ ಜನವಿರೋಧಿ ನೀತಿ ಖಂಡಿಸಿ, ಶನಿವಾರ ಮಹಾನಗರಪಾಲಿಕೆ ಆವರಣದ ಗಾಂಧೀಜಿ...

ಮಲೇಬೆನ್ನೂರು: ಗಣೇಶ ಹಬ್ಬ ಹೊಸ್ತಿಲಲ್ಲಿದೆ. ಗಲ್ಲಿ ಗಲ್ಲಿಗಳಲ್ಲಿ ಪೆಂಡಾಲ್‌ ಸಿದ್ಧತೆ ನಡೆದಿವೆ. ಮಾರುಕಟ್ಟೆಯಲ್ಲಿ ಅಲಂಕಾರಿಕ ವಸ್ತುಗಳ ಮಾರಾಟ ಶುರುವಾಗಿದೆ. ಇವೆಲ್ಲಾ ಹಬ್ಬಕ್ಕೆ ಕೆಲವೇ ದಿನ...

ಹೊನ್ನಾಳಿ: ಇಲ್ಲಿನ ಸುಕ್ಷೇತ್ರ ಹಿರೇಕಲ್ಮಠದ ಶ್ರೀ ಚನ್ನಪ್ಪಸ್ವಾಮಿಗಳ ಮಹಾ ರಥೋತ್ಸವ ಶುಕ್ರವಾರ ವಿಜೃಂಭಣೆಯಿಂದ ಜರುಗಿತು. ಶಹನಾಯಿ, ಭಜನೆ, ಡೊಳ್ಳು, ನಾಸಿಕ್‌ ಡೊಳ್ಳು, ಚಂಡಿ ವಾದ್ಯ, ಕೀಲು...

ದಾವಣಗೆರೆ: ನಾಗರಿಕರ ಜೀವ, ವರ್ತಕರ ಜೀವನ ನಿರ್ವಹಣೆಗೆ ಸಂಕಷ್ಟ ತಂದೊಡ್ಡಿರುವ ಸ್ಮಾರ್ಟ್‌ ಸಿಟಿ ಯೋಜನೆ ಕಾಮಗಾರಿ ಸಮಸ್ಯೆಯಿಂದ ಕೂಡಲೇ ಮುಕ್ತಿ ನೀಡಬೇಕು ಎಂದು ಒತ್ತಾಯಿಸಿ ಶುಕ್ರವಾರ ಮಂಡಿಪೇಟೆ...

ಹರಿಹರ: ಇಲ್ಲಿನ  ಹರಗನ ಹಳ್ಳಿಯಲ್ಲಿ ಶುಕ್ರವಾರ ತಡರಾತ್ರಿ ಕಾರೊಂದು ಡಿವೈಡರ್‌ಗೆ ಢಿಕ್ಕಿಯಾಗಿ ಸಂಭವಿಸಿದ ಅವಘಡದಲ್ಲಿ ಬೆಂಗಳೂರಿನ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ....

ಜಗಳೂರು: ಬ್ಯಾಂಕ್‌ ಅಧಿಕಾರಿಗಳು ರೈತರಿಂದ ಬಲವಂತವಾಗಿ ಸಾಲ ವಸೂಲಿ ಮಾಡುತ್ತಿದ್ದಾರೆಂದು ಆರೋಪಿಸಿ ರೈತ ಸಂಘದ ನೇತೃತ್ವದಲ್ಲಿ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.

ಹೊನ್ನಾಳಿ: ನ್ಯಾಯಾಲಯದ ಆದೇಶದಂತೆ ರಾಜ್ಯದ ಬೇಡ ಜಂಗಮರಿಗೆ ತಹಶೀಲ್ದಾರ್‌ರು ಎಸ್ಸಿ ಪ್ರಮಾಣ ಪತ್ರ ವಿತರಿಸಬೇಕು ಎಂದು ಅಖೀಲ ಕರ್ನಾಟಕ ಡಾ| ಅಂಬೇಡ್ಕರ್‌ ಬೇಡ ಜಂಗಮ ಪರಿಶಿಷ್ಟ ಜಾತಿ ರಕ್ಷಣಾ...

ದಾವಣಗೆರೆ: ಭಾರತದಲ್ಲಿ ಪ್ರತಿ ವರ್ಷ 2.5 ಲಕ್ಷ ಜನರಿಗೆ ಕಣ್ಣುಗಳ ಅಗತ್ಯವಿದ್ದು, ಅ ಪ್ರಮಾಣದಷ್ಟು ನೇತ್ರದಾನಿಗಳು ದೊರೆಯುತ್ತಿಲ್ಲ. ಹಾಗಾಗಿ ಪ್ರತಿಯೊಬ್ಬರೂ ನೇತ್ರದಾನದ ಮೂಲಕ ಇತರರಿಗೆ ಬೆಳಕಾಗಬೇಕು ಎಂದು...

ದಾವಣಗೆರೆ: ಸಾಲ ಪಡೆದಂತವರ ಮೇಲೆ ಖಾಸಗಿ ಬ್ಯಾಂಕ್‌, ಕಿರು ಹಣಕಾಸು ಸಂಸ್ಥೆ, ಬ್ಯಾಂಕಿಂಗೇತರ ಪ್ರತಿನಿಧಿಗಳು ಒತ್ತಡ ಹೇರುವುದು, ದೌರ್ಜನ್ಯವೆಸಗ ಕೂಡದು ಎಂದು ಜಿಲ್ಲಾಧಿಕಾರಿ ಡಿ.ಎಸ್‌. ರಮೆಶ್‌...

ದಾವಣಗೆರೆ: ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸರ್ಕಾರಿ ಯೋಜನೆಯಡಿ ಮನೆ ಮಂಜೂರಾತಿ ಮಾಡಲು ಯಾರಿಂದಲೂ ಹಣ ಪಡೆಯದಂತೆ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಕೆ.ಆರ್‌. ಜಯಶೀಲ ಮನವಿ ಮಾಡಿದ್ದಾರೆ.

ದಾವಣಗೆರೆ: ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಂಡು ಸಮಾಜದಲ್ಲಿ ಗೌರವಯುತವಾಗಿ
ಬಾಳಬೇಕು ಎಂದು ಉತ್ತರ ವಿಧಾನಸಭಾ ಕ್ಷೇತ್ರ ಶಾಸಕ ಎಸ್‌.ಎ. ರವೀಂದ್ರನಾಥ್‌...

ದಾವಣಗೆರೆ: ಜಿಲ್ಲೆಯ ಮೂರು ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಎರಡು ಕಡೆ ಅಧಿಕಾರ ಚುಕ್ಕಾಣಿ ಹಿಡಿಯುವ ನಿಟ್ಟಿನಲ್ಲಿ ಸ್ಪಷ್ಟ ಬಹುಮತ ಪಡೆದಿದೆ. ಒಂದು ಕಡೆ ಕಾಂಗ್ರೆಸ್‌,...

ದಾವಣಗೆರೆ: ಬೆಳ್ಳಿ ಬಂಗಾರದ ಆಭರಣಗಳ ಪಾಲಿಶ್‌ ಮಾಡಿಕೊಡುವ ನೆಪದಲ್ಲಿ ಮಾಂಗಲ್ಯ ಸರ ಅಪಹರಿಸುತ್ತಿದ್ದ ಐವರು ಅಂತಾರಾಜ್ಯ ದರೋಡೆಕೋರರನ್ನು ದಾವಣಗೆರೆ ಗ್ರಾಮಾಂತರ ವಿಭಾಗದ ಹೊನ್ನಾಳಿ, ಹರಿಹರ...

ಹರಪನಹಳ್ಳಿ: ಭಗವದ್ಗೀತೆ ಅರಿತುಕೊಂಡವರು ಜೀವನ ಮೌಲ್ಯ ಮತ್ತು ಬದುಕಿನ ಪ್ರಮುಖ ಅಂಶಗಳನ್ನು ತಿಳಿದುಕೊಳ್ಳತ್ತಾರೆ.

ದಾವಣಗೆರೆ: ಬಣಜಿಗರ ಸಮುದಾಯ ಬಾಂಧವರು ಒಗ್ಗಟ್ಟು, ಸಂಘಟಿತರಾಗುವ ಮೂಲಕ ವೀರಶೈವ-ಲಿಂಗಾಯತ ಸಮಾಜವನ್ನು ಬಲಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಜಗದೀಶ್‌ ಶೆಟ್ಟರ್‌ ಹೇಳಿದರು.

ಮಾಯಕೊಂಡ: ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಶಿಕ್ಷಣ ಪಡೆಯಬೇಕು ಎಂದು ಶಾಸಕ ಪ್ರೊ| ಲಿಂಗಣ್ಣ ಕರೆ ನೀಡಿದರು.

ಹರಪನಹಳ್ಳಿ: ಧಾರಕಾರ ಮಳೆ ಅಥವಾ ಮೈ ಕೊರೆಯುವ ಚಳಿ ಸೇರಿದಂತೆ ಯಾವುದೇ ಕಾಲವಿರಲಿ ಜೋಪಡಿಯೇ ಇವರ ಪಾಲಿನ ಮಹಲ್‌. ಗುಡಿಸಲು ಬಳಿ ಹರಿಯುವ ಚರಂಡಿ ಹಾಗೂ ಮಳೆ ನೀರಿನ ನಡುವೆ ದಯನೀಯ ಸ್ಥಿತಿಯಲ್ಲಿ...

ಹರಪನಹಳ್ಳಿ: ಅನೇಕ ಸ್ವಾಮಿಗಳು ಲಾಂಛನಧಾರಿಗಳಾಗಿ, ದೇವರು, ಧರ್ಮದ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ. ಸೊಳ್ಳೆಗೆ ಹೆದರಿ ಸೊಳ್ಳೆ ಪರದೆ ಒಳಗೆ ಮಲಗುವ ಸ್ವಾಮಿಗಳಿಗೆ ಶಾಪ ಕೊಡುವ ಅಥವಾ...

Back to Top