CONNECT WITH US  

ನೇರಾ ನೇರ

ಬೆಳಗಾವಿ ರಾಜಕಾರಣ, ರಾಜ್ಯ ಕಾಂಗ್ರೆಸ್‌ ಬಗ್ಗೆ ದೂರು ಕೊಟ್ರಾ?

- ಅಕ್ರಮ ಗಣಿಗಾರಿಕೆಗೆ ಅನುಮತಿ ಕೊಟ್ಟ ಆರೋಪದ ಭೂತ ಮತ್ತೆ ಎದ್ದು ಕುಳಿತಿದೆಯಲ್ಲಾ?
ಎದ್ದು ಕುಳಿತಿಲ್ಲ, ಎಬ್ಬಿಸಲಾಗಿದೆ. ಇದೊಂದು ವ್ಯವಸ್ಥಿತ ಷಡ್ಯಂತ್ರ. ಇದಕ್ಕೆ ಹೆದರಿ ಓಡುವವನು...

ಅಕ್ರಮ ಗಣಿಗಾರಿಕೆಗೆ ಅನುಮತಿ ಕೊಟ್ಟ ಆರೋಪದ ಭೂತ ಮತ್ತೆ ಎದ್ದು ಕುಳಿತಿದೆಯಲ್ಲಾ?
     ಎದ್ದು ಕುಳಿತಿಲ್ಲ, ಎಬ್ಬಿಸಲಾಗಿದೆ. ಇದೊಂದು...

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಾಲ್ಕು ವರ್ಷಗಳ ಸಾಧನೆ ಹೇಗೆ ಪರಾಮರ್ಶೆ ಮಾಡುತ್ತೀರಿ?

ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ 

ಸಿದ್ದರಾಮಯ್ಯ ಸರ್ಕಾರದ 4 ವರ್ಷದ ಆಡಳಿತವನ್ನು ಯಾವ ರೀತಿ ಪರಾಮರ್ಶೆ ಮಾಡುತ್ತೀರಿ?

ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ಗೆ ಕರೆತರಲು ಮುಂಚೂಣಿ ಪಾತ್ರ ವಹಿಸಿದ್ದ ಎಚ್‌.ವಿಶ್ವನಾಥ್‌ ನಿರ್ಗಮನದ ಹಾದಿಯಲ್ಲಿದ್ದಾರೆ. ಕಾಂಗ್ರೆಸ್‌ನಲ್ಲಿ ತಮಗೆ ಅವಮಾನವಾಗಿದ್ದು ಪಕ್ಷ ಬಿಡಬಹುದು ಎಂದು...

ಏಕಪಕ್ಷೀಯ ತೀರ್ಮಾನಗಳಿಗೆ ಬಿಜೆಪಿಯಲ್ಲಿ ಅವಕಾಶವಿಲ್ಲ

ಅನುಪಯುಕ್ತ ತೆರೆದ ಕೊಳವೆ ಬಾವಿಯ ಬಳಿ ಆಟವಾಡುವ ಮುಗ್ಧ ಮಕ್ಕಳು ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪುವ ಪ್ರಕರಣಗಳು ರಾಜ್ಯದಲ್ಲಿ ಮರುಕಳಿಸುತ್ತಲೇ ಇವೆ. ಇದಕ್ಕೆ ಕಾರಣ...

ನನ್ನನ್ನು ಸಚಿವ ಸ್ಥಾನದಿಂದ ಕೈಬಿಟ್ಟ ಬಳಿಕ ನಂಜನಗೂಡು ಕ್ಷೇತ್ರಕ್ಕೆ ನಡೆದ ಉಪ ಚುನಾವಣೆವರೆಗೆ ಏನೇನಾಯಿತು? ಕಾಂಗ್ರೆಸ್‌ 

ರಾಜ್ಯ ಕಾಂಗ್ರೆಸ್‌ನಲ್ಲಿ ಅಧ್ಯಕ್ಷ ಗಾದಿಗೆ ತೆರೆ ಮರೆಯಲ್ಲಿ ಕಸರತ್ತು ನಡೆದಿದೆ. ಹಾಲಿ ಅಧ್ಯಕ್ಷ ಡಾ| ಜಿ. ಪರಮೇಶ್ವರ್‌ ಮುಂದುವರಿಯಲು ಕಸರತ್ತು ನಡೆಸುತ್ತಿದ್ದರೆ,...

ಈ ಬಾರಿಯ ಬಜೆಟ್‌ ಅಧಿವೇಶನ ಹೊಸದೊಂದು ನಿರ್ಣಯಕ್ಕೆ ಸಾಕ್ಷಿಯಾಯಿತು.

ಅಂಗನವಾಡಿ ನೌಕರರಿಗೆ ನಿಜವಾಗಿಯೂ ಘಾಸಿ ಮಾಡಿದವರು ವಿಪಕ್ಷದವರು... 

ಜೆಡಿಎಸ್‌ನಲ್ಲಿ ಸ್ನೇಹಿತರಿದ್ದಾರೆ ನಿಜ. ಹಾಗಂತ ಆ ಪಕ್ಷ ಸೇರಲ್ಲ

ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಇರುವಾಗಲೇ 'ಅಖಾಡ' ಸಿದ್ಧಗೊಂಡಂತಿದ್ದು, ಭ್ರಷ್ಟಾಚಾರ-ಹಗರಣಗಳ ಬಗ್ಗೆ ಆರೋಪ-ಪ್ರತ್ಯಾರೋಪಗಳ ವಾಕ್ಸಮರ ಪ್ರಾರಂಭವಾಗಿದೆ. ಹೈಕಮಾಂಡ್‌ಗೆ ಕಪ್ಪ ಸಲ್ಲಿಕೆ...

ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಹಿರಿಯ ನಾಯಕರ ಅತೃಪ್ತಿ ಸ್ಫೋಟಗೊಂಡಿದೆ. ಮುಖ್ಯಮಂತ್ರಿ ವಿರುದ್ಧವೇ ಬಹಿರಂಗ ವಾಗಾœಳಿಯೂ ನಡೆಯುತ್ತಿದೆ.  ...

ಮುಂದಿನ ವರ್ಷ ಎದುರಾಗುವ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ತಾಲೀಮು ಆರಂಭಿಸಿರುವ ಬೆನ್ನಲ್ಲೇ ಪಕ್ಷದ ಹಿರಿಯ ನಾಯಕ ಎಸ್‌.ಎಂ.ಕೃಷ್ಣ  ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ್ದಾರೆ. ಜತೆಗೆ ಪಕ್ಷದ ವಿದ್ಯಮಾನಗಳ...

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂದು ಬೀಗುತ್ತಿದ್ದ ಬಿಜೆಪಿಯಲ್ಲಿ ರಾಯಣ್ಣ ಬ್ರಿಗೇಡ್‌ ಒಂದಷ್ಟು ಸಮಯ ಆಂತರಿಕ ಕಲಹವನ್ನೇ ಸೃಷ್ಟಿ ಮಾಡಿತ್ತು.

ಮುತ್ಸದ್ಧಿ ರಾಜಕಾರಣಿ ಎಂದೇ ಬಿಂಬಿತವಾಗಿದ್ದ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ  ಕಾಂಗ್ರೆಸ್‌ ಪಕ್ಷಕ್ಕೆ ವಿದಾಯ ಹೇಳಿದ ನಂತರ ಪಕ್ಷದಲ್ಲಿ ಹಿರಿಯ ನಾಯಕರು ಒಬ್ಬೊಬ್ಬರಾಗಿಯೇ ತಮ್ಮ ಅಸಮಾಧಾನ...

ಜಲ್ಲಿಕಟ್ಟು ಆಯೋಜನೆಗೆ ಅವಕಾಶ ನೀಡುವಂತೆ ತಮಿಳುನಾಡಿನಲ್ಲಿ ಹೋರಾಟಗಳು ನಡೆದು ಅಲ್ಲಿನ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ ಬೆನ್ನಲ್ಲೇ ಕರಾವಳಿಯ ಜಾನಪದ ಕ್ರೀಡೆ ಕಂಬಳ ಪುನಾರಂಭಕ್ಕೆ ರಾಜ್ಯದಲ್ಲಿ ಹೋರಾಟ...

ಲೋಕಾಯುಕ್ತ ಸಂಸ್ಥೆಯಲ್ಲಿ ಭ್ರಷ್ಟಾಚಾರ ಪ್ರಕರಣ ಬೆಳಕಿಗೆ ಬಂದು ಲೋಕಾಯುಕ್ತ ನ್ಯಾ.ಭಾಸ್ಕರರಾವ್‌ ಆ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಒಂದು ವರ್ಷವಾದರೂ ಹೊಸ ಲೋಕಾಯುಕ್ತರ ನೇಮಕ ಸಾಧ್ಯವಾಗಿಲ್ಲ.

Back to Top