CONNECT WITH US  

ಜಿಲ್ಲೆ

ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

ಚಳ್ಳಕೆರೆ: ನಗರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಕಣಿವೆ ಮಾರಮ್ಮ ದೇವಸ್ಥಾನದ ಬಳಿ ನಾಲ್ಕು ದಿನಗಳ ನವಜಾತ ಶಿಶುವಿನೊಂದಿಗೆ ಮಲಗಿದ್ದ ಬಾಣಂತಿಯನ್ನು ಸಾರ್ವಜನಿಕರು ಆಸ್ಪತ್ರೆಗೆ ಸೇರಿಸಿದ್ದಾರೆ. ಬಾಣಂತಿಯನ್ನು ಶಾರದಮ್ಮ ಎಂದು...
ದಾವಣಗೆರೆ: ಜಿಲ್ಲಾ ತಂಬಾಕು ನಿಯಂತ್ರಣ ವಿಶೇಷ ತಂಡ ಸೋಮವಾರ ವಿವಿಧೆಡೆ ದಾಳಿ ನಡೆಸಿ ಒಟ್ಟು 68 ಪ್ರಕರಣ ದಾಖಲಿಸಿಕೊಂಡು ಸ್ಥಳದಲ್ಲಿಯೇ 7,200 ರೂಪಾಯಿ ದಂಡ ವಸೂಲು ಮಾಡಿದೆ.
ಶಿವಮೊಗ್ಗ: ವಿಧಾನ ಮಂಡಲ ಅಧಿವೇಶನಕ್ಕೆ ಕಡಿಮೆ ಅವಧಿ ಕೊಟ್ಟಿರುವುದು ಬಹಳ ಅನ್ಯಾಯ. 11 ದಿನದಲ್ಲಿ ಯಾವುದೇ ವಿಷಯದ ಬಗ್ಗೆ ಚರ್ಚೆ ಮಾಡೋಕೆ ಆಗೋಲ್ಲ ಎಂದು ಶಾಸಕ ಕೆ.ಎಸ್‌.ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದರು. ಭಾನುವಾರ ಸುದ್ದಿಗಾರರೊಂದಿಗೆ...
ಕಡೂರು: ಕೋಳಿ ಸಾಕಾಣಿಕೆದಾರರಿಗೆ ಉತ್ತಮ ಮಾರುಕಟ್ಟೆ ಒದಗಿಸಬೇಕಾದ ಅವಶ್ಯಕತೆಯಿದೆ ಎಂದು ಜಿ.ಪಂ ಸದಸ್ಯ ಕೆ.ಆರ್‌. ಮಹೇಶ್‌ ಒಡೆಯರ್‌ ಅಭಿಪ್ರಾಯಪಟ್ಟರು. ಪಟ್ಟಣದ ಆರೆಂಜ್‌ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ಕಾಳಿ...
ಕಾರವಾರ: ಸತತ 941 ದಿನಗಳ ಕಾಲ ಅಣು ವಿದ್ಯುತ್‌ ಉತ್ಪಾದಿಸಿರುವ ಕೈಗಾ ಅಣುಸ್ಥಾವರ ವಿಶ್ವದಾಖಲೆ ಬರೆದಿದೆ. ಸೋಮವಾರ ಬೆಳಗ್ಗೆ 9.19 ನಿಮಿಷಕ್ಕೆ ಈ ದಾಖಲೆ ಸೃಷ್ಟಿಯಾಯಿತು. ಸದ್ಯ ಇಂಗ್ಲೆಂಡ್‌ನ‌ ಹೇಶಮ್‌ ಅಣುವಿದ್ಯುತ್‌ ಘಟಕ 940 ದಿನಗಳ ಕಾಲ...

ರಾಣಿಬೆನ್ನೂರ: ನೂಕಾಪುರ ಗ್ರಾಮದ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಡಿಡಿಪಿಐ ಅಂದಾನೆಪ್ಪ ವಡಗೇರ ಮಕ್ಕಳ ಬುದ್ಧಿಮಟ್ಟ ಪರೀಕ್ಷಿಸಿದರು.

ರಾಣಿಬೆನ್ನೂರ: ಶಿಕ್ಷಕರು ಮಕ್ಕಳಿಗೆ ಸರಿಯಾಗಿ ಪಾಠ ಬೋಧಿಸುತ್ತಿಲ್ಲ. ಪರಿಣಾಮ ಮಕ್ಕಳಿಗೆ ಸರಿಯಾಗಿ ಓದಲು, ಬರೆಯಲು ಬರುವುದಿಲ್ಲ. ಶಾಲೆಯಲ್ಲಿಯೇ ಶಿಕ್ಷಕರು ಜಗಳವಾಡುತ್ತಾರೆ ಎಂಬ ಇತ್ಯಾದಿ ಆರೋಪದ ಸುದ್ದಿ ಕೇಳಿ ಸಾರ್ವಜನಿಕ ಶಿಕ್ಷಣ ಇಲಾಖೆ...
ರೋಣ: ತಾಲೂಕಿನ ಕೊತಬಾಳ ಗ್ರಾಮದ ಬಸವ್ವ ತಾಯಿ ಹುಲಗವ್ವ ಮಾದರ ಅವರು ಜಾನಪದ ಕ್ಷೇತ್ರದಲ್ಲಿ ಮಾಡಿದ ಸಾಧನೆ ಪರಿಗಣಿಸಿ ರಾಜ್ಯ ಸರ್ಕಾರದಿಂದ ಕೊಡಮಾಡುವ ಜಾನಪದ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಹುಬ್ಬಳ್ಳಿ: ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಕಾಯಂ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಡಿ.12ರಂದು ಅತಿಥಿ ಉಪನ್ಯಾಸಕರು ಬೆಳಗಾವಿ ಚಲೋ ಹಮ್ಮಿಕೊಂಡಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ...
ವಿಧಾನಸಭೆ: ವಿಧಾನಸಭೆಯಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸಲ್ಲಿಸುವ ಸಂದರ್ಭದಲ್ಲಿ ಕುಮಾರಸ್ವಾಮಿ, ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಸಚಿವ ಡಿ.ಕೆ.ಶಿವಕುಮಾರ್‌ ಕೆಲಹೊತ್ತು ಮಾತುಕತೆ ನಡೆಸಿದ್ದು ಕುತೂಹಲ ಮೂಡಿಸಿತು. ಸಂತಾಪ ನಿರ್ಣಯದ ಮೇಲೆ ಮಾತನಾಡಿದ...

ಬನಹಟ್ಟಿ: ಮಲ್ಲಪ್ಪ ಹೂಗಾರ ಸಂಬಾಳ ವಾದನದಲ್ಲಿ ತೊಡಗಿರುವುದು (ಸಂಗ್ರಹ ಚಿತ್ರ).

ಬನಹಟ್ಟಿ: ಸಂಬಾಳ ವಾದನವನ್ನು ಉಸಿರಾಗಿಸಿಕೊಂಡಿರುವ ನಾವಲಗಿ ಗ್ರಾಮದ ಮಲ್ಲಪ್ಪ ಬಾಳಪ್ಪ ಹೂಗಾರ ಅವರಿಗೆ ರಾಜ್ಯ ಸರ್ಕಾರದ ಕೊಡಮಾಡುವ 2018ನೇ ಸಾಲಿನ ಪ್ರತಿಷ್ಠಿತ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಲಭಿಸಿದೆ. 47 ವರ್ಷಗಳಿಂದ ಸಂಬಾಳ ವಾದನದ...

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್‌ಗೆ ಐದು ವರ್ಷ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟಿರುವುದು ಕಾಂಗ್ರೆಸ್‌ನಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.  ಇಷ್ಟೊಂದು ದೊಡ್ಡ ತ್ಯಾಗ...

ಹುಮನಾಬಾದ: ಮಹಾರಾಷ್ಟ್ರದಲ್ಲಿ ಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿ ಈ ಭಾಗದ ಬಡ ಕುಟುಂಬಗಳ ಯುವಕರನ್ನು ಗುರುತಿಸಿ ಮಹಾರಾಷ್ಟ್ರಕ್ಕೆ ಕರೆಸಿಕೊಳ್ಳುತ್ತಿರುವ ಜಾಲವೊಂದು ವ್ಯಾಪಕವಾಗಿ ಕೆಲಸ...

ಹುಣಸಗಿ: ರಾಜುಗೌಡ ಅವರು ಕ್ಷೇತ್ರದ ಅವೃದ್ಧಿ ಬಗ್ಗೆ ಕನಸು ಉಳ್ಳವರಾಗಿದ್ದಾರೆ. ಅವರ ಅಧಿಕಾರ ಅವಧಿಯಲ್ಲಿ ಸುರಪುರ ಮತಕ್ಷೇತ್ರದ ಚಿತ್ರಣವೇ ಬದಲಾಗಲಿದೆ ಎಂದು ಬಸಣ್ಣ ಶರಣರು ಹೇಳಿದರು. ಇಲ್ಲಿಯ...

ರಾಮದುರ್ಗ: ವಿಧಾನಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಅವರ ತಂದೆ, ಮಾಜಿ ಶಾಸಕ, ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಡಾ| ಮಹಾದೇವಪ್ಪ ಪಟ್ಟಣ (107) ಶುಕ್ರವಾರ ಬೆಳಗ್ಗೆ ನಿಧನರಾದರು.

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಮಿಷನ್‌ 150+ ಗುರಿ ಸಾಧನೆಗಾಗಿ ರಾಜ್ಯದಲ್ಲಿ ಆಪರೇಷನ್‌ ಕಮಲದ ಮೂಲಕ ಅನ್ಯ ಪಕ್ಷದ ಪ್ರಮುಖರನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಸಿದ್ಧವಾಗಿದ್ದ ರಾಜ್ಯ...

ಶಿವಮೊಗ್ಗ: ರಾಜ್ಯ ವಿದ್ಯುತ್‌ ಪ್ರಸರಣ ನಿಗಮದ ನೌಕರರ ವೇತನವನ್ನು ಶೇ. 26ರಷ್ಟು ಹೆಚ್ಚಳ ಮಾಡಲಾಗುವುದು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಘೋಷಿಸಿದರು.

ದೇವನಹಳ್ಳಿ: ಜಿಲ್ಲಾ ಸಂಕೀರ್ಣ ನಿರ್ಮಾಣ, ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣ, ರೇಷ್ಮೆ, ಹಾಲು, ಹಣ್ಣು ತರಕಾರಿ ಬೆಳೆದುಕೊಡುವ ತಾಲೂಕಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ...

ಬೆಂಗಳೂರು: ಮಹದಾಯಿ ವಿವಾದ ಕುರಿತು ರಚನೆಯಾಗಿರುವ ನ್ಯಾಯಮಂಡಳಿಯ ಅವಧಿಯನ್ನ ಮತ್ತೂಂದು ವರ್ಷ ವಿಸ್ತರಿಸಬೇಕೆನ್ನುವ ಗೋವಾ ಮನವಿಗೆ ಪ್ರಬಲವಾಗಿ ವಿರೋಧ ವ್ಯಕ್ತಪಡಿಸಲು ಹಾಗು ನ್ಯಾಯಾಧಿಕರಣ ಅವಧಿ...

ದೇವನಹಳ್ಳಿ: ಪ್ರತಿ ಬೂತ್‌ ಮಟ್ಟದಲ್ಲಿ ಪಕ್ಷ ಸಂಘಟಿಸಿ ಕಾಂಗ್ರೆಸ್‌ ಸರ್ಕಾರದ ಜನಪರ ಸಾಧನೆಗಳನ್ನು ಪ್ರತಿ ಮನೆ

ಶಹಾಪುರ: ಗ್ರಾಮಸ್ಥರ ಅನುಕೂಲಕ್ಕಾಗಿ ಸಂತಾನಹರಣ ಶಸ್ತ್ರಚಿಕಿತ್ಸೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಇದೇ ಮೊದಲ
ಬಾರಿಗೆ ಇಲ್ಲಿನ ಆಸ್ಪತ್ರೆಯಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸಾ ಶಿಬಿರ...

ಯಾದಗಿರಿ: ಮೂರು ವರ್ಷ ಕಳೆದರೂ ನಗರದ ಸ್ಟೇಷನ್‌ ಏರಿಯಾದಲ್ಲಿ ತರಕಾರಿ, ಮಾಂಸಹಾರಿ ಮಾರುಕಟ್ಟೆ ಸಂಕೀರ್ಣ ನಿರ್ಮಾಣ ಕಾಮಗಾರಿ ಆರಂಭವಾಗದೆ ಕನಸಾಗಿಯೇ ಉಳಿದಿದೆ. ಕಳೆದ 13-11-2014ರಲ್ಲಿ ತರಕಾರಿ...

ವಿಜಯಪುರ: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ್‌ ಅರಸು ಅವರು ಜನಪರವಾಗಿ ರೂಪಿಸಿದ ದೂರದೃಷ್ಟಿ ಯೋಜನೆಗಳಿಂದ ಇಂದಿಗೂ ರಾಜ್ಯದ ಜನಮನದಲ್ಲಿ ಜೀವಂತವಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ...

ಸಿಂಧನೂರು: ಮಹಿಳೆಯರ ಸ್ವಾವಲಂಬನೆ ಮತ್ತು ಪ್ರಗತಿಗಾಗಿ ಸರ್ಕಾರ ಅನೇಕ ಯೋಜನೆ ಜಾರಿಗೆ ತಂದಿದೆ. ಇವುಗಳ ಪ್ರಯೋಜನ ಪಡೆದು ಮಹಿಳೆಯರು ಮುಂದೆ ಬರಬೇಕು ಎಂದು ನಗರಸಭೆ ಅಧ್ಯಕ್ಷೆ ಮಂಜುಳಾ ಪಾಟೀಲ ಸಲಹೆ...

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಟಿ.ಬಾಲಕೃಷ್ಣ ಅವರನ್ನು ರಾಜ್ಯ ಸರಕಾರ ಪ್ರಸ್ತುತ ಎಸ್‌ಪಿ ಮತ್ತು ಡೆಪ್ಯೂಟಿ ಕಮಾಂಡೆಂಟ್‌ ಜನರಲ್‌, ಹೋಮ್‌ ಗಾರ್ಡ್‌ ಬೆಂಗಳೂರು ಇಲ್ಲಿಗೆ...

ಬಾಗಲಕೋಟೆ: ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ದೇಶ ಮತ್ತು ರಾಜ್ಯದ ಕಾನೂನು ಗೊತ್ತಿಲ್ಲವೇ ಎಂದು ಆಹಾರ ಸಚಿವ ಯು.ಟಿ.ಖಾದರ್‌ ಪ್ರಶ್ನಿಸಿದರು. 

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ರಾಜ್ಯ ಸರ್ಕಾರ ಸ್ಥಾಪಿಸಿರುವ ಆರನೇ ವೇತನ ಆಯೋಗ ತನ್ನ ಕೆಲಸ ಆರಂಭಿಸಿದ್ದು, ಆದಷ್ಟು ಶೀಘ್ರ ವರದಿ ಕೊಡುವ ನಿಟ್ಟಿನಲ್ಲಿ ಜುಲೈ 27ರಿಂದ...

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ಕೆ.ಸಿ.ರೋಡ್‌ ಜಂಕ್ಷನ್‌ ನಲ್ಲಿ ಕಾರು ಮತ್ತು ಟೆಂಪೋ ಟ್ರಾವೆಲರ್‌ ನಡುವೆ ನಡೆದ ಭೀಕರ ಅಪಘಾತದಲ್ಲಿ  ಕಾರಿನಲ್ಲಿ ಸಂಚರಿಸುತ್ತಿದ್ದ ಇಬ್ಬರು ಗಾಯ ಗೊಂಡು...

ದೇವಬಾಬಾ, ಉಪೇಂದ್ರ ಕಾಮತ್‌ ಉದ್ಘಾಟಿಸಿದರು.

ಸುಳ್ಯ : ಗೋವು ರಾಷ್ಟ್ರದ ಸಂಪತ್ತು. ಆಕೆ ವಿಶ್ವಕ್ಕೆ ಮಾತೆ. ಗೋವಿನ ಗೋಮಯ, ಗೋಮೂತ್ರದಲ್ಲಿ ಲಕ್ಷ್ಮೀ ನೆಲೆಸಿರುತ್ತಾಳೆ ಎಂದು ಕಿನ್ನಿಗೋಳಿಯ ಶ್ರೀಶಕ್ತಿದರ್ಶನ ಯೋಗಾ ಶ್ರಮದ ಯೋಗಾಚಾರ್ಯ ದೇವಬಾಬಾ...

ಜಪ್ಪಿನಮೊಗರು: ಅಚ್ಛೇದಿನ ಬರುತ್ತದೆ ಎಂದು ದೇಶದ ಜನರಿಗೆ ಕನಸು ಕಾಣಿಸಿ ಕಳೆದ ಮೂರು ವರುಷಗಳಿಂದ ದೇಶವನ್ನಾಳಿದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ಆಳ್ವಿಕೆಯಿಂದ ಈವರೆಗೂ ಅಚ್ಛೇ ದಿನ...

Back to Top