Koppal District News | Koppal Live News Updates – Udayavani
   CONNECT WITH US  
echo "sudina logo";

ಕೊಪ್ಪಳ

ಕೊಪ್ಪಳ: ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯ ತುಂಬಿದ ಹಿನ್ನೆಲೆಯಲ್ಲಿ 30 ಟಿಎಂಸಿ ಅಡಿಗೂ ಅಧಿಕ ನೀರನ್ನು ವ್ಯರ್ಥವಾಗಿ ನದಿಪಾತ್ರಗಳಿಗೆ ಹರಿಬಿಡಲಾಗಿದ್ದು, ಆಂಧ್ರದ ಪಾಲಾಗಿದೆ. 

ದರ ಕುಸಿತದಿಂದ ಕಂಗೆಟ್ಟ ರೈತರು ಕೊಪ್ಪಳದಲ್ಲಿ ಟೊಮೆಟೋ ರಸ್ತೆಗೆ ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಕೊಪ್ಪಳ: ಜಿಲ್ಲೆಯಲ್ಲಿ ಟೊಮೆಟೋ ದರ ಏಕಾಏಕಿ ಕುಸಿತವಾಗಿದ್ದರಿಂದ ರೈತರು ಮಾರುಕಟ್ಟೆಗೆ ತಂದ ಟೊಮೆಟೋ ಬುಟ್ಟಿಗಳನ್ನು ರಸ್ತೆ ಮೇಲೆ ಚೆಲ್ಲಿ ಬರಿಗೈ ಯಲ್ಲಿ ಮನೆಗೆ ಹಿಂದಿರುಗುತ್ತಿದ್ದಾರೆ.

ಕೊಪ್ಪಳ: ರಾಜ್ಯದಲ್ಲಿ ಜೆಡಿಎಸ್‌, ಕಾಂಗ್ರೆಸ್‌ ಮೈತ್ರಿ ಸರ್ಕಾರವಿದೆ. ಆದರೆ ಸಿಎಂ ಕುಮಾರಸ್ವಾಮಿ ಅವರು ಸಾಲ ಮನ್ನಾ ವಿಚಾರದಲ್ಲಿ ಕೊಪ್ಪಳ ರೈತರ ಬಗ್ಗೆ ಮಾತನಾಡಿದ್ದು ನಾನೂ ಗಮನಿಸಿದ್ದೇನೆ. ಈ...

ಗಂಗಾವತಿ: ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿ ಬೆಟ್ಟದಲ್ಲಿರುವ ಆಂಜನೇಯ ದೇವಾಲಯ ಮತ್ತು ಇದಕ್ಕೆ ಸಂಬಂಧಿಸಿದ ಸ್ಥಿರ, ಚರಾಸ್ತಿಗಳನ್ನು ಸೋಮವಾರ ಹುಲಿಗೆಮ್ಮ ದೇವಾಲಯದ...

ಗಂಗಾವತಿ: ಐತಿಹಾಸಿಕ ಕಿಷ್ಕಿಂದಾ ಅಂಜನಾದ್ರಿ ಬೆಟ್ಟದಲ್ಲಿರುವ ಶ್ರೀ ಆಂಜನೇಯ ದೇವಾಲಯವನ್ನು ಸರಕಾರ ತನ್ನ ವಶಕ್ಕೆ ಪಡೆದಿದ್ದು, ಆಡಳಿತಾಧಿಕಾರಿ ಚಂದ್ರಮೌಳಿ ಹಾಗೂ ತಹಶೀಲ್ದಾರ್‌ ಎಲ್‌.ಡಿ....

ಕೊಪ್ಪಳ: ಶೌಚಾಲಯ ನಿರ್ಮಾಣದಲ್ಲಿ ರಾಷ್ಟ್ರಮಟ್ಟದಲ್ಲಿ ಕ್ರಾಂತಿಗೆ ಮುನ್ನುಡಿ ಬರೆದ ಕೊಪ್ಪಳ ಜಿಲ್ಲಾ ಪಂಚಾಯತ್‌
ಸಿಇಒ ವೆಂಕಟ ರಾಜಾ ಅವರು ಜು.9ರಿಂದ ಕೀನ್ಯಾ ದೇಶದಲ್ಲಿ ನಡೆಯುವ...

ಕುಷ್ಟಗಿ ಎಪಿಎಂಸಿಯಲ್ಲಿ ಬೇವಿನ ಬೀಜ ಖರೀದಿಸುತ್ತಿರುವುದು.

ಕುಷ್ಟಗಿ: ಬೆಲೆ ಕುಸಿತ ಹಾಗೂ ಶೇ.5 ರಷ್ಟು ಜಿಎಸ್‌ಟಿಯಿಂದಾಗಿ ರೈತರಿಗೆ ಬೇವಿನ ಬೀಜ ಮತ್ತಷ್ಟು
ಕಹಿಯಾಗಿದೆ.

ಮುಂಗಾರು ಮಳೆ ವಿಳಂಬ ಸಂದರ್ಭದಲ್ಲಿ ಪರ್ಯಾಯವಾಗಿ ಉದ್ಯೋಗವಾಗಿರುವ...

ಕೊಪ್ಪಳ: "ಮೈತ್ರಿ ಸರ್ಕಾರದ ಬಗ್ಗೆ ಸುಮ್ಮನೆ ಕೆಲವು ಗೊಂದಲಗಳು ಉಂಟಾಗುತ್ತಿವೆ. ನಾನು ಅಧಿಕೃತವಾಗಿ ಹೇಳುತ್ತಿದ್ದೇನೆ.

ಒಪ್ಪಂದದ ಪ್ರಕಾರ ನಾವು ಐದು ವರ್ಷಗಳ ಕಾಲ ಉತ್ತಮ ಆಡಳಿತ...

ಸಾಂದರ್ಭಿಕ ಚಿತ್ರ..

ಕೊಪ್ಪಳ: ಆಸ್ಪತ್ರೆಯಲ್ಲಿ ನೀರು ಪೂರೈಕೆಯಾಗದಿದ್ದಕ್ಕೆ ಗರ್ಭಿಣಿಯರ ಹಾಗೂ ರೋಗಿಗಳ ಶಸ್ತ್ರ ಚಿಕಿತ್ಸೆಯನ್ನೇ
ಮುಂದೂಡಿದ ಪ್ರಸಂಗ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ಅಧಿಕಾರಿಯಿಂದ ಮನವೊಲಿಸುವ ಪ್ರಯತ್ನ.

ಕೊಪ್ಪಳ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಬೆಳಗ್ಗೆ 6 ಗಂಟೆಗೆ ಜಿಲ್ಲಾಡಳಿತದಿಂದ ಯೋಗ ದಿನಾಚರಣೆಯ ಕಾರ್ಯಕ್ರಮ ನಿಗದಿ ಮಾಡಲಾಗಿತ್ತು. ಸಂಸದ...

ಕೊಪ್ಪಳ: ಗಂಗಾವತಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿಗೆ ಬೆದರಿಕೆ ಪತ್ರವೊಂದು ಬಂದಿದ್ದು, 50 ಲಕ್ಷ ರೂ. ಹಣದ 
ಬೇಡಿಕೆ ಇಡಲಾಗಿದೆ. ಈ ಕುರಿತು ಎಸ್ಪಿ, ಡಿಎಸ್‌ಪಿಗೆ ಶಾಸಕರು ದೂರು...

ಕೊಪ್ಪಳ: ನಗರ, ಗ್ರಾಮೀಣ ಪ್ರದೇಶದಲ್ಲಿ ಇಂದಿಗೂ ಬೇರೂರಿದ ಅನಿಷ್ಟ ದೇವದಾಸಿ ಪದ್ಧತಿ ದೂರ ಮಾಡಲು, ಅವರ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ವಿಮುಕ್ತ ದೇವದಾಸಿ ಮಹಿಳಾ...

ಕೊಪ್ಪಳ: ದೇಶದ ಜನರು ಯಾವುದರಲ್ಲೂ ಮುಂದಿಲ್ಲ. ಆದರೆ, ಮಕ್ಕಳನ್ನು ಹುಟ್ಟಿಸೋದ್ರಲ್ಲಿ ನಂ.1 ಸ್ಥಾನದಲ್ಲಿದ್ದಾರೆ
ಎಂದು ಮಾಜಿ ಸಚಿವ ಎಚ್‌.ಆಂಜನೇಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕೊಪ್ಪಳ: ರಾಜ್ಯದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ ಸರ್ಕಾರ ರಚನೆ ಮಾಡಿದೆ. ಆದರೆ ಈ ಮೈತ್ರಿ ಸರ್ಕಾರಕ್ಕೆ
ಪೂರ್ಣ ಆಯುಷ್ಯವಿಲ್ಲ ಎಂದು ಶಾಸಕ ಬಿ. ಶ್ರೀರಾಮುಲು ...

ಕೊಪ್ಪಳ: ಸಾಲ ಮನ್ನಾ ಮಾಡಲಾಗದಿದ್ದರೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ರಾಜೀನಾಮೆ ಕೊಟ್ಟು
ಹೊರ ನಡೆಯಬೇಕು ಎಂದು ಕನ್ನಪರ ಸಂಘಟನೆಗಳ ಒಕ್ಕೂಟದ ಮುಖಂಡ ವಾಟಾಳ್‌ ನಾಗರಾಜ...

ಕೊಪ್ಪಳ: ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರಕ್ಕೇರಿದ ಬಳಿಕ ನಾನು ರಾಜ್ಯದ 6.5 ಕೋಟಿ ಜನರ ಮುಲಾಜಿನಲ್ಲಿಲ್ಲ,ಕಾಂಗ್ರೆಸ್‌ನ ಮುಲಾಜಿನಲ್ಲಿದ್ದೇನೆ ಎನ್ನುವುದನ್ನು ಹೇಳುವ ಮೂಲಕ ತಮ್ಮ...

ಸಾಂದರ್ಭಿಕ ಚಿತ್ರ..

ಕೊಪ್ಪಳ: ಜಿಲ್ಲೆಯ ಕನಕಗಿರಿ, ಕೊಪ್ಪಳ ಹಾಗೂ ಯಲಬುರ್ಗಾ ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಮತಯಂತ್ರದ ಮುಂದೆ ನಿಂತು ಮತದಾನ ಮಾಡಿದ ಫೋಟೊ ಹಾಗೂ ವಿಡಿಯೋ ವೈರಲ್‌...

ಕೊಪ್ಪಳ: "ಪ್ರಧಾನಿ ಮೋದಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಪದೇಪದೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಅವರೆಲ್ಲ ವಿದೂಷಕರಿದ್ದಂತೆ' ಎಂದು...

ಪ್ರಚಾರ ಕಾರ್ಯಕ್ಕೆ ಮಕ್ಕಳನ್ನು ಬಳಸಿರುವುದು.

ಹನುಮಸಾಗರ: ಕಾಂಗ್ರೆಸ್‌ ಮತ್ತು ಬಿಜೆಪಿ ಎರಡೂ ಪಕ್ಷಗಳು ಪೈಪೋಟಿಗೆ ಬಿದ್ದು ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಳ್ಳುತ್ತಿರುವುದು ಕುಷ್ಟಗಿ ವಿಧಾನಸಭಾ ಕ್ಷೇತ್ರದ ಹನುಮಸಾಗರದಲ್ಲಿ ಗುರುವಾರ ಕಂಡು...

ಕೊಪ್ಪಳ: ಯಲಬುರ್ಗಾ ತಾಲೂಕಿನ ತೆಂಗಿನಕಾಯಿ ಮಿಲ್‌ನಲ್ಲಿ ಇತ್ತೀಚೆಗೆ ನಡೆಯಿತೆನ್ನಲಾದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಸಚಿವ ಬಸವರಾಜ ರಾಯರಡ್ಡಿ ಅವರ ಎದುರಲ್ಲೇ ಕುಕನೂರು ತಾಲೂಕಿನ ತಳಕಲ್...

Back to Top