CONNECT WITH US  

ಮಂಡ್ಯ

ಕೆ.ಆರ್‌.ಪೇಟೆ: ಸರ್ಕಾರ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ವಿಶ್ವಾಸ ಕಿರಣ ಎಂಬ ನೂತನ ಯೋಜನೆ ಜಾರಿಗೊಳಿಸಿ ಆಂಗ್ಲ ಭಾಷೆಯಲ್ಲಿ ಹಿಂದುಳಿದಿರುವ ಗ್ರಾಮಿಣ ಭಾಗದ ಮಕ್ಕಳಿಗೆ ಅನುಕೂಲ...

ಮಂಡ್ಯ: ಕಾಂಗ್ರೆಸ್‌-ಜೆಡಿಎಸ್‌ ಹೊಂದಾಣಿಕೆ ಕೇವಲ ಉಪ ಚುನಾವಣೆಗೆ ಮಾತ್ರ ಸೀಮಿತವಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲೂ ಮೈತ್ರಿ ಮುಂದುವರಿಯಲಿದೆ. ಇದರ ಬಗ್ಗೆ ಈಗಾಗಲೇ ಮಾತುಕತೆ ನಡೆಸಿ ನಿರ್ಧಾರ...

ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿದ್ದರಾಮಯ್ಯ ಪರ ಕೆ.ಆರ್‌.ಪೇಟೆಯಲ್ಲಿ ಚುನಾವಣಾ ಪ್ರಚಾರ ಸಭೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಚಾಲನೆ ನೀಡಿದರು. 

ಶ್ರೀರಂಗಪಟ್ಟಣ: ಸಿದ್ದರಾಮಯ್ಯ ಹಾಗೂ ದೇವೇಗೌಡರದ್ದು ಧೃತರಾಷ್ಟ್ರ ಆಲಿಂಗನ. ಹಾವು-ಮುಂಗುಸಿಯಂತಿರುವ ಅವರು ಒಂದಾಗಲು ಎಂದಿಗೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ...

ನಾಗಮಂಗಲ: ಮೈತ್ರಿ ಸರ್ಕಾರದ ಕಾಂಗ್ರೆಸ್‌ ನಾಯಕರ ಗೈರು ಹಾಜರಿ ನಡುವೆ ನಾಗಮಂಗಲದಲ್ಲಿ ಆರಂಭಗೊಂಡ ಜೆಡಿಎಸ್‌ ಚುನಾವಣಾ ಪ್ರಚಾರದಲ್ಲಿ ಪಕ್ಷದ ಅಭ್ಯರ್ಥಿ ಎಲ್‌.ಆರ್‌.ಶಿವರಾಮೇಗೌಡ ಸೋಲಿನ ಕಹಿ...

ನಾಗಮಂಗಲ: ಕೈಹಿಡಿದ ಪತ್ನಿ ಮತ್ತು ಮಕ್ಕಳು ನಿರ್ಲಕ್ಷಿಸಿದ ಹಿನ್ನೆಲೆಯಲ್ಲಿ  80 ವರ್ಷದ ವಯೋವೃದ್ಧ ನಿವೃತ್ತ ಶಿಕ್ಷಕರೊಬ್ಬರು 35 ವರ್ಷದ ವಿಧವೆಯನ್ನು ಎರಡನೇ ಮದುವೆಯಾಗಿರುವ ಪ್ರಸಂಗ ಪಟ್ಟಣದ...

ಮಳವಳ್ಳಿ: ಮುಟ್ಟಿನಿಂದಲೇ ಹುಟ್ಟಿದ ಕೋಮುವಾದಿಗಳಿಂದ ಮಹಿಳೆಯರನ್ನು ಹತ್ತಿಕ್ಕುವ ಅಕ್ರಮಣಕಾರಿ ಶಕ್ತಿಗಳನ್ನು ಮೆಟ್ಟಿ ನಿಲ್ಲಲು ಮಹಿಳೆಯರು ಸಂಘಟಿತರಾಗಿ ಹೋರಾಟ ನಡೆಸಬೇಕಿದೆ ಎಂದು ಜನವಾದಿ ಮಹಿಳಾ...

ಮಂಡ್ಯ: ದೇವೇಗೌಡ ಹಾಗೂ ಸಿದ್ದರಾಮಯ್ಯನವರು ಅಕ್ಕ-ಪಕ್ಕ ಕುಳಿತಾಕ್ಷಣ ಇಬ್ಬರ ಮನಸ್ಸು ಒಂದಾಗಿದೆ ಎಂದು ಹೇಳಲಾಗದು. ಇದಕ್ಕೆಲ್ಲಾ ಜನ ಮರುಳಾಗುವುದಿಲ್ಲ. ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು...

ಮಂಡ್ಯ ಲೋಕಸಭಾ ಉಪ ಚುನಾವಣೆಯ ಅಭ್ಯರ್ಥಿ ಡಾ.ಸಿದ್ದರಾಮಯ್ಯನವರ ಪರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹಾಗೂ ಇತರರು ಮಂಗಳವಾರ ಪ್ರಚಾರ ನಡೆಸಿದರು.

ಜಮಖಂಡಿ/ಮಂಡ್ಯ: ಚುನಾವಣಾ ಪೂರ್ವದಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಬೊಬ್ಬೆ ಹೊಡೆದ ಮುಖ್ಯಮಂತ್ರಿ ಎಚ್‌. ಡಿ.ಕುಮಾರಸ್ವಾಮಿ, ಅಧಿಕಾರಕ್ಕೆ ಬಂದ ನಂತರದಲ್ಲಿ ಬ್ಯಾಂಕುಗಳಿಗೆ ಹಣ...

ಶ್ರೀರಂಗಪಟ್ಟಣ: ಮಂಗಳವಾರದಿಂದ ಆರಂಭವಾಗಲಿರುವ ಶ್ರೀರಂಗಪಟ್ಟಣದ ದಸರಾ ಮಹೋತ್ಸವದಲ್ಲಿ ನಾಡ ದೇವತೆ ಚಾಮುಂಡೇಶ್ವರಿಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪುಷ್ಪಾರ್ಚನೆ ಮಾಡಲಿದ್ದಾರೆ ಎಂದು...

ಶ್ರೀರಂಗಪಟ್ಟಣ: ವಿಶ್ವಪ್ರಸಿದ್ಧ ಕೆಆರ್‌ಎಸ್‌ ಬೃಂದಾವನದ ಗಾಜಿನ ಮನೆಯಲ್ಲಿ ಪುಷ್ಪಗಳ ಪ್ರದರ್ಶನದ ಕಲರವಕ್ಕೆ ಪ್ರವಾಸಿಗರನ್ನು ಸೆಳೆಯಲು ಭರದ ಸಿದ್ಧತೆ ನಡೆಯುತ್ತಿದೆ.

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಹಂಗರಹಳ್ಳಿ ಗ್ರಾಮದ ಕಲ್ಲು ಕ್ವಾರಿಯಲ್ಲಿ ಕಾರ್ಮಿಕ ಕರಿಯಪ್ಪ ಮಾದರ್‌ ಕೊಲೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ದಲಿತ ಪ್ರಗತಿಪರ...

ಮಳವಳ್ಳಿ: ದ್ವಿಚಕ್ರ ಸವಾರರು ಹೆಲ್ಮೆಟ್‌ ಕಡ್ಡಾಯ ವಾಗಿ ಬಳಸಬೇಕು. ತಪ್ಪಿದ್ದಲ್ಲಿ ದಂಡ ವಿಧಿಸಲಾಗುವುದು ಎಂದು ಡಿವೈಎಸ್‌ಪಿ ಶೈಲೆಂದ್ರ ಎಚ್ಚರಿಕೆ ನೀಡಿದರು.

ಮಂಡ್ಯ/ಬೆಂಗಳೂರು: ಸಣ್ಣ ನೀರಾವರಿ ಸಚಿವ ಸಿ.ಎಸ್‌.ಪುಟ್ಟರಾಜು ಹಾಗೂ ಮಾಜಿ ಸಚಿವ ಚೆ‌ಲುವರಾಯಸ್ವಾಮಿ ನಡುವೆ ಮಾತಿನ ಜಟಾಪಟಿ ನಡೆದಿದೆ. ಮಂಗಳವಾರ ಮಂಡ್ಯದಲ್ಲಿ ಮಾತನಾಡಿದ್ದ ಸಚಿವ ಸಿ.ಎಸ್‌....

ನಾಗಮಂಗಲ: "ನಾನು ಮಂಡ್ಯ ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗೊಲ್ಲ. ಆದರೆ, ಕಾಂಗ್ರೆಸ್‌ ಪಕ್ಷ ಅಭ್ಯರ್ಥಿ ಹಾಕೋದಿಲ್ಲ ಅಂತ ಎಲ್ಲಿಯೂ ಹೇಳಿಲ್ಲ' ಎಂದು ಮಾಜಿ ಸಚಿವ ಎನ್‌....

ಕೆ.ಆರ್‌.ಪೇಟೆ: ಆಟವಾಡುತ್ತಿದ್ದ ಸಮಯದಲ್ಲಿ ಹಳ್ಳದ ನೀರಿಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ತಾಲೂಕಿನ ಹಳಿಯೂರು ಗ್ರಾಮದಲ್ಲಿ ನಡೆದಿದೆ. ಪಟ್ಟಣದ ಕೆ.ಎನ್‌.ತಮ್ಮಣ್ಣಗೌಡ ನಗರ ನಿವಾಸಿ...

ಮಂಡ್ಯ: 2018ರ ವಿಧಾನಸಭಾ ಚುನಾವಣೆಯಲ್ಲಿ ಶೇ.100ರಷ್ಟು ಫಲಿತಾಂಶ ಕೊಟ್ಟು ಜಿಲ್ಲೆಯ 7 ಕ್ಷೇತ್ರಗಳಲ್ಲೂ ಜೆಡಿಎಸ್‌ ವಿಜಯ ಪತಾಕೆ ಹಾರಿಸಿದೆ. ಈ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಜೆಡಿಎಸ್‌ ಟಿಕೆಟ್...

ಮಂಡ್ಯ: ಎಚ್‌.ಡಿ.ಕುಮಾರಸ್ವಾಮಿ ಬಿಟ್ಟರೆ ಸಮ್ಮಿಶ್ರ ಸರ್ಕಾರ ಯಾವ ಕಾರಣಕ್ಕೂ ಉಳಿಯುವುದಿಲ್ಲ ಎಂದು ನಟ, ಮಾಜಿ ಸಚಿವ ಅಂಬರೀಶ್‌ ಹೇಳುವ ಮೂಲಕ ಎಚ್‌ಡಿಕೆ ಪರ ಬ್ಯಾಟಿಂಗ್‌ ಮಾಡಿದರು.

ನಾಗಮಂಗಲ: ತಾಲೂಕಿನ ಹುಲಿಕೆರೆ ಗ್ರಾಪಂ ವ್ಯಾಪ್ತಿಯ ಗ್ರಾಮಗಳಿಗೆ ಗುರುವಾರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಜನಸ್ಪಂದನಾ ಕಾರ್ಯಕ್ರಮ ನಡೆಸಿದ ಶಾಸಕ ಕೆ.ಸುರೇಶ್‌ಗೌಡ, ಸಾರ್ವಜನಿಕರ...

ಕೆ.ಆರ್‌.ಪೇಟೆ: ನಿಮ್ಮ ಆದಾಯದ ಒಂದು ಭಾಗವನ್ನು ಸಮಾಜಕ್ಕೆ ಸಮರ್ಪಿಸಿದಾಗ ಅದರಿಂದ ನೆಮ್ಮದಿ ಸಿಗುತ್ತದೆ ಎಂದು ಜಯಕರ್ನಾಟಕ ಸಂಘದ ಜಿಲ್ಲಾ ಅಧ್ಯಕ್ಷ ಯೋಗಣ್ಣ ಹೇಳಿದರು. ತಾಲೂಕಿನಲ್ಲಿ ಜಯ...

ಮಂಡ್ಯ: ರಾಮನಗರ ವಿಧಾನಸಭಾ ಉಪ ಚುನಾವಣೆಯಲ್ಲಿ ಸ್ಪರ್ಧೆಗಿಳಿಯುವಂತೆ ಕಾರ್ಯಕರ್ತರಿಂದ ಒತ್ತಡ ಬರುತ್ತಿದೆ. ಆದರೆ, ಈ ಬಗ್ಗೆ ಪಕ್ಷದ ವರಿಷ್ಠರಾದ ದೇವೇಗೌಡರ ತೀರ್ಮಾನವೇ ಅಂತಿಮ ಎಂದು ಮುಖ್ಯಮಂತ್ರಿ...

Back to Top