CONNECT WITH US  

ಗದಗ

ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

ಗಜೇಂದ್ರಗಡ: ನಾಗೇಂದ್ರಗಡ ಗ್ರಾಮದ ಮಾದರಿ ಅಂಗನವಾಡಿ ಕೇಂದ್ರ.

ನರಗುಂದ: ಖರೀದಿ ಪ್ರಕ್ರಿಯೆ ಗೊಂದಲದಿಂದ ಎಪಿಎಂಸಿ ಪ್ರಾಂಗಣದಲ್ಲಿರುವ ಹೆಸರು ಕಾಳು ಖರೀದಿ ಕೇಂದ್ರಕ್ಕೆ ಬೀಗ ಹಾಕಿರುವುದು. 

ಗದಗ: ಬಿಜೆಪಿ ವಿರುದ್ಧ ದಂಗೆ ಏಳಬೇಕು ಎಂಬ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೇಳಿಕೆ ಖಂಡಿಸಿ ನಗರದ ಮಹಾತ್ಮಗಾಂಧಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಗಜೇಂದ್ರಗಡ: ಬಿಸಿಎಂ ಹಾಸ್ಟೆಲ್‌ನಲ್ಲಿ ಶಿಕ್ಷಕರು ವಿದ್ಯಾರ್ಥಿವೇತನ ಅರ್ಜಿಯನ್ನು ಆನ್‌ಲೈನ್‌ನಲ್ಲಿ ಭರ್ತಿ ಮಾಡಿದರು.

ನರಗುಂದ: ಎಪಿಎಂಸಿ ಪ್ರಾಂಗಣದಲ್ಲಿರುವ ಹೆಸರು ಕಾಳು ಖರೀದಿ ಕೇಂದ್ರದಲ್ಲಿ ಹೆಸರು ಕಾಳು ದಾಸ್ತಾನು ಮಾಡಲಾಯಿತು.

ಗದಗ: ನಗರದಲ್ಲಿ ಮಂಗಳವಾರ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಬಾಬಣ್ಣ ಶಾಬಾದಿಮಠ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಗದಗ: ತ್ರಿಚಕ್ರ ವಾಹನಗಳು ವಿತರಣೆಯಾಗದೇ ಕಸಾಪ ಭವನನದಲ್ಲಿ ಧೂಳು ತಿನ್ನುತ್ತಿರುವುದು.

ಗದಗ: ಸ್ಥಳೀಯ ಶಾಸಕರಿಗೆ ಸಮಯ ಸಿಗದಿರುವುದು ಹಾಗೂ ಚುನಾವಣಾ ನೀತಿ ಸಂಹಿತೆಯಿಂದ ಮೂರು ತಿಂಗಳು ಕಳೆದರೂ ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತಣೆಯಾಗಿಲ್ಲ. ಹೀಗಾಗಿ ಕನ್ನಡ ಸಾಹಿತ್ಯ ಭವನದ ...

ಗಜೇಂದ್ರಗಡ: ಲೋಕಲ್‌ ವಾರ್‌ ಎಂದೇ ಬಿಂಬಿತವಾಗಿರುವ ಸ್ಥಳೀಯ ಸಂಸ್ಥೆ ಮತ ಸಮರ ಅಂತ್ಯಗೊಂಡಿದೆ. ಈಗ ಎಲ್ಲೆಲ್ಲೂ ಸೋಲು, ಗೆಲುವಿನ ಲೆಕ್ಕಾಚಾರ ಶುರುವಾಗಿದೆ.

ಗದಗ: 'ಅಯೋಗ್ಯ' ಚಿತ್ರದ ಪ್ರಚಾರಕ್ಕಾಗಿ ನಗರದ ಮಹಾಲಕ್ಷ್ಮೀ ಚಿತ್ರ ಮಂದಿರಕ್ಕೆ ಆಗಮಿಸಿದ್ದ ನಟ ನೀನಾಸಂ ಸತೀಶ್‌ ಅಭಿಮಾನಿಗಳತ್ತ ಕೈ ಬೀಸಿದರು.

ಗದಗ: ನಗರದ ಮಹಾಲಕ್ಷ್ಮೀ ಚಿತ್ರ ಮಂದಿರಕ್ಕೆ 'ಅಯೋಗ್ಯ' ಚಿತ್ರದ ನಾಯಕ ನಟ ನೀನಾಸಂ ಸತೀಶ ಶುಕ್ರವಾರ ಭೇಟಿ ನೀಡಿ ಚಿತ್ರದ ಪ್ರಚಾರ ನಡೆಸಿದರು.

ನರಗುಂದ: ಕಟಾವು ಮಾಡಿದ ಹೆಸರು ಧಾನ್ಯ ಬಿಸಿಲಿಗೆ ಒಣಗಿ ಹಾಕಿದ ರೈತ.

ನರಗುಂದ: ಸಾವಿರಾರು ಹೆಕ್ಟೇರ್‌ ಪ್ರದೇಶದಲ್ಲಿ ಹೆಸರು ಬೀಜ ಬಿತ್ತಿ ಕಟಾವು ಮಾಡಿದ ರೈತರು ಮಾರುಕಟ್ಟೆಯಲ್ಲಿ  ದಿಢೀರ್‌ ಬೆಲೆ ಕುಸಿತದಿಂದ ಕಂಗಾಲಾಗಿದ್ದಾರೆ.

ನರೇಗಲ್ಲ: ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಚಾರದ ಅಬ್ಬರ ತಾರಕಕ್ಕೇರಿದ್ದು, ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 5 ಗಂಟೆಗೆ ತೆರೆ ಬೀಳಲಿದೆ. ವಿವಿಧ ಪಕ್ಷಗಳ ಮುಂಖಡರು ಹಾಗೂ ಅಭ್ಯರ್ಥಿಗಳು ಮತದಾರರ...

ಗಜೇಂದ್ರಗಡ: ಬಹಿರಂಗ ಪ್ರಚಾರದಲ್ಲಿ ಪಟ್ಟಣದ 3 ವಾರ್ಡಿನ ಕಾಂಗ್ರೆಸ್‌ ಅಭ್ಯರ್ಥಿ ಶಿವರಾಜ ಘೋರ್ಪಡೆ ಮತಯಾಚಿಸಿದರು. ಬಾಷಾ ಮುದಗಲ್ಲ, ಹಸನ ತಟಗಾರ ಇದ್ದರು.

ಗಜೇಂದ್ರಗಡ: ಸ್ಥಳೀಯ ಸಂಸ್ಥೆಗಳ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಮತದಾರ ಮನವೊಲಿಸಲು ಅಭ್ಯರ್ಥಿಗಳ ಚಿತ್ತ ಮನೆಗಳ ಭೇಟಿಯತ್ತ ನೆಟ್ಟಿದೆ. ಪಟ್ಟಣದ ಪುರಸಭೆ 23 ವಾರ್ಡ್‌ಗಳಿಗೆ...

ಗದಗ: ಕೋಟೆ ನಾಡು ಗಜೇಂದ್ರಗಡದಲ್ಲಿ ಇದೀಗ ಸ್ಥಳೀಯ ಸಂಸ್ಥೆಗಳ ಚುನಾವಣಾ ಸಮರ ರಂಗೇರಿದೆ. ಈ ಬಾರಿ ಪುರಸಭೆಯ ಐದು ವಾರ್ಡ್‌ಗಳಲ್ಲಿ ಕಣಕ್ಕಿಳಿದಿರುವ ಕಾರ್ಮಿಕರ ಪಕ್ಷ ಸಿಪಿಐ(ಎಂ)ದ ಅಭ್ಯರ್ಥಿಗಳು...

ಗದಗ: ಬಸವೇಶ್ವರ(ಶಹಪುರಪೇಟೆ) ನಗರದಲ್ಲಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಪುರವಂತರು ಅಗ್ನಿ ಕುಂಡ ಹಾಯ್ದು ಹರಕೆ ತೀರಿಸಿದರು.

ಗದಗ: ಇಲ್ಲಿನ ಶಹಪುರ ಪೇಟೆಯ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮಂಗಳವಾರ ನೂರಾರು ಭಕ್ತಾದಿಗಳು ವಿವಿಧ ರೀತಿಯಲ್ಲಿ ಹರಕೆ ತೀರಿಸಿ ಭಕ್ತಿಯ ಪರಾಕಾಷ್ಠೆ ಮೆರೆದರು. ವೀರಭದ್ರೇಶ್ವರ...

ಗದಗ: ಗದಗ ಜಿಲ್ಲೆ ಸೇರಿ ರಾಜ್ಯದ 13 ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಬರಗಾಲ ಆವರಿಸಿದೆ. ಈ ಹಿನ್ನೆಲೆಯಲ್ಲಿ 13 ಜಿಲ್ಲೆಗಳನ್ನು ಬರಪೀಡಿತ ಜಿಲ್ಲೆಗಳನ್ನಾಗಿ ರಾಜ್ಯ ಸರ್ಕಾರ...

ಗದಗ: ಕಾನೂನು ಕಾಯಬೇಕಿದ್ದ ಪೊಲೀಸರಿಬ್ಬರು ಕುಡಿದ ಅಮಲಿನಲ್ಲಿ ಸಾರ್ವಜನಿಕವಾಗಿ ನಡುಬೀದಿಯಲ್ಲಿ ಕಿತ್ತಾಟಕ್ಕಿಳಿದ ನಾಚಿಕೆಗೇಡು ಘಟನೆ ಬೆಟಗೇರಿ ಬಳಿಯ ಸಹಸ್ರಾರ್ಜುನ ವೃತ್ತದಲ್ಲಿ ಬುಧವಾರ...

ಸಾಂದರ್ಭಿಕ ಚಿತ್ರ..

ನರಗುಂದ: ಜೀವಜಲಕ್ಕಾಗಿ ಹೋರಾಟ ನಡೆಸುತ್ತಲೇ ಇರುವ ಮಹದಾಯಿ ಹೋರಾಟಗಾರರು ಕಳೆದ ಮೂರು ವರ್ಷದಿಂದ
ಇದುವರೆಗೆ ಸಲ್ಲಿಸಿರುವ ಮನವಿಗಳು ಒಂದಲ್ಲ ಎರಡಲ್ಲ. ಬರೋಬ್ಬರಿ 1,100ಕ್ಕೂ ಹೆಚ್ಚು. 

ನರಗುಂದ: ಜೀವ ಜಲಕ್ಕಾಗಿ 3 ವರ್ಷಗಳಿಂದ ಹೋರಾಡುತ್ತಿರುವ ಮಹದಾಯಿ ಹೋರಾಟಗಾರರು ಇಂದು ಮಾಡು ಇಲ್ಲವೇ ಮಡಿಗೆ ಸಿದ್ಧರಾಗಿದ್ದಾರೆ. ದಯಾಮರಣಕ್ಕೆ ಅನುಮತಿ ಕೋರಿ ನೂರಾರು ರೈತರು, ರೈತ ಮಹಿಳೆಯರು...

ಸಾಂದರ್ಭಿಕ ಚಿತ್ರ..

ನರಗುಂದ: ಕುಡಿಯುವ ನೀರಿನ ಯೋಜನೆಗಾಗಿ ನಡೆಯುತ್ತಿರುವ ಮಹದಾಯಿ ಮತ್ತು ಕಳಸಾ-ಬಂಡೂರಿ ಚಳವಳಿ ಮೂರು ವರ್ಷ ಪೂರೈಸಿದೆ. 

ನ್ಯಾಯಾಧಿಕರಣ ವಿಳಂಬ,ಸರ್ಕಾರಗಳ ನಿರ್ಲಕ್ಷÂ, ರಾಜಕೀಯ ಪಕ್ಷಗಳ...

ನರಗುಂದ: "ನೀರು ಕೊಡಿಸಿ ಇಲ್ಲ ದಯಾಮರಣಕ್ಕೆ ಅನುಮತಿ ಕೊಡಿ' ಎಂದು ರಾಷ್ಟ್ರಪತಿಗಳಿಗೆ ಖುದ್ದಾಗಿ ಮನವಿ ಮಾಡಿದರೂ ಯಾವುದೇ ಸ್ಪಂದನೆಯಿಲ್ಲ.

ಗದಗ: ಸಚಿವ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ಎಚ್‌.ಕೆ. ಪಾಟೀಲ, "ತಾವು ಪಕ್ಷದ
ಶಿಸ್ತಿನ ಸಿಪಾಯಿಯಾಗಿದ್ದು, ಹೈಕಮಾಂಡ್‌ ವಹಿಸುವ ಯಾವುದೇ ಜವಾಬ್ದಾರಿಯನ್ನು...

ಗದಗ: ಸಚಿವ ಸ್ಥಾನ ಕೈ ತಪ್ಪಿರುವ ಬಗ್ಗೆ ಯಾವುದೇ ರೀತಿ ಅಸಮಾಧಾನವಿಲ್ಲ, ಒತ್ತಡ ಹೇರಿ ಸಚಿವ ಸ್ಥಾನಪಡೆಯುವ
ಜಾಯಮಾನ ನನ್ನದಲ್ಲ ಎಂದು ಮಾಜಿ ಸಚಿವ, ಶಾಸಕ ಎಚ್‌.ಕೆ.ಪಾಟೀಲ ಹೇಳಿದರು. 

ಗದಗ: ಜೆಡಿಎಸ್‌-ಕಾಂಗ್ರೆಸ್‌ ಭಿನ್ನಮತೀಯ ಶಾಸಕರು ಯಾವುದೇ ರೀತಿಯಲ್ಲಿ ಬಿಜೆಪಿ ಸಂಪರ್ಕದಲ್ಲಿಲ್ಲ. ಆದರೆ, ಅವರಾಗಿ ಬರುತ್ತೇವೆ ಎಂದರೆ ಬೇಡ ಎನ್ನುವುದಿಲ್ಲ ಎಂದು ಮೊಳಕಾಲ್ಮೂರು ಕ್ಷೇತ್ರದ ಶಾಸಕ...

ರೋಣ: ಸತತ 6 ತಿಂಗಳಿಂದ ಮಾಸಾಶನ ಬಾರದ ಹಿನ್ನೆಲೆಯಲ್ಲಿ ಪಟ್ಟಣದ ವಯೋ ವೃದ್ಧನೊಬ್ಬ ಜೀವಂತ ಹಾವನ್ನು ಕೊರಳಿನಲ್ಲಿ ಸುತ್ತಿಕೊಂಡು ತಹಶೀಲ್ದಾರ್‌, ಉಪ ಖಜಾನೆ ಇಲಾಖೆ ಕಾರ್ಯಾಲಯಕ್ಕೆ ತೆರಳಿ...

ಗದಗ: ತಾಲೂಕಿನ ಅಸುಂಡಿ ಗ್ರಾಮದ ಕುವೆಂಪು ಶತಮಾನೋತ್ಸವ ಸರ್ಕಾರಿ ಮಾದರಿ ಶಾಲೆ.

ಗದಗ: ಸುತ್ತಲೂ ಗುಡ್ಡ. ಮಧ್ಯ ಹಚ್ಚ ಹಸಿರಿನ ಗಿಡ, ಮರಗಳ ತಾಣ. ಎಲ್ಲೆಡೆ ಪಕ್ಷಿಗಳ ನೀನಾದದ ಜತೆಗೆ ಚಿಣ್ಣರ ಕಲರವ. ಕುತೂಹಲದಿಂದ ಒಳ ನಡೆದರೆ "ಜ್ಞಾನ ದೇಗುವಲವಿದು, ಕೈ ಮುಗಿದು ಒಳಗೆ ಬನ್ನಿ'...

ಲಕ್ಷ್ಮೇಶ್ವರ: "ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡರು, ವೀರಶೈವ ಮಹಾಸಭಾ ಅಧ್ಯಕ್ಷರೂ ಆದ ಶಾಮನೂರ ಶಿವಶಂಕರಪ್ಪನವರಿಗೆ ಮೈತ್ರಿಕೂಟದ ಹೊಸ ಸರ್ಕಾರದಲ್ಲಿ ಡಿಸಿಎಂ ಹುದ್ದೆ ಕೊಡಲೇಬೇಕು' ಎಂದು...

Back to Top