CONNECT WITH US  

ಜಿಲ್ಲೆ

ಬೆಂಗಳೂರು: "ಸರ್ಕಾರ ಸುಭದ್ರವಾಗಿದ್ದು, ಈ ಬಗ್ಗೆ ಯಾವುದೇ ಅನುಮಾನ ಬೇಡ. ಪ್ರಸ್ತುತ ನಡೆಯುತ್ತಿರುವ ವಿವಿಧ ಪ್ರಕಾರದ "ರಾಜಕೀಯ ನಾಟಕ'ಗಳು ಯಶಸ್ವಿ ಆಗುವುದಿಲ್ಲ' ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಪುನರುಚ್ಚರಿಸಿದರು. ಇಲ್ಲಿನ...
ಆನೇಕಲ್‌: ಶವಸಂಸ್ಕಾರ ಮಾಡಲು ಸ್ಮಶಾನ ಕಲ್ಪಿಸಿಕೊಡಿ ಎಂದು ಆಗ್ರಹಿಸಿ ಬಾಡರಹಳ್ಳಿ ಗ್ರಾಮಸ್ಥರು ತಹಶೀಲ್ದಾರ್‌ ಕಚೇರಿ ಮುಂದೆ ಮೃತ ದೇಹವನ್ನಿಟ್ಟು ಪ್ರತಿಭಟನೆ ನಡೆಸಿದರು. ತಾಲೂಕಿನ ಬಾಡರಹಳ್ಳಿ ಗ್ರಾಮದಲ್ಲಿ ದಲಿತ ಕುಟುಂಬದ ಯಲ್ಲಪ್ಪ (70) ಮೃತ...
ಚನ್ನಪಟ್ಟಣ: ಪ್ರೀತಿಸಿ ಮದುವೆಯಾಗಿ ಎರಡು ವರ್ಷ ಸಂಸಾರ ನಡೆಸಿ ನಾಪತ್ತೆಯಾದ ಪತಿಯನ್ನು ಹುಡುಕಿಕೊಂಡು ಬಂದ ಗರ್ಭಿಣಿ ಪತ್ನಿ ಪತಿಯ ಮನೆಯ ಮುಂದೆ ಏಕಾಂಗಿಯಾಗಿ ಧರಣಿ ನಡೆಸುತ್ತಿರುವ ಪ್ರಸಂಗ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯ ಹೊಂಗನೂರು...

ಜಾನಕಮ್ಮಳನ್ನು ಹಿಡಿದು ಎಳೆದಾಡುತ್ತಿರುವ ದೃಶ್ಯ.

ಮಂಡ್ಯ/ಮದ್ದೂರು: ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕುದರಗುಂಡಿ ಗ್ರಾಮದಲ್ಲಿ ಸಾಲ ನೀಡಿದ್ದ ವ್ಯಕ್ತಿಯೊಬ್ಬ ದಲಿತ ಮಹಿಳೆ ಹಾಗೂ ಕುಟುಂಬವನ್ನು 16 ವರ್ಷಗಳಿಂದ ಜೀತಕ್ಕೆ ಇರಿಸಿಕೊಂಡಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತಮಿಳುನಾಡು ಮೂಲದ...
ಮೈಸೂರು: ಐತಿಹಾಸಿಕ "ಹೈಫಾ' ಯುದ್ಧದ ಶತಮಾನೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮ ಇದೀಗ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಹೈಫಾ ಯುದ್ಧವನ್ನು ನೆನಪಿಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳು ನಡೆಯಬೇಕಿದೆ ಎಂದು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ...
ಸಂತೆಮರಹಳ್ಳಿ: ಸರ್ಕಾರ ನೀಡುವ ಯೋಜನೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಇದರಿಂದ ಫ‌ಲಾನುಭಗಳು ಯೋಜನೆಯ ಲಾಭ ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಸರ್ಕಾರಿ ಪ್ರೌಢಶಾಲೆಯ ಉಪ ಪ್ರಾಂಶುಪಾಲ ಶಿವಣ್ಣ...
ಹಾಸನ: ರೈತರ ಸಾಲಮನ್ನಾದ ಬಗ್ಗೆ ನನ್ನ ಬದ್ಧತೆಯನ್ನು ಪ್ರಶ್ನಿಸುವ ನೈತಿಕತೆ ಯಡಿಯೂರಪ್ಪ ಅವರಿಗಿಲ್ಲ. ಅವರಿಂದ ಉಪದೇಶ ಪಡೆದು ಆಡಳಿತ ನಡೆಸುವ ಪರಿಸ್ಥಿತಿ ಬಂದರೆ ರಾಜಕೀಯ ನಿವೃತ್ತಿಯಾಗುವೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು...
ಮಧುಗಿರಿ: ರೈತ ತಾನು ಬೆಳೆದ ರೇಷ್ಮೆ ಬೆಳೆಗೆ ಸಂಬಂಧಿಕರಿಂದಲೇ ವಿಷಪ್ರಾಶನ ನಡೆಸಿದ್ದ ಪರಿಣಾಮ ರೈತರು ಅಪಾರ ನಷ್ಟ ಅನುಭವಿಸಿದ್ದಾರೆ. ರೈತನ ಜಮೀ ನಿಗೆ ರೇಷ್ಮೆ ಇಲಾಖೆಯ ಅಧಿಕಾರಿಗಳು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲೂಕಿನ...
ಕೋಲಾರ: ಜಿಲ್ಲೆಯ ಮಾಲೂರು ಪಟ್ಟಣದಲ್ಲಿ ನೂತನ ಕುರುಬರ ವಿದ್ಯಾರ್ಥಿ ನಿಲಯದ ಕಟ್ಟಡಕ್ಕೆ ಸೆ.22ರಂದು ಶನಿವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡುವರೆಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಕಾರ್ಯಾಧ್ಯಕ್ಷ ಅಂಜನಿ ಸೋಮಣ್ಣ ಹೇಳಿದರು. ...
ಚಿಕ್ಕಬಳ್ಳಾಪುರ: ರೈತರಿಗೆ ಶೂನ್ಯ ಬಂಡವಾಳದಲ್ಲಿ ಅಧಿಕ ಲಾಭ ತರುವ ನಿಟ್ಟಿನಲ್ಲಿ ರಾಜ್ಯದಲ್ಲಿ ಇಸ್ರೇಲ್‌ ಮಾದರಿಯಲ್ಲಿ ತೋಟಗಾರಿಕಾ ಕೃಷಿಗೆ ಆದ್ಯತೆ ನೀಡಲಾಗುವುದು ಎಂದ ತೋಟಗಾರಿಕಾ ಸಚಿವ ಎಂ.ಸಿ.ಮನಗೊಳಿ, ಹೆಚ್ಚು ಬರಗಾಲಕ್ಕೆ ತುತ್ತಾಗಿರುವ...

ದೇವನಹಳ್ಳಿ: ಪ್ರತಿ ಬೂತ್‌ ಮಟ್ಟದಲ್ಲಿ ಪಕ್ಷ ಸಂಘಟಿಸಿ ಕಾಂಗ್ರೆಸ್‌ ಸರ್ಕಾರದ ಜನಪರ ಸಾಧನೆಗಳನ್ನು ಪ್ರತಿ ಮನೆ

ಶಹಾಪುರ: ಗ್ರಾಮಸ್ಥರ ಅನುಕೂಲಕ್ಕಾಗಿ ಸಂತಾನಹರಣ ಶಸ್ತ್ರಚಿಕಿತ್ಸೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಇದೇ ಮೊದಲ
ಬಾರಿಗೆ ಇಲ್ಲಿನ ಆಸ್ಪತ್ರೆಯಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸಾ ಶಿಬಿರ...

ಯಾದಗಿರಿ: ಮೂರು ವರ್ಷ ಕಳೆದರೂ ನಗರದ ಸ್ಟೇಷನ್‌ ಏರಿಯಾದಲ್ಲಿ ತರಕಾರಿ, ಮಾಂಸಹಾರಿ ಮಾರುಕಟ್ಟೆ ಸಂಕೀರ್ಣ ನಿರ್ಮಾಣ ಕಾಮಗಾರಿ ಆರಂಭವಾಗದೆ ಕನಸಾಗಿಯೇ ಉಳಿದಿದೆ. ಕಳೆದ 13-11-2014ರಲ್ಲಿ ತರಕಾರಿ...

ವಿಜಯಪುರ: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ್‌ ಅರಸು ಅವರು ಜನಪರವಾಗಿ ರೂಪಿಸಿದ ದೂರದೃಷ್ಟಿ ಯೋಜನೆಗಳಿಂದ ಇಂದಿಗೂ ರಾಜ್ಯದ ಜನಮನದಲ್ಲಿ ಜೀವಂತವಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ...

ಸಿಂಧನೂರು: ಮಹಿಳೆಯರ ಸ್ವಾವಲಂಬನೆ ಮತ್ತು ಪ್ರಗತಿಗಾಗಿ ಸರ್ಕಾರ ಅನೇಕ ಯೋಜನೆ ಜಾರಿಗೆ ತಂದಿದೆ. ಇವುಗಳ ಪ್ರಯೋಜನ ಪಡೆದು ಮಹಿಳೆಯರು ಮುಂದೆ ಬರಬೇಕು ಎಂದು ನಗರಸಭೆ ಅಧ್ಯಕ್ಷೆ ಮಂಜುಳಾ ಪಾಟೀಲ ಸಲಹೆ...

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಟಿ.ಬಾಲಕೃಷ್ಣ ಅವರನ್ನು ರಾಜ್ಯ ಸರಕಾರ ಪ್ರಸ್ತುತ ಎಸ್‌ಪಿ ಮತ್ತು ಡೆಪ್ಯೂಟಿ ಕಮಾಂಡೆಂಟ್‌ ಜನರಲ್‌, ಹೋಮ್‌ ಗಾರ್ಡ್‌ ಬೆಂಗಳೂರು ಇಲ್ಲಿಗೆ...

ಬಾಗಲಕೋಟೆ: ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ದೇಶ ಮತ್ತು ರಾಜ್ಯದ ಕಾನೂನು ಗೊತ್ತಿಲ್ಲವೇ ಎಂದು ಆಹಾರ ಸಚಿವ ಯು.ಟಿ.ಖಾದರ್‌ ಪ್ರಶ್ನಿಸಿದರು. 

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ರಾಜ್ಯ ಸರ್ಕಾರ ಸ್ಥಾಪಿಸಿರುವ ಆರನೇ ವೇತನ ಆಯೋಗ ತನ್ನ ಕೆಲಸ ಆರಂಭಿಸಿದ್ದು, ಆದಷ್ಟು ಶೀಘ್ರ ವರದಿ ಕೊಡುವ ನಿಟ್ಟಿನಲ್ಲಿ ಜುಲೈ 27ರಿಂದ...

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ಕೆ.ಸಿ.ರೋಡ್‌ ಜಂಕ್ಷನ್‌ ನಲ್ಲಿ ಕಾರು ಮತ್ತು ಟೆಂಪೋ ಟ್ರಾವೆಲರ್‌ ನಡುವೆ ನಡೆದ ಭೀಕರ ಅಪಘಾತದಲ್ಲಿ  ಕಾರಿನಲ್ಲಿ ಸಂಚರಿಸುತ್ತಿದ್ದ ಇಬ್ಬರು ಗಾಯ ಗೊಂಡು...

ದೇವಬಾಬಾ, ಉಪೇಂದ್ರ ಕಾಮತ್‌ ಉದ್ಘಾಟಿಸಿದರು.

ಸುಳ್ಯ : ಗೋವು ರಾಷ್ಟ್ರದ ಸಂಪತ್ತು. ಆಕೆ ವಿಶ್ವಕ್ಕೆ ಮಾತೆ. ಗೋವಿನ ಗೋಮಯ, ಗೋಮೂತ್ರದಲ್ಲಿ ಲಕ್ಷ್ಮೀ ನೆಲೆಸಿರುತ್ತಾಳೆ ಎಂದು ಕಿನ್ನಿಗೋಳಿಯ ಶ್ರೀಶಕ್ತಿದರ್ಶನ ಯೋಗಾ ಶ್ರಮದ ಯೋಗಾಚಾರ್ಯ ದೇವಬಾಬಾ...

ಜಪ್ಪಿನಮೊಗರು: ಅಚ್ಛೇದಿನ ಬರುತ್ತದೆ ಎಂದು ದೇಶದ ಜನರಿಗೆ ಕನಸು ಕಾಣಿಸಿ ಕಳೆದ ಮೂರು ವರುಷಗಳಿಂದ ದೇಶವನ್ನಾಳಿದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ಆಳ್ವಿಕೆಯಿಂದ ಈವರೆಗೂ ಅಚ್ಛೇ ದಿನ...

ತಾವೇ ಆವಿಷ್ಕರಿಸಿದ ಬೊಂಡ ಕೆತ್ತುವ ಯಂತ್ರದೊಂದಿಗೆ ಸಂಕಪ್ಪ. 

ಉಡುಪಿ: ಎಂಜಿನಿಯರಿಂಗ್‌ ತಲೆ ಎಂಜಿನಿಯರಿಂಗ್‌ ಪದವಿ ಓದದವರಿಗೂ ಇರಬಹುದು, ಎಂಜಿನಿಯರಿಂಗ್‌ ಓದಿಯೂ ಎಂಜಿನಿಯರಿಂಗ್‌ ತಲೆ ಇಲ್ಲದೆ ಇರಬಹುದು. ಆದರೆ ಶಾಲೆಯ ಮೆಟ್ಟಿಲನ್ನೇ ಹತ್ತದವರಿಗೆ...

ಉಳ್ಳಾಲ: ತೀವ್ರ ಕಡಲ್ಕೊರೆತ; ಮನೆ ಸಮುದ್ರಪಾಲು

ಉಳ್ಳಾಲ: ಉಳ್ಳಾಲದಲ್ಲಿ ಕಡಲ್ಕೊರೆತದ ಸಮಸ್ಯೆ ಮುಂದುವರಿದಿದೆ. ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರ ದಡಿ ಎಡಿಬಿ ಯೋಜನೆಯಡಿ ಪೈಲೆಟ್‌ ಕಾಮಗಾರಿ ಇಲ್ಲಿನ ಕೆಲವು ಪ್ರದೇಶದಲ್ಲಿ ನಡೆದಿದ್ದು,...

ಸವಣೂರು: ಶ್ರೀ ವೀರಭದ್ರೇಶ್ವರ ಭಕ್ತ ಮಂಡಳಿ ಹಾಗೂ ತಾಲೂಕಿನ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಆಯೋಜಿಸಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಓರ್ವ ಮೃತಪಟ್ಟು, 10 ಜನ ಗಾಯಗೊಂಡ ಘಟನೆ ರವಿವಾರ...

ಹಾಸನ: ದರ್ಶನ್ ಅಭಿನಯದ ಚಕ್ರವರ್ತಿ ಸಿನಿಮಾ ವೀಕ್ಷಣೆ ವೇಳೆ ಸಿವಿಲ್ ಡ್ರೆಸ್ ನಲ್ಲಿದ್ದ ಲೇಡಿ ಪೊಲೀಸ್ ಗೆ ಕಿರುಕುಳ ಕೊಟ್ಟಿದ್ದ ಯುವಕನಿಗೆ ಚಿತ್ರಮಂದಿರದೊಳಗೆ ಹಿಗ್ಗಾಮುಗ್ಗಾ ಹೊಡೆತ ತಿಂದ ಘಟನೆ...

ಕಾಪು: ಮುಖ್ಯಮಂತ್ರಿ ಎಸ್‌. ಸಿದ್ದರಾಮಯ್ಯ ಬುಧವಾರ ಮಂಡಿಸಲಿರುವ ಬಜೆಟ್‌ ಕಾಪು ಕ್ಷೇತ್ರದ ಜನರಿಗೆ ಸಿಹಿ ಸುದ್ದಿ ನೀಡುವ ಸಾಧ್ಯತೆಯಿದ್ದು, ಕಾಪು ತಾಲೂಕು ಘೋಷಣೆ ನಿರೀಕ್ಷೆಯಲ್ಲಿ ನಾವಿದ್ದೇವೆ...

ಕುಂದಾಪುರ: 2015ರಲ್ಲಿಯೇ ಕೇಂದ್ರ ಬಜೆಟ್‌ ಅಧಿಸೂಚನೆ ಹೊರಡಿಸಿದ್ದರೂ ಕರ್ನಾಟಕ ರಾಜ್ಯದಲ್ಲಿ ಮಾತ್ರ ವಲಯ  ನಿಗದಿ ಪಡಿಸುವ ಬಗ್ಗೆ ಸರಕಾರ ಮತ್ತು ಜನಪ್ರತಿನಿಧಿಗಳು ನಿರ್ಲಕ್ಷé ಧೋರಣೆ...

ಪಾಂಡವಪುರ: ಜಿಲ್ಲೆಯಲ್ಲಿ ಏಳಕ್ಕೆ ಏಳೂ ಸ್ಥಾನಗಳಲ್ಲಿ ಗೆಲುವು ಸಾಧಿಸುವುದರೊಂದಿಗೆ ರಾಜ್ಯದಲ್ಲಿ 125ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜೆಡಿಎಸ್‌ ಜಯಗಳಿಸಿ ಕುಮಾರಸ್ವಾಮಿ ನೇತೃತ್ವದಲ್ಲಿ ರಾಜ್ಯದ...

ಕಾರವಾರ/ಜೋಯಿಡಾ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಭಾನುವಾರ ಉತ್ತರ ಕನ್ನಡ ಜಿಲ್ಲೆ ಉಳವಿಯ ಚೆನ್ನಬಸವೇಶ್ವರ ದೇವಸ್ಥಾನದಿಂದ ಚೆನ್ನಬಸವಶ್ರೀ ಪ್ರಶಸ್ತಿ ನೀಡಿ...

Back to Top