CONNECT WITH US  

ಧಾರವಾಡ

ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

ಹುಬ್ಬಳ್ಳಿ: ಕಾನ್‌-ಮ್ಯಾಟ್‌ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.

ಧಾರವಾಡ: ಕೃವಿವಿ ಆವರಣದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಸ್ಥಾಪಿಸಿರುವ ಉತ್ತರ ಕರ್ನಾಟಕ ಕೃಷಿ ಹವಾಮಾನ ಮುನ್ಸೂಚನೆ ಮತ್ತು ಸಂಶೋಧನಾ ಕೇಂದ್ರವನ್ನು ಕೇಂದ್ರ ಸಚಿವ ಡಾ|ಹರ್ಷವರ್ಧನ ಉದ್ಘಾಟಿಸಿದರು.

ಧಾರವಾಡ: ಸಮಾನತೆಯ ಹರಿಕಾರ ಡಾ| ಬಾಬಾಸಾಹೇಬ ಅಂಬೇಡ್ಕರ ಅವರು ದೇಶಕ್ಕೆ ಕೊಟ್ಟ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಪೌರಾಡಳಿತ ಸಚಿವ ಸಿ.ಎಸ್‌. ಶಿವಳ್ಳಿ ಹೇಳಿದರು.

ಹುಬ್ಬಳ್ಳಿ: "ಪೊಲೀಸ್‌ ಇಲಾಖೆಯೇ ನನಗೆ ಸರ್ವಸ್ವ, ಇದರಲ್ಲಿ ಗುಲಗುಂಜಿಯಷ್ಟು ಆಚೆ-ಈಚೆ ಚಿಂತನೆಯೇ ಇಲ್ಲ. ಶಿಕ್ಷಣ, ಶ್ರದೆಟಛಿ ಹಾಗೂ ಶ್ರಮ ದೊಡ್ಡ ಲಾಭ ಕೊಟ್ಟಿದೆ. ಕರ್ತವ್ಯ ನಿರ್ವ ಹಣೆ...

ಹುಬ್ಬಳ್ಳಿ: ಸ್ಟಾರ್‌ ಏರ್‌ನ ವಿಮಾನಯಾನಕ್ಕೆ ಕೇಕ್‌ ಕತ್ತರಿಸಿ ಚಾಲನೆ ನೀಡಲಾಯಿತು.

ಹುಬ್ಬಳ್ಳಿ: ಬೆಂಗಳೂರು, ಹುಬ್ಬಳ್ಳಿ ಹಾಗೂ ತಿರುಪತಿ ವಿಮಾನಯಾನ ಸೇವೆಯನ್ನು ಸಂಜಯ ಘೋಡಾವತ್‌ ಗ್ರೂಪ್‌ನ ಸ್ಟಾರ್‌ ಏರ್‌ ಕಂಪೆನಿ ಶುಕ್ರವಾರದಿಂದ ಆರಂಭಗೊಳಿಸಿತು.

ಹುಬ್ಬಳ್ಳಿ: ವಿವಿಧ ಸೌಲಭ್ಯಕ್ಕೆ ಒತ್ತಾಯಿಸಿ ನಿವೃತ್ತ ನೌಕರರು ಪ್ರತಿಭಟನೆ ನಡೆಸಿದರು.

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿವೃತ್ತ ಹಾಗೂ ಹಾಲಿ ನೌಕರರಿಗೆ ವಿವಿಧ ಸೌಲಭ್ಯ ನೀಡುವಲ್ಲಿ ಸರಕಾರ ಹಾಗೂ ಸಂಸ್ಥೆ ವಿಫ‌ಲವಾಗಿದೆ ಎಂದು ಆರೋಪಿಸಿ ನಿವೃತ್ತ ನೌಕರರ...

ಹುಬ್ಬಳ್ಳಿ: ಚಿಟಗುಪ್ಪಿ ಆಸ್ಪತ್ರೆ ಆವರಣದಲ್ಲಿರುವ ಸಂಸದ ಪ್ರಹ್ಲಾದ ಜೋಶಿ ಅವರ ಕಚೇರಿಗೆ ಆಗಮಿಸಿದ್ದ ಶಿವಮೊಗ್ಗದ ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಸನ್ಮಾನಿಸಲಾಯಿತು.

ಹುಬ್ಬಳ್ಳಿ: ತಮ್ಮ ಪಕ್ಷದ ಶಾಸಕರಿಗೇ ರಕ್ಷಣೆ ಕೊಡದ ರಾಜ್ಯ ಸರ್ಕಾರ ನಾಡಿನ ಜನರಿಗೆ ಇನ್ನಾವ ರಕ್ಷಣೆ ನೀಡುತ್ತದೆ ಎಂದು ಸಂಸದ ಬಿ.ವೈ. ರಾಘವೇಂದ್ರ ವ್ಯಂಗ್ಯವಾಡಿದರು.

ಧಾರವಾಡ: ಜಿಪಂ ಅಧ್ಯಕ್ಷೆ ಚೈತ್ರಾ ಶಿರೂರ ಅವರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲು ಸಭೆ ಕರೆಯುವಂತೆ ಕಾಂಗ್ರೆಸ್‌ ಪಕ್ಷದ ಜಿಪಂ ಸದಸ್ಯರು ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ ಅವರಿಗೆ...

ಬೀಳಗಿ: ಪಟ್ಟಣದಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೈಮಗ್ಗ ನೇಕಾರರು ಧರಣಿ ಸತ್ಯಾಗ್ರಹ ನಡೆಸಿದರು.

ಬೀಳಗಿ: ಹಲವು ಬೇಡಿಕೆಗಳಿಗೆ ಒತ್ತಾಯಿಸಿ ಕಳೆದ ಏಳು ದಿನಗಳಿಂದ ಧರಣಿ ನಡೆಸುವ ಮೂಲಕ ಪ್ರತಿಭಟಿಸುತ್ತಿದ್ದರೂ ಇದುವರೆಗೆ ನಮ್ಮ ಬೇಡಿಕೆ ಈಡೇರುವ ಸ್ಪಷ್ಟ ಲಕ್ಷಣ ಗೋಚರಿಸುತ್ತಿಲ್ಲ. ನಮ್ಮ ಬೇಡಿಕೆ...

ಹುಬ್ಬಳ್ಳಿ: ಕಳೆದೊಂದು ದಶಕದಲ್ಲಿ ಈ ಭಾಗದ ಅಭಿವೃದ್ಧಿ, ಸಾಮಾಜಿಕ ಉದ್ಯಮದ ಕಗ್ಗಂಟ್ಟು(ಡೆಡ್‌ಲಾಕ್‌) ಬಿಡಿಸಿದ್ದೇವೆ, ಎನ್‌ಜಿಒಗಳಿಗೆ ನೆರವು, ಸುಮಾರು 70 ಸಾವಿರ ರೈತರಿಗೆ ಸುಸ್ಥಿರ ಕೃಷಿ ಲಾಭ...

ಹುಬ್ಬಳ್ಳಿ: ಸದಾಶಿವ ಆಯೋಗದಿಂದ ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇನೆಂದು ಹೇಳಿದ್ದೇನೆ ಹೊರತು ಸದಾಶಿವ ಆಯೋಗ ಜಾರಿಯಾಗದಂತೆ ನೋಡುತ್ತೇನೆ ಎಂದು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ...

ಹುಬ್ಬಳ್ಳಿ: ಪಾಲಿಕೆ ಅಧಿಕಾರಿ ಹಾಗೂ ಸಿಬ್ಬಂದಿ ಮೇಲೆ ಬಿಜೆಪಿ ಕಾರ್ಯಕರ್ತ ಉಮೇಶ ದುಶಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಪಾಲಿಕೆ ಸದಸ್ಯರು ಹಾಗೂ ಸಿಬ್ಬಂದಿ ಪ್ರತಿಭಟನೆ ನಡೆಸಿದರು.

ಹುಬ್ಬಳ್ಳಿ: ಹಾಸ್ಟೆಲ್‌ ಇನ್ನಿತರ ವ್ಯವಸ್ಥೆ ಇಲ್ಲದೆ ಶಿಕ್ಷಣದಿಂದಲೇ ವಂಚಿತರಾಗಬಹುದಾಗಿದ್ದ ಉತ್ತರ ಕರ್ನಾಟಕದ ಸಹಸ್ರ ಸಹಸ್ರ ಮಕ್ಕಳ ವ್ಯಾಸಂಗಕ್ಕೆ ಸಿದ್ಧಗಂಗಾ ಮಠ ಮಹತ್ವದ ಆಸರೆ ತಾಣವಾಗಿದೆ....

ಹುಬ್ಬಳ್ಳಿ: ಭಾಂಜಿ ಡಿ. ಖೀಮಜಿ ಮೈದಾನದ ನಾಮಕರಣ ಸಮಾರಂಭವನ್ನುಕೆಎಸ್‌ಸಿಎ ಮಾಜಿ ಕಾರ್ಯದರ್ಶಿ ಬ್ರಿಜೇಶ ಪಟೇಲ್‌ ಉದ್ಘಾಟಿಸಿದರು.

ಹುಬ್ಬಳ್ಳಿ: ಪ್ರತಿ ಜಿಲ್ಲಾ ಕೇಂದ್ರಗಳಲ್ಲೂ ಮೈದಾನದ ವ್ಯವಸ್ಥೆ ಮಾಡುವ ಮೂಲಕ ಕ್ರಿಕೆಟ್ ಆಟಗಾರರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲು ಎಲ್ಲ ರೀತಿಯ ಯೋಜನೆ ರೂಪಿಸಲಾಗುವುದು ಎಂದು ಕೆಎಸ್‌ಸಿಎ ಮಾಜಿ...

ಧಾರವಾಡ: ಧಾರವಾಡ ಸಾಹಿತ್ಯ ಸಂಭ್ರಮದಲ್ಲಿ 'ರಾಷ್ಟ್ರೀಯತೆ: ಸಮಕಾಲೀನ ಸಂದರ್ಭದಲ್ಲಿನ ವಾಗ್ವಾದಗಳು' ಗೋಷ್ಠಿಯಲ್ಲಿ ಡಾ| ಶಿವ ವಿಶ್ವನಾಥನ್‌ ಮಾತನಾಡಿದರು.

ಧಾರವಾಡ: ಗಡಿಗಳಲ್ಲಿ ನಮ್ಮ ಸೈನಿಕರು ಮಹಿಳೆಯರ ಮೇಲೆ ನಿರಂತರ ಅತ್ಯಾಚಾರ ಮಾಡುತ್ತಿದ್ದಾರೆ. ಇದರಿಂದಾಗಿ ಗಡಿಭಾಗದ ಜನರು ಸೇನೆಯನ್ನು ವಿರೋಧಿಸುತ್ತಾರೆ. ಗಡಿ ಭಾಗದ ಜನರೊಂದಿಗೆ ಕ್ರೂರವಾಗಿ...

ಹುಬ್ಬಳ್ಳಿ: ವಿಜ್ಞಾನಿಗಳೊಂದಿಗೆ ವಿದ್ಯಾರ್ಥಿಗಳ ಸಂವಾದ ನಡೆಯಿತು.

ಹುಬ್ಬಳ್ಳಿ: ರಾಸಾಯನಿಕದಿಂದ ಆಹಾರ ಪದಾರ್ಥಗಳನ್ನು ತಯಾರಿಸಬಹುದೇ, ಬೆಳಕಿಗಿಂತ ವೇಗವಾದ ಸಂಗತಿ ಬೇರೆ ಯಾವುದಿದೆ, ಭೂಕಂಪವಾದರೆ ವಿಮಾನದಲ್ಲಿರುವವರೆಗೆ ತೊಂದರೆಯಾಗುತ್ತದೆಯೇ, ಕತ್ತಲೆ ವೇಗ...

ಹುಬ್ಬಳ್ಳಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ಫ‌ಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ವಿವಿಧ ಚಟುವಟಿಕೆ ಹಾಗೂ ಉತ್ತಮ ಫ‌ಲಿತಾಂಶ ಪಡೆದ ಶಾಲೆಗಳ ಕಾರ್ಯವೈಖರಿ ಮಾಹಿತಿಯೊಂದಿಗೆ ಹಲವು ಕ್ರಮಗಳನ್ನು...

ಧಾರವಾಡ: ಜಿಲ್ಲಾ ನ್ಯಾಯಾಲಯ ಸಂಕೀರ್ಣದ ನೋಟ.

ಧಾರವಾಡ: ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನೂತನವಾಗಿ ನಿರ್ಮಿಸಿರುವ ಮೊದಲನೇ ಹಾಗೂ ಎರಡನೇಯ ಮಹಡಿ ಜ. 19ರಂದು ಉದ್ಘಾಟನೆಗೊಳ್ಳಲಿದ್ದು, ಅಗತ್ಯ ಮೂಲಸೌಕರ್ಯ ಹಾಗೂ ಆಧುನಿಕ ಸೌಲಭ್ಯಗಳನ್ನು...

ಹುಬ್ಬಳ್ಳಿ: ಮಣಕವಾಡ ಗುರು ಅನ್ನದಾನೇಶ್ವರ ದೇವಮಂದಿರ ಮಹಾಮಠದ ಮಹಾದ್ವಾರ

ಹುಬ್ಬಳ್ಳಿ: ಅಣ್ಣಿಗೇರಿ ತಾಲೂಕು ಮಣಕವಾಡ-ಹಿರೇವಡ್ಡಟ್ಟಿಯ ಶ್ರೀ ಗುರು ಅನ್ನದಾನೇಶ್ವರ ದೇವಮಂದಿರ ಮಹಾಮಠದ ಶ್ರೀ ಸಿದ್ಧರಾಮ ದೇವರ ಪಟ್ಟಾಧಿಕಾರ ಮಹೋತ್ಸವ ನಿಮಿತ್ತ ಬಸವ ಪುರಾಣ ಪ್ರಾರಂಭೋತ್ಸವ ಜ....

ಧಾರವಾಡ: ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾಮಟ್ಟದ ಟಾಸ್ಕ್ಪೋರ್ಸ್‌ ಸಮಿತಿ ಸಭೆಯಲ್ಲಿ ಡಿಸಿ ದೀಪಾ ಚೋಳನ್‌ ಮಾತನಾಡಿದರು.

ಧಾರವಾಡ: ಜಿಲ್ಲೆಯಲ್ಲಿ ಫೆ.3ರಂದು ರಾಷ್ಟ್ರೀಯ ಪಲ್ಸ್‌ ಪೋಲಿಯೋ ಕಾರ್ಯಕ್ರಮ ಜರುಗಲಿದ್ದು, ಜಿಲ್ಲೆಯಲ್ಲಿರುವ 5 ವರ್ಷದೊಳಗಿನ ಸುಮಾರು 2,47,752 ಜನ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಗುರಿ...

ಬೆಳಗಾವಿ: ಬೆಳಗಾವಿ ಧರ್ಮ ಪ್ರಾಂತ್ಯ ಶಿಕ್ಷಣ ಮಂಡಳಿಯ ಸುವರ್ಣ ಮಹೋತ್ಸವ ಸಮಾರಂಭವನ್ನು ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಉದ್ಘಾಟಿಸಿದರು.

ಬೆಳಗಾವಿ: ರಾಜ್ಯದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ನೀಡಿರುವ ಕೊಡುಗೆಯನ್ನು ಭಾರತದ ಬೇರೆ ಯಾವುದೇ ರಾಜ್ಯದಲ್ಲಿ ನೀಡಿಲ್ಲ. ಸರ್ಕಾರ ಮಾಡಬೇಕಾದ ಕೆಲಸವನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಮಾಡಿವೆ...

ಹುಬ್ಬಳ್ಳಿ: ಅವಳಿ ನಗರದಲ್ಲಿನ ನಾಲಾಗಳನ್ನುಗುಜರಾತ್‌ನ ಅಹ್ಮದಾಬಾದ್‌ ಮಾದರಿಯಲ್ಲಿ ಅಭಿವೃದ್ಧಿಪಡಿಸಿ, ವಾಯುವಿಹಾರಕ್ಕೆ ಅನುಕೂಲವಾಗುವಂತೆ ರೂಪಿಸುವ ನಿಟ್ಟಿನಲ್ಲಿ ಅಂದಾಜು 300 ಕೋಟಿ ರೂ....

Back to Top