Latest Local News Mysore | Mysore Newspapers Today – Udayavani
   CONNECT WITH US  
echo "sudina logo";

ಮೈಸೂರು

ಕೇರಳ, ಕೊಡಗಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮೈಸೂರು ಜಿಲ್ಲೆ ಹಾಗೂ ಚಾಮರಾಜನಗರದ ಹಲವು ಗ್ರಾಮಗಳು ತತ್ತರಿಸಿ ಹೋಗಿವೆ. ಕೆಆರ್‌ಎಸ್‌ನಿಂದ 1.27 ಲಕ್ಷ ಕ್ಯೂಸೆಕ್‌, ಕಬಿನಿಯಿಂದ 76,250 ಕ್ಯೂಸೆಕ್...

ತಿ.ನರಸೀಪುರ: ಕೆಆರ್‌ಎಸ್‌ ಮತ್ತು ಕಬಿನಿ ಜಲಾಶಯಗಳ ಹೊರ ಹರಿವು ಹೆಚ್ಚಳದ ಹಿನ್ನೆಲೆಯಲ್ಲಿ ಕೃಷಿ ಭೂಮಿ ಸೇರಿದಂತೆ ನದಿಪಾತ್ರದ ಅಂಚಿನ ಪ್ರದೇಶಗಳು ಜಲಾವೃತವಾಗಿವೆ.

ಮೈಸೂರು: ಕಪಿಲೆಯ ಪ್ರವಾಹದಿಂದ ತತ್ತರಿಸಿರುವ ನಂಜನಗೂಡಿಗೆ ಶನಿವಾರ ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಭೇಟಿ ನೀಡಿ ಜಂಟಿಯಾಗಿ ಪರಿಶೀಲನೆ...

ನಂಜನಗೂಡು: ಜಲಾವೃತವಾಗಿರುವ ಶ್ರೀಕಂಠೇಶ್ವರ ದೇವಾಲಯಕ್ಕೆ ಕಂದಾಯ ಸಚಿವ ಆರ್‌.ದೇಶಪಾಂಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿ, ದೇವರ ದರ್ಶನ ಪಡೆದು, "...

ನಂಜನಗೂಡು: ಪ್ರವಾಹ ಪೀಡಿತರಿಗೆ ಶಾಶ್ವತ ಪರಿಹಾರ ವ್ಯವಸ್ಥೆ ಕಲ್ಪಿಸಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶನಿವಾರ ಸಂಜೆ ನಂಜನಗೂಡಿನ ನೆರೆ ಪೀಡಿತ ಶ್ರೀಕಂಠೇಶ್ವರನ...

ಮೈಸೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಭಾನುವಾರ ಮೈಸೂರು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಮೈಸೂರು: ಕೇರಳ ಹಾಗೂ ಕೊಡಗಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕಾವೇರಿ ಕಣಿವೆಯ ಜಲಾಶಯಗಳೆಲ್ಲವೂ ತುಂಬಿ ಹರಿಯುತ್ತಿವೆ. ಹಾರಂಗಿ, ಹೇಮಾವತಿ, ಕಬಿನಿ, ಕೆಆರ್‌ಎಸ್‌ ಜಲಾಶಯಗಳಿಂದ ಭಾರೀ...

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಚುನಾವಣೆಗೆ ಪ್ರಮುಖ ರಾಜಕೀಯ ಪಕ್ಷಗಳ ಪ್ರಬಲ ಪೈಪೋಟಿ ನಡುವೆಯೇ ಹೊಸ ಪಕ್ಷಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳು ತಮ್ಮ ಅದೃಷ್ಟ ಪರೀಕ್ಷೆಗೆ ಸಜ್ಜಾಗುತ್ತಿದ್ದಾರೆ...

ಹುಣಸೂರು: ಕೊಡಗು ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಲಕ್ಷಣತೀರ್ಥ ನದಿ ಉಕ್ಕಿ ಹರಿಯುತ್ತಿದ್ದು,...

ಮೈಸೂರು: ಕೊಡಗು ಸೇರಿದಂತೆ ವಿವಿಧೆಡೆ ಉಂಟಾಗಿರುವ ನೆರೆ ಹಾವಳಿಗೆ ಸಿಲುಕಿರುವ ಸಂತ್ರಸ್ತರಿಗೆ ತುರ್ತು ಅವಶ್ಯಕ ಸಾಮಗ್ರಿಗಳನ್ನು ನೀಡಲು ಸಾರ್ವಜನಿಕರು ಮುಂದಾಗುತ್ತಿರುವ ಹಿನ್ನೆಲೆಯಲ್ಲಿ...

ಮೈಸೂರು: ವಿದ್ಯಾರ್ಥಿಗಳು ಹಾಗೂ ಯುವಜನರಿಗೆ ಹಲವು ಮಹನೀಯರುಗಳು ತತ್ವ, ಆದರ್ಶವನ್ನು ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಬೇಕಿದೆ ಎಂದು ಸಮಾಜ ಸೇವಕ ಕೆ.ರಘುರಾಂ...

ತಿ.ನರಸೀಪುರ: ಪುರಸಭೆ ಚುನಾವಣೆ ಕಾವೇರುತ್ತಿದ್ದು, ನಾಮಪತ್ರ ಸಲ್ಲಿಸಲು ಒಂದು ದಿನ ಬಾಕಿ ಇರುವ ಹಿನ್ನೆಲೆಯಲ್ಲಿ ಗುರುವಾರ 22 ಮಂದಿ ವಿವಿಧ ವಾರ್ಡ್‌ಗಳಿಗೆ ಸ್ಪರ್ಧಿಸಲು ತಾಲೂಕು ಕಚೇರಿಯಲ್ಲಿ...

ಸಾಂದರ್ಭಿಕ ಚಿತ್ರ..

ಮೈಸೂರು: ವರ ಮಹಾಲಕ್ಷ್ಮೀ ಹಬ್ಬಕ್ಕೆ ಹೆಂಗಳೆಯರಿಗೆ ರಿಯಾಯಿತಿ ದರದಲ್ಲಿ ಮೈಸೂರು ರೇಷ್ಮೆ ಸೀರೆ ನೀಡುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನೀತಿ ಸಂಹಿತೆ ಜಾರಿಯಿಂದ...

ಮೈಸೂರು: ಜಾತಿ, ಧರ್ಮ, ಪಕ್ಷವನ್ನೂ ಮೀರಿ ನಿಂತು ರಾಷ್ಟ್ರ ಹಿತವನ್ನೇ ಉಸಿರಾಡಿದ ಮೇರು ವ್ಯಕ್ತಿತ್ವವುಳ್ಳ ಮಹಾ ಸಂತ ಅಟಲ್‌ ಬಿಹಾರಿ ವಾಜಪೇಯಿ. ಸಾರ್ವಜನಿಕ ಬದುಕಿನಲ್ಲಿ ಕೈ-ಬಾಯಿ...

ನಂಜನಗೂಡು: ಕೇರಳದಲ್ಲಿ ವರುಣನ ಭೋರ್ಗರೆರಕ್ಕೆ ಕಾವೇರಿ ಕಣಿವೆಯಲ್ಲೂ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ದಕ್ಷಿಣ ಕಾಶಿ ನಂಜನಗೂಡಿ ಮತ್ತೆ ಪ್ರವಾಹ ಭೀತಿ ಆವರಿಸಿಕೊಂಡಿದೆ. ಗುರುವಾರ...

ಮೈಸೂರು: ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೆ ಧೀಮಂತ, ಪ್ರಾಮಾಣಿಕ ವ್ಯಕ್ತಿಯಾಗಿದ್ದ ಅಟಲ್‌ ಬಿಹಾರಿ ವಾಜಪೇಯಿ ಅಗಲಿಕೆ ಕೇವಲ ಬಿಜೆಪಿಗೆ ಮಾತ್ರವಲ್ಲದೆ ದೇಶಕ್ಕೆ ದೊಡ್ಡ...

ಮೈಸೂರು: 1983ರಲ್ಲಿ ಮೈಸೂರಿಗೆ ಅಟಲ್‌ ಬಿಹಾರಿ ವಾಜಪೇಯಿಯವರ ಪ್ರವಾಸ ನಿಗದಿಯಾಗಿತ್ತು. ನಾನಾಗ ಬಿಜೆಪಿಯ ಮೈಸೂರು ಜಿಲ್ಲಾಧ್ಯಕ್ಷ. ಮಡಿಕೇರಿಯಿಂದ ಬರುತ್ತಿದ್ದ ವಾಜಪೇಯಿ ಅವರನ್ನು...

ಮೈಸೂರು: ಅಟಲ್‌ ಬಿಹಾರಿ ವಾಜಪೇಯಿ ದೇಶಕಂಡ ಶ್ರೇಷ್ಠ ರಾಜಕಾರಣಿ. ಇಡೀ ಸಂಸತ್ತು ಸಾರ್ಥಕವಾಯಿತು ಎನ್ನುವ ರೀತಿಯಲ್ಲಿ ರಾಜಕಾರಣ  ಮಾಡಿದವರು ಎಂದು ಕೇಂದ್ರದ ಮಾಜಿ ಸಚಿವ ವಿ.ಶ್ರೀನಿವಾಸಪ್ರಸಾದ್‌...

ಮೈಸೂರು: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿಯವರು ಜನಸಂಘ, ಬಿಜೆಪಿ ಪಕ್ಷ ಸಂಘಟನೆ ದೃಷ್ಟಿಯಿಂದ ಹತ್ತಾರು ಬಾರಿ ಮೈಸೂರಿಗೆ ಬಂದು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿ ಹೋಗಿದ್ದಾರೆ...

ತಿ.ನರಸೀಪುರ: ಕಬಿನಿ ಮತ್ತು ಕೆಆರ್‌ಎಸ್‌ ಜಲಾಶಯಗಳ ಹೊರ ಹರಿವು ಹೆಚ್ಚಳದ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಪ್ರವಾಹ ಪರಿಸ್ಥಿತಿ ಯಥಾಸ್ಥಿತಿಯಲ್ಲಿದ್ದು, ತಾಲೂಕು ಆಡಳಿತ ಎಲ್ಲಾ ಮುಂಜಾಗ್ರತ ಕ್ರಮ...

Back to Top