CONNECT WITH US  

ಜಿಲ್ಲೆ

ಮುದ್ದೇಬಿಹಾಳ: ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್‌ ನಂತರದ ಹಾಸ್ಟೇಲಿನ ಹೊರಗುತ್ತಿಗೆ ನೌಕರನೊಬ್ಬ ಸ್ಥಳೀಯ ಪುರಸಭೆ ಸದಸ್ಯರೊಬ್ಬರ ಒತ್ತಡಕ್ಕೆ ಮಣಿದು ಸಮಾಜ ಕಲ್ಯಾಣಾಧಿಕಾರಿ ತಮ್ಮನ್ನು ವರ್ಗಾವಣೆ ಮಾಡಿಸಿದ್ದಕ್ಕೆ ಬೇಸತ್ತು ತನ್ನ ಮನೆಯಲ್ಲೇ...
ಕಂಪ್ಲಿ: ಆಕಸ್ಮಿಕ ಬೆಂಕಿ ತಗುಲಿ ಭತ್ತದ ಮೇವಿನ ಬಣವಿಗಳು ಸಂಪೂರ್ಣ ಭಸ್ಮವಾಗಿ ಲಕ್ಷಾಂತರ ರೂ. ನಷ್ಟವಾಗಿರುವ ಘಟನೆ ತಾಲೂಕಿನ ನಂ.10 ಮುದ್ದಾಪುರ ಹಾಗೂ ಶ್ರೀರಾಮರಂಗಾಪುರ ಗ್ರಾಮಗಳಲ್ಲಿ ಮಂಗಳವಾರ ಸಂಭವಿಸಿದೆ.
ಗಂಗಾವತಿ: ವಿಜಯನಗರ ಸಾಮ್ರಾಜ್ಯದ ಮೂಲ ರಾಜಧಾನಿಯಾಗಿದ್ದ ಆನೆಗೊಂದಿ ಪ್ರದೇಶವನ್ನು ಸರಕಾರ ನಿರ್ಲಕ್ಷ್ಯ ಮಾಡುತ್ತಿದೆ. ಮೂಲ ರಾಜಧಾನಿ ಆನೆಗೊಂದಿಯನ್ನು ಮರೆತು ಸರಕಾರ ಹಂಪಿ-ಕನಕಗಿರಿ ಉತ್ಸವ ಆಚರಣೆಗೆ ಆದ್ಯತೆ ನೀಡಿ ಅನುದಾನ ಸಹ ಬಿಡುಗಡೆ ಮಾಡುವ...
ಯಾದಗಿರಿ: ಮೆಟ್ರಿಕ್‌ ಪೂರ್ವ ವಿದ್ಯಾರ್ಥಿಗಳ ಶಿಷ್ಯ ವೇತನಕ್ಕಾಗಿ ವಿದ್ಯಾರ್ಥಿಗಳ ಬ್ಯಾಂಕ್‌ ಖಾತೆಗಳಿಗೆ ಆಧಾರ್‌ ಸಂಖ್ಯೆ ಜೋಡಣೆ ಕಾರ್ಯವನ್ನು ಅತೀ ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಜಿಪಂ ಸಿಇಒ ಕವಿತಾ ಎಸ್‌. ಮನ್ನಿಕೇರಿ ಅಧಿಕಾರಿಗಳಿಗೆ...
ರಾಯಚೂರು: ದಾಸ ಮತ್ತು ಶರಣ ಸಾಹಿತ್ಯ ಜನರಲ್ಲಿ ಸಂಸ್ಕೃತಿ ಮತ್ತು ಸಂಸ್ಕಾರ ಮೂಡಿಸಿವೆ. ದಾಸರು ಭಕ್ತಿ ಸಾಹಿತ್ಯ ನೀಡಿದರೆ, ವಚನಕಾರರು ಅನುಭಾವಿ ಸಾಹಿತ್ಯ ನೀಡಿದ್ದಾರೆ. ದಾಸ ಸಾಹಿತ್ಯ ಹಾಗೂ ಶರಣ ಸಾಹಿತ್ಯ ಸಮಾಜದ ಎರಡು ಕಣ್ಣುಗಳಿದ್ದಂತೆ ಎಂದು...
ಕಲಬುರಗಿ: ಹಣಕ್ಕಾಗಿ ಮತದಾರರನ್ನೇ ಮಾರಾಟ ಮಾಡಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಚಿಂಚೋಳಿ ಕಾಂಗ್ರೆಸ್ ಶಾಸಕ ಡಾ.ಉಮೇಶ್ ಜಾಧವ್ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ ಘಟನೆ ನಡೆಯಿತು....
ಬೀದರ: ದೇವಾಲಯದ ಮುಂದೆ ನಿಲ್ಲುವ ನಮ್ಮ ಹೆಣ್ಣುಮಕ್ಕಳ ಸಾಲು ಯಾವತ್ತು ಗ್ರಂಥಾಲಯದ ಮುಂದೆ ನಿಲ್ಲುತ್ತದೆಯೋ ಅವತ್ತು ನಮ್ಮ ದೇಶ ಮುಂದುವರೆದಂತೆ ಎಂದು ಡಾ| ಅಂಬೇಡ್ಕರ್‌ ಅವರು ಹೇಳಿರುವ ಮಾತನ್ನು ಯುವಕರು ಅರಿಯಬೇಕು ಎಂದು ಚಿತ್ರಕಲಾ ಶಿಕ್ಷಕ...
ಮಡಿಕೇರಿ: ಬಂದೂಕು ತೋಟೆಗಳನ್ನು ಕೇರಳ ಮೂಲದ ವ್ಯಕ್ತಿಗೆ ಅಕ್ರಮವಾಗಿ ಮಾರುತ್ತಿದ್ದ ಮಡಿಕೇರಿ ಮೂಲದ ಇಬ್ಬರು ಹಾಗೂ ಕೇರಳ ಮೂಲದ ಓರ್ವನನ್ನು ಮಡಿಕೇರಿ ಪ್ರವಾಸಿ ಮಂದಿರದ ಬಳಿ ಜಿಲ್ಲಾ ಅಪರಾಧ ಪತ್ತೆ ದಳ ಬಂಧಿಸಿದೆ. ಅರ್ವತೊಕ್ಲು ಗ್ರಾಮದ...
ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ಎದುರಿನ ದೇವರಮಾರು ಗದ್ದೆಯಲ್ಲಿ ಜ. 19ರಂದು 26ನೇ ವರ್ಷದ ಹೊನಲು ಬೆಳಕಿನ ಪುತ್ತೂರು ಕೋಟಿ - ಚೆನ್ನಯ ಜೋಡುಕರೆ ಕಂಬಳ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಎನ್‌. ಚಂದ್ರಹಾಸ ಶೆಟ್ಟಿ...
ಕಾಪು : ಕಾಪು ಪುರಸಭೆಯ ಘನ, ದ್ರವ, ತ್ಯಾಜ್ಯ ವಸ್ತುಗಳ ಸಂಪನ್ಮೂಲ ಘಟಕಕ್ಕೆ ಉಳ್ಳಾಲ ನಗರ ಸಭೆ ವ್ಯಾಪ್ತಿಯ ಸ್ವಸಹಾಯ ಗುಂಪುಗಳ ಸದಸ್ಯರು ಭೇಟಿ ನೀಡಿ, ಸ್ವತ್ಛತೆಗಾಗಿ ಕೈಗೆತ್ತಿಕೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಪರಿಶೀಲನೆ...

ಮೂಡಿಗೆರೆ: ಚಾರ್ಮಾಡಿ ಘಾಟಿಯ ಬಾಳೂರು ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ನಿಯಂತ್ರಣಕ್ಕೆ ಬಂದಿಲ್ಲ. 3 ದಿನಗಳಿಂದ ಸಣ್ಣದಾಗಿ ಕಾಣಿಸಿಕೊಂಡ ಬೆಂಕಿ ಕಾಡನ್ನು ವ್ಯಾಪಿಸುತ್ತಿದೆ. 

ನವದೆಹಲಿ: ಕರ್ನಾಟಕದಲ್ಲಿರುವ ಸಿದ್ದಿ ಸಮುದಾಯವನ್ನು ಪರಿಶಿಷ್ಟ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡುವಂತೆ ರಾಜ್ಯ ಸರ್ಕಾರವು ಮನವಿ ಸಲ್ಲಿಸಿರುವುದು ನಿಜ ಎಂದು ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ...

ಬೆಂಗಳೂರು: ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿಜ್ಞಾನ ಹಾಗೂ ಇತರ ವಿಷಯಗಳ ಪ್ರಾಯೋಗಿಕ ಪರೀಕ್ಷೆ 2019ರ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ನಡೆಯಲಿದೆ.

ದಾವಣಗೆರೆ: ವೀರಶೈವ, ಲಿಂಗಾಯತ ಧರ್ಮ ಬೇರೆ ಬೇರೆ ಎಂದು ಒಡೆಯುವ ಪ್ರಯತ್ನ ಆಗಾಗ್ಗೆ ನಡೆಯುತ್ತಲೇ ಇದೆ. ಆದ್ದರಿಂದ ವೀರಶೈವ ಲಿಂಗಾಯತ ಸಮಾಜದ ಪ್ರತಿಯೊಬ್ಬರೂ ವೀರಶೈವ ಲಿಂಗಾಯತ ಪರಂಪರೆ, ಧರ್ಮ...

ಚಿತ್ರದುರ್ಗ: ಕೇಂದ್ರದ ಮಾಜಿ ರೈಲ್ವೆ ಸಚಿವರಾಗಿದ್ದ ಸಿ.ಕೆ. ಜಾಫರ್‌ ಷರೀಫ್‌ ಚಿತ್ರದುರ್ಗ ನಗರಸಭೆ ಚುನಾವಣೆಯಲ್ಲಿ ಸೋತ ನಂತರ ಬೆಂಗಳೂರಿನ ಕನಕಪುರ, ಬೆಂಗಳೂರು ಲೋಕಸಭಾ ಕ್ಷೇತ್ರದಿಂದ ಏಳು ಬಾರಿ...

ಬೀದರ: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಒಟ್ಟು 1,449 ಮತಗಟ್ಟೆಗಳು ಇದ್ದವು. ಇದೀಗ ಹೆಚ್ಚುವರಿಯಾಗಿ 46 ಮತ ಕೇಂದ್ರಗಳು ಸೇರಿದ್ದು, ಒಟ್ಟು ಜಿಲ್ಲೆಯಲ್ಲಿ 1495 ಮತಗಟ್ಟೆಗಳಿವೆ...

ಉಡುಪಿ: ವಾರಾಹಿ ನದಿಯಿಂದ (ಹಾಲಾಡಿ ಸಮೀಪದ ಕುಳಂಜೆ ಗ್ರಾಮದ ಭರತ್ಕಲ್‌) 38 ಕಿ.ಮೀ.

ಹೊಸಪೇಟೆ: ನಗರದ ರಾಣಿಪೇಟೆ ಶ್ರೀಬಯಲು ಆಂಜನೇಯ ದೇವಸ್ಥಾನದಲ್ಲಿ ವಿಶ್ವ ಹಿಂದು ಪರಿಷತ್‌ ವತಿಯಿಂದ ಆಯೋಜಿಸಿದ್ದ ಅಖಂಡ ಶ್ರೀರಾಮ ಜಪಯಜ್ಞ ನಿಮಿತ್ತ ಶ್ರೀರಾಮತಾರಕ ಮಂತ್ರದ ಭಜನೆ ಭಾನುವಾರ...

ಶಿರ್ವ: ಚಿಮಿಣಿ ದೀಪದ ಬೆಳಕಿನಲ್ಲಿ ಓದಿ ಸಾಧನೆಗೈದ ಸಾಧಕಿ ಅಕ್ಷಿತಾ ಹೆಗ್ಡೆ ಅವರಿಗೆ ಹೊಸ ಮನೆ ನಿರ್ಮಾಣಕ್ಕೆ ಗುರುವಾರ ಭೂಮಿ ಪೂಜೆ ನೆರವೇರಿಸಿ ಅಡಿಗಲ್ಲು ಹಾಕಲಾಯಿತು. 

ಬಳ್ಳಾರಿ: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ ಎಂಬ ಘೋಷವಾಕ್ಯದೊಂದಿಗೆ ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಬಚಪನ್‌ ಎ ಪ್ಲೇ ಸ್ಕೂಲ್‌ ವತಿಯಿಂದ ನಗರದ ಪೊಲೀಸ್‌ ಜಿಮ್‌...

ಚಿತ್ರದುರ್ಗ: ಕಡುಬಡವರ ಅಂತ್ಯಸಂಸ್ಕಾರಕ್ಕೆ ಸಹಾಯವಾಗಲೆಂದು ಜಾರಿಗೊಳಿಸಿದ್ದ ಅಂತ್ಯಸಂಸ್ಕಾರ ಯೋಜನೆಯಡಿ ಈಗ ಅನುದಾನವೇ ಬಿಡುಗಡೆಯಾಗುತ್ತಿಲ್ಲ. ಹೀಗಾಗಿ ಮಹತ್ವದ ಯೋಜನೆಗೆ ಸರ್ಕಾರ ಎಳ್ಳು ನೀರು...

ಬೆಂಗಳೂರು: ಆ್ಯಂಬಿಡೆಂಟ್‌ ಪ್ರಕರಣದಲ್ಲಿ ಇಡಿಯಿಂದ ಬಚಾವ್‌ ಮಾಡಲು ಚಿನ್ನದ ಗಟ್ಟಿ ಲಂಚವಾಗಿ ಪಡೆದ ಆರೋಪ ಎದುರಿಸುತ್ತಿರುವ ಜನಾರ್ದನ ರೆಡ್ಡಿಯಿಂದ ಬಿಜೆಪಿ ಚುನಾವಣೆಗೆ ಆರ್ಥಿಕ ನೆರವು ಪಡೆದಿದೆ...

ಕಾಸರಗೋಡು: ಮಂಜೇಶ್ವರ ಶಾಸಕ ಪಿ.ಬಿ. ಅಬ್ದುಲ್‌ ರಝಾಕ್‌ (63) ಅವರು  ಶನಿವಾರ ನಿಧನ ಹೊಂದಿದರು.

ಮುದ್ದೇಬಿಹಾಳ: ಹಡಲಗೇರಿ ಗ್ರಾಮದಲ್ಲಿ ಸುಮಾರು 200 ಎಕರೆ ಜಾಗದ ಕೆರೆ ಇದ್ದು ಇಂತಹ ಕೆರೆ ಇಲ್ಲಿವರೆಗೂ ಅಭಿವೃದ್ಧಿ ಆಗದಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದು ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ...

ಬ್ರಹ್ಮಾವರ: ರಕ್ತದಾನ, ನೇತ್ರದಾನ ಇತ್ಯಾದಿಗಳನ್ನು ಕೇಳಿದ್ದೀರಿ. ಆದರೆ ಇಲ್ಲೊಬ್ಬರು ಪೆಟ್ರೋಲ್‌ ದಾನಿಯಾಗಿ ಆಪದ್ಭಾಂಧವರಾಗಿದ್ದಾರೆ. ಅವರೇ  ಬ್ರಹ್ಮಾವರ ಚಾಂತಾರಿನ ಉಮೇಶ್‌ ಪೂಜಾರಿ.

ಕಾಸರಗೋಡು: ಗಾಳಿ ಮಳೆ ಮತ್ತು ಸಿಡಿಲಿನ ಆಘಾತಕ್ಕೆ ಮರ ಮುರಿದು ವಿದ್ಯುತ್‌ ತಂತಿಯ ಮೇಲೆ ಬಿದ್ದ ಪರಿಣಾಮ ತುಂಡರಿಸಿದ ವಿದ್ಯುತ್‌ ತಂತಿ ಸ್ಪರ್ಶಿಸಿ ಬಾಲಕಿ ಮೃತಪಟ್ಟ ಘಟನೆ ಕುಂಭ್ಡಾಜೆ ...

ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೋಷಣೆ ಅಭಿಯಾನ-ಪೌಷ್ಟಿಕ ಕರ್ನಾಟಕ ಯೋಜನೆಗೆ ಸಚಿವೆ ಜಯಮಾಲಾ ಚಾಲನೆ ನೀಡಿದರು.

ಬೆಂಗಳೂರು: ರಾಜ್ಯದಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳು, ಮಹಿಳೆಯರು, ಹಿರಿಯ ನಾಗರಿಕರನ್ನು ಆರೋಗ್ಯವಂತರನ್ನಾಗಿ ರೂಪಿಸುವ ಸಲುವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು "ಪೋಷಣೆ...

ಮಂಗಳೂರು/ ಉಡುಪಿ: ಗ್ರಾಮ ಪಂಚಾಯತ್‌ಗಳಲ್ಲಿಯೇ ಆಧಾರ್‌ ಕಾರ್ಡ್‌ನ ತಿದ್ದುಪಡಿ ಸೆ.5ರಿಂದ ಆರಂಭಗೊಳ್ಳಲಿದೆ. 

ಬೆಳ್ಮಣ್‌: ಇನ್ನೂರಕ್ಕಿಂತ ಕಡಿಮೆ ವಿದ್ಯಾರ್ಥಿಗಳು ಇರುವ ಸರಕಾರಿ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರನ್ನು ಹೆಚ್ಚುವರಿ ಎಂದು ಪರಿಗಣಿಸಿ ಬೇರೆಡೆ ನಿಯೋಜಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ...

ಕಾಸರಗೋಡು: ಸಮಾನತೆಯ ಸಾರವನ್ನು ಶಾಂತಿ ಸಾಮರಸ್ಯದ ಸಂದೇಶವನ್ನು ಸಾರುವ ಕೇರಳೀಯರ ನಾಡ ಹಬ್ಬ "ಓಣಂ'. ಜಾತಿ, ಮತ, ಧರ್ಮಗಳ ಎಲ್ಲೆ ಮೀರಿ ಯಾವುದೇ ತಾರತಮ್ಯವಿಲ್ಲದೆ ಆಚರಿಸುವ ಓಣಂ ಹಬ್ಬ...

Back to Top