CONNECT WITH US  

ಧಾರವಾಡ

ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

ಕಲಘಟಗಿ: ಹಿರೇಹೊನ್ನಿಹಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಸಿ.ಎಂ. ನಿಂಬಣ್ಣವರ ಮಾತನಾಡಿದರು.

ಹುಬ್ಬಳ್ಳಿ: ಡಿಸಿಪಿ ಬಿ.ಎಸ್‌. ನೇಮಗೌಡ ಅವರು ಆಟೋ ರಿಕ್ಷಾ ಚಾಲಕರ, ಮಾಲಕರ ಸಂಘದವರೊಂದಿಗೆ ಸಭೆ ನಡೆಸಿದರು.

ಹುಬ್ಬಳ್ಳಿ: ವಿಜಯಪುರದಲ್ಲಿ ನಡೆಯುವ ಭಾರತೀಯ ಸಂಸ್ಕೃತಿ ಉತ್ಸವದ ಮೆರುಗು ಹೆಚ್ಚಿಸಲು, ರೈತರಿಗೆ ಮಹತ್ವದ ಮನವರಿಕೆಗಾಗಿ ಕೇವಲ 38 ಗುಂಟೆಯಲ್ಲಿ ಸುಮಾರು 70 ವಿಧದ ಬೆಳೆಗಳ ಪ್ರಾತ್ಯಕ್ಷಿಕೆಗೆ...

ಹುಬ್ಬಳ್ಳಿ: ವಿಮಾನದಲ್ಲಿ ಬಂದಿಳಿದು ವೋಲ್ವೊ ಬಸ್‌ನಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರು.

ಹುಬ್ಬಳ್ಳಿ: ವಿಮಾನ ಮೂಲಕ ನಗರಕ್ಕೆ ಆಗಮಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಇಲ್ಲಿನ ವಿಮಾನ ನಿಲ್ದಾಣದಿಂದ ರೈಲ್ವೆ ನಿಲ್ದಾಣ ಹಾಗೂ ಸಿಬಿಟಿವರೆಗೆ...

ಹುಬ್ಬಳ್ಳಿ: "ಟಿಪ್ಪು ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಶಿಷ್ಟಾಚಾರದ ಪ್ರಕಾರ ನನ್ನ ಹೆಸರು ಮುದ್ರಿಸುವುದು ಬೇಡ' ಎಂದು ಸಂಸದ ಪ್ರಹ್ಲಾದ ಜೋಶಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ...

ಹುಬ್ಬಳ್ಳಿ: ದೀಪಾವಳಿ ಪ್ರಯುಕ್ತ ಪ್ರಯಾಣಿಕರ ದಟ್ಟಣೆ ಸರಿದೂಗಿಸಲು ನೈಋತ್ಯ ರೈಲ್ವೆ ವಿಶೇಷ ರೈಲು ಸೇವೆ ಒದಗಿಸಲಿದೆ. ಯಶವಂತಪುರ-ಹುಬ್ಬಳ್ಳಿ ತತ್ಕಾಲ್‌ ಎಕ್ಸ್‌ಪ್ರೆಸ್‌ (06583) ರೈಲು ನ....

ಗೂಳಿ ಕಾಳಗದಲ್ಲಿ ಎತ್ತುಗಳ ಭರ್ಜರಿ ಕಾದಾಟ.

ಧಾರವಾಡ: ದೀಪಾವಳಿ ಹಬ್ಬ ಎಲ್ಲರ ಪಾಲಿಗೂ ದೊಡ್ಡ ಹಬ್ಬ. ದೀಪ ಬೆಳಗುವುದು, ಪೂಜೆ, ಪುನಸ್ಕಾರ ಮಾಡುವುದು, ರಂಗೋಲಿ ಹಚ್ಚುವುದು. ಬಣ್ಣ ಬಳಿಯುವುದು ಈ ಹಬ್ಬದ ವೈಶಿಷ್ಟÂ. ಆದರೆ ಧಾರವಾಡ ಜಿಲ್ಲೆಯ...

ಧಾರವಾಡ: "ನನಗೆ ಸಚಿವ ಸ್ಥಾನ ನೀಡುತ್ತಿರುವುದು ಗೊತ್ತಿಲ್ಲ. ಈ ಬಗ್ಗೆ ಮಾಧ್ಯಮಗಳ ಮೂಲಕವೇ ಗೊತ್ತಾಗಿದ್ದು ಬಿಟ್ಟರೆ ಈ ವಿಷಯವಾಗಿ ಯಾರೂ ನನ್ನೊಂದಿಗೆ ಮಾತನಾಡಿಲ್ಲ' ಎಂದು ವಿಧಾನ ಪರಿಷತ್‌...

ಧಾರವಾಡ: "ಹ್ಯೂಬ್ಲೆಟ್‌ ವಾಚ್‌ ಪ್ರಕರಣ ಕುರಿತು ಈಗಾಗಲೇ ಎಸಿಬಿ ತನಿಖೆ ಕೈಗೊಂಡು ಬಿ ರಿಪೋರ್ಟ್‌ ಕೊಟ್ಟಾಗಿದೆ. ಇಷ್ಟರ ಮೇಲೆಯೂ ಮತ್ತೆ ಎಸಿಬಿ ತನಿಖೆ ಮಾಡುವುದಾದರೆ ಮಾಡಲಿ' ಎಂದು ಮಾಜಿ...

ಹುಬ್ಬಳ್ಳಿ: ರಾಮನಗರ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಿವೃತ್ತಿ ಘೋಷಿಸಿರುವುದು ಇಡೀ ಪಕ್ಷದ ವೈಫ‌ಲ್ಯವಾಗಿದ್ದು, ಯಾರೊಬ್ಬರನ್ನು ದೂರುವಂತಿಲ್ಲ. ಇದರಿಂದ ನಾವು ಪಾಠ ಕಲಿತಿದ್ದೇವೆ ಎಂದು...

ಹುಬ್ಬಳ್ಳಿ: ವಿದ್ಯುತ್‌ ವೋಲ್ಟೇಜ್‌ ಏರುಪೇರುನಿಂದಾಗಿ ಕೃಷಿ ಪಂಪ್‌ಸೆಟ್‌ಗಳು ಹಾನಿಗೀಡಾಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಪಂಪ್‌ಸೆಟ್‌ ಸ್ವಯಂ ಆಫ್ ಆಗುವ ಸಲಕರಣೆಯೊಂದನ್ನು ರೈತನ ಮಗನೊಬ್ಬ...

ಸಾಂದರ್ಭಿಕ ಚಿತ್ರ

ಧಾರವಾಡ: ನಾಟಕಕಾರರು ನಾಟಕ ಅಕಾಡೆಮಿಗೆ‌, ಸಾಹಿತಿಗಳು ಸಾಹಿತ್ಯ ಅಕಾಡೆಮಿಗೆ ಅಷ್ಟೇಯಲ್ಲ, ಆಯಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಹನೀಯರು ಆಯಾ ಅಕಾಡೆಮಿಗಳ ಅಧ್ಯಕ್ಷರಾಗುವುದು ಸರ್ಕಾರದ ನಿಯಮ....

ಹುಬ್ಬಳ್ಳಿ: ಪಾಂಜರಪೋಳದಲ್ಲಿನ ದನಗಳು

ಹುಬ್ಬಳ್ಳಿ: ಬಿಡಾಡಿ ದನಗಳ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಮಹಾನಗರ ಪಾಲಿಕೆ ಬಿಡಾಡಿ ದನಗಳ ತೆರವಿಗೆ ಪೂರಕ ಕ್ರಮ ಕೈಗೊಳ್ಳಲು ಮುಂದಾಗಿದೆ. ಬಿಡಾಡಿ ದನಗಳಿಂದಾಗಿ ನಗರದ ಹಲವೆಡೆ...

ಚಂದನಮಟ್ಟಿ ಗ್ರಾಮದಲ್ಲಿ ತೆನೆ ಬಿಡದ ಬಿಳಿ ಗೋವಿನಜೋಳ ತೋರಿಸುತ್ತಿರುವ ರೈತರು.

ಧಾರವಾಡ: ತಾಯಿಯ ಹಾಲೇ ವಿಷವಾದೊಡೆ, ಬೇಲಿಯೇ ಎದ್ದು ಹೊಲ ಮೇಯ್ದರೆ ಯಾರಿಗೆ ಹೇಳುವುದು? ರೈತರಿಗೆ ಉತ್ತಮ ಫಸಲು ಬರುವಂತಹ ದೃಢೀಕರಿಸಿದ ಬೀಜ ಪೂರೈಸಬೇಕಾದ ಬೀಜ ನಿಗಮವೇ ಕಳಪೆ ಬೀಜ ಕೊಟ್ಟರೆ ನಾವು...

ಧಾರವಾಡ: ಡಿಸಿ ಕಚೇರಿ ಸಭಾಂಗಣದಲ್ಲಿ ಅಖಿಲ ಭಾರತ 84ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಸಿದ್ಧತಾ ಸಭೆ ಜರುಗಿತು.

ಧಾರವಾಡ: ನಗರದ ಕೆಸಿಡಿ ಮೈದಾನದಲ್ಲಿ ಜ. 6,7, ಮತ್ತು 8ರಂದು ಆಯೋಜಿಸುತ್ತಿರುವ ಅಖಿಲ ಭಾರತ 84ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ಧತೆ ಚುರುಕುಗೊಳಿಸಲು ಜಿಲ್ಲಾಧಿಕಾರಿ ದೀಪಾ ಚೋಳನ್‌ ಅವರು...

ಹುಬ್ಬಳ್ಳಿ: ಭಗವದ್ಗೀತೆ ಅಭಿಯಾನ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಮಾತನಾಡಿದರು.

ಹುಬ್ಬಳ್ಳಿ: ಭಗವದ್ಗೀತೆಯ ಪ್ರತಿಯೊಂದು ಶ್ಲೋಕ ಜ್ಞಾನದ ಕಿಡಿ ಹೊತ್ತಿಸುತ್ತದೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಹೇಳಿದರು. ರೈಲ್ವೆ ನಿಲ್ದಾಣ...

ಹುಬ್ಬಳ್ಳಿ: ನಗರದಲ್ಲಿ ನಡೆಯುವ ಗೀತಾ ಮಹಾಸಮರ್ಪಣೆ ಕಾರ್ಯಕ್ರಮದ ಪೂರ್ವಭಾವಿ ಸಭೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ನೇತೃತ್ವದಲ್ಲಿ ನಡೆಯಿತು.

ಹುಬ್ಬಳ್ಳಿ: ಇಂದಿನ ವೈಷಮ್ಯ ಸ್ಥಿತಿಗೆ ಭಗವಾನ್‌ ಶ್ರೀಕೃಷ್ಣ ಬೋಧಿಸಿದ ಭಗವದ್ಗೀತೆ ಸಂಜೀವಿನಿಯಾಗಿದೆ. ಜೀವನದಲ್ಲಿ ಗೀತೆಯ ಅನುಸರಣೆಯಿಂದ ಉತ್ತಮ ಸಮಾಜ ನಿರ್ಮಿಸಬಹುದು ಎಂದು ಸೋಂದಾ ಸ್ವರ್ಣವಲ್ಲಿ...

ಹುಬ್ಬಳ್ಳಿ: ದೇಶಪಾಂಡೆ ಪ್ರತಿಷ್ಠಾನದ ಸ್ಯಾಂಡ್‌ ಬಾಕ್ಸ್‌ ಸ್ಟಾರ್ಟ್‌ ಅಪ್‌ ಕಟ್ಟಡದಲ್ಲಿ ವಿವಿಧ ಉತ್ಪನ್ನಗಳ ಬಗ್ಗೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮಾಹಿತಿ ಪಡೆದರು.

ಹುಬ್ಬಳ್ಳಿ: ಭವಿಷ್ಯದಲ್ಲಿ ಹುಬ್ಬಳ್ಳಿ ಕರ್ನಾಟಕದ ವಿದ್ಯುನ್ಮಾನ ಕೇಂದ್ರವಾಗಿ ರೂಪುಗೊಳ್ಳಲಿದೆ. ಬೆಂಗಳೂರು ಐಟಿ ರಾಜ್ಯಧಾನಿಯಾದರೆ, ಧಾರವಾಡ ಜ್ಞಾನದ ರಾಜ್ಯಧಾನಿಯಾಗಿದ್ದು, ಉತ್ತರ ಕರ್ನಾಟಕ...

ಹುಬ್ಬಳ್ಳಿ: ಜಿಲ್ಲಾಧಿಕಾರಿ ದೀಪಾ ಚೋಳನ್‌ ನೇತೃತ್ವದಲ್ಲಿ ಪಾಲಿಕೆ ಅಧಿಕಾರಿಗಳ ಸಭೆ ನಡೆಯಿತು.

ಹುಬ್ಬಳ್ಳಿ: ಮಹಾನಗರದ ಸ್ವಚ್ಛತೆಗೆ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಹೆಚ್ಚಿನ ಒತ್ತು ನೀಡಲು ನಿರ್ಧರಿಸಿದ್ದು, ನ. 1ರಿಂದ ಮೂರು ತಿಂಗಳ ಕಾಲ ಸ್ವತ್ಛತಾ ಅಭಿಯಾನ ಹಮ್ಮಿಕೊಳ್ಳಲು...

ಮುಂಡರಗಿ: ಪಟ್ಟಣದಲ್ಲಿ ಬಿಜೆಪಿ ವತಿಯಿಂದ ಸಚಿವ ಅನಂತಕುಮಾರ ಹೆಗಡೆಯವರನ್ನು ಸನ್ಮಾನಿಸಲಾಯಿತು.

ಮುಂಡರಗಿ: ದೇಶದಲ್ಲಿ ಐಐಟಿ ಮಾದರಿಯಲ್ಲಿ ಆರು ಭಾರತೀಯ ತಾಂತ್ರಿಕ ಕೌಶಲಾಭಿವೃದ್ಧಿ (ಐಐಎಸ್‌) ರಾಷ್ಟ್ರ ಮಟ್ಟದ ಸಂಸ್ಥೆ ತೆರೆಯಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಅಲ್ಲದೇ ಎಂಟು...

ಹುಬ್ಬಳ್ಳಿ: ನವನಗರದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ

ಹುಬ್ಬಳ್ಳಿ: ಸರಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ ನೋಂದಣಿ, ಮಾಹಿತಿ ಮೂಲಕ ಮಹತ್ವದ ವೇದಿಕೆಯಾಗಿದ್ದ ಉದ್ಯೋಗ ವಿನಿಮಯ ಕಚೇರಿ ಇದೀಗ ಹಲವು ಹೊಸತನಗಳನ್ನು...

ಹುಬ್ಬಳ್ಳಿ: ಇಎಸ್‌ಐ ಆಸ್ಪತ್ರೆ ಮೇಲ್ದರ್ಜೆಗೇರಿಸುವ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು.

ಹುಬ್ಬಳ್ಳಿ: ಕೇಂದ್ರ ಸರಕಾರ ದೇಶದ ಕಾರ್ಮಿಕರ ಹಿತ ಚಿಂತನೆಗೆ ಮೊದಲ ಆದ್ಯತೆ ನೀಡಿದ್ದು, ಕಾರ್ಮಿಕರ ಆರೋಗ್ಯ ದೃಷ್ಟಿಯಿಂದ ಅಗತ್ಯಕ್ಕೆ ತಕ್ಕಂತೆ ಇಎಸ್‌ಐ ಚಿಕಿತ್ಸಾಲಯಗಳನ್ನು ಆರಂಭಿಸಲಾಗುವುದು...

Back to Top