CONNECT WITH US  

ಮಂಡ್ಯ

ನಾಗಮಂಗಲ: ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳು ಸಂಬಂಧಪಟ್ಟ ಸಚಿವರು, ಅಧಿಕಾರಿಗ

ಮಂಡ್ಯ: ಕೆಆರ್‌ಎಸ್‌ ಸುತ್ತ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಯಿಂದ ಅಣೆಕಟ್ಟೆಗೆ ಕಂಟಕವಿರುವುದನ್ನು
ಮನಗಂಡಿದ್ದ ಕೆ.ಎಸ್‌. ಪುಟ್ಟಣ್ಣಯ್ಯ ಐದು ವರ್ಷಗಳ ಹಿಂದೆಯೇ ವಿಧಾನಸಭಾ...

ಮಂಡ್ಯ: ಬೆಂಗಳೂರಿನಲ್ಲಿ ಗುರುವಾರ ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಲಿದ್ದು, ಬಸ್‌ ಪ್ರಯಾಣ ದರ ಏರಿಕೆ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು.ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ...

ಮಂಡ್ಯ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಅಡ್ಡಾದಿಡ್ಡಿ ಚಲಿಸಿದ್ದರಿಂದ ಮಹಿಳೆಯೂ ಸೇರಿ ನಾಲ್ವರು ಸಾವಿಗೀಡಾದ ಘಟನೆ ನಗರದ ಗುತ್ತಲು ರಸ್ತೆಯಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.

ಮದ್ದೂರು: ಮಹಾತ್ಮ ಗಾಂಧೀಜಿ ಅವರ ಕನಸಿನ ಸ್ವತ್ಛಭಾರತ್‌ ಯೋಜನೆ ಇಂದಿಗೂ ಯಶಸ್ವಿ ಕಾಣದಿರುವುದು ವಿಷಾದದ ಸಂಗತಿ ಎಂದು ಜಯಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ಹಾಗಲಹಳ್ಳಿ ಸುರೇಶ್‌ ಹೇಳಿದರು.

ಭಾರತೀನಗರ: ಬಾಕಿ ಪಾವತಿಗಾಗಿ ಆಗ್ರಹಿಸಿ ಮತ್ತು ಹೊರಜಿಲ್ಲೆಯ ಒಪ್ಪಿಗೆ ಇಲ್ಲದ ಕಬ್ಬನ್ನು ಅರೆಯುತ್ತಿರುವ ಇಲ್ಲಿನ ಚಾಂಷುಗರ್‌ ಕಾರ್ಖಾನೆಯ ಆಡಳಿತ ಮಂಡಳಿ ವಿರುದ್ಧ ರೈತ ಸಂಘದ ಕಾರ್ಯಕರ್ತರು...

ಮಳವಳ್ಳಿ: ತಾಯಿಯನ್ನು ಕೆಟ್ಟ ದೃಷ್ಟಿಯಿಂದ ನೋಡಿದ ಎಂಬ ಕಾರಣಕ್ಕೆ ಸ್ನೇಹಿತನ ತಲೆಯನ್ನು ಕತ್ತರಿಸಿ, ರುಂಡ ಹಿಡಿದು
ವ್ಯಕ್ತಿಯೊಬ್ಬ ಪೊಲೀಸ್‌ ಠಾಣೆಯಲ್ಲಿ ಶರಣಾದ ಘಟನೆ ಮಂಡ್ಯ ಜಿಲ್ಲೆ...

ಮಳವಳ್ಳಿ: ಕಾರ್ಮಿಕ ಕಾಯ್ದೆ ನಿಯಮ ಉಲ್ಲಂಘಿಸಿ ಬಾರ್‌ ಮತ್ತು ರೆಸ್ಟೋರೆಂಟ್‌ ನಡೆಸುತ್ತಿದ್ದ ಆರೋಪದ ಮೇಲೆ ಮಳವಳ್ಳಿ ಶಾಸಕ ಡಾ.ಕೆ.ಅನ್ನದಾನಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಚಾರಣಾ...

ಮದ್ದೂರು: ಸರ್ಕಾರಿ ಶಾಲೆಗಳ ಉಳಿವಿಗೆ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿದ್ದರೂ ಶಾಲೆಗಳು ಮುಚ್ಚುವ ಹಂತ ತಲುಪುತ್ತಿರುವುದು ವಿಷಾದನೀಯ ಸಂಗತಿ ಎಂದು ಸಾರಿಗೆ ಸಚಿವ ಡಿ.ಸಿ....

ಭಾರತೀನಗರ: ಅಮೃತದಂತೆ ಮಾತನಾಡಿ, ಹೃದಯದಲ್ಲಿ ವಿಷ ತುಂಬಿಕೊಂಡಿರುವವರೇ ಹೆಚ್ಚು ಸಮಾಜದಲ್ಲಿದ್ದಾರೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ವಿಷಾದಿಸಿದರು.

ಬೇಬಿ ಬೆಟ್ಟದಿಂದ ಕಾಣುವ ಕೃಷ್ಣರಾಜಸಾಗರ ಜಲಾಶಯ.

ಮಂಡ್ಯ: ಕೆಆರ್‌ಎಸ್‌ ಸುತ್ತಮುತ್ತ ಸೆ.25ರಂದು ನಡುಕ ಹುಟ್ಟಿಸಿದ ಭಾರೀ ಶಬ್ಧ ಎಲ್ಲಿಂದ ಬಂತು ಎಂಬ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ. ಅದು ಪಾಂಡವಪುರ ತಾಲೂಕು ಬೇಬಿ ಬೆಟ್ಟದ ಕಾವಲ್‌...

ಮಂಡ್ಯ: ರಾಜ್ಯದಲ್ಲಿ ಹೊಸದಾಗಿ 1000 ಸಾವಿರ ಮದ್ಯದಂಗಡಿಗಳಿಗೆ ಲೈಸನ್ಸ್‌ ಕೊಡುವ ಯಾವುದೇ ನಿರ್ಧಾರವನ್ನು ರಾಜ್ಯ ಸರ್ಕಾರ ಮಾಡಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಬುಧವಾರ ಸ್ಪಷ್ಟಪಡಿಸಿದರು...

ಮೇಲುಕೋಟೆ: ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ಪವಿತ್ರೋತ್ಸವ ಸಂಭ್ರಮದ ಪ್ರಯುಕ್ತ ಭಾನುವಾರ ಆದಿಶೇಷವಾಹನೋತ್ಸವ ವೈಭವದಿಂದ ನೆರವೇರಿತು.

ಮಳವಳ್ಳಿ: ಕಾವೇರಿ ನದಿಯಲ್ಲಿ ಮುಳುಗಿ ಬೆಂಗಳೂರು ಮೂಲದ ಕ್ಯಾಬ್‌ ಚಾಲಕ ಮೃತಪಟ್ಟ ಘಟನೆ ಮುತ್ತತ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಆರ್‌.ಆರ್‌.ನಗರ ನಿವಾಸಿ ಚಿಕ್ಕಣ್ಣ ಮೃತ ವ್ಯಕ್ತಿ.

ಜಾನಕಮ್ಮಳನ್ನು ಹಿಡಿದು ಎಳೆದಾಡುತ್ತಿರುವ ದೃಶ್ಯ.

ಮಂಡ್ಯ/ಮದ್ದೂರು: ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕುದರಗುಂಡಿ ಗ್ರಾಮದಲ್ಲಿ ಸಾಲ ನೀಡಿದ್ದ ವ್ಯಕ್ತಿಯೊಬ್ಬ ದಲಿತ ಮಹಿಳೆ ಹಾಗೂ ಕುಟುಂಬವನ್ನು 16 ವರ್ಷಗಳಿಂದ ಜೀತಕ್ಕೆ ಇರಿಸಿಕೊಂಡಿದ್ದ ಘಟನೆ...

ಮದ್ದೂರು: ಜೆಡಿಎಸ್‌ ವರಿಷ್ಠರು ಸೂಚನೆ ಕೊಟ್ಟರೆ ರಾಜ್ಯದಲ್ಲಿ ಬಿಜೆಪಿ ಅಸ್ತಿತ್ವವೇ ಇಲ್ಲದಂತೆ ಮಾಡುತ್ತೇನೆ ಎಂದು ನಾಗಮಂಗಲ ಶಾಸಕ ಸುರೇಶ್‌ಗೌಡ ಹೂಂಕರಿಸಿದ್ದಾರೆ. ತಾಲೂಕಿನ ಆಬಲವಾಡಿ...

ಶ್ರೀರಂಗಪಟ್ಟಣ: ಮಧ್ಯಂತರ ಪರೀಕ್ಷೆ ಎದುರಾಗಿದ್ದರೂ ಈ ಕಾಲೇಜಿನಲ್ಲಿ ಗಣಿತ, ಜೀವಶಾಸ್ತ್ರ ಬೋಧಕರಿಲ್ಲ, ಅತಂತ್ರ ಸ್ಥಿತಿಯಲ್ಲಿ ವಿದ್ಯಾರ್ಥಿಗಳ ಭವಿಷ್ಯ, ಕುಸಿಯುವ ಹಂತದಲ್ಲಿರುವ ಕಾಲೇಜು ಕಟ್ಟಡ,...

ಮಂಡ್ಯ: ಮಳವಳ್ಳಿಯ ಗೌಡಗೆರೆ ಎಂಬಲ್ಲಿ ವ್ಯಕ್ತಿಯೊಬ್ಬ ಪತ್ನಿಯನ್ನು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ  ಹತ್ಯೆಗೈದು ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ.

ಮಂಡ್ಯ: ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಯಿಂದ ವಿಶ್ವವಿಖ್ಯಾತ ಕೆಆರ್‌ಎಸ್‌ ಜಲಾಶಯಕ್ಕೆ ಅಪಾಯ ಎದುರಾಗಿದೆ. ಇದೇ ಮೊದಲ ಬಾರಿಗೆ ಪೊಲೀಸ್‌...

ಎಚ್‌.ಡಿ.ಕೋಟೆ: "ನಾನು ಕಷ್ಟದಲ್ಲಿದ್ದಾಗ ಗುರುತಿಸಿ ಅವಕಾಶ ನೀಡಿದ್ದು ಕಾಂಗ್ರೆಸ್‌. ಹೀಗಾಗಿ, ನಾನು ಕಾಂಗ್ರೆಸ್‌
ತೊರೆದು ಬಿಜೆಪಿ ಸೇರುತ್ತೇನೆ ಎಂಬುದು ಸತ್ಯಕ್ಕೆ ದೂರವಾದ ಮಾತು....

Back to Top