CONNECT WITH US  

ಬಹುಮುಖಿ

ನಿವೃತ್ತಿ ಘೋಷಿಸಿದ ಆಟಗಾರನ ಕೊನೆಯ ಇನಿಂಗ್ಸ್‌ನಲ್ಲಿ ಶತಕ, ಹ್ಯಾಟ್ರಿಕ್‌, ಪಂದ್ಯ ಪುರುಷೋತ್ತಮ ಪ್ರಶಸ್ತಿ ತೀರಾ ಕನಸೇನಲ್ಲ.

ತಮ್ಮ ಶಾಲೆ ಉಳಿದೆಲ್ಲ ಶಾಲೆಗಳಿಗಿಂತ ಭಿನ್ನವಾಗಿ ಕಾಣಬೇಕು ಮತ್ತು ಅದು ಪುಟಾಣಿಗಳ ಮನಸನ್ನು ಆಕರ್ಷಿಸುವಂತೆಯೂ ಇರಬೇಕು ಎಂಬ ಕನಸು ಶಿಕ್ಷಕ ದೊರೆಸ್ವಾಮಿ ಅವರಿಗಿತ್ತು. ಅದರ ಪರಿಣಾಮವೇ ಈ ರೈಲ್‌ಸ್ಕೂಲ್...

ನಾಗತಿಹಳ್ಳಿ ಶಾಲೆಯ ಮುಂದೆ ನಿಂತರ ಹೀಗನಿಸುತ್ತದೆ. ದೂರದಿಂದ ನೋಡಿದರೆ ಇದ್ಯಾವುದೋ ಖಾಸಗಿ ಶಾಲೆಯ ಅನಿಸಿಬಿಟ್ಟರೆ ಆಶ್ಚರ್ಯ ಪಡಬೇಕಿಲ್ಲ. ಹತ್ತಿರ ಹೋದರೆ, ಅರೆ, ಸರ್ಕಾರಿ ಸ್ಕೂಲ್‌ ಹೀಗುಂಟ? ಅಂತ ಚಕಿತ...

ರಾತ್ರಿ ಇಡೀ ಮಳೆ. ಕೆಮ್ಮಣ್ಣು ಗುಂಡಿಯ ಹಾದಿಯಲ್ಲಿ ಉದ್ದಕ್ಕೂ ಗುಂಡಿಗಳೇ ಸಿಕ್ಕವು.  ಕಲ್ಲತ್ತಗಿರಿ ಜಲಪಾತ ನೋಡುವ ಉತ್ಸಾಹ ನೂರ್ಮುಡಿಯಾಗಿದ್ದು ಈ ಮಳೆಯಿಂದಲೇ.

ಈ ಹಕ್ಕಿ ಲಾಗ ಹೊಡೆಯುತ್ತಾ ನೀರಿನಲ್ಲಿ ಮುಳುಗುತ್ತದೆ. ಆಗ ಗುಳುಕ್‌ ಎಂಬ ಶಬ್ದ ಬರುತ್ತದೆ. ಈ ಕಾರಣದಿಂದಲೇ ಗುಳುಮುಳಕ ಎಂದು ಈ ಪಕ್ಷಿಗೆ ಹೆಸರು ಬಂದಿದೆ.Great Crested Grebe  (Podiceps cristatus) Linnacus...

ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಯಾವಾಗಲೂ ಸುತ್ತಾಡುವ ನಾವು, ನಾಲ್ಕು ಗೋಡೆಗಳ ಮಧ್ಯೆ ಕೂತಲ್ಲೇ  ಕುಳಿತು, ಹೇಗೊ ಇದ್ದಷ್ಟು ದಿನ ಸಮಯ ತಳ್ಳಿ ಜೀವನ ಮುಗಿಸಿದರಾಯಿತು ಎಂಬ ಮನಸ್ಥಿತಿ ಹೊಂದಿದವರಲ್ಲ; ಪ್ರತಿದಿನವೂ...

ನಂಬಿಕೆ ಎಂಬುದು ಹುಟ್ಟಿನಿಂದ ಬರಬೇಕಾದದ್ದು. ಅದಕ್ಕೆ ಶುದ್ಧವಾದ ಸಂಸ್ಕಾರವೂ ಬೇಕು. ಹಾಗಾಗಿ ರಕ್ಕಸರು ಪರಸ್ಪರ ಒಬ್ಬರನೊಬ್ಬರು ನಂಬುವುದಿಲ್ಲ. ಯಾಕೆಂದರೆ ಅವರು ಮೂಲತಃ...

ತಾಪತ್ರಯ ಎಂಬ ಪದ ಹೇಳುವುದಕ್ಕೂ ಕೇಳುವುದಕ್ಕೂ ಸರಳವಾಗಿ ಕಂಡರೂ ಇದು ಮಾನವನು ವಿಧವಿಧವಾಗಿ ಅನುಭವಿಸುವ ಎಲ್ಲಾ ಬಗೆಯ ತೊಂದರೆಗಳ ನಿಜಾರ್ಥವನ್ನು ಸೂಚಿಸುವ ಶಬ್ದವಾಗಿದೆ. ಮಾನವನು ಅನುಭವಿಸುವ ದುಃಖಗಳಲ್ಲಿ ಬಹುಪಾಲು...

ಗದಗ ತಾಲೂಕಿನ ಹರ್ತಿ ಗ್ರಾಮದ ಗುಡ್ಡದಲ್ಲಿ ನೆಲೆಸಿರುವ ಉದ್ಭವ ಮೂರ್ತಿ ಬಸವಣ್ಣ, ಲಕ್ಷಾಂತರ ಭಕ್ತರ ಆರಾಧ್ಯ ದೈವವಾಗಿದ್ದಾನೆ. ಸಕಲ ಭಕ್ತರ ಕಷ್ಟ-ಕಾರ್ಪಣ್ಯಗಳನ್ನು ತೊಲಗಿಸಿ, ಇಷ್ಟಾರ್ಥಗಳನ್ನು ಈಡೇರಿಸುವ...

ಯಾವುದೇ ವ್ಯಕ್ತಿಯ ವೈಯುಕ್ತಿಕ ಜೀವನದಲ್ಲಿ ಇಣುಕುವುದು ಮಹಾಪರಾಧ! ಅದರಲ್ಲೂ ಕ್ರಿಕೆಟಿಗರೇ ಕದ್ದುಮುಚ್ಚಿ ಖುಲ್ಲಾಂಖುಲ್ಲ ವ್ಯವಹರಿಸತೊಡಗಿದಾಗಲೇ ದೊಡ್ಡ ಸುದ್ದಿಯಾಗಿ ವಿವಾದಕ್ಕೆ ಕಾರಣರಾಗುತ್ತಾರೆ.

ಒಂದು ಸೆಟ್‌, ಒಂದು ಬ್ರೇಕ್‌ನ ಮುನ್ನಡೆಯನ್ನು ಕೂಡ ಕಳೆದುಕೊಂಡು ಟಾಪ್‌ 50ರೊಳಗಿಲ್ಲದ, ಟಾಪ್‌ 10 ಆಟಗಾರರನ್ನು ಈವರೆಗೆ ಸೋಲಿಸಿಲ್ಲದ ಆಟಗಾರನೊಬ್ಬನಿಗೆ ವಿಶ್ವದ ಅಗ್ರ ಕ್ರಮಾಂಕಿತ ಆಟಗಾರನೊಬ್ಬ ನಾಲ್ಕನೇ...

ಈವರೆಗೂ ಕರುನಾಡಿನ ಸ್ವರ್ಗ ಸೀಮೆ ಎಂದೇ ಹೆಸರಾಗಿದ್ದ ಕೊಡಗು ಇದೀಗ ಮಳೆಯ ಹೊಡೆತದಿಂದ ಕಂಗಾಲಾಗಿದೆ. ಮನೆಗಳು ಮಾತ್ರವಲ್ಲ, ಮುಗಿಲೆತ್ತರದ ಮರಗಳೂ ಮುಳುಗಿ ಹೋಗಿವೆ. ನೂರಾರು ಜನ ಕಾಣೆಯಾಗಿದ್ದಾರೆ. ಬದುಕುಳಿದವರಿಗೆ,...

ತೆವಳುತ್ತ ಹೊರಟ ಹುಳು ಆಕಸ್ಮಿಕವಾಗಿ ಹೂವಿನ ಮೇಲಿಂದ ಜಾರಿತು.  ಹೂವಿನ ಅಂಚಿಗೆ ಅಂಟಿಕೊಂಡು ಗೂಡು ಕೆಳಗೆ ನೇತಾಡುತ್ತಿದ್ದರೂ, ಅದರ ಭಾರವನ್ನೆಲ್ಲ ಹೊತ್ತ ಹುಳು ಹೂವಿನ ಅಂಚಿಗೆ ಅಂಟಿಕೊಂಡೇ ಇತ್ತು. ಮುಂದೆ ಅದೇನು...

ಎತ್ತರದ ಮರಗಳ ಮೇಲೆ ಅಟ್ಟಣಿಗೆ ನಿರ್ಮಿಸಿ, ದರ ಮೇಲೆ ಈ ಪಕ್ಷಿ  ನಾರು, ಚೇರುಗಳಿಂದ ಗೂಡು ಕಟ್ಟಿಕೊಳ್ಳುತ್ತದೆ. ಗೂಡು ಗಟ್ಟಿಯಾಗಿರಲಿ ಎಂಬು ಕಾರಣಕ್ಕೆ ಕೆಲವೊಮ್ಮೆ ಲೋಹದ ತಂತಿಯನ್ನು ಬಳಸುವುದೂ ಉಂಟು. ಮಿಂಚಿನಂತೆ...

ದೇವರನ್ನು ನೋಡುವ ಶಕ್ತಿಯಾಗಲಿ, ನೈತಿಕಬಲವಾಗಲಿ ಇಂದು ಯಾರಿಗೂ ಇರಲಿಕ್ಕಿಲ್ಲ. ದೇವರು ನಮ್ಮ ನಂಬಿಕೆಯ ರೂಪದಲ್ಲಿದ್ದಾನೆ. ಮೂರ್ತವಾಗಿಯೂ ಇದ್ದಾನೆ; ಅಮೂರ್ತವಾಗಿಯೂ ಇದ್ದಾನೆ. ಕಲ್ಲುಮಣ್ಣಿನಲ್ಲೂ ಇರುವ ದೇವರು ನೋಡಲು...

ಕ್ಷೀರಾಭಿಷೇಕವೆಂಬುದು ದೇವರಿಗೆ ಮಾಡುವ ಹಾಲಿನ ಸ್ನಾನ. ದೀಪ, ಅರ್ಚನೆ, ಆರತಿ ಮೊದಲಾದವುಗಳಂತೆ ಕ್ಷೀರಾಭಿಷೇಕವೂ ಒಂದು ಸೇವೆ ಅಥವಾ ಪೂಜಾವಿಧಾನ. ದೇವರನ್ನು ನೀರಿನಿಂದ ಸ್ನಾನ ಮಾಡಿಸಿದ ನಂತರ ಆಕಳಿನ ಹಸಿ(ಕಾಯಿಸದ)...

ಸಣ್ಣ ಗಾತ್ರದ ಗಂಟೆಯಿಂದ ಆರಂಭಿಸಿ ಭಾರೀ ತೂಕದ ಗಂಟೆಯವರೆಗೆ, ಕಣ್ಣು ಹಾಯಿಸಿದ ಕಡೆಯಲ್ಲೆಲ್ಲ ಗಂಟೆಗಳನ್ನು ಹೊಂದಿರುವುದು ಚಂದಗುಳಿಯ ಗಣೇಶ ದೇವಾಲಯದ ವೈಶಿಷ್ಟé. ಈ ದೇವರಿಗೆ ರಾಜ್ಯದಲ್ಲಿ ಮಾತ್ರವಲ್ಲ, ಗೋವಾ-...

ಸಂಸ್ಕೃತಿಯ ಬಗ್ಗೆ ಭಾರತದಲ್ಲಿ ಯಾರಿಗೆ ಗೊತ್ತಿಲ್ಲ? ಬಹುತೇಕರು ಸಂಸ್ಕೃತಿಯ ಕುರಿತು ಗೊಣಗುತ್ತಲೋ, ಹೊಗಳುತ್ತಲೋ ಇರುತ್ತಾರೆ. ಸಂಸ್ಕೃತಿ ಎನ್ನುವ ಪದ ಈ ದೇಶದ ಸಂಸ್ಕೃತಿಯಲ್ಲಿ ಹಾಸು ಹೊಕ್ಕಾಗಿದೆ. ಸಂಸ್ಕೃತಿ...

ದೇಶಕ್ಕಾಗಿ ಬಹಳ ವರ್ಷಗಳಿಂದ ಆಡುವ ನಿರ್ದಿಷ್ಟ ಆಟಗಾರನ ಬದಲು ಆ ಜಾಗದಲ್ಲಿ ಹೊಸ ಆಟಗಾರನನ್ನು ಕಾಣುವುದು ಸ್ವಲ್ಪ ಕಷ್ಟ. ಹಾಗೂ ಆತ ಈ ಹಿಂದಿನ ಆಟಗಾರನ ಮಟ್ಟದ ಸಾಧನೆಯನ್ನೇ ತೋರುತ್ತಾನೆ ಎಂದು ನಿರೀಕ್ಷಿಸುವುದು ಇನ್ನೂ...

ಕರ್ನಾಟಕ ವ್ಯಂಗ್ಯಚಿತ್ರಕಾರರ ಸಂಘದಿಂದ ರಾಜ್ಯಮಟ್ಟದ ವ್ಯಂಗ್ಯಚಿತ್ರ ಸಮ್ಮೇಳನ ನಡೆಯುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಎನ್‌.ಆರ್‌.ವಿಶುಕುಮಾರ್‌ ಉದ್ಘಾಟಿಸಲಿದ್ದು, ಹಿರಿಯ ವ್ಯಂಗ್ಯಚಿತ್ರಕಾರ...

Back to Top