CONNECT WITH US  

ಹೊರನಾಡು ಕನ್ನಡಿಗ

Send Your News to: udayavaniresponse@ gmail. com

ಮುಂಬಯಿ: ಮಾತೃ ಭಾಷೆಯಲ್ಲಿ ಕಲಿಸುವುದರಿಂದ ಮಕ್ಕ ಳಲ್ಲಿ  ಸಂಸ್ಕೃತಿ-ಸಂಸ್ಕಾರಗಳ  ಅರಿವು ಹೆಚ್ಚುತ್ತದೆ. ಇದರಿಂದಾಗಿ ಮಕ್ಕಳು ಪ್ರಬುದ್ಧರಾದಾಗ ಅವರಿಂದ ನಮ್ಮ ಸಂಸ್ಕೃತಿ ವಿಶ್ವದೆಲ್ಲೆಡೆ...

ಡೊಂಬಿವಲಿ: ನಗರದ ಪ್ರಸಿದ್ಧ ಧಾರ್ಮಿಕ  ಕ್ಷೇತ್ರ, ತುಳು- ಕನ್ನಡಿಗರೇ ಹೆಚ್ಚಾಗಿ ನೆಲೆಸಿರುವಂತಹ ಅಜೆªಪಾಡಾದ ಶ್ರೀ ಅಯ್ಯಪ್ಪ ಭಕ್ತ ಮಂಡಳಿಯ ಸಂಚಾಲಕತ್ವದಲ್ಲಿ ಇರುವಂತಹ ಅಯ್ಯಪ್ಪ ಮಂದಿರವು ಇಂದು ಪ್ರಸಿದ್ಧ...

ಮುಂಬಯಿ: ಆಹಾರ್‌ ನಿಯೋಗವು ಅಬಕಾರಿ ವಿಭಾಗದ ಪ್ರಧಾನ ಕಾರ್ಯದರ್ಶಿ ವಲ್ಸ ನಾಮರ್‌ ಸಿಂಗ್‌ ಅವರನ್ನು ಭೇಟಿಯಾಗಿ ಪರ್ಭಾಣಿ ಜಿಲ್ಲೆಯಲ್ಲಿ ಪರ್ಮಿಟ್‌ ರೂಮ್‌ಗಳನ್ನು ಮುಚ್ಚಲು ನೀಡಿದ್ದ ಆದೇಶದ...

ಮುಂಬಯಿ: ಕತ್ತಲೆ ಎಂಬ ಋಣಾತ್ಮಕ ಚಿಂತನೆಗಳನ್ನು ದೂರಗೊಳಿಸಿ ಬೆಳಕೆಂಬ ಧನಾತ್ಮಕ ಚಿಂತನೆಯನ್ನು ಅನುಷ್ಠಾನಗೊ ಳಿಸುವುದು ದೀಪಾವಳಿ ಹಬ್ಬದ ವೈಶಿಷ್ಟÂವಾಗಿದೆ.

ಮುಂಬಯಿ: ಕಾಲಘೋಡಾ ಸಾಯಿಬಾಬಾ ಪೂಜಾ ಸಮಿತಿಯ 48 ನೇ ವಾರ್ಷಿಕ ಮಹಾಸಭೆಯು ನ. 7 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಕಾಲಘೋಡಾ ಹೋಪ್‌ ರಸ್ತೆಯಲ್ಲಿನ ಮಂದಿರದ ವಠಾರದಲ್ಲಿ ಅದ್ದೂರಿಯಾಗಿ...

ಮುಂಬಯಿ: ಮೊಗವೀರ ವ್ಯವಸ್ಥಾಪಕ ಮಂಡಳಿಯ 116ನೇ ವಾರ್ಷಿಕ ಮಹಾಸಭೆ ಅ. 27ರಂದು ಅಂಧೇರಿಯ ಮೊಗವೀರ ಭವನದ ಎಂವಿಎಂ ಶಿಕ್ಷಣ ಸಂಕುಲದ ಶ್ರೀಮತಿ ಶಾಲಿನಿ ಜಿ. ಶಂಕರ್‌ ಕನ್ವೆಂಶನ್‌ ಸೆಂಟರ್‌ನಲ್ಲಿ...

ಮುಂಬಯಿ: ಮಹಾದಾನಿ ಪ್ರೊ| ಸಿ. ಜೆ. ಪೈ ಅವರ ತಂದೆಯವರ ಸ್ಮರಣಾರ್ಥ ಕನ್ನಡ ಮಾಧ್ಯಮಿಕ ಶಾಲೆಯನ್ನು ವಿಪಿಎಂ ಕನ್ನಾನೊರೆ ಕೃಷ್ಣ ಕನ್ನಡ ಪ್ರೌಢ ಶಾಲೆ ಪುನರ್‌ ನಾಮಕರಣ ಮಾಡುವುದರ ಮೂಲಕ ಉತ್ತಮ...

ಮುಂಬಯಿ: ತುಳು-ಕನ್ನಡ ವೆಲ್ಫೆàರ್‌ ಅಸೋಸಿಯೇಶನ್‌ ಮೀರಾ - ಭಾಯಂದರ್‌  ವತಿಯಿಂದ ಕವಿ ಸಂಭ್ರಮ ಮತ್ತು ಸಂಸ್ಮರಣ ಪ್ರಶಸ್ತಿ ಪ್ರದಾನ ಸಮಾರಂಭ  ನ. 4 ರಂದು ಮೀರಾರೋಡ್‌ ಪೂರ್ವದ   ಶ್ರೀ...

ಮುಂಬಯಿ: ಕಲ್ಯಾಣ್‌ ಪೂರ್ವದ ಕರ್ನಾಟಕ ಮಿತ್ರ ಮಂಡಲ ಕಲ್ಯಾಣ್‌ ಇದರ ವತಿಯಿಂದ  ಕರ್ನಾಟಕ ರಾಜ್ಯೋತ್ಸವ ಆಚರಣೆಯು ನ. 4ರಂದು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಸಂಘದ ಕಚೇರಿಯಲ್ಲಿ ನಡೆಯಿತು.

ಮುಂಬಯಿ: ಬೊರಿವಲಿ ಪೂರ್ವದ ಸೈಂಟ್‌ ಕ್ಸೇವಿಯರ್ ಹೈಸ್ಕೂಲ್‌ನ ವಿದ್ಯಾರ್ಥಿಗಳಿಂದ ದೀಪಾ ವಳಿಯ ಅಂಗವಾಗಿ ಗೂಡುದೀಪಗಳ ಸ್ಪರ್ಧೆ ಮತ್ತು ಪ್ರದರ್ಶನವನ್ನು ಆಯೋಜಿಸಲಾಯಿತು.

ಮುಂಬಯಿ: ಮಾಟುಂಗ ಪೂರ್ವದ ಮುಂಬಯಿ ಕನ್ನಡ ಸಂಘ ಇದರ ಅಧ್ಯಕ್ಷ ಗುರುರಾಜ ಎಸ್‌. ನಾಯಕ್‌ ಅವರು ಮಂಗಳೂರಿನ ಕಥಾ ಬಿಂದು ಸಾಂಸ್ಕೃತಿಕ ವೇದಿಕೆಯ ವಾರ್ಷಿಕ "ಸೌರಭ ರತ್ನ' ರಾಜ್ಯ ಪ್ರಶಸ್ತಿಗೆ...

ಪುಣೆ: ಪುಣೆ ತುಳುಕೂಟದ ಯುವ ವಿಭಾಗ ಆರಂಭಗೊಂಡ ದಿನದಿಂದಲೂ ರೋಹನ್‌ ಪಿ. ಶೆಟ್ಟಿ ಅವರ ನೇತೃತ್ವದಲ್ಲಿ ಹತ್ತು ಹಲವು ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಾ ಯುವ ಸಮೂಹ ವನ್ನು ದೊಡ್ಡ...

ಮುಂಬಯಿ: ಮುಲುಂಡ್‌ ಬಂಟ್ಸ್‌ ವಾರ್ಷಿಕೋತ್ಸವ ಸಂದರ್ಭದಲ್ಲಿ ಇದರ ಸದಸ್ಯರು ಪ್ರದರ್ಶಿಸಲಿರುವ ಮೆಲೆತ್ತ ಮಹಿಮೆ ಪಶ್ಚಿಮದ ಮುಲುಂಡ್‌ ನಾಟಕದ ಮುಹೂರ್ತವು ಮುಲುಂಡ್‌ ಪಶ್ಚಿಮದ ಮುಲುಂಡ್‌ ಬಂಟ್ಸ್‌ನ...

ಮುಂಬಯಿ: ಯಕ್ಷಧ್ವನಿ ಮುಂಬಯಿ ಇದರ 14ನೇ ವಾರ್ಷಿಕೋತ್ಸವ ಸಂಭ್ರಮವು ನ.4 ರಂದು ಅಪರಾಹ್ನ ಭಾಂಡೂಪ್‌ ಪಶ್ಚಿಮದ ಜಯಶ್ರೀ ಪ್ಲಾಜಾದಲ್ಲಿರುವ ಜಗನ್ನಾಥ್‌ ಸಭಾಗೃಹದಲ್ಲಿ ವೈವಿಧ್ಯಮಯ...

ಪುಣೆ: ಪುಣೆ ಬಂಟರ ಸಂಘದ ಪದಾಧಿಕಾರಿ ಗಳು ನ. 1 ರಂದು ಮಹಾರಾಷ್ಟ್ರದ ಪವಿತ್ರ ಧಾರ್ಮಿಕ ಕ್ಷೇತ್ರವಾದ ಶಿರ್ಡಿ ಸಾಯಿಬಾಬಾ ದೇವಸ್ಥಾನ, ಶನಿಶಿಂಗಾ¡ಪುರ, ರಾಂಜನ್‌ ಗಾಂವ್‌ ಕ್ಷೇತ್ರಗಳನ್ನು...

ಮುಂಬಯಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪಣತೊಟ್ಟಿರುವ ಏಕೈಕ ಸರ ಕಾರೇತರ ಸಂಸ್ಥೆಯಾಗಿರುವ ಪ್ರತಿಷ್ಠಿತ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ 2018-2021ರ...

 ಮುಂಬಯಿ: ವಜ್ರ ಮಹೋತ್ಸವ ಸಂಭ್ರಮದಲ್ಲಿರುವ ಕನ್ನಡಿಗರ ಪ್ರತಿಷ್ಠಿತ ಗೋರೆಗಾಂವ್‌ ಕರ್ನಾಟಕ ಸಂಘದ 61ನೇ ಸಂಸ್ಥಾಪನಾ ದಿನಾಚರಣೆಯು ಅ. 22 ರಂದು ಸಂಜೆ ಸಂಘದ ಬಾಕೂìರು ರುಕ್ಮಿಣಿ ಶೆಟ್ಟಿ...

ಪುಣೆ: ನಮ್ಮ ಮಾತೃ ಭಾಷೆ ತುಳು.  ಕಲೆ ಸಂಸ್ಕೃತಿಯೊಂದಿಗೆ ಬೆಸೆದು ಕೊಂಡಿರುವ  ತುಳುನಾಡಿನ  ಯಾವುದೇ ಕಾರ್ಯಕ್ರಮಗಳು  ಇಲ್ಲಿ ನಡೆದಾಗ  ಅದರಲ್ಲಿ ಪಾಲ್ಗೊಳ್ಳುವುದೇ  ಹೆಮ್ಮೆ. ತುಳು  ಅಚಾರ...

ಅಂಕ್ಲೇಶ್ವರ: ದುಡಿಮೆಯ ಮೂಲಕ ಜೀವನ ಕಂಡುಕೊಳ್ಳಲು ಶತಮಾನದಿಂದ ಗುಜರಾತ್‌ನಲ್ಲಿ ನೆಲೆಯಾದ ತುಳು ಕನ್ನಡಿಗರು ಸಾಮರಸ್ಯದ ಬಾಳಿನ ಪ್ರತೀಕ. ಜೀವನ ನಿರ್ವಹಣೆಗೆ ಇಲ್ಲಿಗೆ ಬಂದಿದ್ದರೂ, ಸೇವೆಯಲ್ಲಿ...

ಸೊಲ್ಲಾಪುರ: ಕನ್ನಡ ಭಾಷೆ ಹೃದಯ ಭಾಷೆಯಾಗಿದ್ದು, ಅದು ನಮ್ಮೆಲ್ಲರ ಉಸಿರಾಗಿದೆ. ಭೌತಿಕವಾಗಿ ಸೊಲ್ಲಾಪುರ ಮಹಾರಾಷ್ಟ್ರದ್ದಾಗಿದ್ದರೂ ಭಾವನಾತ್ಮಕವಾಗಿ ಕರ್ನಾಟಕದ್ದಾಗಿದೆ. ಮಹಾರಾಷ್ಟ್ರ ರಾಜ್ಯದ...

Back to Top