CONNECT WITH US  

ಕೊಪ್ಪಳ

ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

ತಾವರಗೇರಾ: ನಾಡ ಕಚೇರಿಯಲ್ಲಿ ಅಂತರ್ಜಾಲ ಸಂಪರ್ಕ ಕಡಿತಗೊಂಡ ಪರಿಣಾಮ ಖಾಲಿ ಇರುವ ಗಣಕಯಂತ್ರಗಳು. ಜನರಿಲ್ಲದೇ ಬಿಕೋ ಎನ್ನುತ್ತಿರುವ ಕಚೇರಿ. 

ಕೊಪ್ಪಳ: ನಗರದ ವಿವಿಧೆಡೆ ನಡೆದ ರಸ್ತೆ ಕಾಮಗಾರಿ ಚಿತ್ರಣ.

ಕುಷ್ಟಗಿ: ಹಿರೇಮನ್ನಾಪುರ ಏಕಲವ್ಯ ಕಾಲೋನಿ ನಿವಾಸಿಗಳು ಪಿಎಸೈ ವಿಶ್ವನಾಥ ಹಿರೇಗೌಡ್ರು ಅವರಿಗೆ ಮನವಿ ಸಲ್ಲಿಸಿದರು.

ಕುಷ್ಟಗಿ: ಹಿರೇಮನ್ನಾಪುರ ಗ್ರಾಮದ ಬಳಿ ಇರುವ ಏಕಲವ್ಯ ಕಾಲೋನಿಗೆ ಸರ್ಕಾರ ನಿರ್ಮಿಸುತ್ತಿರುವ ರಸ್ತೆಗೆ ಕೆಲವು ಜಮೀನು ಮಾಲೀಕರು ಕ್ಯಾತೆ ತೆಗೆದು ಕಾಮಗಾರಿ ಬಂದ್‌ ಮಾಡಿಸಿ, ರಸ್ತೆ ಸಂಚಾರ...

ಕೊಪ್ಪಳ: ನಗರದ ಖಾಸಗಿ ವಸತಿ ಗೃಹದಲ್ಲಿ ಬೆಂಗಳೂರಿನ ಭಾಷಾಂತರ ನಿರ್ದೇಶನಾಲಯದ ನಿವೃತ್ತ ನಿರ್ದೇಶಕ ಈರಪ್ಪ ಕಂಬಳಿ ದಂಪತಿಯನ್ನು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್‌ನಿಂದ ಸನ್ಮಾನಿಸಲಾಯಿತು.

ಕೊಪ್ಪಳ: ಡಿಜಿಟಲ್‌ ಜಗತ್ತಿನ ಹಾವಳಿಯಲ್ಲಿಯೂ ಪುಸ್ತಕ ಸಂಸ್ಕೃತಿಗೆ ಸಾರ್ವತ್ರಿಕ ಮಾನ್ಯತೆಯಿದೆ. ಲೇಖಕರ ಅನುಭವವನ್ನು ಅಕ್ಷರದ ಸಂವಹನದ ಮೂಲಕವೇ ಉಣ ಬಿಡಿಸುತ್ತಿದ್ದಾರೆ. ಅಕ್ಷರ ಪ್ರಪಂಚ...

ಕೊಪ್ಪಳ: ಜಿಲ್ಲೆಯ ಏಳು ತಾಲೂಕಿನಲ್ಲಿ ಬರದ ಪರಿಸ್ಥಿತಿ ಗಂಭೀರವಾಗಿದೆ. ಬೆಳೆ ಹಾನಿಗೆ ಜಿಲ್ಲೆಗೆ 100 ಕೋಟಿ ರೂ. ಪ್ಯಾಕೇಜ್‌ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ...

ಕೊಪ್ಪಳ: ಸಾಲ ಪಡೆದ ರೈತರಿಗೆ ಬ್ಯಾಂಕ್‌ಗಳು ನೋಟಿಸ್‌ ನೀಡದಂತೆ ಸೂಚಿಸಲು ಸಚಿವ ಸಂಪುಟದಲ್ಲಿ ಚರ್ಚೆ
ನಡೆಸಿದ್ದು, ಶೀಘ್ರದಲ್ಲೇ ಬ್ಯಾಂಕ್‌ಗಳಿಗೆ ಮಾಹಿತಿ ರವಾನೆಯಾಗಲಿದೆ ಎಂದು ಅರಣ್ಯ...

ಕೊಪ್ಪಳ: ಜಿಲ್ಲೆಯಲ್ಲಿ ನಡೆದ ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಳ್ಳ ಮತದಾನದ ಸುದ್ದಿ ಎಲ್ಲೆಡೆ ಭರ್ಜರಿ ಸುದ್ದಿಯಾಗಿದೆ. ಹಳ್ಳಿಯಲ್ಲಿ ವಾಸ ಮಾಡುವ ಜನರ ಮತಗಳು ನಗರ ಪ್ರದೇಶದ...

ಕೊಪ್ಪಳ: ನಗರದ 26ನೇ ವಾರ್ಡಿನಲ್ಲಿ ಕ್ಯಾಮರಾ ಕಂಡು ಪಲಾಯನ ಮಾಡಿದ ಜನರು.

ಕೊಪ್ಪಳ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಭರ್ಜರಿ ರಂಗೇರಿದ್ದು, ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ಅಭ್ಯರ್ಥಿಗಳ ಮಧ್ಯೆ ಕುರುಡು ಕಾಂಚಾಣ ಕುಣಿದಾಡುತ್ತಿದೆ ಎನ್ನುವ ಆಪಾದನೆ ಕೇಳಿ ಬಂದಿದೆ...

ಕೊಪ್ಪಳ ಮೆಡಿಕಲ್‌ ಕಾಲೇಜು.

ಕೊಪ್ಪಳ: ಹಿಂದುಳಿದ ಜಿಲ್ಲೆಯಲ್ಲಿ ಮೆಡಿಕಲ್‌ ಕಾಲೇಜು ಬಂತಲ್ಲ ಎಂದು ಈ ಭಾಗದ ಜನರು ಖುಷಿಯಲ್ಲಿದ್ದರೆ, ಆರಂಭಿಸಿದ ನಾಲ್ಕೇ ವರ್ಷದಲ್ಲಿ ಮುಚ್ಚುವ ಸ್ಥಿತಿಗೆ ಬಂದಿದೆ. ಶೇ.50ಕ್ಕಿಂತಲೂ ಹೆಚ್ಚು...

ಕೊಪ್ಪಳ: ಮಳೆಯಿಂದಾಗಿ ಹಾನಿಗೀಡಾದ ಪ್ರದೇಶ.

ಕೊಪ್ಪಳ: ಜಿಲ್ಲೆಯಲ್ಲಿ ಒಂದೆಡೆ ಬರದ ಛಾಯೆ ಆವರಿಸಿದ್ದರಿಂದ ಬೆಳೆ ಒಣಗಿದ್ದರೆ, ಇನ್ನೊಂದೆಡೆ ತುಂಗಭದ್ರಾ ನದಿಯ ನೀರು ಹೆಚ್ಚು ಹರಿ ಬಿಟ್ಟಿದ್ದಕ್ಕೆ ಭತ್ತವೂ ಹಾನಿಯಾಗಿದೆ.

ಕೊಪ್ಪಳ: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರೈತರ ಸಾಲಮನ್ನಾ ಆದೇಶ ಹೊರಡಿಸಿಲ್ಲ. ಲೀಡ್‌ ಬ್ಯಾಂಕ್‌ ಸೇರಿ ಆರ್‌ಬಿಐ ಅಧಿಕಾರಿಗಳೊಂದಿಗೆ ಮಾತನಾಡಿಲ್ಲ. ರೈತರ ಸಾಲ ಮನ್ನಾ ಮಾಡಿದ್ದನ್ನು...

ಕೊಪ್ಪಳ: ಜಿಲ್ಲೆಯ ಕುಷ್ಟಗಿಯ ಮುದೆನೂರ ಗ್ರಾಮದ ಯುವಕನೊಬ್ಬನಿಗೆ ಲಿಂಗೂಸೂರಿನ ಅಂಬೇಡ್ಕರ್‌ ಅಭಿಮಾನಿ ಸಂಘಟನೆಯ ಸದಸ್ಯರು ಅರೆಬೆತ್ತಲೆ ಮಾಡಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ. 

ಕೊಪ್ಪಳ: ಬರಪೀಡಿತ ಜಿಲ್ಲೆಗಳಲ್ಲಿ ಅಧಿಕ ಪ್ರಮಾಣದ ಬೆಳೆ ಹಾನಿಯಾಗಿದ್ದು,ಆ.29ರೊಳಗೆ ವರದಿ ಸಲ್ಲಿಸಲು ಸೂಚನೆ
ನೀಡಲಾಗಿದೆ. 

ಆ.31ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಬರಪೀಡಿತ...

ಕೊಪ್ಪಳ: ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯ ತುಂಬಿದ ಹಿನ್ನೆಲೆಯಲ್ಲಿ 30 ಟಿಎಂಸಿ ಅಡಿಗೂ ಅಧಿಕ ನೀರನ್ನು ವ್ಯರ್ಥವಾಗಿ ನದಿಪಾತ್ರಗಳಿಗೆ ಹರಿಬಿಡಲಾಗಿದ್ದು, ಆಂಧ್ರದ ಪಾಲಾಗಿದೆ. 

ದರ ಕುಸಿತದಿಂದ ಕಂಗೆಟ್ಟ ರೈತರು ಕೊಪ್ಪಳದಲ್ಲಿ ಟೊಮೆಟೋ ರಸ್ತೆಗೆ ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಕೊಪ್ಪಳ: ಜಿಲ್ಲೆಯಲ್ಲಿ ಟೊಮೆಟೋ ದರ ಏಕಾಏಕಿ ಕುಸಿತವಾಗಿದ್ದರಿಂದ ರೈತರು ಮಾರುಕಟ್ಟೆಗೆ ತಂದ ಟೊಮೆಟೋ ಬುಟ್ಟಿಗಳನ್ನು ರಸ್ತೆ ಮೇಲೆ ಚೆಲ್ಲಿ ಬರಿಗೈ ಯಲ್ಲಿ ಮನೆಗೆ ಹಿಂದಿರುಗುತ್ತಿದ್ದಾರೆ.

ಕೊಪ್ಪಳ: ರಾಜ್ಯದಲ್ಲಿ ಜೆಡಿಎಸ್‌, ಕಾಂಗ್ರೆಸ್‌ ಮೈತ್ರಿ ಸರ್ಕಾರವಿದೆ. ಆದರೆ ಸಿಎಂ ಕುಮಾರಸ್ವಾಮಿ ಅವರು ಸಾಲ ಮನ್ನಾ ವಿಚಾರದಲ್ಲಿ ಕೊಪ್ಪಳ ರೈತರ ಬಗ್ಗೆ ಮಾತನಾಡಿದ್ದು ನಾನೂ ಗಮನಿಸಿದ್ದೇನೆ. ಈ...

ಗಂಗಾವತಿ: ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿ ಬೆಟ್ಟದಲ್ಲಿರುವ ಆಂಜನೇಯ ದೇವಾಲಯ ಮತ್ತು ಇದಕ್ಕೆ ಸಂಬಂಧಿಸಿದ ಸ್ಥಿರ, ಚರಾಸ್ತಿಗಳನ್ನು ಸೋಮವಾರ ಹುಲಿಗೆಮ್ಮ ದೇವಾಲಯದ...

ಗಂಗಾವತಿ: ಐತಿಹಾಸಿಕ ಕಿಷ್ಕಿಂದಾ ಅಂಜನಾದ್ರಿ ಬೆಟ್ಟದಲ್ಲಿರುವ ಶ್ರೀ ಆಂಜನೇಯ ದೇವಾಲಯವನ್ನು ಸರಕಾರ ತನ್ನ ವಶಕ್ಕೆ ಪಡೆದಿದ್ದು, ಆಡಳಿತಾಧಿಕಾರಿ ಚಂದ್ರಮೌಳಿ ಹಾಗೂ ತಹಶೀಲ್ದಾರ್‌ ಎಲ್‌.ಡಿ....

ಕೊಪ್ಪಳ: ಶೌಚಾಲಯ ನಿರ್ಮಾಣದಲ್ಲಿ ರಾಷ್ಟ್ರಮಟ್ಟದಲ್ಲಿ ಕ್ರಾಂತಿಗೆ ಮುನ್ನುಡಿ ಬರೆದ ಕೊಪ್ಪಳ ಜಿಲ್ಲಾ ಪಂಚಾಯತ್‌
ಸಿಇಒ ವೆಂಕಟ ರಾಜಾ ಅವರು ಜು.9ರಿಂದ ಕೀನ್ಯಾ ದೇಶದಲ್ಲಿ ನಡೆಯುವ...

ಕುಷ್ಟಗಿ ಎಪಿಎಂಸಿಯಲ್ಲಿ ಬೇವಿನ ಬೀಜ ಖರೀದಿಸುತ್ತಿರುವುದು.

ಕುಷ್ಟಗಿ: ಬೆಲೆ ಕುಸಿತ ಹಾಗೂ ಶೇ.5 ರಷ್ಟು ಜಿಎಸ್‌ಟಿಯಿಂದಾಗಿ ರೈತರಿಗೆ ಬೇವಿನ ಬೀಜ ಮತ್ತಷ್ಟು
ಕಹಿಯಾಗಿದೆ.

ಮುಂಗಾರು ಮಳೆ ವಿಳಂಬ ಸಂದರ್ಭದಲ್ಲಿ ಪರ್ಯಾಯವಾಗಿ ಉದ್ಯೋಗವಾಗಿರುವ...

ಕೊಪ್ಪಳ: "ಮೈತ್ರಿ ಸರ್ಕಾರದ ಬಗ್ಗೆ ಸುಮ್ಮನೆ ಕೆಲವು ಗೊಂದಲಗಳು ಉಂಟಾಗುತ್ತಿವೆ. ನಾನು ಅಧಿಕೃತವಾಗಿ ಹೇಳುತ್ತಿದ್ದೇನೆ.

ಒಪ್ಪಂದದ ಪ್ರಕಾರ ನಾವು ಐದು ವರ್ಷಗಳ ಕಾಲ ಉತ್ತಮ ಆಡಳಿತ...

ಸಾಂದರ್ಭಿಕ ಚಿತ್ರ..

ಕೊಪ್ಪಳ: ಆಸ್ಪತ್ರೆಯಲ್ಲಿ ನೀರು ಪೂರೈಕೆಯಾಗದಿದ್ದಕ್ಕೆ ಗರ್ಭಿಣಿಯರ ಹಾಗೂ ರೋಗಿಗಳ ಶಸ್ತ್ರ ಚಿಕಿತ್ಸೆಯನ್ನೇ
ಮುಂದೂಡಿದ ಪ್ರಸಂಗ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

Back to Top