Gulbarga Newspaper Kannada |Kalaburagi News Today – Udayavani
   CONNECT WITH US  
echo "sudina logo";

ಕಲಬುರಗಿ

ಕಲಬುರಗಿ: ಐರೋಪ್ಯ ರಾಷ್ಟ್ರಗಳಲ್ಲಿ ಸ್ತ್ರೀ ಸಮಾನತೆ ಇರದ ಹೊತ್ತಿನಲ್ಲಿ ಭಾರತದ ನೆಲದಲ್ಲಿ ಶರಣರು ಮಹಿಳೆಯರಿಗೆ ಧಾರ್ಮಿಕ, ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರವನ್ನು ಅಧಿಕೃತವಾಗಿ ನೀಡಿದ್ದರು...

ಸೇಡಂ: ಅಕ್ಷರದ ಅರಿವಿಲ್ಲದಿರುವಾಗ ಭಕ್ತಿ ದಾಸೋಹ ನೀಡಿದ ಕೊತ್ತಲ ಬಸವೇಶ್ವರ ದೇವಾಲಯದ ಲಿಂ| ಸಪ್ಪಣ್ಣಾರ್ಯ ಶಿವಯೋಗಿಗಳ ಜೀವನ ಅರಿವು ಅತ್ಯಗತ್ಯ ಎಂದು ಹಿರಿಯ ಸಾಹಿತಿ ಗವೀಶ ಹಿರೇಮಠ ಹೇಳಿದರು....

ಕಲಬುರಗಿ: ಭೀಕರ ಪ್ರವಾಹದಿಂದ ತತ್ತರಿಸಿರುವ ಕೊಡಗು ಜಿಲ್ಲೆ ಮತ್ತು ನೆರೆ ರಾಜ್ಯ ಕೇರಳದ ಸಂತ್ರಸ್ತ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಸೋಷಲಿಸ್ಟ್‌ ಯೂನಿಟ್‌ ಸೆಂಟರ್‌ ಆಫ್‌ ಇಂಡಿಯಾ (...

ಕಲಬುರಗಿ: ಸಾರ್ವಜನಿಕ ಸ್ಥಳಗಳಲ್ಲಿ ನಮ್ಮ ವರ್ತನೆಗಳು ಮಿತಕಾರಿಯಾಗಿಬೇಕು. ಸ್ವಾತಂತ್ರ್ಯದ ಹೆಸರಿನಲ್ಲಿ ಸ್ವೇಚ್ಛಾಚಾರ ಮಾಡಬಾರದು. ಇದು ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಉಪಕಾರ ಮಾಡಿದ...

ವಾಡಿ: ಭಾರತ ರತ್ನ ಅಟಲ್‌ ಬಿಹಾರಿ ವಾಜಪೇಯಿ ಭಾರತೀಯ ಜನತಾ ಪಕ್ಷದ ದೊಡ್ಡ ಶಕ್ತಿಯಾಗಿದ್ದರು. ಅವರ ಅಗಲಿಕೆಯಿಂದ ಕಪ್ಪು ಛಾಯೆ ಆವರಿಸಿದಂತಾಗಿದೆ ಎಂದು ಮಾಜಿ ಶಾಸಕ, ಬಿಜೆಪಿಯ ಹಿರಿಯ ಮುಖಂಡ...

ಕಲಬುರಗಿ: ಭಾರತವನ್ನು ವಿಶ್ವದಲ್ಲಿ ಕೈಗಾರಿಕೆ, ಆರ್ಥಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಸಮರ್ಥ ರಾಷ್ಟ್ರವನ್ನಾಗಿ ಮಾಡುವಲ್ಲಿ ಯುವ ಇಂಜಿನಿಯರ್‌ಗಳ ಪಾತ್ರ ಮುಖ್ಯವಾಗಿದೆ ಎಂದು ಕೇಂದ್ರಿಯ ವಿವಿ...

ಕಲಬುರಗಿ: ನಗರದಲ್ಲಿ ಹೆಚ್ಚಿರುವ ಮನೆಗಳ್ಳತನ ತಡೆಗೆ ರಚಿಸಲಾದ ಪೊಲೀಸರ ತಂಡ ನಾಲ್ವರು ಅಂತಾರಾಜ್ಯ ಕಳ್ಳರನ್ನು ಬಂಧಿಸಿ ಅವರಿಂದ 550 ಗ್ರಾಂ ಬಂಗಾರ ಆಭರಣ, ಒಂದು ಕೆ.ಜಿ. ಬೆಳ್ಳಿ ಹಾಗೂ ಒಂದು...

ಕಲಬುರಗಿ: ಅಜಾತ ಶತ್ರು, ಮಾಜಿ ಪ್ರಧಾನಿ ಅಟಲ್‌ಬಿಹಾರಿ ವಾಜಪೇಯಿ ನಿಧನಕ್ಕೆ ಜೇವರ್ಗಿ ತಾಲೂಕಾ ಭಾರತೀಯ ಜನತಾ ಪಕ್ಷದ ಘಟಕ ಕಂಬನಿ ಮಿಡಿದಿದ್ದು, ಜೇವರ್ಗಿ ಬಿಜೆಪಿ ಕಾರ್ಯಾಲಯದಲ್ಲಿ ಶ್ರದ್ಧಾಂಜಲಿ...

ಕಲಬುರಗಿ: ಮಾಜಿ ಪ್ರಧಾನಿ, ಬಿಜೆಪಿ ಹಿರಿಯ ನಾಯಕ, ಅಜಾತಶತ್ರು ಅಟಲ್‌ ಬಿಹಾರಿ ವಾಜಪೇಯಿ ನಿಧನಕ್ಕೆ ನಗರದಲ್ಲಿ ಶುಕ್ರವಾರ ಹಲವು ಗಣ್ಯರು, ಸಂಘ-ಸಂಸ್ಥೆಗಳು, ಸಂಘಟನೆಗಳು, ನಾಗರಿಕರು ಶ್ರದ್ಧಾಂಜಲಿ...

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನೆಗೆ ಪ್ರತಿ ವರ್ಷ ಒಂದಲ್ಲ ಒಂದು ವಿಶೇಷತೆ ಇದ್ದೇ ಇರುತ್ತದೆ. ಈ ಬಾರಿಯೂ ರಾಯರ ಮಠದ ಮುಖ್ಯದ್ವಾರಕ್ಕೆ ಅಂದಾಜು ಒಂದು ಕೋಟಿ ರೂ....

ಆಳಂದ: ಕಳೆದೆರಡು ದಿನಗಳಿಂದ ಸುರಿದ ಭಾರೀ ಮಳೆಗೆ ಪಕ್ಕದ ಮನೆ ಗೋಡೆ ಕುಸಿದ ಪರಿಣಾಮ ಇನ್ನೊಂದು ಮನೆಯಲ್ಲಿದ್ದ ಒಂದೇ ಕುಟುಂಬದ ತಾಯಿ ಹಾಗೂ ಇಬ್ಬರು ಹೆಣ್ಣುಮಕ್ಕಳು ಸ್ಥಳದಲ್ಲೇ ಮೃತಪಟ್ಟ ಘಟನೆ...

ಶಹಾಬಾದ: ವಾಜಪೇಯಿ ದೇಶದ ರಾಜಕಾರಣ ಕಂಡ ಅಮೂಲ್ಯ ರತ್ನ. ಅವರ ಅಗಲಿಕೆಯಿಂದ ರಾಷ್ಟ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಹೇಳಿದರು....

ಕಲಬುರಗಿ: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಭಾಷಣಕ್ಕೆ ನಿರೀಕ್ಷೆ ಮೀರಿ ಜನ ಬಂದಿರುವ ಹಾಗೂ ಅದೇ ಸಮಯಕ್ಕೆ ಆಗಿನ ಮುಖ್ಯಮಂತ್ರಿ ಗುಂಡೂರಾವ್‌ ಸಭೆಗೆ ಜನ ಬಾರದಿರುವ ಘಟನೆಗೆ 1980ರ ಘಟನೆಗೆ...

ಕಕ್ಕೇರಾ: ಸ್ವಾತಂತ್ರ್ಯಾದಿನ ಆಚರಿಸಬೇಕು ಎಂದರೆ ಇತ್ತ ಪ್ರವಾಹದ ಆತಂಕ. ಅತ್ತ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಧ್ವಜಾರೋಹಣ ನೆರವೇರಿಸಬೇಕು. ಹೀಗಾಗಿ ಕೃಷ್ಣಾ ಪ್ರವಾಹ ಆವರಿಸಿದ...

ಕಲಬುರಗಿ: ದೇಶಕ್ಕೆ ಸ್ವಾತಂತ್ರ್ಯಾ ದೊರಕಿಸಿಕೊಡಬೇಕೆಂದು ನಡೆದ ಸ್ವಾತಂತ್ರ್ಯಾ ಸಂಗ್ರಾಮದಲ್ಲಿ ಕುಗ್ರಾಮದಿಂದ ಬಂದಿದ್ದ
ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಸ್ವಾತಂತ್ರ್ಯಾದ...

ಕಲಬುರಗಿ: ಸ್ವಾತಂತ್ರ್ಯ ಪಡೆದ ನಂತರ ಶಿಕ್ಷಣ, ವ್ಯಾಪಾರ, ಮಾನವ ಸಂಪನ್ಮೂಲ, ರಾಜಕೀಯ, ಆರ್ಥಿಕ, ರಕ್ಷಣಾ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿ ವಿಶ್ವಕ್ಕೆ ಜ್ಞಾನ ಪೂರೈಸುವಂತಹ...

ಕಲಬುರಗಿ: ಮುಂಬರುವ ವರ್ಷಗಳಲ್ಲಿ ಜಗತ್ತಿನ ಶ್ರೇಷ್ಠ ವಿಶ್ವವಿದ್ಯಾಲಯಗಳಲ್ಲಿ ಶರಣಬಸವ ವಿಶ್ವವಿದ್ಯಾಲಯವೂ ಒಂದಾಗಲಿದೆ ಎಂದು ಶರಣಬಸವ ವಿವಿ ಕುಲಾಧಿಪತಿ ಡಾ| ಶರಣಬಸವಪ್ಪ ಅಪ್ಪ ಸದೀಚ್ಛೆ...

ಕಲಬುರಗಿ: ದಕ್ಷಿಣ ಕರ್ನಾಟಕದಲ್ಲಿ ಸತತ ಮಳೆಯಾಗುತ್ತಿದ್ದರೂ, ಉತ್ತರ ಕರ್ನಾಟಕ, ಅದರಲ್ಲೂ ಹೈದ್ರಾಬಾದ್‌ ಕರ್ನಾಟಕದಲ್ಲಿ ಮಳೆ ಕೊರತೆಯಾಗಿದೆ. ಹೀಗಾಗಿ, ಶೇ.50ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ...

ವಾಡಿ: ರಾವೂರ ಗ್ರಾಮದ ಸರಕಾರಿ ಪ್ರೌಢ ಶಾಲೆಗೆ ಗ್ರಂಥಾಲಯ, ಶೌಚಾಲಯ, ಕುಡಿಯುವ ನೀರು, ರಸ್ತೆ, ಕಾಂಪೌಂಡ್‌ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಆಲ್‌ ಇಂಡಿಯಾ...

ಕಲಬುರಗಿ: ಸತ್ಯ, ತಪಸ್ಸು, ದಾನ- ಧರ್ಮ, ವ್ರತ, ಪರಾಕ್ರಮ, ಧೈರ್ಯ, ಸದ್ಗುಣಗಳಿದ್ದಲ್ಲಿ ಲಕ್ಷ್ಮೀ ವಾಸವಿರುತ್ತದೆ.

Back to Top