CONNECT WITH US  

ಕುಂದಾಪುರ

ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ - Representative Image Used

ರಾ.ಹೆ.ಗೆ ಮತ್ತೆ ಡಾಮರು ಹಾಕುವ ಕಾರ್ಯ ನಡೆಯಿತು.

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ - Representative Image Used

ಕುಂದಾಪುರ: ಪುರಸಭೆಯ ಮಂಗಳೂರು ಟೈಲ್ಸ್‌ ಫ್ಯಾಕ್ಟರಿ ವಾರ್ಡಿನ ಸಂತ ತೋಮಸ್‌ ಹಿ.ಪ್ರಾ. ಶಾಲೆಯಲ್ಲಿ ಬೆಳಗ್ಗೆ ಬಿರುಸಿನ ಮತದಾನ ನಡೆಯಿತು.

ಕುಂದಾಪುರ: ಕುಂದಾಪುರ ಪುರಸಭೆಗೆ ಮಳೆ ವಿರಾಮದ ನಡುವೆ ನಡೆದ ಶುಕ್ರವಾರದ ಮತದಾನ ಶಾಂತಿಯುತವಾಗಿತ್ತು. ಯುವಕರು, ಮಹಿಳೆಯರು, ಹಿರಿಯ ನಾಗರಿಕರು, ಅಂಗವಿಕಲರು ಹಾಗೂ ಕೆಲವೆಡೆ ಅನಾರೋಗ್ಯ ಪೀಡಿತರು...

ಕೋಟ: ಸಾಲಿಗ್ರಾಮ ಪ.ಪಂ.ನ ಸ್ಥಳೀಯಾಡಳಿತ ಸಂಸ್ಥೆಗೆ ಆ.31ರಂದು ಚುನಾವಣೆ ನಡೆಯಲಿದೆ.  ಇಲ್ಲಿನ  16 ವಾರ್ಡ್‌ಗಳಲ್ಲಿ ಬಿಜೆಪಿಯ 16, ಕಾಂಗ್ರೆಸ್‌ 16,  ಜೆಡಿಎಸ್‌ 6, ಪಕ್ಷೇತರ 7, ಸಿ.ಪಿ.ಎಂ....

ಜಿಲ್ಲಾಧಿಕಾರಿಗಳು ಹೆಮ್ಮಾಡಿಯ ಸಂತೋಷನಗರ ಕ್ರಾಸ್‌ಗೆ ಭೇಟಿ ನೀಡಿ, ಮಾಹಿತಿ ಪಡೆದರು.

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿ ನಿರ್ಮಾಣದ ವೇಳೆ ಹೆಮ್ಮಾಡಿ ಭಾಗದ ಕೆಲವು ಕಡೆಗಳಲ್ಲಿ ಪ್ಯಾಸೇಜ್‌, ಹೆಮ್ಮಾಡಿಯಿಂದ ಸಂತೋಷ ನಗರದವರೆಗೆ ಸರ್ವಿಸ್‌ ರಸ್ತೆ ನಿರ್ಮಿಸಲು...

ಗಂಗೊಳ್ಳಿ ಬಂದರಿನಲ್ಲಿ ಮತ್ತೆ ಶುರುವಾಗಿರುವ ಮೀನುಗಾರಿಕಾ ಚಟುವಟಿಕೆ.

ಗಂಗೊಳ್ಳಿ: ಕರಾವಳಿಯಲ್ಲಿ ಮೀನುಗಾರಿಕಾ ಋತು ಆರಂಭಗೊಂಡು ಹಲವು ದಿನಗಳೇ ಕಳೆದಿದ್ದರೂ, ಹವಾಮಾನ ವೈಪರೀತ್ಯದಿಂದಾಗಿ ಗಂಗೊಳ್ಳಿಯಲ್ಲಿ ವಾರದ ಹಿಂದೆಯಷ್ಟೇ ಮೀನುಗಾರಿಕಾ ಚಟುವಟಿಕೆ ಆರಂಭಗೊಂಡಿದೆ...

ಅಂಪಾರಿನ ಕಂಬಳಿಜಡ್ಡುವಿಗೆ ಸಂಪರ್ಕ ಕಲ್ಪಿಸುವ ಗದ್ದೆಯ ನಡುವಿನ ಹಾದಿ.

ಅಂಪಾರು: ಈ ಊರಿಗೆ ಅಷ್ಟ ದಿಕ್ಕುಗಳಿಂದಲೂ ಯಾವುದೇ ರಸ್ತೆಯ ಸಂಪರ್ಕವಿಲ್ಲ. ಗದ್ದೆಯ ಬದುವೇ ಇಲ್ಲಿರುವ 11 ಮನೆಗಳಿಗೆ ಸಂಪರ್ಕ ಕಲ್ಪಿಸುವ ದಾರಿ. ಸುಮಾರು ಎರಡು ತಲೆಮಾರಿನಿಂದ ಈ ಊರಿನವರು...

ಕುಂದಾಪುರ: ಊರಿನಿಂದ ಮರಳುವಾಗ ಬೇರೆಯವರ ಮಾತ್ರೆ ಪಾರ್ಸೆಲನ್ನು ತೆಗೆದುಕೊಂಡು ಹೋದರೆಂಬ ಕಾರಣಕ್ಕೆ ಕುವೈಟ್‌ ಜೈಲು ಸೇರಿರುವ ಕುಂದಾಪುರ ತಾಲೂಕು ಬಸ್ರುರೂ ನಿವಾಸಿ ಶಂಕರ ಪೂಜಾರಿ (40) ಅವರನ್ನು...

ರಾಜ್ಯ ಹೆದ್ದಾರಿಯ ಮುಳ್ಳುಗುಡ್ಡೆ ಬಳಿ ಹದಗೆಟ್ಟ ರಸ್ತೆ.

ಕಂಡ್ಲೂರು: ಕುಂದಾಪುರ - ತೀರ್ಥಹಳ್ಳಿ ರಾಜ್ಯ ಹೆದ್ದಾರಿಯ ಕಂಡ್ಲೂರಿನಿಂದ ಅಂಪಾರಿಗೆ ಹೋಗುವ ರಸ್ತೆಯ ಅಲ್ಲಲ್ಲಿ ಹೊಂಡ -ಗುಂಡಿಗಳಿಂದಾಗಿ ವಾಹನ ಸವಾರರು ನಿತ್ಯ ಸರ್ಕಸ್‌ ಮಾಡಿ ಸಂಚರಿಸುವ...

ಗಂಗೊಳ್ಳಿ: ಚರಂಡಿಯಿದೆ. ಆದರೆ ಮಳೆ ನೀರು ಮಾತ್ರ ಹರಿದು ಹೋಗುತ್ತಿಲ್ಲ. ಚರಂಡಿಯಲ್ಲೇ ಕಸ, ಕಡ್ಡಿ, ಪ್ಲಾಸ್ಟಿಕ್‌ ತ್ಯಾಜ್ಯ ಶೇಖರಣೆಗೊಂಡು ಕೊಳಚೆ ನೀರು ಸಂಗ್ರಹವಾಗಿದೆ. ಇದರಿಂದ ನಿತ್ಯ ಅನೇಕ...

ಕುಂದಾಪುರ: ಊರಿನಿಂದ ಬೇರೆಯವರ ಮಾತ್ರೆ ಪಾರ್ಸೆಲನ್ನು ಕುವೈಟ್‌ಗೆ ತೆಗೆದುಕೊಂಡು ಹೋಗಿದ್ದ ಕುಂದಾಪುರ ತಾಲೂಕಿನ ಬಸ್ರೂರು ನಿವಾಸಿ ಶಂಕರ ಪೂಜಾರಿ (40) ಅವರು ಮೂರು ತಿಂಗಳಿಂದ ಕುವೈಟ್‌...

ಕೋಟ: ಸಾಲಿಗ್ರಾಮ ಪ.ಪಂ. ಬಹಿರಂಗ ಚುನಾವಣೆ ಪ್ರಚಾರ ಆ.29ರಂದು ಬೆಳಗ್ಗೆ 7ಕ್ಕೆ ಅಂತ್ಯಗೊಳ್ಳುತ್ತಿದ್ದು, ಇದೀಗ ಕೇವಲ ತೆರೆಮರೆಯ ಕಸರತ್ತು ಮಾತ್ರ ಬಾಕಿ ಉಳಿದಿದೆ. ಪ.ಪಂ.ನ ಆಡಳಿತ ಹಿಡಿಯಲು...

ಕೋಟ: ಸಾಲಿಗ್ರಾಮ ಪ.ಪಂ. ಚುನಾವಣೆ ಕಣ ರಂಗೇರಿದ್ದು ಗೆದ್ದು ಅಧಿಕಾರ ಹಿಡಿಯಲು ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಹವಣಿಸುತ್ತಿದೆ. ಇದರ ಜತೆಗೆ ಆರು ಸ್ಥಾನಗಳಲ್ಲಿ ಸ್ಪರ್ಧಿಸಿರುವ ಜೆಡಿಎಸ್‌...

ಬೆಳ್ಮಣ್‌: ಮುಂಡ್ಕೂರು ಗ್ರಾ.ಪಂ.ನ ಪೊಸ್ರಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಮಹಾದ್ವಾರದ ಬಳಿ ಪ್ರಯಾಣಿಕರ ಅನುಕೂಲತೆಗಾಗಿ ನಿರ್ಮಿಸಿದ ಪ್ರಯಾಣಿಕರ ತಂಗುದಾಣ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು ಈ...

ಗಂಗೊಳ್ಳಿಯಲ್ಲಿ ನಿರ್ಮಾಣವಾದ 700 ಮೀಟರ್‌ ಉದ್ದದ ಬ್ರೇಕ್‌ವಾಟರ್‌.

ವಿಶೇಷ ವರದಿ - ಗಂಗೊಳ್ಳಿ: ಕೋಡಿ, ಗಂಗೊಳ್ಳಿಯ ಬ್ರೇಕ್‌ ವಾಟರ್‌ ಕಾಮಗಾರಿ ಮುಗಿಯುವ ಹಂತದಲ್ಲಿದೆ. ಆದರೆ ಬ್ರೇಕ್‌ವಾಟರ್‌ ತುದಿಯಲ್ಲಿ ಯಾವುದೇ ಬೆಳಕಿನ ವ್ಯವಸ್ಥೆ ಅಳವಡಿಸಲು ಕ್ರಮ...

ಹಲ್ಲೆಗೊಳಗಾದವರನ್ನು ಕೋಟ ಶ್ರೀನಿವಾಸ ಪೂಜಾರಿ ಭೇಟಿ ಮಾಡಿದರು.

ಕುಂದಾಪುರ: ಕಾಲ್ತೋಡಿನಲ್ಲಿ ಹಲ್ಲೆಗೊಳಗಾದವರನ್ನು ಮಂಗಳವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿ,...

ಕೋಟ: ಸಾಲಿಗ್ರಾಮದಲ್ಲಿ ಪ .ಪಂ. ಚುನಾವಣೆ ಮತದಾನದ ದಿನ ಹತ್ತಿರವಾಗುತ್ತಿದ್ದಂತೆ ಚುನಾವಣೆ ಕಾವು ನಿಧಾನವಾಗಿ ಏರುತ್ತಿದೆ. ಕಾರ್ಯಕರ್ತರು, ಬೆಂಬಲಿಗರ ದೊಡ್ಡ  ದಂಡಿನೊಂದಿಗೆ ಅಭ್ಯರ್ಥಿಗಳು  ...

ಸಂಪೂರ್ಣ ರಾಡಿಯೆದ್ದ  ಕೆರಾಡಿ ರಸ್ತೆ.

ಕೆರಾಡಿ: ಊರವರ ಅನೇಕ ವರ್ಷಗಳ ಬೇಡಿಕೆಗೆ ಸ್ಪಂದಿಸಿ, ತರಾತುರಿಯಲ್ಲಿ ರಸ್ತೆಗೆ ಡಾಮರೇನೋ ಆಯಿತು. ಆದರೆ ಮೂರೇ ತಿಂಗಳಿಗೆ ಡಾಮರು ಕಿತ್ತು ಹೋಗಿದೆ. 10 ಲಕ್ಷ ರೂ. ವೆಚ್ಚದಲ್ಲಿ ನಡೆದ ಕೆರಾಡಿ...

ಕುಂದಾಪುರ: ಪುರಸಭೆಗೆ ನಡೆಯುವ ಚುನಾವಣೆಯಲ್ಲಿ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಬಿಜೆಪಿ ನೇರ ಹಣಾಹಣಿ ಹೊಂದಿದೆ. ಈ ಮಧ್ಯೆ ಕಾಂಗ್ರೆಸ್‌ ಹಾಗೂ ಬಿಜೆಪಿಗೆ ಬಂಡಾಯದ ತಲೆಬಿಸಿಯೂ ಇದೆ. ಬಿಜೆಪಿಯಲ್ಲಿ...

ಕೋಟ: ಸಾಲಿಗ್ರಾಮ ಪ.ಪಂ. ಬ್ರಹ್ಮಾವರ ತಾಲೂಕು ವ್ಯಾಪ್ತಿಗೆ ಸೇರಿದ ಏಕೈಕ ನಗರ ಸ್ಥಳೀಯಾಡಳಿತ ಸಂಸ್ಥೆ. ಸುತ್ತಲಿನ ಹತ್ತಾರು ಗ್ರಾಮಗಳಿಗೆ ಇದುವೇ ಪ್ರಮುಖ ವಾಣಿಜ್ಯ ತಾಣವಾಗಿದ್ದು ಇಲ್ಲಿ ಸಹಕಾರಿ...

ಕುಂದಾಪುರ: ಒಂದೆಡೆ ಪ್ರಕೃತಿಯ ಮೇಲಿನ ಮಾನವ ಹಸ್ತಕ್ಷೇಪದಿಂದ ಕುಸಿದು ಬೀಳುತ್ತಿರುವ ಪ್ರಕೃತಿ. ಅದನ್ನೇ ನಂಬಿದ್ದ ಮಾನವನ ಬದುಕು. ಇನ್ನೊಂದೆಡೆ ಅದೇ ಪ್ರಕೃತಿ ಉಳಿಸಿ ಅದು ನಮ್ಮನ್ನು ಉಳಿಸುತ್ತದೆ...

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ - Representative Image Used

ಕುಂದಾಪುರ: ತಾಲೂಕಿನಾದ್ಯಂತ ಜೂನ್‌ನಿಂದ ಆಗಸ್ಟ್‌ವರೆಗೆ ಸುರಿದ ಮಳೆ ಗಾಳಿಗೆ ಅಪಾರ ನಷ್ಟವಾಗಿದೆ. 6 ಮಂದಿ ಮೃತಪಟ್ಟಿದ್ದು, 20 ಲಕ್ಷ ರೂ. ಪರಿಹಾರ ತಾಲೂಕು ಆಡಳಿತದ ವತಿಯಿಂದ ವಿತರಿಸಲಾಗಿದೆ....

Back to Top