CONNECT WITH US  

ಕಾಸರಗೋಡು - ಮಡಿಕೇರಿ

ಕಾಸರಗೋಡಿನಲ್ಲಿ ಕನ್ನಡ ಸಿನೆಮಾ ಚಿತ್ರೀಕರಣ ಆಗುವುದು ಇದು ಮೊದಲಲ್ಲ. ಕಾಸರಗೋಡಿನವರು ಕನ್ನಡ ಸಿನೆಮಾ ಪ್ರವೇಶಿಸಿದ್ದೂ ಇತ್ತೀಚೆಗಲ್ಲ. ಆದರೆ ಕಾಸರಗೋಡಿನ ಸಮಸ್ಯೆಯನ್ನೇ ವಸ್ತುವಾಗಿಟ್ಟುಕೊಂಡು, ಕಾಸರಗೋಡಿನ ಯುವ...

ಕಾಸರಗೋಡು: ಸಮಾನತೆಯ ಸಾರವನ್ನು ಶಾಂತಿ ಸಾಮರಸ್ಯದ ಸಂದೇಶವನ್ನು ಸಾರುವ ಕೇರಳೀಯರ ನಾಡ ಹಬ್ಬ "ಓಣಂ'. ಜಾತಿ, ಮತ, ಧರ್ಮಗಳ ಎಲ್ಲೆ ಮೀರಿ ಯಾವುದೇ ತಾರತಮ್ಯವಿಲ್ಲದೆ ಆಚರಿಸುವ ಓಣಂ ಹಬ್ಬ...

ಕಾಸರಗೋಡು: ರಾಜ್ಯದ ನೆರೆ ಬಾಧಿತರಿಗೆ ಹೊಸ ಬದುಕು ಕಲ್ಪಿಸಲು ಇಲ್ಲಿನ ವ್ಯಾಪಾರಿಯೊಬ್ಬರು ಸಿಎಂ ಪರಿಹಾರ ನಿಧಿಗೆ ಒಂದು ಎಕರೆ ಜಮೀನನ್ನು ಕೊಡುಗೆ ನೀಡಿ ಮಾದರಿಯಾಗಿದ್ದಾರೆ. ಕಾಂಞಂಗಾಡ್‌ನ‌ಲ್ಲಿ...

ಆರಾಧನಾ ಸ್ಥಳ.

ಕಾಸರಗೋಡು: ಪವಿತ್ರ ಬನಗಳು ಪ್ರಕೃತಿ ಮತ್ತು ಸಂಸ್ಕೃತಿಯನ್ನು ಬೆಸೆಯುವ ನಂಬುಗೆಯ ತಾಣಗಳು. ವಿವಿಧ ಸಸ್ಯ ಪ್ರಭೇದ‌, ಸರಿಸೃಪ, ಪಕ್ಷಿಗಳ ಆಕರವಾಗಿರುವ ಬನಗಳು ಗಿಡಮೂಲಿಕೆ ಸಹಿತ ಬೃಹತ್‌ ಮರಗಳಿರುವ...

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ - Representative Image Used

ತುಳುಭಾಷೆಗೆ ತನ್ನದೇ ಆದ ಸ್ವತಂತ್ರ ಲಿಪಿಯಿದ್ದು, ಹಲವಾರು ಕೃತಿಗಳು, ಗ್ರಂಥಗಳು ರಚಿತವಾಗಿದೆ. ಹಾಗೆಯೇ ತುಳು ಲಿಪಿ ಸಾರ್ವತ್ರಿಕವಾಗಿ ಪ್ರಚಲಿತಗೊಳ್ಳುತ್ತಿದೆ. ಅಲ್ಲದೆ ಪಂಚ ದ್ರಾವಿಡ ಭಾಷೆಯಲ್ಲಿ ತುಳು...

ಸೋಮವಾರಪೇಟೆ: ತಾಲೂಕಿನ ವಿವಿಧೆಡೆ ಸಂತ್ರಸ್ತರಿಗೆ ಆರಂಭಿಸಿರುವ ಪರಿಹಾರ ಕೇಂದ್ರಗಳಿಗೆ ಪೊನ್ನಂಪೇಟೆಯ ರಾಮಕೃಷ್ಣ ಆಶ್ರಮದಿಂದ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು.

ಬದಿಯಡ್ಕ: ಶ್ರೀಮದ್‌ ಎಡನೀರು ಮಠಾಧೀಶರ 58ನೇ ಚಾತುರ್ಮಾಸದ ಅಂಗವಾಗಿ ಶ್ರೀ ಮಠದ ಸಭಾಂಗಣದಲ್ಲಿ ಸಾಂಸ್ಕೃತಿಕ ಸಂಜೆ 'ಶೂರ್ಪನಖಾ- ಗುರುನೀತಿ' ಪ್ರಸಂಗಗಳ ಯಕ್ಷಗಾನ ತಾಳಮದ್ದಳೆ ನಡೆಯಿತು.

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ನಿರಾಶ್ರಿತರಾಗಿರುವ ಸಂತ್ರಸ್ತರಿಗೆ ಆಶ್ರಯ ಕಲ್ಪಿಸಲು ಸರ್ಕಾರ ಸ್ಥಾಪಿಸಿರುವ ಪರಿಹಾರ ಕೇಂದ್ರಗಳಲ್ಲಿ ಸಂತ್ರಸ್ತರ ಮನೋಬಲ...

ಕುಂಬಳೆ: ತಲಪಾಡಿ - ಕಾಸರಗೋಡು ಹೆದ್ದಾರಿ ಕೆಟ್ಟು ಹಳ್ಳಕೊಳ್ಳವಾಗಿದೆ. ವಾಹನಗಳು ತೆಪ್ಪದಂತೆ ಸಾಗುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಮಡಿಕೇರಿ: ಮಹಾಮಳೆಯ ಆರ್ಭಟದಿಂದ ನೆಲೆ ಕಳೆದುಕೊಂಡವರಿಗೆ ಹೊಸ ಬದುಕು ಕಲ್ಪಿಸುವ  ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರಕಾರ ಕೊಡಗಿನ ಜನತೆಯೊಂದಿಗಿದೆ. ಇದಕ್ಕಾಗಿ ಎಷ್ಟು  ಸಾವಿರ ಕೋಟಿ ರೂಪಾಯಿ...

ಮಡಿಕೇರಿ:  ಕೊಡಗು ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದ ಆಸ್ತಿ-ಪಾಸ್ತಿ ನಷ್ಟ, ಜೀವ ಹಾನಿ ಅನುಭವಿಸಿರುವ ಕುಟುಂಬಗಳಲ್ಲಿ ಅತ್ಮವಿ ಶ್ವಾಸ ತುಂಬುವ ಮೂಲಕ ಬದುಕಿನಲ್ಲಿ ಭರವಸೆ ಮೂಡಿಸಲು ಮಾನಸಿಕ...

ಮಡಿಕೇರಿ: ಕಳೆದೊಂದು ವಾರದಿಂದ ನಿರಂತರವಾಗಿ ಸುರಿದ ಧಾರಾಕಾರ ಮಳೆಯಿಂದಾಗಿ ನಾವು ನಮ್ಮ ಮನೆ, ಆಸ್ತಿ-ಪಾಸ್ತಿಯನ್ನು ಕಳೆದುಕೊಂಡಿದ್ದು, ಸರ್ಕಾರದಿಂದ ಪ್ರಾರಂಭಿಸಿರುವ ಪರಿಹಾರ ಕೇಂದ್ರದಲ್ಲಿ...

ಭೂ ಸರ್ವೇಕ್ಷಣೆ, ಭೂ ಗರ್ಭ ಶಾಸ್ತ್ರಜ್ಞರು ಅರೆಕ್ಕಳ್‌ ಸ್ಥಳದಲ್ಲಿ ಸರ್ವೆ ನಡೆಸಿದರು.

ಸುಳ್ಯ: ಜೋಡುಪಾಲ, ಮೊಣ್ಣಂಗೇರಿ, ಅರೆಕ್ಕಲ್‌ನಲ್ಲಿ ಭೂ ಕುಸಿತ ಮತ್ತು ಜಲಪ್ರವಾಹಕ್ಕೆ ತೀವ್ರ ಮಳೆ, ಅರಣ್ಯ ನಾಶ ಹಾಗೂ ಸೂಕ್ತವಲ್ಲದ ಕಡೆ ಜನವಸತಿ ಇರುವುದೂ ಕಾರಣ ಎಂಬ ಅಂಶ ವಿಜ್ಞಾನಿಗಳ ಪ್ರಾಥಮಿಕ...

ಅರಂತೋಡು: ಜೋಡುಪಾಲದಲ್ಲಿ ಗುಡ್ಡ ಕುಸಿತ ಮುಂದುವರಿದಿದ್ದು, ನಾಪತ್ತೆಯಾಗಿದ್ದ ಇಬ್ಬರು ಸೋಮವಾರ ಪತ್ತೆಯಾಗಿದ್ದಾರೆ. ಮೊಣ್ಣಂಗೇರಿಯ ಮಾನಪ್ಪ ಹಾಗೂ ಕಾರ್ಯಪ್ಪ ಅವರು ಸುರಕ್ಷಿತವಾಗಿ ಸಿಕ್ಕಿದ್ದಾರೆ...

ಮವಾರಪೇಟೆ: ಕಳೆದ 5 ದಿನಗಳಿಂದ ಹೊರ ಜಗತ್ತಿನ ಸಂಪರ್ಕ ಕಡಿದುಕೊಂಡು ಸಂತ್ರಸ್ತರಾಗಿದ್ದ ಮುಕ್ಕೋಡ್ಲು ಗ್ರಾಮದ ಸುಮಾರು 80 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಕಾಸರಗೋಡು: ನೆರೆ ಪೀಡಿತ ಕೇರಳದ ದಕ್ಷಿಣ ಜಿಲ್ಲೆಗಳಲ್ಲಿ ಮಳೆ ನಿಲುಗಡೆಗೊಂಡಿದ್ದು, ನೆರೆ ನೀರು ಇಳಿಯುತ್ತಿದ್ದಂತೆ ಮನೆಗೆ ಮತ್ತೆ ವಾಪಸಾಗುವ ಪ್ರಕ್ರಿಯೆ ನಡೆಯುತ್ತಿದೆ. ನೆರೆ ಹಾವಳಿಯಿಂದಾಗಿ...

ಸೋಮವಾರಪೇಟೆ: ಮಹಾಮಳೆಯಿಂದ ಭೂ ಕುಸಿತ, ಪ್ರವಾಹದ ಸ್ಥಳ ಹಾಗೂ ಸಂತ್ರಸ್ಥರಿರುವ ಪರಿ ಹಾರ  ಕೇಂದ್ರಗಳಿಗೆ ಭೇಟಿ ನೀಡಿದ ಸಂಸದ ಪ್ರತಾಪ್‌ ಸಿಂಹ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.

ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸಲು ದೋಣಿ ಬಳಕೆ.

ಕಾಸರಗೋಡು: ಕೇರಳದಲ್ಲಿ ಭಾರೀ ಮಳೆ ಸಾಧ್ಯತೆಯಿಲ್ಲವೆಂದೂ, ಹನಿ ಮಳೆಯಾಗಲಿದೆ ಎಂದೂ ಹವಾಮಾನ ವೀಕ್ಷಣೆ ಕೇಂದ್ರ ಹೇಳಿರುವುದರಿಂದ ಎಲ್ಲ ಜಿಲ್ಲೆಗಳಲ್ಲೂ ಪ್ರಸ್ತುತ ಇದ್ದ ಮುನ್ನೆಚ್ಚರಿಕೆ...

ಉಳ್ಳಾಲ: ಕೇರಳದ ಚಾಲಕ್ಕುಡಿಯ ಡಿವೈನ್‌ ರಿಟ್ರೀಟ್‌ನಲ್ಲಿ ಧ್ಯಾನ ಶಿಬಿರಕ್ಕೆ ತೆರಳಿ ಜಲಪ್ರವಾಹದಲ್ಲಿ ಸಿಲುಕಿಕೊಂಡಿದ್ದ ಮುಡಿಪು ಮೂಲದ 8 ಜನರ ತಂಡ ಸೇರಿದಂತೆ ಮಂಗಳೂರಿನ 16 ಮಂದಿ...

ವಿಪತ್ತು ನಿರ್ವಹಣಾ ಪಡೆಯಿಂದ ವೃದ್ಧೆಯ ರಕ್ಷಣೆ.

ಕಾಸರಗೋಡು: ಹಿಂದೆಂದೂ ಕಂಡರಿಯದ ಜಲ ಪ್ರಳಯದಿಂದ ತತ್ತರಿಸಿರುವ ಕೇರಳದ ದಕ್ಷಿಣದ ಜಿಲ್ಲೆಗಳಲ್ಲಿ ನಿಧಾನವಾಗಿ ವರುಣನ ಆರ್ಭಟ ಶಮನಗೊಳ್ಳುತ್ತಿರುವಂತೆ ರಕ್ಷಣಾಕಾರ್ಯ ಭರದಿಂದ ಸಾಗುತ್ತಿದೆ. ವರುಣನ...

Back to Top