CONNECT WITH US  

ರಾಮನಗರ

ಕುದೂರು: ರಾಮನಗರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅಮರ್‌ನಾಥ್‌ರವರು ತಾಲೂಕಿನ ಕ್ಲಿನಿಕ್‌ಗಳ ಮೇಲೆ ಶುಕ್ರವಾರ ದಿಢೀರ್‌ ದಾಳಿ ನಡೆಸಿ ಪರಿಶೀಲನೆ ನಡೆಸಿದರು. 

ಕನಕಪುರ: ರಾಮನಗರ ವಿಧಾನಸಭಾ ಉಪಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಯಾರೆಂಬುದನ್ನು ಈಗಲೇ ಹೇಳಲಾಗದು, ಸಮ್ಮಿಶ್ರ ಸರ್ಕಾರ ಇರುವುದರಿಂದ ಯಾರು ಅಭ್ಯರ್ಥಿ ಆಗಲಿದ್ದಾರೆ ಎಂಬುದನ್ನು ವರಿಷ್ಠರು...

ರಾಮನಗರ: ನಗರದಲ್ಲಿ ಬಟ್ಟೆ ವ್ಯಾಪಾರಿಯ ಸೋಗಿನಲ್ಲಿ ವಾಸವಾಗಿದ್ದ ಜಮಾತ್‌ ಉಲ್‌ ಮುಜಾಹಿದಿನ್‌ ಬಾಂಗ್ಲದೇಶ ಸಂಘಟನೆಯ ಉಗ್ರ ಮುನೀರ್‌ನನ್ನು ಕೇಂದ್ರ ತನಿಖಾ ತಂಡ  ಬಂಧಿಸಿರುವ ಪ್ರಕರಣದ ಬಳಿಕ...

 ರಾಮನಗರ: ಎಪಿಎಂಸಿ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಪಾರ್ಕಿಂಗ್‌ ವ್ಯವಸ್ತೆ ಕಲ್ಪಿಸುವ ವಿಚಾರದಲ್ಲಿ ಕರೆಯಲಾಗಿದ್ದ ಎಪಿಎಂಸಿ ಸದಸ್ಯರು ಹಾಗೂ ರೈತರ ಸಭೆಯಲ್ಲಿ ರೈತ ಸಂಘದ ವಿವಿಧ ಬಣಗಳ ನಡುವೆ...

ರಾಮನಗರ: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತವರು ಜಿಲ್ಲೆಯಲ್ಲಿಯೇ ಉಗ್ರನೊಬ್ಬನ ಬಂಧನವಾಗಿದ್ದು, ಇನ್ನಷ್ಟು ಉಗ್ರರು ಬೀಡಬಿಟ್ಟಿರಬಹುದು ಎಂಬ ಆತಂಕ ಜಿಲ್ಲೆಯ ಜನರಲ್ಲಿ ಮೂಡಿದೆ. 

ರಾಮನಗರ: ನಗರಸಭೆ ಅಧ್ಯಕ್ಷ ಪಿ.ರವಿಕುಮಾರ್‌ ನಗರದ ಅಭಿವೃದ್ಧಿಗೆ ಸ್ಪಂದಿಸುತ್ತಿಲ್ಲವಾದ್ದರಿಂದ ಅವರ ವಿರುದ್ಧ ಅವಿಶ್ವಾಸ ಮಂಡನೆ ಮಾಡಲು ಅವಕಾಶ ನೀಡುವಂತೆ ಸದಸ್ಯರ ನಿಯೋಗ ಜಿಲ್ಲಾಧಿಕಾರಿಗಳ...

ರಾಮನಗರ: ತಾಲೂಕಿನ ಚಿಕ್ಕಸೂಲಿಕೆರೆ ಗ್ರಾಮದ ಸರ್ವೆ ನಂ.55ರಲ್ಲಿರುವ ಸುಮಾರು 43 ಎಕರೆ ಗೋಮಾಳದ ಜಮೀನಿನಲ್ಲಿ ಕಲ್ಲು ಗಣಿಗಾರಿಕೆ ನಡೆಸಲು ಅವಕಾಶ ನೀಡುವ ಸಾಧ್ಯತೆ ಹಿನ್ನೆಲೆಯಲ್ಲಿ ಪರವಾನಗಿ...

ಚನ್ನಪಟ್ಟಣ: ಗ್ರಾಮೀಣ ಜನತೆಗೆ ಸ್ವತ್ಛತೆಯ ಮಹತ್ವವನ್ನು ತಿಳಿಸಿಕೊಡಲು ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನಜಾಗೃತಿ ಮೂಡಿಸುತ್ತಿದೆ.

ರಾಮನಗರ: ಗ್ರಾಮೀಣ ಪ್ರದೇಶದಲ್ಲಿರುವ ಸಮುದಾಯದ ಜನರನ್ನು ವಿದ್ಯಾವಂತರನ್ನಾಗಿ ಮಾಡಿದಾಗ ಮಾತ್ರ ಸಮುದಾಯದ ಅಭಿವೃದ್ಧಿ ಸಾಧ್ಯ ಎಂದು ಆದಿ ಚುಂಚನಗಿರಿ ಶಾಖಾ ಮಠದ ಅನ್ನದಾನೇಶ್ವರ ಸ್ವಾಮೀಜಿ ಒಕ್ಕಲಿಗ...

ರಾಮನಗರ: ಈ ಬಾರಿ ಗಣೇಶ ಹಬ್ಬಕ್ಕೆ ಜಿಲ್ಲೆಯಲ್ಲಿ ಪಿಒಪಿಯಿಂದ ತಯಾರಿಸಿದ ಗಣೇಶ ಮೂರ್ತಿಗಳ ಮಾರಾಟಕ್ಕೆ ಅವಕಾಶ ಕೊಡೋಲ್ಲ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಚನ್ನಪಟ್ಟಣ: ಮಕ್ಕಳಲ್ಲಿ ಅಡಗಿರುವ ಹಾಗೂ ಸೂಪ್ತವಾಗಿರುವ ಸೃಜನಶೀಲತೆಯನ್ನು ಪತ್ತೆಹಚ್ಚುವ ವೇದಿಕೆಯನ್ನು ಕಲ್ಪಿಸಿಕೊಡುವ ಹಂತದಲ್ಲಿ ಪ್ರಾರಂಭವಾದ ಪ್ರತಿಭಾ ಕಾರಂಜಿ ಇಂದು ಪ್ರಾಮುಖ್ಯತೆ...

ರಾಮನಗರ: ರಾಜ್ಯದ ಅಖಂಡತೆ ಉಳಿಯಬೇಕು, ಉತ್ತರ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ಗುರುವಾರ ಮನವಿ ಸಲ್ಲಿಸಿದರು. ಹಲವು...

ರಾಮನಗರ: ಇನ್ನು 15-20 ದಿನಗಳಲ್ಲಿ ರಾಜೀವ್‌ ಗಾಂಧಿ ಆರೋಗ್ಯ ವಿವಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು.

ಚನ್ನಪಟ್ಟಣ: ಅದು ವಿಶಾಲವಾದ ಕೆರೆ, ಪಟ್ಟಣದ ಹೃದಯಭಾಗದಲ್ಲಿ ಸುಮಾರು 60 ಎಕರೆ ಪ್ರದೇಶದಲ್ಲಿ ವ್ಯಾಪಿಸಿದೆ. ದಶಕಗಳ ಹಿಂದೆ ಪಟ್ಟಣ ವ್ಯಾಪ್ತಿಯ ನಾಗರಿಕರ ನೀರಿನ ದಾಹ ತಣಿಸಿದ್ದ ಈ ಕೆರೆಯ ಇಂದಿನ...

ರಾಮನಗರ: ತಾಲೂಕಿನ ಬಿಡದಿಯ ಕೇತಿಗಾನಹಳ್ಳಿ ಸರ್ವೆ ಸಂಖ್ಯೆ 10ರಲ್ಲಿ ಸಾರ್ವಜನಿಕ ಸ್ಮಶಾನಕ್ಕೆಂದು ಮೀಸಲಾಗಿದ್ದ 4.33 ಎಕರೆ ಭೂಮಿ ಒತ್ತುವರಿಯಾಗಿದ್ದು, ಸಚಿವ ಡಿ.ಸಿ.ತಮ್ಮಣ್ಣ  ಮತ್ತು ಅವರು...

ಮಾಗಡಿ: ವಿದ್ಯಾರ್ಥಿಗಳು ಓದಿನ ಜತೆಗೆ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಡರಾಗಲು ಸಾಧ್ಯ ಎಂದರು. ಎಂದು ಸರಸ್ವತಿ ವಿದ್ಯಾಮಂದಿರ ಶಾಲೆಯ ಅಧ್ಯಕ್ಷ  ...

ರಾಮನಗರ: ವ್ಯಾಸಂಗದ ಜತೆಯಲ್ಲೇ ಕ್ರೀಡೆ, ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳುವಂತೆ ಕೈಲಾಂಚ ಗ್ರಾಮ ಪಂಚಾಯ್ತಿ ಅಧ್ಯಕ್ಷ ಆರ್‌.ಪಾಂಡುರಂಗ ವಿದ್ಯಾರ್ಥಿಗಳಿಗೆ...

ಚನ್ನಪಟ್ಟಣ: ಕೆಲಸ ಮುಗಿಸಿ ಮನೆಕಡೆ ಹೊರಟ್ಟಿದ್ದ ಯುವಕನನ್ನು ಅಡ್ಡಗಟ್ಟಿದ ದರೋಡೆಕೋರರ ಗುಂಪು, ಆತನನ್ನು ಅಪಹರಿಸಿ ಹಲ್ಲೆ ನಡೆಸಿ ಮೊಬೈಲ್‌ ಹಾಗೂ ಸಾವಿರಾರು ರೂ. ಹಣ ಕಸಿದುಕೊಂಡು...

ಮಾಗಡಿ: ಮಗಳ ಮೇಲೆಯೇ ಅತ್ಯಾಚಾರ ಎಸಗಿದ್ದ ಕಾಮುಕನೋರ್ವನಿಗೆ ಬೆಂಗಳೂರು ಗ್ರಾಮಾಂತರ ಪೋಕೊÕà ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.   

ರಾಮನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳು ಸಂಯುಕ್ತವಾಗಿ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ...

Back to Top