CONNECT WITH US  
echo "sudina logo";

ಹಾವೇರಿ

ಹಾವೇರಿ: ನನಗೆ ಸಚಿವ ಸ್ಥಾನ ನೀಡದೆ ಕಾಂಗ್ರೆಸ್‌ ಲಿಂಗಾಯತರನ್ನು ಕಡೆಗಣಿಸಿದೆ ಎಂದು ಸಚಿವಾಕಾಂಕ್ಷಿ, ಹಿರೇಕೆರೂರು ಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ ತಿಳಿಸಿದ್ದಾರೆ.

ಹಾವೇರಿ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ತಾವು ಚುನಾವಣೆ ಪೂರ್ವ ಜೆಡಿಎಸ್‌ ಪಕ್ಷದ ಪ್ರಣಾಳಿಕೆಯಲ್ಲಿ ಹೇಳಿದಂತೆ ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಇಲ್ಲವೇ ಮುಖ್ಯಮಂತ್ರಿ...

ಹಿರೇಕೆರೂರ: ದುಡುಕಿ ಮಾತನಾಡಿ ಪಶ್ಚಾತಾಪ ಪಡುವುದಕ್ಕಿಂತ ಮಾತನಾಡುವ ಮುನ್ನ ಎಚ್ಚರಿಕೆಯಿಂದ ಮಾತನಾಡಬೇಕು. ಮೊನ್ನೆ ಇದೇ ರೀತಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ದುಡುಕಿ ಮಾತನಾಡಿ ನಂತರ...

ಹಾವೇರಿ:ಆಸ್ತಿ ಕಲಹದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ವೃದ್ಧೆಯೊಬ್ಬರು ಮತದಾನ ಮಾಡಿದ ನಂತರ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ...

ಹಾವೇರಿ: ನೂರಾರು ಚಾಟ್‌ಗಳಿಗಿಂತ ಒಂದು ಓಟು ಮೇಲು..ನೋಟಿಗಾಗಿ ಬೇಡ ಓಟು..ನಿಮ್ಮ ಬೆರಳಿಗೆ ಇಂಕು ಪ್ರಜಾಪ್ರಭುತ್ವಕ್ಕೆ ಲಿಂಕು..ಆಮಿಷಗಳಿಗೆ ಬಲಿಯಾಗಬೇಡಿ ತಪ್ಪದೇ ಮತದಾನ ಮಾಡಿ.. ಇಂತಹ ಹಲವು...

ಸಾಂದರ್ಭಿಕ ಚಿತ್ರ..

ಹಾವೇರಿ: ಚುನಾವಣೆ ಚಿಹ್ನೆ ಬದಲಾಗಿದ್ದಕ್ಕೆ ಬೇಸರಗೊಂಡು ಅಭ್ಯರ್ಥಿಯೊಬ್ಬರು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾವೇರಿಯ ಹಿರೇಕೆರೂರಲ್ಲಿ ನಡೆದಿದೆ. 

ಹಾವೇರಿ: ಹಾನಗಲ್ಲ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ.ಎಂ. ಉದಾಸಿ ಚರಾಸ್ತಿ, ಸ್ಥಿರಾಸ್ತಿ ಸೇರಿ ಒಟ್ಟು 3,96,65,507 ರೂ. ಮೌಲ್ಯದ ಆಸ್ತಿ ಇದೆ ಎಂದು ಘೋಷಿಸಿದ್ದಾರೆ. 

ಹಾವೇರಿ: ಹಾವೇರಿ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಮಾಜಿ ಶಾಸಕ ನೆಹರು ಓಲೇಕಾರ ಅವರಿಗೆ ಟಿಕೆಟ್‌ ಘೋಷಿಸಿದ್ದರಿಂದ ಅಸಮಾಧಾನಗೊಂಡ ಮೂವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ...

ಬ್ಯಾಡಗಿ: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರನ್ನು ನಂಬಿ 6 ತಿಂಗಳು ಮುಂಚಿತವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಲ್ಲದೇ ಕೆಜೆಪಿಯನ್ನು ಬೆಂಬಲಿಸಿದ್ದೆ.

ಹಾವೇರಿ: ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಥಳೀಯರಿಗೇ ಟಿಕೆಟ್‌ ನೀಡಬೇಕು. ಇಲ್ಲದಿದ್ದರೆ ಸ್ವತಂತ್ರವಾಗಿ ಸ್ಪರ್ಧಿಸಲಾಗುವುದು. ಇದರಲ್ಲಿ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ವಿಧಾನ...

ರಾಣಿಬೆನ್ನೂರ: ಲಾರಿಗೆ ಹಿಂದಿನಿಂದ ಕಾರ್‌ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಕಮದೋಡ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ನಸುಕಿನ ವೇಳೆ...

ಸಾಂದರ್ಭಿಕ ಚಿತ್ರ..

ಹಾವೇರಿ: ಎಸ್ಸೆಸ್ಸೆಲ್ಸಿ ಕನ್ನಡ ಪರೀಕ್ಷೆ ಪ್ರಶ್ನೆಪತ್ರಿಕೆ ಅದಲು ಬದಲಾಗಿ 13 ವಿದ್ಯಾರ್ಥಿಗಳು ತೊಂದರೆಗೊಳಗಾದ ಘಟನೆ ರಾಣಿಬೆನ್ನೂರಿನ ತುಮ್ಮಿನಕಟ್ಟಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ....

ಹಾವೇರಿ: "ನಾನು ದೇವರ ಮಂತ್ರಿಯಾಗಿ (ಮುಜರಾಯಿ ಖಾತೆ ಸಚಿವ) ಹೇಳುತ್ತೇನೆ. ದೇವರಾಣೆಗೂ ಯಡಿಯೂರಪ್ಪ 

ಹಿರೇಕೆರೂರ: ಹಿರಿಯ ಸಹಕಾರಿ ಧುರೀಣ, ವಿಧಾನಸಭೆ ಮಾಜಿ ಸಭಾಧ್ಯಕ್ಷ ಬಿ.ಜಿ. ಬಣಕಾರ (91) ಬುಧವಾರ ರಾತ್ರಿ ನಿಧನರಾದರು.

ಶಿಗ್ಗಾವಿ: ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕು ಮುಗಳಿ ಗ್ರಾಮದ ಯೋಧರೊಬ್ಬರು ಶುಕ್ರವಾರ ಹುತಾತ್ಮರಾಗಿದ್ದಾರೆ.

ಹಾವೇರಿ: ರೈತರಿಗೆ ಬೆಳೆ ವಿಮೆ ಬಾಕಿ ಹಣ ಕೊಡಿಸುವ ವಿಚಾರದಲ್ಲಿ ಆಗುತ್ತಿರುವ ವಿಳಂಬಕ್ಕೆ ಸಂಬಂಧಿಸಿ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಸ್ವಪಕ್ಷದ ಶಾಸಕರೇ ಬಹಿರಂಗವಾಗಿ ವಾಗ್ವಾದ ನಡೆಸಿದರು...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು  ಜಿಲ್ಲಾಡಳಿತ ಭವನದ ಎದುರು ಪ್ರತಿಭಟಿಸಿದರು.

ಹಾವೇರಿ: ವಿವಿಧ ಬೇಡಿಕೆ ಈಡೇರಿಕೆಗಾಗಿ ಜಿಲ್ಲಾಡಳಿತ ಭವನದತ್ತ ಸಗಣಿ, ಟೊಮೆಟೋ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಜಿಲ್ಲಾಧಿಕಾರಿ ಕಚೇರಿಯತ್ತ ನುಗ್ಗಲು ಯತ್ನಿಸಿದ ಪ್ರತಿಭಟನಾ ನಿರತ...

ರಾಣಿಬೆನ್ನೂರ: ಬಳ್ಳಾರಿ ಜಿಲ್ಲೆ ವಿಜಯನಗರ ಮತಕ್ಷೇತ್ರದ ಬಿಜೆಪಿ ಶಾಸಕ ಆನಂದಸಿಂಗ್‌ ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ವಿಧಾನಸಭಾಧ್ಯಕ್ಷ ಕೆ.ಬಿ. ಕೋಳಿವಾಡ ಅಂಗೀಕರಿಸಿದ್ದಾರೆ...

ಹಾವೇರಿ: ಮಠಗಳ ವಿಚಾರದಲ್ಲಿ ಸರ್ಕಾರ ಯಾವುದೇ ಕಾರಣಕ್ಕೂ ಕೈ ಹಾಕುವುದಿಲ್ಲ. ಮಠಗಳಲ್ಲಿ ವಿವಾದ ಉಂಟಾದರೆ, ಮಠ ಯಾರಿಗೆ ಸೇರಿದ್ದು ಎಂಬ ಗೊಂದಲ ಏರ್ಪಟ್ಟರೆ ಅಂಥಲ್ಲಿ ಮಠದ ನಿರ್ವಹಣೆಗಾಗಿ...

ಹಾವೇರಿ: ವಿಚಾರಣಾಧೀನ ಕೈದಿಯೊಬ್ಬರಿಗೆ ಜನಿಸಿದ ಮಗುವಿಗೆ ಕಾರಾಗೃಹದಲ್ಲಿಯೇ ಅಧಿಕಾರಿಗಳು ತೊಟ್ಟಿಲು ಕಾರ್ಯಕ್ರಮ ನಡೆಸಿ, ನಾಮಕರಣ ಮಾಡಿದ ಅಪರೂಪದ ಪ್ರಸಂಗ ನಗರದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ...

Back to Top