CONNECT WITH US  

ಓಟಿನ ಬೇಟೆ

ಮೊದಿನ್‌ ಬಾವಾ ರವಿವಾರ ಈಜುಕೊಳದಲ್ಲಿ ಈಜಾಡಿ ರಿಲ್ಯಾಕ್ಸ್‌ ಆದರು. ಈ ಫೂಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿರುವುದು ಕಂಡು ಬಂತು.

ಮತದಾನ ಪ್ರಕ್ರಿಯೆ ಮುಗಿದ ಬಳಿಕ ಅಭ್ಯರ್ಥಿಗಳು ಒಂದಷ್ಟು ನಿರಾಳರಾಗಿದ್ದಾರೆ. ಪ್ರಚಾರದ ತಲೆಬಿಸಿ ಇಲ್ಲ. ಗೆಲುವಿನ ವಿಮರ್ಶೆ, ಲೆಕ್ಕಾಚಾರ ಮಾತ್ರ. ಕಳೆದೊಂದು ತಿಂಗಳಿಂದ ಪ್ರಚಾರದಲ್ಲಿ ನಿರತರಾಗಿದ್ದ ಅವರು...

ಒಂದೇ ಮನೆಯಲ್ಲಿದ್ದರೂ ಒಬ್ಬೊಬ್ಬರ ವೋಟು ಮಾತ್ರ ಬೇರೆ ಬೇರೆ ಮತಗಟ್ಟೆಗಳಲ್ಲಿ. ನೋಂದಣಿ ಮಾಡಿಸದಿದ್ದರೂ ಮತದಾರರ ಪಟ್ಟಿ ಸೇರಿದ ಹೆಸರು. ಮತದಾನದ ಸ್ಲಿಪ್‌, ಗುರುತಿನ ಚೀಟಿ ಇದ್ದರೂ ಪಟ್ಟಿಯಲ್ಲಿ ಮಿಸ್ಸಾದ...

ಬೆಂಗಳೂರು: ಇಡೀ ಬೆಂಗಳೂರು ಶನಿವಾರ ಮತದಾನದ ಗುಂಗಲ್ಲಿತ್ತು. ವಿವಿಧ ಕ್ಷೇತ್ರಗಳ ಮತದಾರರು ಹಕ್ಕು ಚಲಾಯಿಸಿ, ತಾವು ಹಾಕಿದ ಮತ ತಮ್ಮ ಅಭ್ಯರ್ಥಿಗೇ ಹೋಗಿದೆ ಎಂಬುದನ್ನು ವಿವಿ ಪ್ಯಾಟ್‌ನಲ್ಲಿ...

ಕೆಎಸ್‌ಆರ್‌ಟಿಸಿ ಬಸ್‌ಗಳ ಕೊರತೆಯಿಂದ ಖಾಸಗಿ ಬಸ್‌ಗಳು ತುಂಬಿ ತುಳುಕುತ್ತಿದ್ದ ದೃಶ್ಯ ಶನಿವಾರ ಎಲ್ಲೆಡೆ ಕಂಡುಬಂತು. ಬಸ್‌ಗಳ ಟಾಪ್‌ನಲ್ಲಿ  ಪ್ರಯಾಣಿಕರನ್ನು ಕೂರಿಸಬಾರದು ಎಂಬ ನಿಯಮ ಉಲ್ಲಂ ಸಿದ ಖಾಸಗಿ ಬಸ್‌ನವರು...

ಬೆಂಗಳೂರು: ರಾಜರಾಜೇಶ್ವರಿನಗರ ಕ್ಷೇತ್ರದ ಮತದಾನ ಮುಂದೂಡಿರುವ ಚುನಾವಣ ಆಯೋಗದ ಕ್ರಮವನ್ನು ಬಿಜೆಪಿ ಸ್ವಾಗತಿಸಿದೆ.

ಮೈಸೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕ್ಷೇತ್ರ ವ್ಯಾಪ್ತಿಯ...

ಈ ಬಾರಿ ಮತದಾನಕ್ಕೆ ಇವಿಎಂ (ವಿದ್ಯುನ್ಮಾನ ಮತ ಯಂತ್ರ) ಬಳಸುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಅದೇ ರೀತಿ ಇವಿಎಂಗಳ ಬಗ್ಗೆ ಅನುಮಾನ, ಅಪನಂಬಿಕೆ, ಗೊಂದಲಗಳಿಗೂ ಕೊನೆಯಿಲ್ಲ.

ಬೆಂಗಳೂರು: ರಾಜ್ಯ 224 ವಿಧಾನಸಭಾ ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಿಗೆ ಶನಿವಾರ (ಮೇ 12) ಮತದಾನ ನಡೆಯಲಿದ್ದು, ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಮತದಾನಕ್ಕೆ ಚುನಾವಣಾ ಆಯೋಗ ಸಕಲ ರೀತಿಯ...

ಬೀದರ: ಬೀದರ ದಕ್ಷಿಣ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ, ನೈಸ್‌ ಸಂಸ್ಥೆ ಮುಖ್ಯಸ್ಥ ಅಶೋಕ ಖೇಣಿ ನಿವಾಸದ ಮೇಲೆ ಶುಕ್ರವಾರ ಆದಾಯ ತೆರಿಗೆ ಇಲಾಖೆ ಅಧಿ ಕಾರಿಗಳು ದಾಳಿ ನಡೆಸಿದ್ದಾರೆ. ಯಾವುದೇ ಹಣ...

ಸಾಂದರ್ಭಿಕ ಚಿತ್ರ

ಬ್ರಹ್ಮಾವರದ ಕೃಷಿ ಕೇಂದ್ರದ ಬಳಿಯ ಚೆಕ್‌ಪೋಸ್ಟ್‌ನಲ್ಲಿ ಗುರುವಾರ ಕಾರಿನಲ್ಲಿ ಸಾಗಿಸಲಾಗುತ್ತಿದ್ದ 15,000 ರೂ.ಮೌಲ್ಯದ ಕರಪತ್ರ ಹಾಗೂ ಎರಡು ಲಕ್ಷ ರೂ.ನಗದನ್ನು ವಶಪಡಿಸಿಕೊಳ್ಳಲಾಗಿದೆ.

ಬಹುನಿರೀಕ್ಷಿತ ಮೇ 12 ಬಂದಿದೆ; ಮುಂಜಾನೆ ಈ ಪತ್ರಿಕೆ ತಲುಪುತ್ತಿದ್ದಂತೆಯೇ ಓದುಗ ಮತದಾರರು ಚುನಾವಣೆಗೆ ಸಿದ್ಧರಾಗುತ್ತಿದ್ದಾರೆ. 1952ರ ಪ್ರಥಮ ಕರ್ನಾಟಕ (ಆಗ ಮೈಸೂರು) ವಿಧಾನಸಭಾ ಚುನಾವಣೆಯ ಬಳಿಕ ಅವರೀಗ 15ನೆಯ...

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅರ್ಹ ಮತದಾರರು ಮತದಾನ ಮಾಡುವಂತೆ ಪ್ರೇರೇಪಿಸುವ ನಿಟ್ಟಿನಲ್ಲಿ ಮತ್ತು ಮತದಾನದ ಕುರಿತು ನಮ್ಮ ಓದುಗರಲ್ಲಿ ಜಾಗೃತಿಯನ್ನು ಮೂಡಿಸುವ ಸಲುವಾಗಿ ಸುಮಾರು ಒಂದು ತಿಂಗಳಿನಿಂದ ನಾವೊಂದು...

ಮಂಗಳೂರು: ಕರ್ನಾಟಕ ವಿಧಾನಸಭೆಯ 15ನೇ ಆವೃತ್ತಿಯನ್ನು ರೂಪಿಸಲು ಮೇ 12ರಂದು (ನಾಳೆ) ಚುನಾವಣೆ ನಡೆಯಲಿದೆ. ಮತದಾರರ ಪಾಲಿಗೆ ಇದು ಎಲ್ಲಾ ಚುನಾವಣೆಗಳಂತೆ ಪ್ರಜಾತಾಂತ್ರಿಕ ಪರಮಾಧಿಕಾರ ಚಲಾಯಿಸುವ...

ನವದೆಹಲಿ: ಧರ್ಮದ ಆಧಾರದಲ್ಲಿ ಕಾಂಗ್ರೆಸ್‌ ಮತ ಯಾಚನೆ ಮಾಡುತ್ತಿದೆ ಎಂದು ಆರೋಪಿಸಿ ರಾಷ್ಟ್ರೀಯ ಹಿಂದೂ ಸೇನಾ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ...

ಮದ್ದೂರು: ಜೆಡಿಎಸ್‌ ಒಂದು ನಾಟಕ ಕಂಪನಿ ಇದ್ದಂತೆ. ಇಂತಹ ಕಂಪನಿಗಳಿಗೆ ಜಿಲ್ಲೆಯಲ್ಲಿ ಮತ್ತೆ ಅವಕಾಶ ನೀಡಬೇಡಿ ಎಂದು ಸಚಿವ ಡಿ.ಕೆ.ಶಿವಕುಮಾರ್‌ ಟೀಕಿಸಿದರು.

ಬೆಂಗಳೂರು: ಮಹದಾಯಿ ಸಮಸ್ಯೆ, ರೈತರ ಆತ್ಮಹತ್ಯೆ ಸೇರಿ ರಾಜ್ಯದ ಜ್ವಲಂತ ಸಮಸ್ಯೆಯ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಚಕಾರ ಎತ್ತಿಲ್ಲ ಎಂದು ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಹಾಗೂ...

ಬಾಗಲಕೋಟೆ: ನಗರ ಹೊರವಲಯದ ಮಲ್ಲಾಪುರ ಕ್ರಾಸ್‌ನಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡು ಬೆಂಗಳೂರಿನಿಂದ ಬಾಗಲಕೋಟೆಗೆ ಬರುತ್ತಿದ್ದ...

ಮದ್ದೂರು: ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವಾಗ ನಾವು ಕಣ್ಣಲ್ಲಿ ರಕ್ತ ಸುರಿಸಿದ್ದೇವೆ. ಪಕ್ಷ ಮತ್ತು ದೇವೇಗೌಡರು ಬೇಡ ಅಂದರೂ ಕುಮಾರಸ್ವಾಮಿಯನ್ನು ಸಿಎಂ ಮಾಡಿದೆವು ಎಂದು ಕಾಂಗ್ರೆಸ್...

ನವದೆಹಲಿ: ಕಳೆದ ನಾಲ್ಕು ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರು ಒಂದೇ ಒಂದು ಪ್ರತಿಕಾಗೋಷ್ಠಿಯನ್ನೂ ಮಾಡಿಲ್ಲ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಲೇವಡಿ ಮಾಡಿದ್ದಾರೆ.

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ - Representative Image Used

ಬೆಂಗಳೂರು/ಮಂಗಳೂರು:ದೂರದ ಊರಿನಲ್ಲಿ ವಾಸ್ತವ್ಯದಲ್ಲಿದ್ದ ಮಂದಿ ಚುನಾವಣೆ ಸಮಯದಲ್ಲಿ ಮತದಾನಕ್ಕಾಗಿ ತಮ್ಮ ಊರುಗಳಿಗೆ ಬರುವುದು ಸಾಮಾನ್ಯ. ಆದರೆ ಮತದಾನ ಮಾಡಲೆಂದು ಊರಿಗೆ ಹೊರಟ ಮಂದಿ ಖಾಸಗಿ ಬಸ್...

Back to Top