CONNECT WITH US  
echo "sudina logo";

ಕೊಡಗು

ಮಡಿಕೇರಿ: ವಿರಾಜಪೇಟೆ ತಾಲೂಕಿನ ತಟ್ಟೆಕೆರೆಯು ಶೀತ ಪ್ರದೇಶವಾಗಿದ್ದು, ಈ ಪ್ರದೇಶದಲ್ಲಿ ವಾಸ ಮಾಡಲು ಯೋಗ್ಯವಿಲ್ಲ ಎಂಬುದು ಕೇಳಿಬರುತ್ತಿರುವ ಹಿನ್ನೆಲೆ, ಈ ಸಂಬಂಧ ಅರಣ್ಯ ಇಲಾಖೆ...

ಗೋಣಿಕೊಪ್ಪಲು:  ಕಳೆದ ವಾರ ಸುರಿದ ಧಾರಾಕಾರ ಮಳೆಯಿಂದ 25ಕ್ಕೂ ಹೆಚ್ಚು ಭಾಗಗಳಲ್ಲಿ ಭೂ ಕುಸಿತದಿಂದ ಹಾನಿಯುಂಟಾಗಿ ಸಾರಿಗೆ ಸಂಪರ್ಕ ಕಡಿತಗೊಂಡ ಅಂತಾರಾಜ್ಯ ಹೆದ್ದಾರಿ ಪೆರುಂಬಾಡಿ ಮಾಕುಟ್ಟ...

ಗೋಣಿಕೊಪ್ಪಲು:  ಮಂಗಳವಾರ ರಾತ್ರಿ ಸುರಿದ ಮಳೆಗೆ ದಕ್ಷಿಣ ಕೊಡಗಿನ ಬಹುತೇಕ ಗದ್ದೆ, ತೋಟಗಳು ಜಲಾವೃತಗೊಂಡಿದ್ದು, ಕೆಲವೆಡೆ ಭೂಕುಸಿತವಾಗಿದೆ. 

ಮಡಿಕೇರಿ: ಕೊಡಗು - ಕೇರಳ ಗಡಿಭಾಗದ ಮಾಕುಟ್ಟದಲ್ಲಿ ಭೂಕುಸಿತ ಸಂಭವಿಸಿ ಹೆದ್ದಾರಿಗೆ ಉರುಳಿದ ಮರವನ್ನು ತೆರವುಗೊಳಿಸಲಾಯಿತು.

ಮಡಿಕೇರಿ: ಭಾರೀ ಮಳೆಯಿಂದಾಗಿ ಗುಡ್ಡ ಕುಸಿದು ಲಾರಿ ಕ್ಲೀನರ್‌ ಒಬ್ಬರು ಸಾವಿಗೀಡಾಗಿರುವ ಘಟನೆ ವೀರಾಜಪೇಟೆ ಸಮೀಪದ ಮಾಕುಟ್ಟದಲ್ಲಿ ನಡೆದಿದೆ.

ಮಡಿಕೇರಿ: ಲಾರಿ ಹಾಗೂ ಕಾರು ಪರಸ್ಪರ ಢಿಕ್ಕಿ ಹೊಡೆ ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕುಶಾಲನಗರ ರಸ್ತೆಯ ಆನೆಕಾಡು ಬಳಿ ನಡೆದಿದೆ.

ಮಡಿಕೇರಿ: ಮೃಗಶಿರ ಮಳೆಯ ಆರ್ಭಟದಿಂದ ಕೊಡಗು ಜಿಲ್ಲೆ ತಲ್ಲಣಗೊಂಡಿದೆ. ಭಾರೀ ಗಾಳಿ ಮಳೆಗೆ ಸಾಲು ಸಾಲು ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿವೆ.

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಗುರುವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ಕಣಿವೆಯ ಜನತೆಯಲ್ಲಿ ಹರ್ಷ ತಂದಿದೆ. ಶುಕ್ರವಾರ ಬೆಳಗ್ಗೆ 8.30ಕ್ಕೆ...

ಮಡಿಕೇರಿ: ತುಂಬಿ ಹರಿಯುತ್ತಿರುವ ಕಾವೇರಿ ನದಿಗೆ ಮೈಸೂ ರಿನ ಪೌರಕಾರ್ಮಿಕನೊಬ್ಬ ಹಾರಿರುವ ಘಟನೆ ಶನಿವಾರ ನಡೆದಿದೆ.

ಮಡಿಕೇರಿ: ಉತ್ತರಾಖಂಡ ರಾಜ್ಯದ ಟೆಚ್ರಿ ಜಿಲ್ಲೆಯ ಜಿಲ್ಲಾ ಪಂಚಾಯತ್‌ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ತಂಡದ ನಿಯೋಗವು ಬುಧವಾರ ಕೊಡಗು ಜಿ.ಪಂ. ಸಿಇಒ ಪ್ರಶಾಂತ್‌ ಕುಮಾರ್‌ ಮಿಶ್ರ...

ಮಡಿಕೇರಿ: ಜಾಗದ ಕಂದಾಯ ನಿಗದಿಪಡಿಸಲು ಮತ್ತು ಪರಿವರ್ತನೆ ಗೊಳಿಸಲು ಕಂದಾಯ ಇಲಾಖೆ  1912ನೇ ಇಸವಿಯ ಜಮಾಬಂದಿಯನ್ನು   ಕಡ್ಡಾಯಗೊಳಿಸಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಶಾಸಕ ಕೆ.ಜಿ...

ಮಡಿಕೇರಿ: ಕೊಡವರ ಕೋವಿ ಹಕ್ಕಿನ ಕುರಿತು ಉಂಟಾಗಿರುವ ಗೊಂದಲ ನಿವಾರಣೆಗೆ ಕೊಡವ ಸಮಾಜಗಳ ಒಕ್ಕೂಟದ ಮೂಲಕವೇ ನ್ಯಾಯಯುತ ಹೋರಾಟ ನಡೆಸಲು ಒಕ್ಕೂಟದ 12 ನೇ ವಾರ್ಷಿಕ ಮಹಾಸಭೆ ನಿರ್ಣಯ ಕೈಗೊಂಡಿದೆ...

ಸೋಮವಾರಪೇಟೆ : ತಾಲೂಕಿನ  ಕುಶಾಲನಗರ ಪಟ್ಟಣದಲ್ಲಿ  ಗುರುವಾರ ಮಧ್ಯಾಹ್ನ ಖಾಸಗಿ ಬಸ್ಸೊಂದು ಬ್ರೇಕ್‌ ಫೇಲ್‌ ಆಗಿ ಏಕಾಏಕಿ ಅಂಗಡಿಗೆ ನುಗ್ಗಿದ್ದು, ಪಾದಾಚಾರಿ ಯುವಕನೊಬ್ಬ ದಾರುಣವಾಗಿ...

ಮಡಿಕೇರಿ: ಕೇರಳಕ್ಕೆ ನೈಋತ್ಯ ಮುಂಗಾರು ಮಾರುತಗಳು ಪ್ರವೇಶಿಸುತ್ತಿರುವ ಹಂತದಲ್ಲೆ ಕಾಣಿಸಿಕೊಂಡಿರುವ ಚಂಡಮಾರುತದ ಪರಿಣಾಮ, ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಂಗಳವಾರ ಮಧ್ಯಾಹ್ನದ ಬಳಿಕ...

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ - Representative Image Used

ಮಡಿಕೇರಿ: ನಗರಸಭೆ ವ್ಯಾಪ್ತಿಯಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಬರೆ ಕೆಳಗೆ ವಾಸಮಾಡುತ್ತಿರುವ ಜನರಿಗೆ ಮುನ್ನೆಚ್ಚರಿಕೆ ನೀಡಿ ತಾತ್ಕಾಲಿಕ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳುವಂತೆ...

ಮಡಿಕೇರಿ: ಮಳೆಗಾಲದ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ನಿರ್ದೇಶನ ನೀಡಿದ್ದಾರೆ.

ಮಡಿಕೇರಿ: ಎರಡೂ ಕ್ಷೇತ್ರ ಗಳಲ್ಲಿ ಗೆಲುವಿನ ನಗು ಬೀರುವ ಮೂಲಕ ಬಿಜೆಪಿಯ ಭದ್ರಕೋಟೆ ಕೊಡಗಿನಲ್ಲಿ ಪಕ್ಷ ಸುಭದ್ರವಾಗಿದೆ ಎನ್ನುವುದನ್ನು ಕಾರ್ಯಕರ್ತರು ಮತ್ತೆ ಸಾಬೀತುಪಡಿಸಿದ್ದಾರೆ.

ಮಡಿಕೇರಿ: ಎರಡೂ ಕ್ಷೇತ್ರಗಳಲ್ಲಿ ಗೆಲುವಿನ ನಗು ಬೀರುವ ಮೂಲಕ ಬಿಜೆಪಿಯ ಭದ್ರಕೋಟೆ ಕೊಡಗಿನಲ್ಲಿ ಪಕ್ಷ ಸುಭದ್ರವಾಗಿದೆ ಎನ್ನುವುದನ್ನು ಕಾರ್ಯಕರ್ತರು ಮತ್ತೆ ಸಾಬೀತು ಪಡಿಸಿದ್ದಾರೆ. ಮಡಿಕೇರಿ,...

ಮಡಿಕೇರಿ: ಪುಂಡಾನೆ ಹಿಡಿಯಲು ಅರಣ್ಯ ಸಿಬಂದಿ ಸಿದ್ಧತೆ ನಡೆಸಿದರು.

ಮಡಿಕೇರಿ: ಸುಂಟಿಕೊಪ್ಪ ಸಮೀಪದ ಮೋದೂರು ಕಾಫಿ ತೋಟದಲ್ಲಿ ಉಪಟಳ ನೀಡುತ್ತಿದ್ದ ಒಂಟಿ ಪುಂಡಾನೆ ಸೆರೆ ಕಾರ್ಯಾಚರಣೆಯನ್ನು ಚುರುಕುಗೊಳಿಸಲಾಗಿದೆ. ಸೋಮವಾರ ಆನೆ ಪತ್ತೆಯಾಗದೆ ಇರುವುದರಿಂದ...

ಸೋಮವಾರಪೇಟೆ: ಕರ್ನಾಟಕದಲ್ಲಿ ಸಿದ್ದರುಪಯ್ನಾ ಸರಕಾರ ಇರುವವರೆಗೆ ರಾಜ್ಯದ ಅಭಿವೃದ್ಧಿ ಅಸಾಧ್ಯ ಎಂದು ಕೇಂದ್ರ ಸಚಿವೆ ಸ್ಮತಿ ಇರಾನಿ ಹೇಳಿದರು. ಭಾರತೀಯ ಜನತಾ ಪಕ್ಷದ ವತಿಯಿಂದ ಇಲ್ಲಿನ ಜೇಸಿ...

ಮಡಿಕೇರಿ: ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ತನ್ನದೇ ಆದ ಪ್ರತ್ಯೇಕ ಚುನಾವಣಾ ಪ್ರಣಾಳಿಕೆಯನ್ನು ಭಾರತೀಯ ಜನತಾ ಪಾರ್ಟಿ ಬಿಡುಗಡೆ ಮಾಡಿದೆ. ಪೊನ್ನಂಪೇಟೆ ಮತ್ತು ಕಾವೇರಿ ತಾಲೂಕು ರಚನೆ, ಜೀವನದಿ...

Back to Top