Mandya News Latest | Mandya Newspaper Today – Udayavani
   CONNECT WITH US  
echo "sudina logo";

ಮಂಡ್ಯ

ಶ್ರೀರಂಗಪಟ್ಟಣ: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಶ್ರೇಷ್ಠ ರಾಜಕಾರಿಣಿಯಾಗಿ, ಜಾತ್ಯತೀತ ವ್ಯಕ್ತಿಯಾಗಿ ಕಂಡವರು ಅವರು ನಿಧನದಿಂದ ದೇಶಕ್ಕೆ ಅಪಾರ ನಷ್ಟ ಉಂಟು ಮಾಡಿದೆ ಎಂದು ಬ್ಲಾಕ್‌...

ಶ್ರೀರಂಗಪಟ್ಟಣ: ಮಾಜಿ ಪ್ರಧಾನಿ ವಾಜಪೇಯಿ 1991ರ ಜುಲೈ 8ರಂದು ಶ್ರೀರಂಗಪಟ್ಟಣಕ್ಕೆ ಆಗಮಿಸಿ ಶ್ರೀರಂಗನಾಥನ ದರ್ಶನ ಪಡೆದಿದ್ದರು. ಆಗ ಅವರು ಸಂಸದೀಯ ಮಂಡಳಿ ಅಧ್ಯಕ್ಷರಾಗಿದ್ದರು.

ಮದ್ದೂರು: ಶಿಂಷಾ ಎಡದಂಡೆ ಮತ್ತು ಬಲದಂಡೆ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.

ಮದ್ದೂರು: ಪಟ್ಟಣದ ಕೆ.ಗುರುಶಾಂತಪ್ಪ ಸ್ಮಾರಕ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ವೈದ್ಯರೋರ್ವರು 5 ಸಾವಿರ ರೂ. ಲಂಚದ ಹಣಕ್ಕೆ ಬೇಡಿಕೆಯಿಟ್ಟಿದ್ದಾಗಿ ಸಾರ್ವಜನಿಕರು ದೂರು ನೀಡಿದ್ದಾರೆ.

ಕೆ.ಆರ್‌.ಪೇಟೆ: ರೈತರು ಏಕ ಬೆಳೆ ಪದ್ಧತಿ ಬದಲು, ಬಹು ಬೆಳೆ ಪದ್ಧತಿಯನ್ನು ಅಳವಡಿಸಿಕೊಂಡರೆ ಕಡಿಮೆ ಖರ್ಚಿನಲ್ಲಿ ಹೆಚ್ಚು ಲಾಭ ಗಳಿಸಬಹುದಾಗಿದೆ ಎಂದು ತಾಲೂಕು ಪಂಚಾಯಿತಿ ಸದಸ್ಯ ದಿನೇಶ್‌...

ಪಾಂಡವಪುರ: ಗ್ರಾಮೀಣ ಪ್ರದೇಶದ ಜನರು ಆರೋಗ್ಯದ ಬಗ್ಗೆ ಗಮನ ವಹಿಸದಿರುವುದರಿಂದ ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ದುಡಿಮೆಗೂ ಮುಖ್ಯ ಆರೋಗ್ಯ ಸಂಪತ್ತು ಎಂಬುದು ಜನರ ಅರಿವಿಗೆ ಬರಬೇಕು. ಮಠದ...

ಮಂಡ್ಯ: ಬೈಕ್‌ಗೆ ಲಾರಿ ಡಿಕ್ಕಿ ಹೊಡೆದು ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟಿರುವ ಘಟನೆ ನಗರದ ವಿ.ಸಿ.ಫಾರಂ ಗೇಟ್‌ನಲ್ಲಿ ಭಾನುವಾರ ಬೆಳಗ್ಗೆ 6.30ರ ಸಮಯದಲ್ಲಿ ಸಂಭವಿಸಿದೆ.

ಮಂಡ್ಯ: ನಗರದ ಹೊರವಲಯದ ವಿ.ಸಿ. ಫಾರಂ ಗೇಟ್‌ ಬಳಿ ಹೆದ್ದಾರಿಯಲ್ಲಿ ಇಬ್ಬರು ಬೈಕ್‌ ಸವಾರರು ಲಾರಿ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ ರಣಭೀಕರ ಅಪಘಾತ ಭಾನುವಾರ ಬೆಳ್ಳಂಬೆಳಗ್ಗೆ...

ಮೈಸೂರು/ಮಂಡ್ಯ: ಮುಖ್ಯಮಂತ್ರಿ ಕುಮಾರಸ್ವಾಮಿ ಶನಿವಾರ ಪತ್ನಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ, ಶಿವರಾತ್ರಿ...

ಮಂಡ್ಯ/ಪಾಂಡವಪುರ: ರೈತರ ಆತ್ಮಹತ್ಯೆ ತಡೆ ಹಾಗೂ ಅವರ ಬದುಕಿನ ರಕ್ಷಣೆಗಾಗಿ ರಾಜ್ಯದಲ್ಲಿ ಹೊಸ ಕೃಷಿ ನೀತಿ ಜಾರಿಗೊಳಿಸಲು ಚಿಂತನೆ ನಡೆಸಿದ್ದೇನೆಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಭರವಸೆ...

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ರೈತರೊಂದಿಗೆ ಸೇರಿ ಭತ್ತ ನಾಟಿ ಮಾಡಿದರು.

ಮಂಡ್ಯ: ಸೀತಾಪುರದ ಪಾಲಿಗೆ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿರಲಿಲ್ಲ! ಥೇಟ್‌ ಮಣ್ಣಿನ ಮಗನಂತೆಯೇ ಶರಟು, ಪಂಚೆ ತೊಟ್ಟ ಕುಮಾರಸ್ವಾಮಿ ಗ್ರಾಮಸ್ಥರ ಪಾಲಿಗೆ ನೆರೆಮನೆಯ ರೈತನೇ ಆಗಿ...

ಮಂಡ್ಯ: "ಕೋಳಿಗೆ ಮೊಟ್ಟೆ ಕಾವು ನೀಡುವುದನ್ನು ಕಲಿಸಿದಂತೆ ರೈತರಿಗೆ ನಾಟಿ ಹೇಳಿಕೊಡಲು ಮುಖ್ಯಮಂತ್ರಿ ಕುಮಾರಸ್ವಾಮಿ ಮುಂದಾಗಿದ್ದಾರಾ' ಎಂದು ಬಿಜೆಪಿ ಮುಖಂಡ ಕೆ.ಎಸ್‌.ಈಶ್ವರಪ್ಪ ಟೀಕಿಸಿದ್ದಾರೆ...

ಸಿಎಂ ಕುಮಾರಸ್ವಾಮಿ ಅವರಿಂದ ಭತ್ತ ನಾಟಿ ಕಾರ್ಯಕ್ಕೆ ಸಿದ್ಧಗೊಂಡಿರುವ ಜಮೀನು.

ಪಾಂಡವಪುರ: ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಅವರು ಭತ್ತ ನಾಟಿ ಕಾರ್ಯಕ್ಕೆ ಚಾಲನೆ ನೀಡುತ್ತಿದ್ದು,ಇದಕ್ಕಾಗಿ ತಾಲೂಕಿನ ಸೀತಾಪುರ ಗ್ರಾಮ ನವವಧುವಿನಂತೆ...

ಮಂಡ್ಯ: ನಗರಸಭೆ ಚುನಾವಣೆ ಜೆಡಿಎಸ್‌ ಮತ್ತು ಕಾಂಗ್ರೆಸ್‌ಗೆ ಪ್ರತಿಷ್ಠೆಯಾಗಿ ಪರಿಣಮಿಸಿದೆ. ನಗರಸಭೆ ಆಡಳಿತ ಸದ್ಯ ಕೈ ವಶದಲ್ಲಿದೆ. ಅದನ್ನು ಉಳಿಸಿಕೊಳ್ಳುವುದು ಕಾಂಗ್ರೆಸ್‌ಗೆ ದೊಡ್ಡ...

ಮಂಡ್ಯ: ಜೆಡಿಎಸ್‌ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಚುನಾವಣಾ ಪೂರ್ವ ಸಿದ್ಧತೆ ಆರಂಭಿಸಿದೆ.

ಮಂಡ್ಯ: ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಡಾ.ಡಿ.ಎಂ.ನಂಜುಂಡಪ್ಪ ವರದಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಜಾರಿಗೊಳಿಸುವಂತೆ ಒತ್ತಾಯಿಸಿ ಹಾಗೂ ಅಖಂಡ ಕರ್ನಾಟಕದ ಉಳಿವಿಗೆ...

ಜನಸಂಪರ್ಕ ಸಭೆ ವೇಳೆ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರ ಪುತ್ರಿ ಡಿ.ಟಿ.ಸಂಗೀತಾ ಜಮೀನಿನ ಖಾತೆ ಬದಲಾವಣೆ ಮಾಡಿಕೊಡಲು ಕೋರಿ ಮನವಿ ಸಲ್ಲಿಸಿದರು.

ಮದ್ದೂರು: ಪಟ್ಟಣದ ಸರಕಾರಿ ಕ್ರೀಡಾಂಗಣದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣರ
ಪುತ್ರಿ ಸಂಗೀತಾ ತಮ್ಮ ಜಮೀನಿನ ಖಾತೆ ಬದಲಾವಣೆ ಹಾಗೂ ಭೂಮಾಪನ ಕಾರ್ಯ...

ಮಳವಳ್ಳಿ: ಬಾನಂಗಳದಲ್ಲಿ ಮಕ್ಕಳ ನೂರಾರು ಬಣ್ಣ-ಬಣ್ಣದ ಗಾಳಿಪಟಗಳ ಚಿತ್ತಾರ ನೋಡುಗರ ಹಾಗೂ ಭಾಗವಹಿಸಿದ್ದ ಮಕ್ಕಳ ಮನಸೂರೆಗೊಂಡಿತು. ಪಟ್ಟಣದ ಶಾಂತಿ ಕಾಲೇಜಿನ ಮುಂಭಾಗದ ಪುರಸಭೆ ನಿವೇಶನದಲ್ಲಿ...

ಮಂಡ್ಯ: ಬಾಲ್ಯ ವಿವಾಹದಲ್ಲಿ ಕರ್ನಾಟಕ ಇಡೀ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ಜಿಲ್ಲಾ ಕಾನೂನು ಸೇವೆಗಳ
ಪ್ರಾಧಿಕಾರದ ಕಾರ್ಯದರ್ಶಿ ಮನ್ಸೂರ್‌ ಅಹಮದ್‌ ಜಮಾನ್‌ ಆತಂಕ...

ಮಂಡ್ಯ: ಉತ್ತಮ ವರ್ಷಧಾರೆಯಿಂದ ಅವಧಿಗೆ ಮುನ್ನವೇ ಜಲಾಶಯಗಳು ಭರ್ತಿಯಾಗಿ ವ್ಯರ್ಥವಾಗಿ ಹರಿದು ಸಮುದ್ರ
ಸೇರುತ್ತಿರುವ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ಮೇಕೆದಾಟು ಅಣೆಕಟ್ಟು ನಿರ್ಮಾಣ...

Back to Top