CONNECT WITH US  

ಜಿಲ್ಲೆ

ಬೆಂಗಳೂರು: ಕರ್ನಾಟಕ ಚುನಾವಣೆ ಹಿನ್ನೆಲೆಯಲ್ಲಿ ವಿಮಾನ ಹಾಗೂ ಕಾಪ್ಟರ್‌ ಬಳಕೆಗೆ ಸಂಬಂಧಿಸಿದಂತೆ ಭದ್ರತಾ ನಿಯಮಗಳನ್ನು ನಾಗರಿಕ ವಿಮಾನ ಯಾನ ನಿಯಂತ್ರಣ ಸಂಸ್ಥೆ (ಡಿಜಿಸಿಎ) ಬಿಡುಗಡೆ ಮಾಡಿದ್ದು, ಈ ನಿಯಮಗಳನ್ನು ಉಲ್ಲಂ ಸಿದರೆ ಪೈಲಟ್‌ ವಿರುದ್ಧ...
ಹೊಸಕೋಟೆ: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಕಿತ್ತೂಗೆಯಲು ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತನು ಪಣತೊಡಬೇಕು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಹೇಳಿದರು. ಪಟ್ಟಣದಲ್ಲಿ ಏರ್ಪಡಿಸಿದ್ದ ರೋಡ್‌ ಶೋನಲ್ಲಿ ಭಾಗವಹಿಸಿದ ನಂತರ...
ರಾಮನಗರ: ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಅವರು ಬಿಡದಿಯ ಧ್ಯಾನಪೀಠದ ನಿತ್ಯಾನಂದ ಸ್ವಾಮಿ ಅವರನ್ನು ಭೇಟಿ ಮಾಡಿ ಚುನಾವಣೆ ಹಿನ್ನೆಲೆಯಲ್ಲಿ ಆಶೀರ್ವಾದ ಪಡೆದಿದ್ದಾರೆ. ಬುಧವಾರ ಸಂಜೆ ಬಿಡದಿಯ ನಿತ್ಯಾನಂದ ಧ್ಯಾನಪೀಠಕ್ಕೆ ಭೇಟಿ ನೀಡಿ ಆಶೀರ್ವಾದ...
ಮಂಡ್ಯ: ಜಿಲ್ಲಾ ಕೇಂದ್ರ ಮಂಡ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯ ಅಧಿಕೃತ ಘೋಷಣೆಯಾಗಿದ್ದರೂ ಜೆಡಿಎಸ್‌ ಹಾಗೂ ಬಿಜೆಪಿಯಲ್ಲಿ ಕಾದು ನೋಡುವ ರಾಜಕಾರಣವನ್ನೇ ಮುಂದುವರಿಸುತ್ತಿರುವುದು ಮತದಾರರಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈಗಾಗಲೇ...
ಮೈಸೂರು: ಜೆಡಿಎಸ್‌ ಅಭ್ಯರ್ಥಿಯನ್ನು ಸೋಲಿಸಲು ದೊಡ್ಡಗೌಡರ ಮನೆಯಲ್ಲೇ ನಡೆದಿದೆಯೇ ತಂತ್ರ? ಇಂತಹದೊಂದು ವಿಡಿಯೋ ಇದೀಗ ವೈರಲ್‌ ಆಗಿದೆ. ಕೆ.ಆರ್‌.ನಗರ ತಾಲೂಕು ಸಾಲಿಗ್ರಾಮ ಭಾಗದ ಕೆಲ ಒಕ್ಕಲಿಗ ಮುಖಂಡರು ಇತ್ತೀಚೆಗೆ ರೇವಣ್ಣ ಅವರ ಪತ್ನಿ ಭವಾನಿ...
ಗುಂಡ್ಲುಪೇಟೆ: ಕ್ಷೇತ್ರದಲ್ಲಿ ನನ್ನ ಮತ್ತು ನನ್ನ ಪತಿಯವರ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳೇ ನಮ್ಮ ಗೆಲುವಿಗೆ ಶ್ರೀರಕ್ಷೆಯಾಗಿದೆ ಎಂದು ಸಕ್ಕರೆ, ಸಣ್ಣಕೈಗಾರಿಕೆ ಸಚಿವೆ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಡಾ. ಎಂ.ಸಿ.ಮೋಹನಕುಮಾರಿ...
ಹಾಸನ: ಜಿಲ್ಲೆಯಾದ್ಯಂತ ಚೆಕ್‌ಪೋಸ್ಟ್‌ಗಳಲ್ಲಿ ಸರ್ಕಾರಿ ವಾಹನಗಳು ಸೇರಿದಂತೆ ಎಲ್ಲಾ ವಾಹನಗಳನ್ನು ಕಡ್ಡಾಯವಾಗಿ ತಪಾಸಣೆ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಿ.ರಂದೀಪ್‌ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ...
ತುಮಕೂರು: ಪಕ್ಷದ ಟಿಕೆಟ್‌ ಹಂಚಿಕೆಯಾದ ಮೇಲೆ ಉಂಟಾಗಿರುವ ಗೊಂದಲವನ್ನು ಪಕ್ಷದ ವರಿಷ್ಠರು ನಿವಾರಿ ಸು ವರು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಜಿ.ಬಿ. ಜ್ಯೋತಿಗಣೇಶ್‌ ತಿಳಿಸಿದರು. ಸಮೀಕ್ಷೆ ಆಧಾರದ ಮೇಲೆ ಟಿಕೆಟ್‌: ನಗರ ಬಿಜೆಪಿ ಕಾರ್ಯಾಲಯದಲ್ಲಿ...
ಬಂಗಾರಪೇಟೆ: ಬಂಗಾರಪೇಟೆ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿರುವ ಎಂ.ಮಲ್ಲೇಶ್‌ಬಾಬು ಅಬ್ಬರ ಪ್ರಚಾರದಲ್ಲಿ ತೊಡಗಿರುವ ಬೆನ್ನಲ್ಲೆ ಬಿಜೆಪಿ ಟಿಕೆಟ್‌ ವಂಚಿತ ಎಂ.ನಾರಾಯಣಸ್ವಾಮಿ ಜೆಡಿಎಸ್‌ ಅಭ್ಯರ್ಥಿಯಾಗಲಿದ್ದಾರೆ ಎಂಬ ವದಂತಿಯಿಂದ...
ಬಾಗೇಪಲ್ಲಿ: ಹೈಕಮಾಂಡ್‌ ನನಗೂ ಹಾಗೂ ಶಾಸಕ ಎಸ್‌.ಎನ್‌. ಸುಬ್ಟಾರೆಡ್ಡಿ ಭಿಪಾರಂ ನೀಡಬಾರದು. ಪಕ್ಷೇತರರಾಗಿ ಚುನಾವಣೆ ಯಲ್ಲಿ ಸ್ಪರ್ಧಿಸಲು ಅವಕಾಶ ನೀಡಲಿ. ನಂತರ ಗೆದ್ದವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲಿ ಎಂದು ಮಾಜಿ ಶಾಸಕ ಎನ್‌.ಸಂಪಂಗಿ...

ರಾಮದುರ್ಗ: ವಿಧಾನಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಅವರ ತಂದೆ, ಮಾಜಿ ಶಾಸಕ, ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಡಾ| ಮಹಾದೇವಪ್ಪ ಪಟ್ಟಣ (107) ಶುಕ್ರವಾರ ಬೆಳಗ್ಗೆ ನಿಧನರಾದರು.

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಮಿಷನ್‌ 150+ ಗುರಿ ಸಾಧನೆಗಾಗಿ ರಾಜ್ಯದಲ್ಲಿ ಆಪರೇಷನ್‌ ಕಮಲದ ಮೂಲಕ ಅನ್ಯ ಪಕ್ಷದ ಪ್ರಮುಖರನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಸಿದ್ಧವಾಗಿದ್ದ ರಾಜ್ಯ...

ಶಿವಮೊಗ್ಗ: ರಾಜ್ಯ ವಿದ್ಯುತ್‌ ಪ್ರಸರಣ ನಿಗಮದ ನೌಕರರ ವೇತನವನ್ನು ಶೇ. 26ರಷ್ಟು ಹೆಚ್ಚಳ ಮಾಡಲಾಗುವುದು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಘೋಷಿಸಿದರು.

ದೇವನಹಳ್ಳಿ: ಜಿಲ್ಲಾ ಸಂಕೀರ್ಣ ನಿರ್ಮಾಣ, ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣ, ರೇಷ್ಮೆ, ಹಾಲು, ಹಣ್ಣು ತರಕಾರಿ ಬೆಳೆದುಕೊಡುವ ತಾಲೂಕಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ...

ಬೆಂಗಳೂರು: ಮಹದಾಯಿ ವಿವಾದ ಕುರಿತು ರಚನೆಯಾಗಿರುವ ನ್ಯಾಯಮಂಡಳಿಯ ಅವಧಿಯನ್ನ ಮತ್ತೂಂದು ವರ್ಷ ವಿಸ್ತರಿಸಬೇಕೆನ್ನುವ ಗೋವಾ ಮನವಿಗೆ ಪ್ರಬಲವಾಗಿ ವಿರೋಧ ವ್ಯಕ್ತಪಡಿಸಲು ಹಾಗು ನ್ಯಾಯಾಧಿಕರಣ ಅವಧಿ...

ದೇವನಹಳ್ಳಿ: ಪ್ರತಿ ಬೂತ್‌ ಮಟ್ಟದಲ್ಲಿ ಪಕ್ಷ ಸಂಘಟಿಸಿ ಕಾಂಗ್ರೆಸ್‌ ಸರ್ಕಾರದ ಜನಪರ ಸಾಧನೆಗಳನ್ನು ಪ್ರತಿ ಮನೆ

ಶಹಾಪುರ: ಗ್ರಾಮಸ್ಥರ ಅನುಕೂಲಕ್ಕಾಗಿ ಸಂತಾನಹರಣ ಶಸ್ತ್ರಚಿಕಿತ್ಸೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಇದೇ ಮೊದಲ
ಬಾರಿಗೆ ಇಲ್ಲಿನ ಆಸ್ಪತ್ರೆಯಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸಾ ಶಿಬಿರ...

ಯಾದಗಿರಿ: ಮೂರು ವರ್ಷ ಕಳೆದರೂ ನಗರದ ಸ್ಟೇಷನ್‌ ಏರಿಯಾದಲ್ಲಿ ತರಕಾರಿ, ಮಾಂಸಹಾರಿ ಮಾರುಕಟ್ಟೆ ಸಂಕೀರ್ಣ ನಿರ್ಮಾಣ ಕಾಮಗಾರಿ ಆರಂಭವಾಗದೆ ಕನಸಾಗಿಯೇ ಉಳಿದಿದೆ. ಕಳೆದ 13-11-2014ರಲ್ಲಿ ತರಕಾರಿ...

ವಿಜಯಪುರ: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ್‌ ಅರಸು ಅವರು ಜನಪರವಾಗಿ ರೂಪಿಸಿದ ದೂರದೃಷ್ಟಿ ಯೋಜನೆಗಳಿಂದ ಇಂದಿಗೂ ರಾಜ್ಯದ ಜನಮನದಲ್ಲಿ ಜೀವಂತವಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ...

ಸಿಂಧನೂರು: ಮಹಿಳೆಯರ ಸ್ವಾವಲಂಬನೆ ಮತ್ತು ಪ್ರಗತಿಗಾಗಿ ಸರ್ಕಾರ ಅನೇಕ ಯೋಜನೆ ಜಾರಿಗೆ ತಂದಿದೆ. ಇವುಗಳ ಪ್ರಯೋಜನ ಪಡೆದು ಮಹಿಳೆಯರು ಮುಂದೆ ಬರಬೇಕು ಎಂದು ನಗರಸಭೆ ಅಧ್ಯಕ್ಷೆ ಮಂಜುಳಾ ಪಾಟೀಲ ಸಲಹೆ...

Back to Top