CONNECT WITH US  

ರಾಯಚೂರು

ರಾಯಚೂರು: ತೆಲಂಗಾಣದಲ್ಲಿ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆ ಕಾವು ದಿನೇ ದಿನೆ ಹೆಚ್ಚಾಗಿದ್ದು, ಪ್ರಾದೇಶಿಕ ಪಕ್ಷವಾದ ಟಿಆರ್‌ಎಸ್‌ ಮಣಿಸಲು ಕಾಂಗ್ರೆಸ್‌, ಬಿಜೆಪಿ ಟೊಂಕ ಕಟ್ಟಿ ನಿಂತಿವೆ....

ರಾಯಚೂರು: ಸಮಾಜದಲ್ಲಿ ಪರಸ್ಪರ ಹೊಂದಾಣಿಕೆ ಮನೋಭಾವದಿಂದ ಬಾಳಿದರೆ ಅಪರಾಧ ಪ್ರಕರಣಗಳನ್ನು ಕಡಿಮೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಶರತ್‌ ಬಿ.

ರಾಯಚೂರು: ಮಕ್ಕಳು ಕೇವಲ ಪಠ್ಯಕ್ಕೆ ಸೀಮಿತಗೊಳ್ಳದೇ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚು ಆದ್ಯತೆ ನೀಡಬೇಕು. ಅಂದಾಗ ಮಾತ್ರ ನಿಮ್ಮೊಳಗಿನ ಪ್ರತಿಭೆಗೆ ಸೂಕ್ತ ವೇದಿಕೆ ಸಿಗಲು ಸಾಧ್ಯ ಎಂದು ನಗರ...

ರಾಯಚೂರು: ಮಾರಕ ಕಾಯಿಲೆ ಎಂದೇ ಗುರುತಿಸಲಾದ ಏಡ್ಸ್‌ ಈಗ ಮುಂಚೆಗಿಂತ ಸಾಕಷ್ಟು ನಿಯಂತ್ರಣಕ್ಕೆ ಬಂದಿದೆ.

ಲಿಂಗಸುಗೂರು: ಮಕ್ಕಳ ಶೈಕ್ಷಣಿಕ ಶ್ರೇಯೋಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂ. ಅನುದಾನ ಖರ್ಚು ಮಾಡುತ್ತಿದೆ. ಆದರೆ ಕಾಮಗಾರಿಗಳು ಮಾತ್ರ ನಿಧಾನಗತಿಯಲ್ಲಿ ಸಾಗಿ ಶೈಕ್ಷಣಿಕ ಬೆಳವಣಿಗೆ...

ದೇವದುರ್ಗ: ಪಟ್ಟಣದ ಕಪಿಲ ಸಿದ್ದರಾಮೇಶ್ವರ ಜಾತ್ರೆ ಪ್ರಯುಕ್ತ ಜಾನುವಾರುಗಳ ಜಾತ್ರೆಗೆ ಸೌಲಭ್ಯ ಮರೀಚಿಕೆಯಾಗಿದೆ. ಕುಡಿಯುವ ನೀರು, ವಿದ್ಯುತ್‌ ಸೇರಿ ಇತರೆ ಸೌಲಭ್ಯಗಳ ಕೊರತೆಯಿಂದ ಜಾತ್ರೆಗೆ...

ಸಿಂಧನೂರು: ನೀತಿ ಆಯೋಗ ಸಹಕಾರ ಸಂಸ್ಥೆಗಳಿಗೆ ನಿವೇದನೆ ಮಾಡಿಕೊಳ್ಳಲು ಒಂದು ಅವಕಾಶ ಮಾಡಿಕೊಟ್ಟಿದೆ. ಅದರಂತೆ ಸಹಕಾರ ಸಂಸ್ಥೆಗಳು ತಮಗೆ ಆಗುವ ಕಷ್ಟಗಳು ಹಾಗೂ ಕಿರುಕುಳ ಮತ್ತು ರಾಜ್ಯ ಸರಕಾರಗಳ...

ಮುದಗಲ್ಲ: ಪ್ರಸಕ್ತ ಸಾಲಿನಲ್ಲಿ ಭೀಕರ ಬರ ಆವರಿಸಿದ ಹಿನ್ನೆಲೆಯಲ್ಲಿ ಮೇವಿನ ಕೊರತೆ ಉಂಟಾಗಿದ್ದು, ಜಾನುವಾರುಗಳನ್ನು ಸಾಕಲು ರೈತರು ಸಂಕಷ್ಟಪಡುವಂತಾಗಿದೆ. ಜಾನುವಾರು ಸಾಕಾಣಿಕೆದಾರರು, ರೈತರು...

ರಾಯಚೂರು: ಜಿಲ್ಲೆಯಲ್ಲಿ ಭೀಕರ ಬರ ಎದುರಾಗಿದ್ದರೂ ಹಳ್ಳಿಗಳಲ್ಲಿ ಕುಡಿಯುವ ನೀರು ಪೂರೈಕೆಗೆ ಸೂಕ್ತ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಿಡಿಮಿಡಿಗೊಂಡ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್...

ರಾಯಚೂರು: ಕರ್ನಾಟಕದ ಮೀನು ಸಾಗಣೆ ನಿರ್ಬಂಧ ಹಿಂಪಡೆಯುವಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಗೋವಾ ಮುಖ್ಯಮಂತ್ರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ ಎಂದು ಪಶುಸಂಗೋಪನಾ ಮತ್ತು...

ಸಿಂಧನೂರು: ನ.25ರಂದು ಪಟ್ಟಣದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಂದ ನಡೆಯಬೇಕಿದ್ದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆಗಾಗಿ ಸಿದ್ಧಪಡಿಸಲಾಗಿದ್ದ ಶಿಲಾನ್ಯಾಸದ ಕಲ್ಲುಗಳು...

ಹಟ್ಟಿ ಚಿನ್ನದ ಗಣಿ: ಪಟ್ಟಣದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪಟ್ಟಣ ಪಂಚಾಯತಿ ಕಾರ್ಯಾಲಯಕ್ಕೆ ಮುತ್ತಿಗೆ...

ರಾಯಚೂರು: ಕಲಾಪಗಳಲ್ಲಿ ನಡೆಯುವ ಗದ್ದಲ, ಆಡಳಿತ-ವಿಪಕ್ಷಗಳ ನಡುವಿನ ವಾಕ್ಸಮರ, ಜನಪ್ರತಿನಿಧಿಗಳ ಮಧ್ಯ ನಡೆಯುವ ವ್ಯಂಗ್ಯ, ಟೀಕೆ, ಆರೋಪ ಪ್ರತ್ಯಾರೋಪಗಳನ್ನು ಕಣ್ಣಿಗೆ ಕಟ್ಟುವಂತೆ ಮಾಡಿ ತೋರುವ ...

ರಾಯಚೂರು: ತುಂಗಭದ್ರಾ ಮತ್ತು ಆಲಮಟ್ಟಿ ಜಲಾಶಯಗಳಿಂದ ಬೇಸಿಗೆ ಬೆಳೆಗೆ ನೀರು ಸಿಗುವುದು ಅನುಮಾನವಾಗಿದ್ದು, ಭತ್ತದ ಇಳುವರಿ ಪ್ರಮಾಣ ಕುಸಿಯುವ ಸಾಧ್ಯತೆ ಇದೆ. ಇದು ನೇರವಾಗಿ ಗ್ರಾಹಕರ ಮೇಲೆ...

ರಾಯಚೂರು: ರಾಮಮಂದಿರ ನಿರ್ಮಾಣಕ್ಕೂ, ಲೋಕಸಭೆ ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸುವ ವಿಷಯವನ್ನು ಚುನಾವಣೆ ಅಸ್ತ್ರವಾಗಿ ಬಳಸಿಕೊಳ್ಳಬಾರದು ಎಂದು ಮಂತ್ರಾಲಯದ...

ರಾಯಚೂರು: ಸರ್ಕಾರಕ್ಕೆ ನ್ಯಾಯಯುತವಾಗಿ ರಾಜಧನ ಪಾವತಿಸಿ ಮರಳು ಸಾಗಣೆ ಮಾಡುತ್ತಿದ್ದರೂ ಅನಗತ್ಯ ಕಿರಿಕಿರಿ ಮಾಡುತ್ತಿರುವ ಪೊಲೀಸರಿಗೆ ಸೂಕ್ತ ನಿರ್ದೇಶನ ನೀಡಲು ಆಗ್ರಹಿಸಿ ಟಿಪ್ಪರ್‌ ಮಾಲೀಕರು...

ಸಿಂಧನೂರು: ಈ ಬಾರಿ ತುಂಗಭದ್ರಾ ಜಲಾಶಯ ತುಂಬಿ 357 ಟಿಎಂಸಿ ಅಡಿ ನೀರು ಹರಿದರೂ ಎರಡನೇ ಬೆಳೆಗೆ ಸಮರ್ಪಕ ನೀರು ಕೊಡದಿರುವದು ದುರದೃಷ್ಟಕರ. ಜಲಾಶಯದಲ್ಲಿ ಸಂಗ್ರಹಗೊಂಡ ನೀರು ನಿರ್ವಹಣೆಯಲ್ಲಿ...

ಸಿಂಧನೂರು: ಸಂವಿಧಾನದಲ್ಲಿ ನಾಗರಿಕರಿಗಾಗಿ ಮೂಲಭೂತ ಹಕ್ಕುಗಳನ್ನು ನೀಡಲಾಗಿದೆ. ಭಾರತದ ಸಂವಿಧಾನ ವಿಶ್ವದಲ್ಲೇ ಶ್ರೇಷ್ಠವಾಗಿದೆ ಎಂದು ಅಪರ ಸಿವಿಲ್‌ ನ್ಯಾಯಾಧೀಶರಾದ ಮಹಾಂತೇಶ ಜಿ.

ಮಸ್ಕಿ: ತಾಲೂಕಿನಲ್ಲಿ ನೈಜ ಭೋವಿ ಜನಾಂಗದವರಿಗೆ ಕಳೆದ ಮೂರು ತಿಂಗಳಿನಿಂದ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂದು ಅಖೀಲ ಕರ್ನಾಟಕ ಭೋವಿ ಸಮಾಜ...

ಸಿಂಧನೂರು: ಸಾಮಾಜಿಕ, ಧಾರ್ಮಿಕ ಸೇವೆ ಮಾಡುತ್ತಿರುವ ಯಲಮಂಚಿಲಿ ವಾಸುದೇವರಾವು ಅವರ ಸೇವೆ ಅನನ್ಯವಾಗಿದೆ ಎಂದು ಆಂಧ್ರಪ್ರದೇಶ ಸಂಸದ, ತೆಲುಗು ಖ್ಯಾತ ಚಿತ್ರನಟ ಮುರುಳಿ ಮೋಹನ ಶ್ಲಾಘಿಸಿದರು.

Back to Top