CONNECT WITH US  

ರಾಮನಗರ

ರಾಮನಗರ: ಅಪರಿಚಿತ ವಾಹನಕ್ಕೆ ಸಿಲುಕಿ ಎರಡು ಚಿಂಕೆಗಳು ಸಾವನ್ನಪ್ಪಿರುವ ಘಟಕೆ ತಾಲೂಕಿನ ಮಾಯಗಾನಹಳ್ಳಿ ಬಳಿ ಬೆಂಗಳೂರು- ಮೈಸೂರು ಹೆದ್ದಾರಿ ರಸ್ತೆಯಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.

ಚನ್ನಪಟ್ಟಣ: ಬೇಸಿಗೆ ಸಮೀಪಿಸುತ್ತಿರುವುದರಿಂದ ಪಟ್ಟಣ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಬೇಕು. ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು...

ರಾಮನಗರ: ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಹಿಂಬಾಲಕರಿಗೆ ಮಾತ್ರ ಕಾಮಗಾರಿಗಳ ಗುತ್ತಿಗೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಸಿಎಂ ತವರು ಕ್ಷೇತ್ರ ಚನ್ನಪಟ್ಟಣದ...

ರಾಮನಗರ: ತಾಲೂಕಿನ ಹೊಸದೊಡ್ಡಿ ಗ್ರಾಮದಲ್ಲಿ ಮೂರು ಆನೆಗಳ ಗುಂಪೊಂದು ದಾಂಧಲೆ ನಡೆಸಿದ ಪರಿಣಾಮ ತೆಂಗಿ ತೋಟ, ಮಾವಿನ ತೋಟಗಳಿಗೆ ಹಾನಿಯಾದ ಪ್ರಸಂಗ ನಡೆದಿದೆ.

ರಾಮನಗರ: ಜಿಲ್ಲಾದ್ಯಂತ ಸೋಮವಾರ ಮಹಾಶಿವರಾತ್ರಿ ಹಬ್ಬವನ್ನು ಅತ್ಯಂತ ಭಕ್ತಿ ಮತ್ತು ಶ್ರದ್ದೆಯಿಂದ ಆಚರಿಸಲಾಯಿತು. ಜಿಲ್ಲೆಯ ಪ್ರಮುಖ ಶಿವನ ದೇವಾಲಯಗಳಿಗೆ ಬೆಳ್ಳಂಬೆಳಿಗ್ಗೆಯಿಂದಲೇ ಭೇಟಿ ಕೊಟ್ಟ...

ರಾಮನಗರ: ಮಹಾಶಿವರಾತ್ರಿ ಎನ್ನುವುದು ಅಜ್ಞಾನ, ಅಂಧಕಾರ, ಪಾಪವನ್ನು ತೊಡೆಯುವ ಆಚರಣೆ ಎಂದು ತಾಲೂಕಿನ ಅವ್ವೆರಹಳ್ಳಿಯ ಶ್ರೀ ರೇವಣಸಿದ್ದೇಶ್ವರ ಸ್ವಾಮಿ ದಾಸೋಹ ಮಠದ ಬಸವಲಿಂಗರಾಜ...

ರಾಮನಗರ: ಕಲಾವಿದರಾಗ ಬಯಸುವವರಲ್ಲಿ ವಿನಯ ಮತ್ತು ವಿಧೇಯತೆ ಇರಬೇಕು. ಆಗ ಮಾತ್ರ ಜನ ಮೆಚ್ಚುವಕಲಾವಿದನಾಗಿ ರೂಪುಗೊಳ್ಳಲು ಸಾಧ್ಯಎಂದು ರಂಗಭೂಮಿಯ ಹಿರಿಯ ನಿರ್ದೇಶಕ ವೆಂಕಟರಾಮ್‌ ಕುಪ್ಯ ಹೇಳಿದರು...

ಕುದೂರು: ರೈತರಿಗೆ ಸಾಲ ನೀಡಿದರೆ ಸರ್ಕಾರ ಯಾವಾಗ ಮನ್ನಾ ಮಾಡುತ್ತದೆ ಎಂದುಹೇಳುತ್ತಾರೆ. ಆದರೆ, ಸ್ತ್ರೀಶಕ್ತಿ ಸಂಘಗಳಿಗೆನೀಡಿದರೆ ಸಾಲ ಶೇ.100 ಪಾವತಿಸುತ್ತಾರೆ. ಅವರ ನಿಷ್ಠೆ ತೋರುತ್ತದೆ ಎಂದು...

ರಾಮನಗರ: ಜಿಲ್ಲಾ ಕೇಂದ್ರ ರಾಮನಗರದಲ್ಲಿ ಸುಸಜ್ಜಿತ ಒಳಾಂಗಣ ಸ್ಟೇಡಿಯಂ ನಿರ್ಮಾಣಕ್ಕೆ ಚಿಂತನೆ ನಡೆದಿದೆ ಎಂದು ಶಾಸಕಿ ಅನಿತಾ ಭರವಸೆ ನೀಡಿದರು. ನಗರದ ಅಂಬೇಡ್ಕರ್‌ ಭವನದಲ್ಲಿ ಜಿಲ್ಲಾಡಳಿತ ಹಾಗೂ...

ಚನ್ನಪಟ್ಟಣ: ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ. ಬಾಲ್ಯ ವಿವಾಹವನ್ನು ತಳಹಂತದಲ್ಲಿ ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ಸಮಾಜದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ.

ಚನ್ನಪಟ್ಟಣ: ಪಾಸ್‌ಪೋರ್ಟ್‌ ಕೇವಲ ದೇಶಕ್ಕೆ ಹೋಗುವ ಉದ್ದೇಶಕ್ಕಾಗಿ ಇರುವ ವ್ಯವಸ್ಥೆಯಲ್ಲ. ಅದು ದೇಶದ ಪ್ರತಿಯೊಬ್ಬ ನಾಗರಿಕರು ಹೊಂದಬೇಕಾದ ಅವಶ್ಯ ಗುರುತಿನ ಚೀಟಿಯಾಗಿದೆ ಎಂದು ಸಂಸದ ಡಿ.ಕೆ....

ರಾಮನಗರ: ಸಣ್ಣ ಮತ್ತು ಅತಿ ಸಣ್ಣ ರೈತರ ಆದಾಯ ವೃದ್ಧಿಸಲು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಗೆ ಅಗತ್ಯವಿರುವ ರೈತರ ಮಾಹಿತಿಯನ್ನು ಜಿಲ್ಲೆಯಿಂದ ತ್ವರಿತವಾಗಿ...

ಮಾಗಡಿ: ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಸಿಡಿಪಿಒ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾ ಸಂಘದ...

ಚನ್ನಪಟ್ಟಣ: ಗಾಮೀಣ ಜನರ ಬದುಕಿನ ಹಾಸುಹೊಕ್ಕಾಗಿರುವ ಜಾನಪದ ಆಚರಣೆಗಳು ಮಾನವೀಯ ಮೌಲ್ಯಗಳ ಆಗರವಾಗಿದೆ ಎಂದು ಕೋಡಂಬಹಳ್ಳಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಪುಷ್ಪ ಅಭಿಪ್ರಾಯಪಟ್ಟರು.

ಚನ್ನಪಟ್ಟಣ: ತಾಲೂಕಿನ ಕೋಡಂಬಹಳ್ಳಿ ಗ್ರಾಮದಲ್ಲಿ ನಾಲ್ಕು ಕಾಡಾನೆಗಳು ದಾಳಿ ನಡೆಸಿ, ರೈತರ ಗೊನೆಭರಿತ ಬಾಳೆ ಬೆಳೆಯನ್ನು ನಾಶಗೊಳಿಸಿವೆ. ಗ್ರಾಮದ ರೈತರಾದ ಕೆ.ರಾಮಯ್ಯ ಅವರ ಎರಡುವರೆ ಎಕರೆ ಬಾಳೆ...

ರಾಮನಗರ: ತಾಲೂಕಿನ ಕೈಲಾಂಚ ಹೋಬಳಿಯ ಸಬ್ಬಕೆರೆ ಗ್ರಾಮದ ಪಟ್ಟಲದಮ್ಮ -ಹುಚ್ಚಮ್ಮ ದೇವಾಲಯದಲ್ಲಿ ಪೂಜಾ ಸಮಯದಲ್ಲಿ ಘಟ ಸರ್ಪವೊಂದು ಕಾಣಿಸಿಕೊಂಡಿದ್ದು, ದೇವಾಲಯದ ಅರ್ಚಕರು ಅದನ್ನು ಶುಭ ಸೂಚಕ...

ಮಾಗಡಿ: ಕೆಆರ್‌ಎಸ್‌ ಬೃಂದವನ ಮಾದರಿಯಲ್ಲಿ ಮಂಚನಬೆಲೆ ಜಲಾಶಯದ ಬಳಿ ಸುಂದರವಾದ ಪಾರ್ಕ್‌ ನಿರ್ಮಾಣ ಮಾಡಲಾಗುವುದು. 125 ಕೋಟಿ ರೂ. ವೆಚ್ಚದಲ್ಲಿ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲಾಗುವುದು...

ಕನಕಪುರ: ಸರ್ಕಾರಿ ಶಾಲೆಯಯಿಂದ ಮಕ್ಕಳು ಮತ್ತು ಪೋಷಕರ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುತ್ತಿವೆ ಎಂದು ಸಮಾಜ ಸೇವಕ ಗಣೇಶ್‌ ಹೇಳಿದರು. ನಗರದ ಬಾಣಂತಮಾರಮ್ಮ ಬಡಾವಣೆಯ ಬಾಣಂತ ಮಾರಮ್ಮ...

ರಾಮನಗರ: ಕಲೆ, ಸಾಹಿತ್ಯ, ಗಾಯನವಿರುವ ಜಾಗದಲ್ಲಿ ಅಪರಾಧಗಳು ಬಹಳ ವಿರಳ ಎಂದು ವಿಮರ್ಶಕ ಡಾ.ಮಧುಸೂದನ ಜೋಷಿ ಹೇಳಿದರು. ನಗರದ ಸ್ಫೂರ್ತಿ ಭವನದಲ್ಲಿ ಸಂಸ್ಕೃತಿ ಸೌರಭ ಟ್ರಸ್ಟ್‌ ಹಮ್ಮಿಕೊಂಡಿದ್ದ "...

ಚನ್ನಪಟ್ಟಣ: ನೂತನ ಪಿಂಚಿಣಿ ಯೋಜನೆಯನ್ನು ರದ್ದುಪಡಿಸಿ, ಹಳೆ ಯೋಜನೆಯನ್ನೇ ಮುಂದುವರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸೋಮವಾರ ತಹಶೀಲ್ದಾರರಿಗೆ ಮನವಿ...

Back to Top